Shaikh BigTv
October 19, 2024
Breaking News, ಹುಬ್ಬಳ್ಳಿ
ಧಾರವಾಡ: ಜಾತಿ ಜನಗಣತಿ ಹೇಳುತ್ತಿರುವುದು ಅದು ಜಾತಿ ಜನಗಣತಿ ಅಲ್ಲ. ಅದು ಕಾಂತರಾಜು ಸಮೀಕ್ಷೆ. ಚುನಾವಣೆ ಪೂರ್ವದಲ್ಲಿ ಸಾಕಷ್ಟು ಮಾಧ್ಯಮಗಳು ಸಮೀಕ್ಷೆ ಮಾಡಿರುತ್ತವೆ. ಅದಾದ ಬಳಿಕ ಯಾವ ರೀತಿ ಫಲಿತಾಂಶ ಬರುತ್ತದೆ ಎಂಬುದು ಎಲ್ಲರಿಗೂ ಗೊತ್ತೆ ಇದೆ. ಅದೇ ರೀತಿ ಕಾಂತರಾಜ ಅವರು ಸಮೀಕ್ಷೆ ಮಾಡಿದ್ದಾರೆ. ಅದೊಂದು ವರದಿ ಅಲ್ಲ. ಸಮೀಕ್ಷೆ ಅಷ್ಟೇ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿ ಅವರು, ಇವತ್ತು …
Read More »
Shaikh BigTv
October 18, 2024
Breaking News, ಹುಬ್ಬಳ್ಳಿ
ಧಾರವಾಡ: ಮುಡಾ ಹಗರಣದ ಎ4 ಆರೋಪಿ ದೇವರಾಜು ಅವರ ಮೈಸೂರು ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ರಾಜ್ಯ ಕಂಡ ಅತ್ಯಂತ ದೊಡ್ಡ ಹಗರಣ ಈ ಮುಡಾ ಹಗರಣ. ಇಲ್ಲಿ ಇಡಿ ದಾಳಿ ನಿರೀಕ್ಷಿತವಾಗಿತ್ತು. ಮುಡಾದಲ್ಲಿ ಸಾವಿರಾರು ಕೋಟಿಯ ಹಗರಣವಿದೆ. ಸಿಎಂ ಬೇರೆ ಬೇರೆ ದಾರಿಯಿಂದ ಕಾರಣ ಹೇಳಿ …
Read More »
Shaikh BigTv
October 18, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿ ನಡೆಯಲಿರುವ ಟ್ರೇಡ್ ಯೂನಿಯನ್ ಚುನಾವಣೆಗೆ ಎಸ್.ಡಬ್ಲ್ಯು.ಆರ್.ಎಂ.ಯು (ನೈಋತ್ಯ ರೈಲ್ವೆ ಮದ್ದೂರ ಯುನಿಯನ್) ಸಂಘಟನೆಯ ವತಿಯಿಂದ ಎ.ಎಂ.ಡಿಕ್ರೂಜ್ ಬಹುದೊಡ್ಡ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದರು. ಡಿಸೆಂಬರ್ 4ರಿಂದ 6ರವರೆಗೆ ನಡೆಯಲಿರುವ ರೈಲ್ವೆ ಇಲಾಖೆಯ ಟ್ರೇಡ್ ಯೂನಿಯನ್ ಚುನಾವಣೆಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ರೈಲು ಸೌಧದಲ್ಲಿ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದರು. ಹುಬ್ಬಳ್ಳಿಯ ಕಚೇರಿಯಿಂದ ಬಹುದೊಡ್ಡ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆಯ ಮೆರವಣಿಗೆ …
Read More »
Shaikh BigTv
October 18, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಕಳೆದ 16 ತಿಂಗಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹುಬ್ಬಳ್ಳಿ ಧಾರವಾಡಕ್ಕೆ ಒಂದೇ ಒಂದು ಪ್ರಾಜೆಕ್ಟ್ ತಂದಿಲ್ಲ. ಮೋದಿ ಅವರ ಬಗ್ಗೆ ಮತ್ತು ಬೇರೆ ವಿಚಾರದ ಬಗ್ಗೆ ಮಾತನಾಡೊದನ್ನ ಬಿಟ್ಟು ಅನುದಾನ ತನ್ನಿ ಎಂದು ಸಂತೋಷ ಲಾಡ್ಗೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಟಕ್ಕರ್ ಕೊಟ್ಟರು.
