Shaikh BigTv
September 20, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮೊನ್ನೆ ಗಣೇಶ ವಿಸರ್ಜನೆ ಸಂದರ್ಭದಲ್ಲಿ ತಡರಾತ್ರಿ ರಸ್ತೆ ಬದಿಯಲ್ಲಿ ಕೊಟಗೊಂಡಹುಣಸಿ ಗ್ರಾಮದ ರವಿ ಎಂಬುವರು ತಮ್ಮ ಪರ್ಸ್ ಕಳೆದುಕೊಂಡಿದ್ದರು.ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 15-20 ಗ್ರಾಂ ಚಿನ್ನದ ಸರ ಜೊತೆಗೆ ಪ್ರಮುಖ ದಾಖಲೆಗಳನ್ನು ಹೊಂದಿರುವ ಪರ್ಸ್ ಕಳೆದುಕೊಂಡ ಬೇಜಾರಿನಲ್ಲಿ ಇದ್ದರು. ಈ ವೇಳೆ ನೂಲ್ವಿ ಗ್ರಾಮದ ಶಂಭಾಜಿರಾವ್ ಲಕ್ಷ್ಮಣ ರಾವ್ ಗೋರ್ಪಡೆ ಅವರು ಕರೆಮಾಡಿ ನಿಮ್ಮ ಪರ್ಸ್ ಸಿಕ್ಕಿದೆ ಬಂದು ತೆಗೆದುಕೊಂಡು ಹೋಗಿ ಎಂದು ನೂಲ್ವಿಯ ಎಲ್ಲ …
Read More »
BigTv News
September 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಉತ್ತರ ಕರ್ನಾಟಕದ ಜನರ ದಶಕಗಳ ಬೇಡಿಕೆ ಬೇಡಿಕೆಯಾಗಿಯೇ ಉಳಿದಿದೆ, ಇದರೊಂದಿಗೆ ದಕ್ಷಿಣ ಕಾಶೀ ಎಂದೇ ಕರೆಸಿಕೊಳ್ಳುವ ಕಪ್ಪತ್ತಗುಡ್ಡ ರಕ್ಷಣೆಯ ಬಗ್ಗೆ ಸರ್ಕಾರದ ನಿರ್ಲಕ್ಷ್ಯ ವಿರುದ್ಧ ಹುಬ್ಬಳ್ಳಿಯಿಂದ ಬೃಹತ್ ಪಾದಯಾತ್ರೆ ಆರಂಭವಾಗಿದೆ. ಗುರುವಾರ ಚೆನ್ನಮ್ಮ ವೃತ್ತದಲ್ಲಿ ಪಾದಯಾತ್ರೆಗೆ ಚಾಲನೆ ನೀಡಲಾಗಿದೆ. ಇಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಬಣದ ನೇತೃತ್ವದಲ್ಲಿ ಮುಖಂಡತ್ವದಲ್ಲಿ ರಾಜ್ಯ ಸಮಿತಿ ಮತ್ತು ಉತ್ತರ ಕರ್ನಾಟಕ ಹಾಗೂ ಬೆಳಗಾವಿ ವಿಭಾಗದ ಪದಾಧಿಕಾರಿಗಳು, …
Read More »
Shaikh BigTv
September 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮಂಟೂರು ರಸ್ತೆಯಲ್ಲಿನ ಸತ್ಯಹರಿಶ್ಚಂದ್ರ ಸ್ಮಶಾನ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಹಾಗೂ ಇನ್ನಿತರ ಕಾಮಗಾರಿಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸತ್ಯ ಹರಿಶ್ಚಂದ್ರ ರುದ್ರಭೂಮಿ ಅಭಿವೃದ್ಧಿ ಹಾಗೂ ರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಹುಬ್ಬಳ್ಳಿ ನಗರದ ಮಂಟೂರ ರಸ್ತೆಯ ಸರ್ವೆ ನಂಬರ್ 212ರ ಸತ್ಯ ಹರಿಶ್ಚಂದ್ರ ಸ್ಮಶಾನ ಭೂಮಿಯಲ್ಲಿ ಕಳೆದ ನೂರಾರು ವರ್ಷಗಳಿಂದ 30ಕ್ಕೂ ಹೆಚ್ಚು ಬಡಾವಣೆಗಳ ಜನರು ಮೃತರ ಅಂತ್ಯಸಂಸ್ಕಾರ ನೆರವೇರಿಸಲು …
Read More »
Shaikh BigTv
