Shaikh BigTv
October 5, 2024
Breaking News, ಹುಬ್ಬಳ್ಳಿ
ಧಾರವಾಡ: ರಿಷಬ್ ಸ್ಮಾಲ್ ಎಂಟರ್ಪ್ರೈಸೆಸ್ ಮಾಲೀಕರಾದ ರಾಜಶೇಖರ ಚಿಕ್ಕಮಠ ಹಾಗೂ ಸರೋಜಾ ಚಿಕ್ಕಮಠ ಎಲ್ಇಡಿ ಬಲ್ಟ್ ನೆಪದಲ್ಲಿ ಬರೋಬ್ಬರಿ ನಲವತ್ತಕ್ಕೂ ಹೆಚ್ಚು ಜನರಿಗೆ ಪಂಗನಾಮ ಹಾಕಿ ಎಸ್ಕೆಪ್ ಆಗಿದ್ದರು. ಆರೋಪಿಗಳನ್ನು ಬಂಧಿಸುವಲ್ಲಿ ಧಾರವಾಡ ಶಹರ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ. ಬಳಿಕ ಮೋಸ ಹೋದ ಜನರು ಪೊಲೀಸ್ ಠಾಣೆಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದರು.ಅದರಂತೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು, ಎಸಿಪಿ ಪ್ರಶಾಂತ ಸಿದ್ದನಗೌಡರ ಅವರು ವಿಶೇಷ ತಂಡ ರಚಿಸಿ, …
Read More »
Shaikh BigTv
October 5, 2024
Breaking News, ಧಾರವಾಡ, ಹುಬ್ಬಳ್ಳಿ
ಹುಬ್ಬಳ್ಳಿ: ಕರ್ನಾಟಕದ ವಿವಿಧ ಭಾಗಗಳನ್ನು ಸಂಪರ್ಕಿಸುವ ವಂದೇ ಭಾರತ್ ರೈಲಿನ ಪೈಕಿ ಹುಬ್ಬಳ್ಳಿ ರೈಲು ಸೇವೆಯಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ನಿಲುಗಡೆ, ಸಮಯ ಸೇರಿದಂತೆ ವೇಳಾಪಟ್ಟಿ ಬದಲಾಗಿದೆ. ಪ್ರಮುಖವಾಗಿ ಹುಬ್ಬಳ್ಳಿ-ಪುಣೆ ನಡುವಿನ ವಂದೇ ಭಾರತ್ ರೈಲಿನ ಸಮಯ, ನಿಲುಗಡೆಯಲ್ಲಿ ಕೆಲ ಬದಲಾವಣೆಯಾಗಿದೆ. ಬದಲಾದ ಸಮಯ ಇಲ್ಲಿದೆ ಹುಬ್ಬಳ್ಳಿಯಿಂದ ಪುಣೆ ವಂದೇ ಭಾರತ್ ಹುಬ್ಬಳ್ಳಿಯಿಂದ ಹೊರಡುವ ಸಮಯ ಬೆಳಗ್ಗೆ 5 ಗಂಟೆ ಪುಣೆ ತಲುಪುವ ಸಮಯ ಮಧ್ಯಾಹ್ನ 1.30, ಪುಣೆಯಿಂದ ಹುಬ್ಬಳ್ಳಿ …
Read More »
Shaikh BigTv
October 5, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಗೃಹ ಸಚಿವ ಜಿ.ಪರಮೇಶ್ವರ ಅವರು, ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನಕ್ಕೆ ಆಗಮಿಸುತ್ತಿದ್ದಂತೆಯೇ ಪೊಲೀಸ್ ಇಲಾಖೆಯಿಂದ ಹಾಗೂ ಕಾಂಗ್ರೆಸ್ ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿದರು. ಇನ್ನೂ ಹುಬ್ಬಳ್ಳಿಗೆ ಆಗಮಿಸಿದ ಗೃಹ ಸಚಿವರು, ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿದ್ದು, ಇದೇ ವೇಳೆ ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಗಾಡ್ ಆಫ್ ಹಾನರ್ ಮೂಲಕ ಗೃಹ ಸಚಿವರಿಗೆ ವಿಶೇಷ ಗೌರವ ನೀಡಲಾಯಿತು. ಬೆಳಿಗ್ಗೆ 10 ಗಂಟೆಗೆ ಧಾರವಾಡದ ರಾಷ್ಟ್ರೀಯ …
Read More »
Shaikh BigTv
