Shaikh BigTv
October 20, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮಧ್ಯ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ತುಮಕೂರ-ಸಿರಾ ಭಾಗದಲ್ಲಿ ನೂತನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರಕಾರ ಮುಂದಾಗಬೇಕು ಯಾವುದೇ ಕಾರಣಕ್ಕೂ ಇತರೆ ಭಾಗಗಳ ಬಗ್ಗೆ ಚಿಂತನೆ ಮಾಡಬಾರದು ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ಮಧ್ಯ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ತುಮಕೂರ-ಸಿರಾ ಬಳಿ ಹೊಸ ನಿಲ್ದಾಣಯಾಗಬೇಕು. ಸಲಹಾ ಸಂಸ್ಥೆಯ ಅಭಿಪ್ರಾಯಕ್ಕೆ ಮನ್ನಣೆ …
Read More »
Shaikh BigTv
October 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು, ರಾಷ್ಟ್ರೀಯ ರಾಜಕಾರಣದಲ್ಲಿ ಬಹುದೊಡ್ಡ ಛಾಪನ್ನು ಮೂಡಿಸಿರುವ ಜನನಾಯಕ. ಆದರೆ ಟಿಕೆಟ್ ವಂಚನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಮೇಲೆ ಸುಳ್ಳು ಆರೋಪ ಕೇಳಿ ಬಂದಿರುವ ಬೆನ್ನಲ್ಲೇ ಈಗ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ಬಿಚ್ಚಿಟ್ಟಿದ್ದಾರೆ. ಸಹೋದರ ಗೋಪಾಲ ಜೋಶಿಯವರ ಜೊತೆಗಿನ ಸಹೋದರ ಸಂಬಂಧವನ್ನು 32 ವರ್ಷಗಳ ಹಿಂದೆಯೇ ಕಳೆದುಕೊಂಡಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು, ಈಗ ಮತ್ತೊಂದು ಸತ್ಯವನ್ನು ಹೊರಹಾಕಿದ್ದಾರೆ. ಕೇಂದ್ರ ಸಚಿವ …
Read More »
Shaikh BigTv
October 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಗೋಪಾಲ್ ಜೋಶಿ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದವರು ವಿನಾಕಾರಣ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಘನತೆ, ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಬಾರದು ಎಂದು ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷ ಕೇಂದ್ರ ಸಚಿವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಬಾರದು. ಇದನ್ನು ತೀವ್ರವಾಗಿ ವಿರೋಧಿಸುತ್ತೇವೆ ಎಂದು ಹೇಳಿದರು. ಪ್ರಲ್ಲಾದ ಜೋಶಿ ಅವರ ಕುಟುಂಬ ಕಳೆದ …
Read More »
Shaikh BigTv
October 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಂಚನೆ ಪ್ರಕರಣದಲ್ಲಿ ಗೋಪಾಲ್ ಜೋಶಿಯನ್ನು ಬಂಧಿಸಿರುವ ಬೆಂಗಳೂರಿನ ಪೊಲೀಸರು ಪ್ರಕರಣದ ತನಿಖೆಗಾಗಿ ದೂರುದಾರೆ ಸುನೀತಾ ಚವ್ಹಾಣ ಅವರನ್ನು ಕೇಶ್ವಾಪೂರ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಗೋಪಾಲ್ ಜೋಶಿ ವಿಚಾರಣೆ ನಡೆಸುತ್ತಿರುವ ಎಸಿಪಿ ಚಂದನ್ ದೂರುದಾರೆ ಸುನೀತಾ ಅವರನ್ನು ಠಾಣೆಗೆ ಕರೆಯಿಸಿ ಹೇಳಿಕೆ ಪಡೆದುಕೊಂಡಿದ್ದಾರೆ. ಗೋಪಾಲ ಜೋಶಿಯವರ ಮನೆಯಲ್ಲಿ ತಪಾಸಣೆ ನಡೆಸಿದ ಬಳಿಕ ನೇರವಾಗಿ ಕೇಶ್ವಾಪೂರ ಠಾಣೆಗೆ ಆಗಮಿಸಿದ ಬೆಂಗಳೂರು ಪೊಲೀಸರ ತಂಡ ತೀವ್ರ …
Read More »
Shaikh BigTv
October 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗೋಪಾಲ ಜೋಶಿ ನಿವಾಸದ ಮೇಲೆ ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರ ದಾಳಿ ನಡೆಸಿದ್ದಾರೆ. ಗೋಪಾಲ ಜೋಶಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರಾಗಿದ್ದು, ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಗೋಪಾಲ ಜೋಶಿಯವರ ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿರುವ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸದ ಹಿಂಭಾಗದಲ್ಲಿರುವ ಗೋಪಾಲ ಜೋಶಿ ನಿವಾಸಕ್ಕೆ ಬೆಂಗಳೂರನಿಂದ ಖಾಸಗಿ ವಾಹನದಲ್ಲಿ ಆಗಮಿಸಿರುವ ಪೊಲೀಸರು ಪರಿಶೀಲನೆ …