Read More »
Shaikh BigTv
October 18, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ:ತಾಲೂಕಿನ ಗ್ರಾಮೀಣ ಭಾಗದಲ್ಲಿ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ಪ್ರತ್ಯೇಕ ಎರಡು ಪ್ರಕರಣದಲ್ಲಿ 13 ಕೆ.ಜೆ ಗಾಂಜಾ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಡವಾಡ ಗ್ರಾಮದಲ್ಲಿ ಆರೋಪಿತನಾದ ಹೇಮರೆಡ್ಡಿ ಯಲ್ಲಪ್ಪ ರಡ್ಡೆರ ಇತನು ತನ್ನ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 12 ಹಸಿ ಗಾಂಜಾ ಗಿಡಗಳು ಒಟ್ಟು ತೂಕ 7 ಕೆ.ಜಿ. 40 ಗ್ರಾಂ ಗಾಂಜಾವನ್ನು ದಾಳಿ ಮಾಡಿ ವಶಪಡಿಸಿಕೊಂಡು ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನೂ ಶಿರಗುಪ್ಪಿ ಗ್ರಾಮದಲ್ಲಿ ಆರೋಪಿತನಾದ ಶಿವಯ್ಯ ಅಂದಾನಯ್ಯ …
Read More »
Shaikh BigTv
October 17, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ಪ್ರತ್ಯೇಕ ಎರಡು ಪ್ರಕರಣದಲ್ಲಿ 13 ಕೆ.ಜೆ ಗಾಂಜಾ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಡವಾಡ ಗ್ರಾಮದಲ್ಲಿ ಆರೋಪಿತನಾದ ಹೇಮರೆಡ್ಡಿ ಯಲ್ಲಪ್ಪ ರಡ್ಡೇರ ಇತನು ತನ್ನ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 12 ಹಸಿ ಗಾಂಜಾ ಗಿಡಗಳು ಒಟ್ಟು ತೂಕ 7 ಕೆ.ಜಿ. 40 ಗ್ರಾಂ ಗಾಂಜಾವನ್ನು ದಾಳಿ ಮಾಡಿ ವಶಪಡಿಸಿಕೊಂಡು ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನೂ ಶಿರಗುಪ್ಪಿ ಗ್ರಾಮದಲ್ಲಿ ಆರೋಪಿತನಾದ …
Read More »
Shaikh BigTv
October 17, 2024
Breaking News, ಹುಬ್ಬಳ್ಳಿ
ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಗಳ ಮಧ್ಯೆ ಸಾವಿರಾರು ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಂಡಿರುವ ಬಿಆರ್ಟಿಎಸ್ ಯೋಜನೆಯ “ಚಿಗರಿ’ ಬಸ್ಸು ಮತ್ತೆ ಟ್ರೋಲ್ಗೆ ಒಳಗಾಗಿದೆ. ಈ ಬಸ್ನಲ್ಲಿ ಸರಿಯಾಗಿ ಎಸಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪ ಆಗಾಗ ಕೇಳಿ ಬರುತ್ತಲೇ ಇತ್ತು. ಈಗ ಮಳೆಯಾದರೆ ಸಾಕು ಈ ಬಸ್ಗಳು ಸೋರಲು ಆರಂಭಿಸಿವೆ. ಬುಧವಾರ ಸುರಿದ ಮಳೆಯಿಂದಾಗಿ ಚಿಗರಿ ಬಷ್ಟೊಂದು ಸೋರುತ್ತಿತ್ತು. ಈ ವೇಳೆ ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಛತ್ರಿ ಹಿಡಿದು ಕುಳಿತು ಪ್ರಯಾಣಿಸಿದ್ದಾರೆ. ಸದ್ಯ …