October 5, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಮಗೂ ರಾಜಕಾರಣ ಮಾಡೋಕೆ ಬರುತ್ತೆ. ಇನ್ನು ಮುಂದೆ ನಾವೂ ರಾಜಕಾರಣ ಮಾಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಟಾಂಗ್ ಕೊಟ್ಟಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಪರಮೇಶ್ವರ್ ವಾಗ್ದಾಳಿ ನಡೆಸಿದರು. ಮುಡಾ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪದೇ ಪದೇ ರಾಜಕಾರಣ ಮಾಡುತ್ತಿವೆ. ಪ್ರಕರಣ ದಾಖಲಾಗಿದೆ, ತನಿಖೆ ಮಾಡಲು ಅವಕಾಶ ಮಾಡಿಕೊಡಬೇಕು. ಅದನ್ನು ಬಿಟ್ಟು ನಿತ್ಯ ರಾಜಕಾರಣ ಮಾಡೋದು ಸರಿಯಲ್ಲ …
Read More »
Shaikh BigTv
October 5, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಗೃಹ ಮಂತ್ರಿ ಜಿ.ಪರಮೇಶ್ವರ್ ಬೇಜವಬ್ದಾರಿಯಿಂದ ಹೇಳಿಕೆ ಕೊಡುವುದು ಸರಿಯಲ್ಲ. ಕಾಂಗ್ರೆಸ್ನವರು ಅಧಿಕಾರದಲ್ಲಿದ್ದಾಗ ಎಷ್ಟು ಜನ ನುಸುಳುಕೋರರು ಭಾರತಕ್ಕೆ ಬಂದಿದ್ದರು. ಎಷ್ಟು ಭಯೋತ್ಪಾದನಾ ಚಟುವಟಿಕೆಗಳಾಗಿವೆ? ಎಲ್ಲಲ್ಲಿ ಬಾಂಬ್ ಬ್ಲಾಸ್ಟ್ಗಳಾಗಿವೆ ಎಂಬುದನ್ನು ತಿಳಿದು ಮಾತನಾಡಲಿ. ಪಾಕಿಸ್ತಾನಿ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ನೆಲೆಸಲು ಕೇಂದ್ರ ಎಜೆನ್ಸಿಗಳು ಕಾರಣ ಎಂಬ ಪರಮೇಶ್ವರ್ ಹೇಳಿಕೆಗೆ ಪ್ರಹ್ಲಾದ ಜೋಶಿ ಕಿಡಿ ಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಗೃಹ ಮಂತ್ರಿಯಾಗಿ ಜೆ.ಪರಮೇಶ್ವರ …
Read More »
Shaikh BigTv
October 5, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಜಾತಿ ಗಣತಿ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ. ಯಾರ ಮೇಲೂ ನಾವು ಸೇಡಿನ ರಾಜಕಾರಣ ಮಾಡುತ್ತಿಲ್ಲ. ಬಿಜೆಪಿಯವರೇ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ ಪ್ರೈ ಓವರ್ ಅವಘಡದಲ್ಲಿ ಪೊಲೀಸ್ ಅಧಿಕಾರಿ ಸಾವಿನ ಬಗ್ಗೆ ಮಾಹಿತಿ ಇಲ್ಲ. ಅಧಿಕಾರಿಗಳಿಂದ ಇಂದು ಮಾಹಿತಿ ಪಡೆಯುತ್ತೇನೆ. ಪ್ರತಿ ಪಕ್ಷದವರು ಸರ್ಕಾರಕ್ಕೆ ಸಲಹೆ, ಸೂಚನೆ ಕೊಡಬೇಕು. ಅದನ್ನು ಮೀರಿ …
Read More »
Shaikh BigTv
October 4, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಚರಂಡಿ ನೀರು ಏಕಾಏಕಿಯಾಗಿ ಮನೆ ಒಳಗೆ ನುಗ್ಗಿದ್ದು, ಜನಜೀವನಕ್ಕೆ ಅಸ್ತವ್ಯಸ್ತವಾದ ಘಟನೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ನಂಬರ 50 ರಲ್ಲಿ ಬರುವ ಕಾರವಾರ ರೋಡ್ ಮಂಗಳಾ ಓಣಿಯಲ್ಲಿ ನಿನ್ನೆ ರಾತ್ರಿವೇಳೆ ನಡೆದಿದೆ. ಮಳೆ ಇಲ್ಲದಿದ್ದರು ಕೂಡ ಚರಂಡಿ ಬ್ಲಾಕ್ ಆಗಿ ಚರಂಡಿ ನೀರು ಮನೆ ಒಳಗೆ ನುಗ್ಗಿದೆ. ಶೌಚಾಲಯದ ಒಳಗಿಂದ ಚರಂಡಿ ನೀರು ಮನೆ ಒಳಗೆ ನುಗ್ಗುತ್ತಿದೆ. ಈ ಸಮಸ್ಯೆ ಬಗ್ಗೆ ಅಲ್ಲಿನ ಕಾರ್ಪೊರೇಟರ್, ಪಾಲಿಕೆಗೆ …
