Breaking News

ಹುಬ್ಬಳ್ಳಿ

ಸೆಪ್ಟೆಂಬರ್ 13 ರಂದು ಪ್ರಗತಿ ಪರಿಶೀಲನಾ (ದಿಶಾ) ಸಭೆ

ಧಾರವಾಡ: ದಿಶಾ ಸಮಿತಿ ಅಧ್ಯಕ್ಷರಾದ ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ ಜೋಶಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯನ್ನು ಸೆಪ್ಟೆಂಬರ್ 13 ರಂದು ಮಧ್ಯಾಹ್ನ 3 ಗಂಟೆಗೆ ಧಾರವಾಡ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಪುರಸ್ಕೃತ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳು ಸಭೆಗೆ ಪ್ರಗತಿ ವರದಿಯೊಂದಿದೆ ಭಾಗವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ …

Read More »

ಮುಡಾ ಹಗರಣ ಕುರಿತು ಪ್ರತಿಕ್ರಿಯಿಸಿದ ಟೆಂಗಿನಕಾಯಿ

ಹುಬ್ಬಳ್ಳಿ: ಭ್ರಷ್ಟಾಚಾರ ರಹಿತ ಸರ್ಕಾರ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಅವರೇ ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಬಹುದೊಡ್ಡ ಭ್ರಷ್ಟಾಚಾರದ ಕೂಪದಲ್ಲಿ ನಲುಗುತ್ತಿದೆ.ಈಗಾಗಲೇ ಕೋರ್ಟ್ ನಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದ ವಾದ ವಿವಾದಗಳು ನಡೆಯುತ್ತಿದೆ. ಆದರೆ ವಿಚಾರಣೆ ನಡೆಯುತ್ತಿರುವಾಗಲೇ ಸಿಎಂ ಕುರ್ಚಿಗೆ ಬಹುತೇಕ ಕಾಂಗ್ರೆಸ್ ನಾಯಕರು ಟವಲ್ ಹಾಕಿರುವುದನ್ನು ನೋಡಿದರೇ …

Read More »

ಗಣೇಶನ ದರ್ಶನ ಪಡೆದ ಶಾಸಕ

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಕ್ಷೇತ್ರದ ವ್ಯಾಪ್ತಿಯ ವಾರ್ಡ ನಂ. 44 ರ ಆಕಾಶ ಪಾರ್ಕ್ ಗಜಾನನ ಯುವಕ ಮಂಡಳ ವತಿಯಿಂದ ಪ್ರತಿಷ್ಠಾಪಿಸಿದ ಶ್ರೀ ಗಜಮುಖನ ಆಶೀರ್ವಾದ ಪಡೆದರು. ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಶ್ರೀಮತಿ ಉಮಾ ಮುಕುಂದ, ಪ್ರಮುಖ ವಿನೋದ ಪಟವಾ, ವಿಜಯ ಪೂಜಾರ, ಶ್ರೀನಿವಾಸ ಕಟ್ಟಿಮನಿ ಹಾಗೂ ಯುವಕ ಮಂಡಳದ ಸದಸ್ಯರು ಉಪಸ್ಥಿತರಿದ್ದರು.

Read More »

ಸಿಎಂ ಸೀಟ್ ಕುರಿತು ಟೀಕಿಸಿದ ಜೋಶಿ

ಹುಬ್ಬಳ್ಳಿ: ಸಿಎಂ ವಿಚಾರವಾಗಿ ಮೊದಲು ದೇಶಪಾಂಡೆ ನಾನ‌ ರೆಡಿ ಅಂದರೂ.ಆಮೇಲೆ ಪರಮೇಶ್ವರ, ಡಿಕೆ ಶಿವಕುಮಾರ್ ಅಂತೂ ಮೊದಲು ಕಾಯ್ತೀದಾರೆ. ಎಮ್ ಬಿ ಪಾಟೀಲ್, ಸತೀಶ್ ಜಾರಕಿಹೊಳಿ. ಇನ್ನಷ್ಟು ದಿನಕ್ಕೆ ಪೋಸ್ಟರ್ ಹಾಕ್ತಿದ್ದಾರೆ. ನಾನು ಪೋಸ್ಟರ್ ಹಾಕೀದಾರೆ ಅನ್ನೋ ಮಾಹಿತಿ ಇದೆ. ಮೊದಲು ತಮ್ಮ ಮನೆ ಸರಿ ಮಾಡಿಕೊಳ್ಳಲೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಟೀಕೆ ಮಾಡಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಬಗ್ಗೆ ಮಾತಾಡಿ ಅಂತಾ ಕೇಳಿದಾರೆ. ನಾನು …