September 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಶಾಸಕ ಪ್ರಸಾದ ಅಬ್ಬಯ್ಯಗೆ ಒಂದಿಷ್ಟು ಸೌಜನ್ಯತೆ ಇಲ್ಲದೇ ಹಿರಿಯ ನಾಗರಿಕರು, ಹೋರಾಟಗಾರರಾದ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ವಿರುದ್ಧ ನಾಲಿಗೆ ಹರಿ ಬಿಟ್ಟಿರುವುದು ಸರಿಯಲ್ಲ. ಕೂಡಲೇ ಕ್ಷಮೆಯಾಚನೆ ಮಾಡಬೇಕು ಇಲ್ಲವಾದರೇ ಬಹುದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶ್ರೀರಾಮಸೇನಾ ಮುಖಂಡ ಗಂಗಾಧರ ಕುಲಕರ್ಣಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾವು ಇಂದಿರಾ ಕ್ಯಾಂಟಿನ್ ವಿರೋಧಿಗಳಲ್ಲ. ಸ್ಮಶಾನದ ಒತ್ತುವರಿ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಆದರೆ ಶಾಸಕ …
Read More »
Shaikh BigTv
September 19, 2024
Breaking News, ಹುಬ್ಬಳ್ಳಿ
ಧಾರವಾಡ: ಅಲ್ಲಿ ನಮ್ಮ ಕೆಲಸ ಅಂಡರ್ ಗೌಂಡ್ ನಡೆಯುತ್ತದೆ. ಆದರೆ, ಕೇಂದ್ರ ಸರ್ಕಾರ ವನ್ಯಜೀವಿ ಸಂರಕ್ಷಣೆ ವಿಚಾರ ಇಟ್ಟುಕೊಂಡು ಕ್ಲಿಯರೆನ್ಸ್ ಕೊಡುತ್ತಿಲ್ಲ. ಕ್ಲಿಯರೆನ್ಸ್ ಸಿಕ್ಕರೆ ಕೂಡಲೇ ಕಾಮಗಾರಿ ಆರಂಭಗೊಳ್ಳುತ್ತದೆ ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದರು. ಮಹದಾಯಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿಗೆ ಪತ್ರ ಬರೆದಿದ್ದು, ಈ ಕುರಿತು ಚೆನ್ನಮ್ಮನ ಕಿತ್ತೂರಿನಲ್ಲಿ ಮಾತನಾಡಿದ ಅವರು, ಟೈಗರ್ ಕಾರಿಡಾರ್ ಎಂದು ಮಾಡಲಾಗಿದೆ ಎಂದರು. ಮುನಿರತ್ನ ಬಂಧನ ವಿಚಾರವಾಗಿ …
Read More »
Shaikh BigTv
September 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದಿಂದ ರಾಜ್ಯ ಸಮಿತಿ ಹಾಗೂ ಉತ್ತರ ಕರ್ನಾಟಕ ಹಾಗೂ ಬೆಳಗಾವಿ ವಿಭಾಗದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಕಳಸಾ ಬಂಡೂರಿ ಮಹದಾಯಿ ನಾಲೆಜೋಡಣೆ ಹಾಗೂ ಕಪ್ಪತ್ತಗುಡ್ಡ ಪ್ರಾಧಿಕಾರ ರಚಿಸುವಂತೆ ಪಾದಯಾತ್ರೆ ಮೂಲಕ ಹೋರಾಟಕ್ಕೆ ಮುಂದಾಗಿದ್ದಾರೆ. ನರಗುಂದದಿಂದ ಗದಗವರಗೆ ಎರಡು ದಿನಗಳ ಕಾಲ ಪಾದಯಾತ್ರೆ ಹಮ್ಮಿಕೊಂಡಿದ್ದು, ಹುಬ್ಬಳ್ಳಿಯ ಹೃದಯ ಭಾಗ ಚೆನ್ನಮ್ಮ ವೃತ್ತದಿಂದ ಚಾಲನೆ ನೀಡಲಾಗಿದೆ. ಹೋರಾಟಕ್ಕೆ ಧಾರವಾಡ, ಗದಗ, ಹಾವೇರಿ ಹಾಗೂ …
Read More »
Shaikh BigTv
September 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಶ್ರೀ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಶಾಂತಿಯುತವಾಗಿ, ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿದ ಸರ್ವ ನಾಗರಿಕರಿಗೂ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಕಮಿಷನರ್, ಎಲ್ಲ ಧರ್ಮಗಳ ಮುಖಂಡರು, ಶ್ರೀ ಗಣೇಶ ಮಂಡಳಿ ಮತ್ತು ಈದ್ ಮಿಲಾದ್ ಸಂಘಟನೆಯ ಮುಖಂಡರು, ಚುನಾಯಿತ ಪ್ರತಿನಿಧಿಗಳು ಸೇರಿದಂತೆ ನಗರದ ಎಲ್ಲ ಸಾರ್ವಜನಿಕರಿಗೆ ಮತ್ತು ವಿವಿಧ ಇಲಾಖೆಗಳ ಹಾಗೂ ಅಚ್ಚುಕಟ್ಟಾಗಿ ಕರ್ತವ್ಯವನ್ನು ನಿರ್ವಹಿಸಿದ ಹೊರ ಜಿಲ್ಲೆಗಳಿಂದ …