Read More »
Shaikh BigTv
October 4, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿರುವ ಪೊಲೀಸ್ ಔಟ್ ಪೋಸ್ಟ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ, ಪೊಲೀಸ್ ಸಿಬ್ಬಂದಿ ಮೇಲೆ ಯುವಕನೋರ್ವ ಹಲ್ಲೆ ಮಾಡಿರುವ ಘಟನೆಯೊಂದು ನಡೆದಿದ್ದ ಹಿನ್ನೆಲೆಯಲ್ಲಿ, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಿಮ್ಸ್ ನ ಹೊರ ರೋಗಿಗಳ ಆಸ್ಪತ್ರೆ ಬಳಿ ಶೇಂಗಾ ಮಾರುತಿದ್ದ ವ್ಯಕ್ತಿಯ ಜೊತೆ ಯುವಕನೊಬ್ಬ ಏರು ದ್ವನಿಯಲ್ಲಿ ವಾಗ್ವಾದ ಮಾಡುತಿದ್ದ. ಈ ಸಂದರ್ಭದಲ್ಲಿ ಅಲ್ಲೇ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ಆತನನ್ನ ಪ್ರಶ್ನೆ ಮಾಡಿದಕ್ಕೆ ಅವರ …
Read More »
Shaikh BigTv
October 4, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಧಾರವಾಡ-ಬೆಳಗಾವಿ, ಶಿವಮೊಗ್ಗ- ಶಿಕಾರಿಪುರ ಸೇರಿ ಏಳು ಯೋಜನೆ ಆದಷ್ಟು ಬೇಗ ಪೂರ್ಣಗೊಳಿಸುತ್ತೇವೆ.ರಾಜ್ಯದ ಏಳು ರೈಲ್ವೆ ಯೋಜನೆಗಳೂ 2027 ಕ್ಕೆ ಪೂರ್ಣಗೊಳ್ಳಲಿವೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದ್ದಾರೆ. ನೈರುತ್ಯ ರೈಲ್ವೆ ಕೇಂದ್ರ ಕಛೇರಿಯಲ್ಲಿ ನಡೆಸಿದ ಸಭೆಯ ನಂತರ ಮಾತನಾಡಿದ ಅವರು, ಏಳೂ ಯೋಜನೆ ಜೂನ್ 2027 ಕ್ಕೆ ಪೂರ್ಣಗೊಳಿಸಿ ಉದ್ಘಾಟಿಸುತ್ತೇವೆ. ಧಾರವಾಡ- ಬೆಳಗಾವಿ 73 ಕಿಲೋ ಮೀಟರ್ ಭೂಸ್ವಾಧೀನ ನಡೆದಿದೆ. ಎರಡು ತಿಂಗಳಲ್ಲಿ …
Read More »
Shaikh BigTv
October 4, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಪ್ರಮುಖ ದಾಖಲೆಗಳಿದ್ದ ಬ್ಯಾಗನ್ನು, ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಕಂ ನಿರ್ವಾಹಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ಲ್ಯಾಪ್ ಟಾಪ್, ಪೆನ್ ಡ್ರೈವ್, ಹಣ ವನ್ನು ಮರಳಿ ಕೊಟ್ಟಿದ್ದಾರೆ. ತೆಲಂಗಾಣ ರಾಜ್ಯದ ಹೈದರಾಬಾದನಲ್ಲಿರುವ ಏರೊನಾಟಿಕಲ್ ಇಂಜಿನಿಯರಿಂಗ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ವೀರಂ ಮಹಿಧರ ರೆಡ್ಡಿ ಎಂಬುವರು, ಅಕ್ಟೋಬರ್ 2ರಂದು ಬುಧವಾರ ಮಧ್ಯಾಹ್ನ ಹುಬ್ಬಳ್ಳಿಯಿಂದ ಬೆಳಗಾವಿಗೆ ಪ್ರಯಾಣ ಮಾಡಿದ್ದಾರೆ. ಬೆಳಗಾವಿ …
Read More »