Shaikh BigTv
September 4, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಧಾರವಾಡ ವ್ಯಾಪ್ತಿಯಲ್ಲಿ ಬರುವ ವಲಯ ಕಚೇರಿ 2 ರ ಎಮ್ ಆರ್ ನಗರದ ವಾರ್ಡ್ ಸಂಖ್ಯೆ 14 ರ ಮಾರ್ಕೆಟ್ ನಲ್ಲಿ ನಿಷೇದಿತ ಏಕಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿಗಳ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಒಟ್ಟು 27 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು18, 500 ರೂಪಾಯಿ ದಂಡ ವಿಧಿಸಲಾಯಿತು ಹಿರಿಯ ಆರೋಗ್ಯ ನಿರೀಕ್ಷಕರಾದ ಶಾಂತಗೌಡ ಬಿರಾದಾರ ಮತ್ತು ಫಕ್ಕಿರೇಶ್ ಬೂದಿಹಾಳ …
Read More »
Shaikh BigTv
September 4, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಪ್ರಯಾಣಿಕರೊಬ್ಬರು ತಮ್ಮ ಬ್ಯಾಗ್ ಹಾಗೂ ಲ್ಯಾಪ್ಟಾಪ್ನ್ನು ಆಟೋದಲ್ಲೇ ಬಿಟ್ಟು ಹೋಗಿದ್ದು, ಮುಂದೆ ಹೋದ ನಂತರ ಆಟೋ ಚಾಲಕ ಬ್ಯಾಗ್ನ್ನು ನೋಡಿದ ತಕ್ಷಣ, ಪೊಲೀಸರ ಗಮನಕ್ಕೆ ತಂದು ಬ್ಯಾಗ್ನ್ನು ಮರಳಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪ್ರಭು ವರ್ಜನ್ ಎಂಬ ಆಟೋ ಚಾಲಕ ಬ್ಯಾಗ್ನ್ನು ಮರಳಿಸಿದವರು.ಅವರು ರೈಲ್ವೆ ಸ್ಟೇಷನ್ ಕಡೆಗೆ ಪ್ರಯಾಣಿಕನನ್ನು ಕರೆದುಕೊಂಡು ಬಂದಿದ್ದಾರೆ. ಆದ್ರೆ, ಪ್ರಯಾಣಿಕ ತನ್ನ ಬ್ಯಾಗ್ ಮರೆತು ರಿಕ್ಷಾದಲ್ಲೇ ಬಿಟ್ಟು ಹೋಗಿದ್ದಾರೆ. ಕೂಡಲೇ ಗಮನಿಸಿದ …
Read More »
Shaikh BigTv
September 4, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಟೋರಿಯಸ್, ಕ್ರಮಿನಲ್ ಬಚ್ಚಾಖಾನ್ ಪೊಲೀಸರಿಂದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆ ಮುಂಭಾಗ ಸುಳ್ಳು ಕೇಸ್ ಎಂದು ನಟೋರಿಯಸ್ ಹೇಳಿದ್ದಾರೆ. ಕ್ಯಾಮೆರಾ ಕಂಡ ಕೂಡಲೇ ಮುಖಕ್ಕೆ ಹಾಕಿದ ಮಾಸ್ಕ್ ತಗೆದು ಇದೆಲ್ಲ ಸುಳ್ಳು ಕೇಸ್ ಹಾಗೂ ಮುಖಕ್ಕೆ ಹಾಕಿದ ಮಾಸ್ಕ ತಗೆದು ಸಬ್ ಜುಟಾ ಕೇಸ್ ಎಂದಿದ್ದಾರೆ.
