Breaking News

ಹುಬ್ಬಳ್ಳಿ

ಲ್ಯಾಪ್ ಟಾಪ್ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು

ಹುಬ್ಬಳ್ಳಿ: ಲ್ಯಾಪ್ ಟಾಪ್ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು ಬರೋಬ್ಬರಿ 50 ಲಕ್ಷ ರೂಪಾಯಿ ಮೌಲ್ಯದ ಲ್ಯಾಪ್ ಟಾಪ್ ವಶಕ್ಕೆ ಪಡೆದಿದ್ದಾರೆ, ಕಾರ್ಮಿಕ ಇಲಾಖೆಯಲ್ಲಿ ನಡೆದಿದ್ದ ಲ್ಯಾಪ್ ಟಾಪ್ ಕಳ್ಳತನ ಪ್ರಕರಣದಲ್ಲಿ 26 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಹೇಳಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸರಿಂದ ಲ್ಯಾಪ್ ಟಾಪ್ ಗಳ ವಶಕ್ಕೆ ಪಡೆಯಲಾಗಿದೆ ಕಾರ್ಮಿಕರ ಮಕ್ಕಳಿಗಾಗಿ ಇದ್ದ 101 ಲ್ಯಾಪ್ ಟಾಪ್ ಕಳುವಾಗಿದ್ದವು, ಸೆಪ್ಟೆಂಬರ್ …

Read More »

ಗಾಂಜಾ ಗೀಳಿಗೆ ಬಿದ್ದವರಿಗೆ ಬಿಸಿ ಮುಟ್ಟಿಸಿದ ಕಮಿಷನರ್

ಹುಬ್ಬಳ್ಳಿ: ಅವಳಿ ನಗರದಲ್ಲಿ ಗಾಂಜಾ ಗುಂಗಲ್ಲಿದ್ದ ಮಾದಕ ವ್ಯಸನಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು ಇಂದು 518 ಜನರಿಗೆ ವೈದ್ಯಕೀಯ ಪರೀಕ್ಷೆ, ಈ ಪೈಕಿ 147 ಜನರಿಗೆ ಪಾಸಿಟಿವ್ ಬಂದಿದ್ದು ಈ ಕುರಿತು 34 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ. ಹುಬ್ಬಳ್ಳಿಯ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ನಡೆದ ಜಾಗೃತಿ ಸಭೆ ಮಾದಕ ವ್ಯಸನಿ ಹಾಗೂ ಪೆಡ್ಲರ್ ಗಳಿಗೆ ಪೊಲೀಸ್ ರು ಪಾಲಕರ ಸಮ್ಮುಖದಲ್ಲಿ ವ್ಯಸನಿಗಳಿಗೆ ಬುದ್ದಿವಾದ …

Read More »

ಮಾಜಿ ಸಚಿವ ಕೆ.ಬಿ.ಕೋಳಿವಾಡ ಹೇಳಿಕೆ ಅವರ ವೈಯಕ್ತಿಕ, ಸಿದ್ಧರಾಮಯ್ಯ ಅವರು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ: ಶಾಸಕ ಪ್ರಸಾದ್ ಅಬ್ಬಯ್ಯ

ಹುಬ್ಬಳ್ಳಿ: ಮಾಜಿ ಸಚಿವ ಕೆ.ಬಿ.ಕೋಳಿವಾಡ ಹೇಳಿಕೆ ಅವರ ವೈಯಕ್ತಿಕ, ಸಿದ್ಧರಾಮಯ್ಯ ಅವರು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಕೋಳಿವಾಡ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕೋಳಿವಾಡ ಹೇಳಿಕೆ ಪಕ್ಷದ ನಿರ್ಧಾರ ಅಲ್ಲಾ ಹೈಕಮಾಂಡ್ ಇದೆ ನಮ್ಮ ಎಲ್ಲಾ ಶಾಸಕರು ಸಂಪೂರ್ಣವಾಗಿ ಸಿದ್ದರಾಮಯ್ಯನವರ ಬೆನ್ನ ಹಿಂದೆ ಇದ್ದೇವೆ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಪ್ರಶ್ನೆ ಬರೋದಿಲ್ಲ ಯಾಕೆ …

Read More »

ಸಿದ್ದರಾಮಯ್ಯ ವಿರುದ್ಧದ ಎಫ್ಐಆರ್‌ ಗೂ ನಿರ್ಮಲಾ ಸೀತಾರಾಮನ್ ವಿರುದ್ಧದ ಎಫ್ಐಆರ್‌ ಗೂ ವ್ಯತ್ಯಾಸವಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಸಿದ್ದರಾಮಯ್ಯ ವಿರುದ್ಧದ ಎಫ್ಐಆರ್‌ ಗೂ ನಿರ್ಮಲ ಸೀತಾರಾಮನ್ ವಿರುದ್ಧದ ಎಫ್ಐಆರ್‌ ಗೂ ವ್ಯತ್ಯಾಸವಿದೆ. ನಡ್ಡಾ, ನಿರ್ಮಲಾ ಸೀತಾರಾಮನ್ ಮೇಲೆ ದೂರು ದಾಖಲಿಸಲು ಆದೇಶ ಕುರಿತು ಪ್ರತಿಕ್ರಿಯೆ ಅದಕ್ಕೆ ಇದಕ್ಕೆ ಕಂಪೇರ್ ಮಾಡೋಕೆ ಆಗಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಖರ್ಗೆ ಅವಧಿಯಲ್ಲಿ ಕೂಡಾ ಎಲೆಕ್ಟ್ರೋಲ್ ಬಾಂಡ್ ನಲ್ಲಿ ಹಣ ತಗೆದುಕೊಂಡಿದ್ದಾರೆ, ಅವರ ಮೇಲೂ ಎಫ್ಐಆರ್ …

