Shaikh BigTv
September 3, 2024
Breaking News, ಹುಬ್ಬಳ್ಳಿ
ಧಾರವಾಡ : ಸಿದ್ದರಾಮಯ್ಯನವರು ಒಬ್ಬ ಸರ್ವಧರ್ಮದ ನಾಯಕ. ಅವರಿಗೆ ಮುಡಾ ವಿಚಾರದ ಕಾನೂನು ಹೋರಾಟದಲ್ಲಿ ಜಯ ಸಿಕ್ಕೇ ಸಿಗುತ್ತದೆ ಎಂದು ಶಾಸಕ ಎನ್.ಎಚ್.ಕೋನರಡ್ಡಿ ವಿಶ್ವಾಸ ವ್ಯಕ್ತಪಡಿಸಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಸಿದ್ದರಾಮಯ್ಯನವರೇ ಸಾಟಿ. ರಾಜ್ಯದ 136 ಜನ ಶಾಸಕರು ಅವರ ಬೆಂಬಲಕ್ಕಿದ್ದೇವೆ. ಸಂಪುಟದ ಎಲ್ಲ ಸಚಿವರು ಹಾಗೂ ಸಂಸದರು ತೀರ್ಮಾನ ಮಾಡಿದ್ದೇವೆ. ಅವರನ್ನು ಯಾವುದೇ ಕಾರಣಕ್ಕೂ ಸಿಎಂ ಖುರ್ಚಿಯಿಂದ ಕೆಳಗಿಳಿಸುವುದಿಲ್ಲ. ಅವರನ್ನು ಅಲುಗಾಡಿಸಲು ಆಗುವುದಿಲ್ಲ. ಕಾನೂನು ಹೋರಾಟದಲ್ಲಿ ಅವರಿಗೆ …
Read More »
Shaikh BigTv
September 3, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಈ ಐದು ವರ್ಷ ಅಲ್ಲ ಬರುವ ಐದು ವರ್ಷ ಕೂಡ ಯಾರು ಕಾಂಗ್ರೆಸ್ ಅಲ್ಲಾಡಿಸೋಕೆ ಆಗಲ್ಲ. ಬಿಜೆಪಿ, ಜೆಡಿಎಸ್ ರಾತ್ರಿ ಕನಸು ಬಿಟ್ಟು ಹಗಲು ಕನಸು ಕಾಣಿದ್ದಾರೆ. ಸಿದ್ದರಾಮಯ್ಯ ಸಾಮಾನ್ಯ ಟಗರು ಅಲ್ಲ. ಗುಮ್ಮುವ ಟಗರು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಲೇವಡಿ ಮಾಡಿದರು. ನಗರದಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ವರ್ಚಸ್ಸು ನೋಡಿ ತಡೆಯೋಕೆ ಆಗದೇ …
Read More »
BigTv News
September 1, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಾರ್ವಜನಿಕ ಅಹವಾಲುಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ವೀಕರಿಸಿದರು. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಇಟ್ಟುಕೊಂಡು ಹುಬ್ಬಳ್ಳಿಯ ಭವಾನಿ ನಗರದಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಮನೆಗೆ ಬಂದಾಗ, ಎಲ್ಲ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸ್ಪಂದನೆ ನೀಡಿದರು.
Read More »
Shaikh BigTv
September 1, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ದರ್ಶನ್ ಪೋಟೊ ವೈರಲ್ ವಿಚಾರ ಇದೆಲ್ಲವೂ ಮಾಧ್ಯಮ ಸೃಷ್ಟಿ, ದರ್ಶನ್ ನನ್ನ ಆತ್ಮೀಯ ಮಿತ್ರ ನಿಜ. ಸದ್ಯ ಈಗ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದಾರೆ ನಾನು ಕೇವಲ ಜಿಲ್ಲಾ ಉಸ್ತುವಾರಿ ಸಚಿವ ಅಷ್ಟೇ. ಪೊಲೀಸ್ ಇಲಾಖೆ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು,ದರ್ಶನ್ ಬಳ್ಳಾರಿ ಜೈಲಿಗೆ ವರ್ಗಾವಣೆಯ ಹಿಂದೆ ನನ್ನ ಪಾತ್ರವಿಲ್ಲ. ನನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ದರ್ಶನ್ ಜೈಲಿನಲ್ಲಿರುವಾಗ …
Read More »
Shaikh BigTv
September 1, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ವಲಯ ವಲಯ ಕಚೇರಿ 5 ರ ವಲಯ ಸಹಾಯಕ ಆಯುಕ್ತ ಆನಂದ್ ಕಾಂಬ್ಬಿ ಯುವರ ಮುಂದಾಳತ್ವದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರು ರಾಜು ಕೊಲಗೊಂಡ ನೇತೃತ್ವದಲ್ಲಿ “ವಿಕ್ರಮ್ ವಾಹನ ಬಳಸಿಕೊಂಡು” ಖಚಿತ ಮಾಹಿತಿ ಮೇರೆಗೆ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಅಂಗಡಿಗೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ರೂಪಾಯಿ 4500 ದಂಡ ವಿಧಿಸಲಾಯಿತು. ಮತ್ತು ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ …
Read More »
Shaikh BigTv
September 1, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ:ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಧಾರವಾಡ ಉಪ ನಗರ ಪೊಲೀಸ್ ಠಾಣೆಯಲ್ಲಿ ಡಿಜೆ ಸೌಂಡ್ ಸಿಸ್ಟಮ್ ಮಾಲೀಕರ ಸಭೆಯನ್ನು ಪೊಲೀಸ್ ಇಲಾಖೆಯಿಂದ ಆಯೋಜಿಸಲಾಗಿತ್ತು. ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಕಾಪಾಡುವ ಹಿತದೃಷ್ಟಿಯಿಂದ ಕಾನೂನು ಪಾಲನೆ ಕಡ್ಡಾಯ ಯಾರು ಸಹ ಕಾನೂನು ಉಲಂಘಣೆ ಮಾಡದಂತೆ ಎಚ್ಚರಿಕೆಯನ್ನು ನೀಡಿದರು. ಸಭೆಯಲ್ಲಿ ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ಧನಗೌಡರ, ಸಿಪಿಐ ದಯಾನಂದ, ಸಿಪಿಐ ಸಂಗಮೇಶ, ಸಿಪಿಐ ಎನ್. ಸಿ ಕಾಡದೇವರ …
Read More »
Shaikh BigTv
September 1, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ವಿಮಾನ ನಿಲ್ದಾನಕ್ಕೆ ಆಗಮಿಸಿದ ವಕ್ಸ್, ವಸತಿ ಹಾಗು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಅವರಿಗೆ ನವಲಗುಂದ ಮತ ಕ್ಷೇತ್ರದ ಶಾಸಕ ಎನ್. ಎಚ್. ಕೋನರೆಡ್ಡಿ ಅವರ ನೇತೃತ್ವದಲ್ಲಿ ಸನ್ಮಾನ ಮಾಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರು ಶಿರಸಿ ವಿಧಾನಸಭಾ ಕ್ಷೇತ್ರ ಶಭೀಮಣ್ಣ ನಾಯಕ, ಮಾಜಿ ಹಿರಿಯ ಸಚಿವರು ಶ್ರೀ ಎ. ಎಮ್. ಹಿಂಡಸಗೇರಿ, ಧಾರವಾಡ ಜಿಲ್ಲಾಧಿಕಾರಿಗಳು ಶ್ರೀಮತಿ ದಿವ್ಯಪ್ರಭು ಜಿ ಆರ್ ಜೆ, …
Read More »
Shaikh BigTv
September 1, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಸಂಸ್ಥೆಗೆ ನಾಮ ನಿರ್ದೇಶನ ಸದಸ್ಯರಾಗಿ ನೇಮಕಗೊಂಡರು. ರಾಜ್ಯ ಸರ್ಕಾರದ ಕಲಘಟಗಿ ಹಾಗೂ ಇತರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಬ್ದುಲ್ ಗನಿ ವಲಿಅಹ್ಮದ ಅವರಿಗೆ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ್ ನೇತೃತ್ವದಲ್ಲಿ ಸನ್ಮಾನ ಮಾಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಕಲಂದರ್ ಮುಲ್ಲಾ, ಸತ್ಯಪ್ಪ ಕಂಡೆಕರ್, ಅಹಮದ್ ಮುಲ್ಲಾ, ಸಮೀರ್ ಖಾನ್, ಇಮ್ರಾನ್ ಖಾನ್, ಉಪಸ್ಥಿತರಿದ್ದರು.
Read More »
Shaikh BigTv
August 30, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ವಿವಿಧ ಬೇಡಿಕೆ ಹಾಗೂ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ರಾಮಣ್ಣ ಬಡಿಗೇರ ಅವರು ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿಕೊಂಡರು. ನಂತರ ಸಿಎಂ ಅವರಿಗೆ ಸ್ವಾಗತ ಕೋರಿ ವಿಶೇಷವಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಉಪಮೇಯರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Read More »
Shaikh BigTv
August 30, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ವಿಜಯೇಂದ್ರ ಕೇಳಿದ ಕೂಡ್ಲೇ ನಾನು ರಾಜೀನಾಮೆ ಕೊಡಬೇಕಾ.? ಮುಡಾ ಹಗರಣದಲ್ಲಿ ಯಾಕೆ ರಾಜೀನಾಮೆ ಕೊಡಬೇಕು..? ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಂತಾ ನಾನು ಹೇಳುತ್ತೇನೆ. ಹಾಗೆ ನೋಡಿದರೆ ವಿಜಯೇಂದ್ರ ರಾಜೀನಾಮೆ ಕೊಡಬೇಕು. ಅವರು ರಾಜೀನಾಮೇ ಕೊಡುತ್ತಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ನಾನು ತಪ್ಪೇ ಮಾಡಿಲ್ಲ. ನಾಳೆ ಶಾಸಕರು, ಸಂಸದರು, ಎಮ್ ಎಲ್ ಸಿ ಗಳು …
Read More »