Read More »
Shaikh BigTv
October 16, 2024
Breaking News, ಧಾರವಾಡ, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ವಿಜಯನಗರದಲ್ಲಿ ಮನೆ ಕೀಲಿ ಮುರಿದು 1ಲಕ್ಷ 15 ಸಾವಿರ ರೂಪಾಯಿ ಮೌಲ್ಯದ ಆಭರಣ ಕಳ್ಳತನ ಮಾಡಿದ ಘಟನೆ ನಡೆದಿದೆ. ವಿಜಯನಗರದ ಶಂಬಯ್ಯ ಬಾಡದಮಠ ಎಂಬುವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯಲ್ಲಿದ್ದ 1 ಲಕ್ಷ ಮೌಲ್ಯದ ಬೆಳ್ಳಿ, ಬಂಗಾರ ಸ್ವಲ್ಪ ಹಣ ಕಳ್ಳತನ ಮಾಡಲಾಗಿದೆ. ಈ ಕುರಿತು ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
Shaikh BigTv
October 16, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಕೇಸನ್ನು ರಾಜ್ಯ ಸರ್ಕಾರ ಹಿಂದೆ ಪಡೆದುಕೊಂಡ ಕ್ರಮವನ್ನು ಖಂಡಿಸಿ ಇಂದು ಶ್ರೀರಾಮ ಸೇನೆಯು ಪ್ರತಿಭಟನೆ ಹಮ್ಮಿಕೊಂಡಿದೆ. ಈ ಹಿನ್ನೆಲೆ ಹಳೇ ಹುಬ್ಬಳ್ಳಿ ಇಂಡಿ ಪಂಪ ಬಳಿಯಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. 2022ರಲ್ಲಿ ನಡೆದ ಈ ಹಳೇ ಹುಬ್ಬಳ್ಳಿ ಗಲಾಟೆಯಲ್ಲಿ ಹನುಮಾನ ದೇವಸ್ಥಾನಕ್ಕೂ ಕಿಡಗೇಡಿಗಳು ಕಲ್ಲು ತೂರಾಟ ನಡೆಸಿ ದೇವಸ್ಥಾನದ ಗಾಜುಗಳನ್ನು ಪುಡಿ ಪುಡಿ ಮಾಡಲಾಗಿತ್ತು. ಅಷ್ಟೇ ಅಲ್ಲದೇ ಈ ಸಂದರ್ಭದಲ್ಲಿ …
Read More »
Shaikh BigTv
October 16, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ:ಸಾವಿನ ಹೆದ್ದಾರಿಗೆ ಮತ್ತೆರಡು ಜೀವಗಳು ಬಲಿಯಾಗಿವೆ.ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಎರಡು ದೇಹಗಳು ಛಿದ್ರ ಛಿದ್ರವಾದ ಘಟನೆ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಹೊರವಲಯದಲ್ಲಿರುವ ಗೋಕುಲ ಗ್ರಾಮದ ಧಾರಾವತಿ ಹನುಮಂತ ದೇವಸ್ಥಾನದ ಬಳಿಯ ಬೈಪಾಸ್ನಲ್ಲಿ ನಡೆದ ಅವಘಡದಲ್ಲಿ ಮೃತ ಇಬ್ಬರೂ ವ್ಯಕ್ತಿಗಳ ಗುರುತು ಪತ್ತೆಯಾಗದ ರೀತಿಯಲ್ಲಿ ಛಿದ್ರವಾಗಿ ಬಿದ್ದಿವೆ. ಅಪಘಾತದಲ್ಲಿ ಸಾವನ್ನಪ್ಪಿದ ಇಬ್ಬರ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ …
Read More »