Read More »
Shaikh BigTv
September 4, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಟೋರಿಯಸ್, ಕ್ರಮಿನಲ್ ಬಚ್ಚಾಖಾನ್ ಪೊಲೀಸರಿಂದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆ ಮುಂಭಾಗ ಸುಳ್ಳು ಕೇಸ್ ಎಂದು ನಟೋರಿಯಸ್ ಹೇಳಿದ್ದಾರೆ. ಕ್ಯಾಮೆರಾ ಕಂಡ ಕೂಡಲೇ ಮುಖಕ್ಕೆ ಹಾಕಿದ ಮಾಸ್ಕ್ ತಗೆದು ಇದೆಲ್ಲ ಸುಳ್ಳು ಕೇಸ್ ಹಾಗೂ ಮುಖಕ್ಕೆ ಹಾಕಿದ ಮಾಸ್ಕ ತಗೆದು ಸಬ್ ಜುಟಾ ಕೇಸ್ ಎಂದಿದ್ದಾರೆ.
Read More »
Shaikh BigTv
September 4, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಸೆವೆನ್ ಕ್ರೋರ್ ಸಿನಿ ವರ್ಕ್ಸ್ ವತಿಯಿಂದ ಒನ್ ಡೇ ಕಿರು ಚಿತ್ರ ನಿರ್ಮಾಣ ಮಾಡಲಾಗಿದ್ದು ಸೆ. 5 ರಂದು ಶುಶಾಂತ ಕುಲಕರ್ಣಿ ಹೆಸರಿನ ಯೂಟ್ಯೂಬ್ ಚಾನಲ್’ನಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ಕಿರುಚಿತ್ರದ ನಿರ್ದೇಶಕ ಸುಶಾಂಕ ಕುಲಕರ್ಣಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಈಗಾಗಲೇ ಪುಟ್ಟ ಮನಸ್ಸು ದೊಡ್ಡ ಕನಸು, ಕಾಣದ ಕೈ ಚಿತ್ರಗಳು ಪ್ರೇಕ್ಷಕರ ಮನಸ್ಸು ಸೆಳೆದು ಅನೇಕ ಪ್ರಶಸ್ತಿಗಳನ್ನು ಪಡೆದವು. ಅದರಂತೆ ಒನ್ ಡೇ ಕಿರುಚಿತ್ರವು ನೈಜ …
Read More »
Shaikh BigTv
September 4, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ- ಧಾರವಾಡ ಪಾಲಿಕೆ ಇಂದು ಅಧಿಕೃತವಾಗಿ ಅನುಮತಿ ನೀಡಿದ್ದು, ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾ ಮಂಡಳಿಗೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅನುಮತಿ ಪತ್ರ ನೀಡಿದ್ದಾರೆ.ಮೂರು ದಿನಗಳ ಕಾಲ ಪಾಲಿಕೆ ಒಡೆತನದ (ಸಿಟಿಎಸ್ ನಂ.174) ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದ್ದು, ಕಳೆದ ವರ್ಷದಂತೆ ಈ ಬಾರಿಯೂ ಗಣೇಶ ಪ್ರತಿಷ್ಠಾಪನೆ ವಿಚಾರಕ್ಕೆ ಕೆಲ ಷರತ್ತು ಹಾಕಲಾಗಿದೆ. ಅಲ್ಲದೇ …
Read More »
Shaikh BigTv
September 3, 2024
Breaking News, ಧಾರವಾಡ, ಹುಬ್ಬಳ್ಳಿ
ಅಣ್ಣಿಗೇರಿ: ಕುಸುಗಲ್ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಗಂಡು ಮಕ್ಕಳ ಶಾಲೆಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕ ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಧಾರವಾಡ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಶಿಕ್ಷಕ/ಶಿಕ್ಷಕಿಯರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಕೋನರಡ್ಡಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ವಿ ಎಪ್ ಚುಳಕಿ, ಗ್ರಾಮ ಪಂಚಾಯತ್ ಅಧ್ಯಕ್ಷರು ನೇತ್ರಾವತಿ …