Read More »

ಸಿದ್ದರಾಮಯ್ಯಗೆ ರಾಹುಲ್ ಗಾಂಧಿಯೇ ಹೆದರ್ತಿದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ

ಹುಬ್ಬಳ್ಳಿ: ಸಿದ್ದರಾಮಯ್ಯಗೆ ರಾಹುಲ್ ಗಾಂಧಿಯೇ ಹೆದರ್ತಿದಾರೆ, ಸಿದ್ದರಾಮಯ್ಯ ಸಂಪೂರ್ಣವಾಗಿ ನೈತಿಕತೆ ಬಿಟ್ಟಿದ್ದಾರೆ ಲೋಕಾಯುಕ್ತ ಎಸ್ ಪಿ ಇರಲ್ಲ ಆಂದ್ರೆ ಏನ ಅರ್ಥ ಸ್ನೇಹಮಯಿ ಕೃಷ್ಣ ಎಸ್ ಪಿ ಇಲ್ಲ ಎಂದು ದೂರು ಕೊಡೋ ತನಕ ಹೋಗತ್ತೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಹೆದರಿಸೋ ಕೆಲಸ ಮಾಡತೀದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎಲೆಕ್ಟೋಲ್ ಬಾಂಡ್ ವಿಚಾರದಲ್ಲಿ ಸೋನಿಯಾ‌ಗಾಂಧಿ, ರಾಹುಲ್ ಗಾಂಧಿ ವಿರುದ್ದವೂ ದೂರ ಆಗಬೇಕಾಗುತ್ತೆ, …

Read More »

ತಾಕತ್ತಿದ್ದಾರೆ ಮುಡಾ ಹಗರಣ ಸಿಬಿಐ ಗೆ ಕೊಡಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯನವರೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಇಲ್ಲವೇ ತಾಕತ್ತಿದ್ದಾರೆ ಮುಡಾ ಪಕರಣವನ್ನು ಸಿಬಿಐ ಗೆ ವಹಿಸಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಹಿಂದ ಹೆಸರಲ್ಲಿ ಸಮಾಜವಾದಿ ಎಂದು ಅಡಳಿತಕ್ಕೆ ಬಂದವರು ಮೊದಲು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ನಂತರ ಗವರ್ನರ್ ಮೇಲೆ ಆರೋಪ ಮಾಡಿದ್ರು ಪ್ರತಿಭಟನೆ ವೇಳೆ ರಾಜ್ಯಪಾಲರ ಫೋಟೋಗೆ ಚಪ್ಪಲಿ ಹಾರ ಹಾಕಿದ್ರು, ಆದ್ರು ಸರ್ಕಾರ ಏನೂ ಕ್ರಮ …

Read More »

ವಿಶ್ವದ ಅತ್ಯಂತ ಪ್ರಭಾವಶಾಲಿ ವಿಜ್ಞಾನಿಗಳ ಪಟ್ಟಿಯಲ್ಲಿ ಹುಬ್ಬಳ್ಳಿಯ 7 ವಿಜ್ಞಾನಿಗಳ ಹೆಸರು

ಹುಬ್ಬಳ್ಳಿ: ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಪ್ರಕಾರ, ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಏಳು ಸಂಶೋಧಕರು ಅಗ್ರ ವಿಜ್ಞಾನಿಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯವು ಎಕ್ಸೆವಿಯರ್ ಸಹಯೋಗದೊಂದಿಗೆ ಸಂಗ್ರಹಿಸಿದ ಪಟ್ಟಿಯಲ್ಲಿ ವಿಶ್ವದ ಅತ್ಯಂತ ಪ್ರಭಾವಶಾಲಿ ವಿಜ್ಞಾನಿಗಳ ಅಗ್ರ 2% ರಲ್ಲಿ KLETU ನ ಏಳು ಅಧ್ಯಾಪಕ ಸದಸ್ಯರು ಮತ್ತು ವಿಜ್ಞಾನಿಗಳು ಒಂದು ರೀತಿಯ ದಾಖಲೆಯಲ್ಲಿ ಹೆಸರಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ತೇಜರಾಜ್ ಎಂ.ಅಮೀನಭಾವಿ, ನಾಗರಾಜ್ ಪಿ.ಶೆಟ್ಟಿ, ನಾಗರಾಜ್ …

Read More »