Read More »
Shaikh BigTv
September 18, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಗಣೇಶ ವಿಸರ್ಜನೆ ವೇಳೆಯಲ್ಲಿ ಕವಾಲಿ ಹಾಡನ್ನು ಹಾಕುವ ಮೂಲಕ ಹಿಂದೂ ಯುವಕರು ಮುಸ್ಲಿಂ ಪ್ರವಾದಿ ಮುಹಮ್ಮದರ ಗೌರವ ನಮನ ಸಲ್ಲಿಸಿದ್ದರು. ಅದೇ ರೀತಿಯಲ್ಲಿ ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಗಣೇಶ ಪೆಂಡಾಲ್ ಮುಂದೆ ಮುಸ್ಲಿಂ ಯುವಕರು ಗಣಪತಿ ಹಾಡನ್ನು ಹಾಕುವ ಮೂಲಕ ವಿಶ್ವೇಶ್ವರನಿಗೆ ಗೌರವ ಸಮರ್ಪಣೆ ಮಾಡಿರುವ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ನಾವೆಲ್ಲರೂ ಒಂದೇ ಎಂಬುವ ಸಂದೇಶವನ್ನು ಸಾರಿದ್ದಾರೆ. ಬಹುತೇಕ ಕಡೆಯಲ್ಲಿ ಕೋಮುವಾದ ಗಲಾಟೆ ನಡೆಯುತ್ತಿರುವ …
Read More »
Shaikh BigTv
September 18, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ತಾಲೂಕಿನ ಬೆಳಗಲಿ ಕ್ರಾಸ್ ಬಳಿ ಟ್ರ್ಯಾಕ್ಟರ್ ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ನಲ್ಲಿ ಎಂದಿನಂತೆ ಕೆಲಸಕ್ಕೆ ತೆರಳುವ ಸಮಯದಲ್ಲಿ ಹಿಬಂದಿಯಿಂದ ಬಂದ ಟ್ಯಾಂಕರ್, ಟ್ರ್ಯಾಕ್ಟರ್ ಗೆ ಗುದ್ದಿದ ರಭಸಕ್ಕೆ ಟ್ರ್ಯಾಕ್ಟರ್ ನ ಟ್ರೇಲರ್ ಬೇರ್ಪಟ್ಟಿದೆ,ಅಪಘಾತದಲ್ಲಿ ಆರು ಜನ ಮಹಿಳೆಯರು ಸೇರಿದಂತೆ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಟ್ರ್ಯಾಕ್ಟರ್ ನಲ್ಲಿ ಇದ್ದ ಶಾಂತವ್ವ, ಕಲಾವತಿ, ಸವಿತಾ ಹಂಚಿನಾಳ, ಲಕ್ಷ್ಮಿ, ಮಹಾದೇವಿ, ಸವಿತಾ ಪಾಟೀಲ್ …
Read More »
BigTv News
September 18, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಟ್ರ್ಯಾಕ್ಟರ್ ಮತ್ತು ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ ಏಳು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಟ್ರ್ಯಾಕ್ಟರ್ ನಲ್ಲಿದ್ದ ಆರು ಮಹಿಳೆಯರು ಸೇರಿದಂತೆ ಒಟ್ಟು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರ್ಯಾಕ್ಟರ್ ನಲ್ಲಿ ಕೂಲಿ ಕಾರ್ಮಿಕರು ಎಂದಿನಂತೆ ಜಮೀನು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಹಿಬಂದಿಯಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ …
Read More »