Read More »
Shaikh BigTv
September 3, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರೈಲ್ವೇ ನೌಕರಿ ಬೇಕು ಅಂದ್ರೆ ನನ್ನ ಜೊತೆ ಮಂಚವನ್ನು ಹಚ್ಚಿಕೊಳ್ಳಬೇಕು ಎಂದು ಮಹಿಳೆಯೊಬ್ಬರಿಗೆ ಸರ್ಕಾರಿ ನೌಕರಿಯ ಆಮಿಷ ಒಡ್ಡಿ, ಲೈಂಗಿಕವಾಗಿ ಬಳಸಿಕೊಳ್ಳಲು ಮುಂದಾಗಿದ್ದ ರೈಲ್ವೇ ಇಲಾಖೆಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ನದೀಮ್ ಎಂಬ ಕಾಮುಕನು ಇದೀಗ ಪೋಲಿಸ ಅತಿಥಿಯಾಗಿದ್ದಾರೆ. ರೈಲ್ವೇ ಇಲಾಖೆಯ GM ಕಚೇರಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ನದೀಮ್ ಎಂಬಾತ ನಕಲಿ ಫೇಸ್ಟುಕ್ ಅಕೌಂಟ್ ಮಾಡಿಕೊಂಡು ಮಹಿಳೆಯೊಬ್ಬರಿಗೆ ಮೆಸೆಂಜರ್ ಮೂಲಕ ನಾನು ದೆಹಲಿಯಲ್ಲಿರುವ ರೈಲ್ವೇ …
Read More »
Shaikh BigTv
September 3, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹು-ಧಾ ಬೈಪಾಸ್ ರಸ್ತೆ ನಿರ್ವಹಣೆ ಮತ್ತು ರಸ್ತೆ ಬಳಕೆದಾರರ ಶುಲ್ಕ ಆಕರಣೆ (ಟೋಲ್) ಗುತ್ತಿಗೆ ಪಡೆದಿದ್ದ ನಂದಿ ಹೈವೇ ಡೆವಲಪರ್ಸ್ ಲಿಮಿಟೆಡ್ ತನ್ನ ಗುತ್ತಿಗೆ ಅವಧಿ ಮುಗಿದಿರುವುದರಿಂದ ಸೆಪ್ಟೆಂಬರ್ 7 ರಿಂದ ಟೋಲ ಸಂಗ್ರಹ ಸ್ಥಗಿತಗೊಳಿಸಲಿದೆ. ಬೈಪಾಸ್ ನಿರ್ವಹಣೆ ಮತ್ತು ಟೋಲ್ ಸಂಗ್ರಹ ಕಾರ್ಯ ಸ್ಥಗಿತಗೊಳಿಸಲಿದ್ದು, 1998ರಿಂದಲೂ ಈ ಬೈಪಾಸ್ ನಿರ್ವಹಣೆ ಮತ್ತು ಟೋಲ್ ಸಂಗ್ರಹಣೆ ಕಾರ್ಯ ನಿರ್ವಹಿಸಿದ್ದ ನೌಕರರನ್ನು ಸೇವೆಯಿಂದ ಬಿಡುಗಡೆಗೊಳಿಸುವ ನಿರ್ಧಾರ ಪ್ರಕಟಿಸಿದೆ. ಈ ಕುರಿತು …
Read More »
Shaikh BigTv
September 3, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷ್ನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಆಯುಕ್ತ ಶಶಿಕುಮಾರ್ ನೇತೃತ್ವದಲ್ಲಿ ನಗರದ ಸವಾಯಿ ಗಂಧರ್ವ ಸಭಾಭವನದಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಶಾಂತಿ ಸಭೆ ನಡೆಯುತ್ತು. ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು . ಶಾಂತಿ, ಸೌಹಾರ್ದತೆಯಿಂದ ಹಬ್ಬ ಆಚರಣೆಗಾಗಿ ಸಭೆ ನಡೆಸಲಾಯಿತು. ಹಲವು ಗಣೇಶ ಪ್ರತಿಷ್ಠಾಪನಾ ಸಂಘಟನೆ ಭಾಗಿಯಾಗಿದ್ದರು.ಹಬ್ಬದ ವೇಳೆ ಬೇಕಾದ ಮೂಲಭೂತ ಸೌಕರ್ಯ ನೀಡಲು ಮನವಿ ಸಲ್ಲಿಸಲಾಯಿತು. ಚಎರಡೂ ಹಬ್ಬಗಳನ್ನು ಸೌಹಾರ್ದಯುತವಾಗಿ ಆಚರಿಸಬೇಕು …
Read More »