Read More »
Shaikh BigTv
October 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ಅವರು ನಿರ್ಮಿಸಿರುವ ಯಲಾಕುನ್ನಿ ಚಲನಚಿತ್ರ ಅಕ್ಟೋಬರ್ 25 ರಂದು ರಾಜ್ಯಾದ್ಯಂತ ತೆರೆಗೆ ಕಾಣಲಿದೆ ಎಂದು ನಟ ಕೋಮಲ್ ಕುಮಾರ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಸುಮಾರು 200 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರ ತೆರೆ ಕಾಣಲಿದ್ದು, ಹಳ್ಳಿ ಸೊಗಡಿನ ಚಿತ್ರ ಇದಾಗಿದೆ ಎಂದರು. ಧರ್ಮ ವಜ್ರಮುನಿ ಅವರ ಮೊಮ್ಮಗ …
Read More »
Shaikh BigTv
October 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಿದ್ದರಾಮಯ್ಯ ಸೈಟ್ ಆಗಲೇ ವಾಪಾಸು ಕೊಡಬೇಕಿತ್ತು.ಅವರ ಗಮನಕ್ಕೆ ಬಂದ ಕೂಡಲೇ ಸೈಟ್ ವಾಪಸು ಕೊಡಬೇಕಿತ್ತು.ಈಗ ಕಾಲ ಮಿಂಚಿ ಹೋಗಿದೆ. ಈಗ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.ಸರ್ಕಾರ ಬರೀ ಮುಸ್ಲಿಮರ ಒಲೈಕೆಗೆ ನಿಂತಿದೆ ಎಂದು ಶಾಸಕ ಬಸನಗೌಡ ಯತ್ನಾಳ ಹೇಳಿದರು. ಜಮೀರ್ ಅಹಮ್ಮದ್ ಖಾನ್ ವಾಕ್ಫ್ ಆಸ್ತಿ ಕಬಳಿಕೆ ವಿಚಾರ ನಗರದಲ್ಲಿ ಪ್ರತಿಕ್ರಿಯಿಸಿ,ವಿಜಯಪುರದಲ್ಲಿ16 ಸಾವಿರ ಎಕರೆ, ಕರ್ನಾಟಕ 6.5 ಲಕ್ಷ ಎಕರೆ ನಮ್ಮದು ಎಂದು ಕ್ಲೇಮ್ ಮಾಡುತ್ತಿದ್ದಾರೆ.ಇನ್ನೂ ದೇಶದಲ್ಲಿ …
Read More »
Shaikh BigTv
October 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವೀರಾಪುರ ಓಣಿ ಕರಿಯಮ್ಮನ ಗುಡಿ ಬಳಿ ಮೇ 15ರಂದು ನಡೆದಿದ್ದ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿ ಆದೇಶಿಸಿದೆ. ಅಂದು ಬೆಳಗಿನ ಜಾವ ಪರಿಚಿತನಾದ ಗಿರೀಶ ಸಾವಂತ ಎಂಬಾತ ಅಂಜಲಿ ಅಂಬಿಗೇರ (20) ಮನೆಗೆ ನುಗ್ಗಿ ಹತ್ಯೆಗೈದು ಪರಾರಿ ಯಾಗಿದ್ದ ಈ ಘಟನೆಯನ್ನು ಗೃಹಮಂತ್ರಿ ಡಾ. ಜಿ. ಪರಮೇಶ್ವರ ಅವರು …
Read More »
Shaikh BigTv
October 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ಗಲಭೆ ಮಾಡಿದವರು ರಾತ್ರಿ 2 ಗಂಟೆಗೆ ಕೋತಂಬರಿ ತರಲು ಹೋಗಿದ್ರಾ? ಹಳೇ ಹುಬ್ಬಳ್ಳಿ ಗಲಾಟೆಯಲ್ಲಿ ಭಾಗಿಯಾದವರು ಬದನೆಕಾಯಿ ತರಲು ಹೋಗಿದ್ರಾ ಎಂದು ಬಿಜೆಪಿ ಶಾಸಕ ಬಸನವಗೌಡ ಪಾಟೀಲ್ ಯತ್ನಾಳ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಳೇ ಹುಬ್ಬಳ್ಳಿ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗಲಭೆಕೋರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂದೆ ತೆಗೆದುಕೊಂಡಿದೆ. ಹೀಗೆ ಕೆಜೆ ಹಳ್ಳಿ ಮತ್ತು ಡಿಜೆ …
Read More »
Shaikh BigTv
October 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಅವಳಿ ನಗರದಲ್ಲಿ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದ ಗವಿ ಓಣಿಯಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ಮನೆಯ ಮಾಲೀಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ಸಾಯಂಕಾಲ ನಡೆದಿದ್ದು, ಮನೆ ಬಿದ್ದ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಅವಳಿ ನಗರದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹಾಗೂ ಡಿಸಿಪಿ ನಂದಗಾವಿ ಆಗಮಿಸಿ ಮಳೆಯಿಂದ ಬಿದ್ದ ಮನೆಯನ್ನು ವೀಕ್ಷಣೆ ಮಾಡಿ, ಸ್ಥಳೀಯರ ಜೊತೆ ಸಮಾಲೋಚನೆ ಕೂಡಾ ನಡೆಸಿದರು. ಉತ್ತರ …
Read More »