Read More »

ಮಹದಾಯಿ ಕುರಿತು ಪ್ರತಿಕ್ರಿಯಿಸಿದ ಜೋಶಿ

ಹುಬ್ಬಳ್ಳಿ: ಮಹದಾಯಿ ವಿಚಾರವಾಗಿ ರೈತರು ಮನವಿ ಕೊಟ್ಟಿದ್ದಾರೆ. ಇದು ಜುಲೈನಲ್ಲಿ ನಡೆದ ಮೀಟಿಂಗ್ ನಮ್ಮ ಗಮನಕ್ಕೆ ಬಂದಿಲ್ಲ. ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯೋ ಪ್ರಯತ್ನ ಮಾಡಲಾಗ್ತಿದೆ. ಕೇವಲ ಗೋವಾಕ್ಕೆ ಅಲ್ಲ,ದಾಬೋಲ್ ದಿಂದ ಯೋಜನೆ ಇದೆ. ಇದು ಎಲ್ಲರಿಗೂ ಅನಕೂಲವಾಗೋ ಯೋಜನೆ. ಮಹದಾಯಿ ಏನೇನೂ ಒಳ್ಳೆದ ಆಗಿದೆ ಅದು ನಮ್ಮ ಕಾಲದಲ್ಲಿ. ಕಾಂಗ್ರೆಸ್ ಮಹದಾಯಿ ವಿಚಾರವಾಗಿ ಏನೂ ಕೆಲಸ ಮಾಡಿಲ್ಲವೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ …

Read More »

ಕಿಮ್ಸ್ ಕ್ಕೆ ಆಗಮಿಸಿದ ವೈದ್ಯಕೀಯ ಸಚಿವ ಶರಣ ಪ್ರಕಾಶ ಪಾಟೀಲ

ಹುಬ್ಬಳ್ಳಿ: ನಗರಕ್ಕೆ ಆಗಮಿಸಿದ ವೈದ್ಯಕೀಯ ಸಚಿವ ಶರಣ ಪ್ರಕಾಶ ಪಾಟೀಲ ಅವರು ಕಿಮ್ಸ್ ನಲ್ಲಿ ಕಿಮ್ಸ್ ವೈದ್ಯರ ಹಾಗೂ ತಾಲೂಕಿನ ಸರಕಾರಿ ವೈದ್ಯರ ಸಮಸ್ಯೆಯನ್ನು ಆಲಿಸಿದರು. ನಂತರ ಅವರ ಬೇಡಿಕೆ ಪತ್ರವನ್ನು ಪಡೆದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ ಅವರ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುವಂತೆ ಕರೆ ಮಾಡಿ ತಿಳಿಸಿದರು. ಈ ಸಂದರ್ಭದಲ್ಲಿ ಕಿಮ್ಸ್ ನ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ವೈದ್ಯರು ಉಪಸ್ಥಿತರಿದ್ದರು.

Read More »

ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗೆ ಪೂಜೆ ಸಲ್ಲಿಸಿದ ಶೆಟ್ಟರ್

ಹುಬ್ಬಳ್ಳಿ: ಈದ್ದಾ ಮೈದಾನದಲ್ಲಿ ಗಜಾನನ ಮಹಾ ಮಂಡಳಿ ವತಿಯಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶನ ದರ್ಶನವನ್ನು ಸಂಸದ ಜಗದೀಶ್ ಶೆಟ್ಟರ್ ಅವರು ಕುಟುಂಬ ಸಮೇತ ಪಡೆದುಕೊಂಡರು. ನಂತರ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದಿಪ್ ಶೆಟ್ಟರ್, ಜಗದೀಶ್ ಶೆಟ್ಟ‌ರ್ ಅವರ ಧರ್ಮಪತ್ನಿ ಶಿಲ್ಪಾ ಶೆಟ್ಟ‌ರ್, ನಾಗೇಶ ಕಲಬುರಗಿ, ಸೇರಿದಂತೆ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Read More »