ಗೌರವ ವಂದನೆ ಸ್ವೀಕರಿಸಿದ ಉಪ ಪೊಲೀಸ್ ಆಯುಕ್ತರಾದ ಮಹಾನಿಂಗ್ ನಂದಗಾವಿ

ಹುಬ್ಬಳ್ಳಿ: ಹೊಸ ಸಿಎಆರ್ ಮೈದಾನದಲ್ಲಿ ಇಂದು ನಡೆದ ವಾರದ ಕವಾಯತಿನಲ್ಲಿ ಮಾನ್ಯ ಉಪ ಪೊಲೀಸ್ ಆಯುಕ್ತರಾದ ಮಹಾನಿಂಗ್ ನಂದಗಾವಿ , IPS ರವರು ಗೌರವ ವಂದನೆ ಸ್ವೀಕರಿಸಿದರು. ಅಧಿಕಾರಿ & ಸಿಬ್ಬಂದಿಗಳ ಕುಂದುಕೊರತೆ ಆಲಿಸಿ, ಕರ್ತವ್ಯ ನಿರ್ವಹಿಸುವ ಕುರಿತು ಸೂಕ್ತ ಸಲಹೆ ಸೂಚನೆ ನೀಡಿದರು. ಕವಾಯತಿನಲ್ಲಿ ಮಾನ್ಯ DCP (C&T) ಮತ್ತು DCP (C.A.R) ರವರುಗಳು ಸೇರಿದಂತೆ ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

Read More »

ಕಾಂಗ್ರೆಸ್ ರಾಜ್ಯಪಾಲರ ಟೆಲಿಫೋನ್ ಕದ್ದಾಲಿಸುವ ಪ್ರಯತ್ನ ಮಾಡಿತ್ತು: ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ

ಹುಬ್ಬಳ್ಳಿ: ಕಾಂಗ್ರೆಸ್ ರಾಜ್ಯಪಾಲರ ಟೆಲಿಫೋನ್ ಕದ್ದಾಲಿಸುವ ಪ್ರಯತ್ನ ಮಾಡಿತ್ತು, ಕರ್ನಾಟಕದಲ್ಲಿರೋದು ಎರಡನೇ ಮಮತಾ ಬ್ಯಾನರ್ಜಿ ಸರ್ಕಾರ ಸಂವಿಧಾನ ಬದಲಾವಣೆ ಮಾಡ್ತೀನಿ ಹೊಸ ಕಾನೂನು ತರ್ತೀನಿ ಅಂದ್ರೆ ಆಗಲ್ಲ ರಾಜ್ಯಾಂಗದಲ್ಲಿ ಹೊಸ ನಿಯಮ ತರೋದಕ್ಕೆ ಬರಲ್ಲ ಸಂವಿಧಾನ ಪ್ರಕಾರವೇ ಎಲ್ಲವೂ ನಡೆಯುತ್ತೆ ಸಿದ್ದರಾಮಯ್ಯ ಮತ್ತು ಡಿಕೆಶಿ ಪ್ರಕಾರ ಈ ದೇಶ, ರಾಜ್ಯ ನಡೆಯಲ್ಲ ಎಂದು ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ರಾಜ್ಯಪಾಲರು ಬಿಜೆಪಿ ಏಜೆಂಟ್ ರಂತೆ ಕೆಲಸ …

Read More »

ಗಂಗಾನದಿ ನೀರಿನಿಂದ‌ ಬಿಜೆಪಿಯನ್ನು ಶುದ್ಧೀಕರಣ ಮಾಡುತ್ತೇವೆ: ಬಸನಗೌಡ ಪಾಟೀಲ ಯತ್ನಾಳ

ಹುಬ್ಬಳ್ಳಿ: ಬಿಜೆಪಿಯನ್ನು ಗಂಗಾನದಿ ನೀರಿನಿಂದ ಶುದ್ಧೀಕರಣ ಮಾಡುತ್ತೇವೆ, ದೇಶದಲ್ಲಿ ಮತ್ತು ರಾಜ್ಯದಲ್ಲಿಯೂ ಕ್ಲೀನ್ ಆಗಬೇಕು ಗಂಗಾ ನದಿ ನೀರನ್ನು ತರಲು ಕಳಿಸಿದ್ದೇವೆ ಅದು ಬಂದ ನಂತರ ಸ್ವಚ್ಛತಾ ಕಾರ್ಯ ಆರಂಭವಾಗುತ್ತೆ ಬಿಜೆಪಿ ಪಕ್ಷ ಕಚೇರಿಯಿಂದ ಹಿಡಿದು ಎಲ್ಲ ಸ್ವಚ್ಛಗೊಳಿಸುತ್ತೇವೆ ಎಂದು ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎಲ್ಲ ಕಡೆಯೂ ಬಿಜೆಪಿಯಲ್ಲಿ ಸ್ವಚ್ಛವಾಗಬೇಕು ಇಡೀ ಕರ್ನಾಟಕದಲ್ಲಿ ಬಹಳ ಕಡೆ ಸ್ವಚ್ಛ ಆಗಬೇಕಿದೆ, ಬೀದರ್ ನಿಂದ …

Read More »