ಹೊರಗಡೆ ಸಿಎಂ ಮುಂದುವರೆಯಲ್ಲಿ ಅಂತಾ ಹೇಳಿ , ಒಳಗಡೆ ಕುಸ್ತಿ ಆರಂಭವಾಗಿದೆ : ಶೆಟ್ಟರ್

ಹುಬ್ಬಳ್ಳಿ: ಹೊರಗಡೆ ನಾವು ಎಲ್ಲರೂ ಸಿಎಂ ಸಿದ್ದರಾಮಯ್ಯನವರ ಜೊತೆಗೆ ಇದ್ದೇವೆ. ಅವರೇ ಸಿಎಂ ಆಗಿ ಮುಂದುವರೆಯಲಿ ಅಂತ ಹೇಳಿಕೆ ನೀಡುತ್ತಾರೆ. ಆದ್ರೆ, ಒಳಗಡೆ ಕುಸ್ತಿ ಆರಂಭವಾಗಿದೆ. ಇದು ಬರುವ ದಿನಗಳಲ್ಲಿ ಇನ್ನೂ ಜಾಸ್ತಿ ಆಗಲಿದೆ. ಸಿಎಂ ಆಗಲು ದೊಡ್ಡ ಲಿಸ್ಟ್ ಕ್ಯೂ ನಿಂತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಟೀಕೆ ಮಾಡಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಶೆಟ್ಟ‌ರ್, ಸಿಎಂ ಆಗಲು ಆರ್.ವಿ. ದೇಶಪಾಂಡೆಯವರು ಮೊದಲು ಮಾತು ಆರಂಭಿಸಿದರು. …

Read More »

ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ಮಧ್ಯೆ ರಕ್ತಪಾತ

ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಇಬ್ಬರು ಸ್ನೇಹಿತರು ತಲ್ವಾರ್ ನಿಂದ ಹೊಡೆದಾಡಿಕೊಂಡ ಘಟನೆ ತಾಲ್ಲೂಕಿನ ವರೂರು ಗ್ರಾಮದಲ್ಲಿ ನಡೆದಿದ್ದು,ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರನ್ನು ಅರಳಿಕಟ್ಟಿ ಗ್ರಾಮದವರು ಎಂದು ಹೇಳಲಾಗುತ್ತಿದ್ದು, ಇವರಿಬ್ಬರು ಸ್ನೇಹಿತರು ಅಂತಾ ತಿಳಿದು ಬಂದಿದೆ. ಇಂದು ರಾತ್ರಿ ಎಂಟು ಗಂಟೆಯ ಸುಮಾರಿಗೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದ ಪರಿಣಾಮ ಪರಸ್ಪರ ತಲ್ವಾರ್ ತೆಗೆದುಕೊಂಡು ಹೊಡೆದಾಡಿಕೊಂಡಿದ್ದಾರೆ. ಹೊಡೆದಾಟದಲ್ಲಿ ಓರ್ವನ ಎರಡೂ ಕೈ ಬೆರಳು ಕಟ್ ಆದ್ರೆ ಇನ್ನೊಬ್ಬನ ಮುಖ ಹಾಗೂ …

Read More »

ಮಂಚಕ್ಕೆ ಕರೆದ ರೈಲ್ವೆ ಇಲಾಖೆಯ ಕೆಲಸ ಮಾಡುತ್ತೀದ್ದ ಅಕೌಂಟೆಂಟ್ ಮರಳಿ ಮನೆಗೆ

ಹುಬ್ಬಳ್ಳಿ: ವಿವಾಹಿತ ಮಹಿಳೆಯೊಬ್ಬರಿಗೆ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುತ್ತೇನೆ. ಅದಕ್ಕಾಗಿ ನೀನು ನನ್ನ ಜೊತೆ ಮಂಚವನ್ನು ಹಂಚಿಕೊಳ್ಳಬೇಕು ಎಂದು ಮಹಿಳೆಯನ್ನು ರೈಲ್ವೆ ಇಲಾಖೆಯ ಆಫೀಸರ್ ರೆಸ್ಟ್ ಹೌಸ್ ಗೆ ಕರೆದಿದ್ದ ಕಾಮುಕನನ್ನು ಇದೀಗ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಅಮಾನತ್ತು ಮಾಡಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಇಲಾಖೆಯ GM ಕಚೇರಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ನದೀಮ್ ಎಂಬಾತ ನಕಲಿ ಫೇಸ್ ಬುಕ್ ಅಕೌಂಟ್ ಮೂಲಕ ಮಹಿಳೆಗೆ ಮೆಸೇಜ್ ಮಾಡಿ, ನಾನು …

Read More »