Breaking News

ಹುಬ್ಬಳ್ಳಿ

ಮಾಜಿ ಸಿಎಂ ಅಶ್ಲೀಲ ಸಿಡಿ : ಇದು ಬ್ಲ್ಯಾಕ್ ಮೇಲ್ : ಜೋಶಿ

ಹುಬ್ಬಳ್ಳಿ : ಮಾಜಿ ಸಿಎಂ ಅಶ್ಲೀಲ ಸಿಡಿ ಬರತ್ತೆ ಅನ್ನೋ ವಿಚಾರವೂ ಇದು ಬ್ಲ್ಯಾಕ್ ಮೇಲ್ ತಂತ್ರ. ಇದಕ್ಕೆಲ್ಲ ರಿಯಾಕ್ಷನ್ ಕೊಡೋ ಅಗತ್ಯ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಇದು ಅರ್ಥವಿಲ್ಲದ ಮಾತು. ವಿಡಿಯೋ ಇದ್ರೆ ಕಂಪ್ಲೆಂಟ್ ಕೊಡಬೇಕು ಇಲ್ಲವಾದ್ರೆ ರಿಲೀಸ್ ಆದ್ರು ಮಾಡಬೇಕು. ಬಿಜೆಪಿದವರು ಹೋರಾಟ ಮಾಡ್ತಿರೋದಕ್ಕೆ ಈ ರೀತಿ ಬ್ಲ್ಯಾಕ್ ಮೇಲ್ ತಂತ್ರ ಮಾಡ್ತಿದ್ದಾರೆ. ಯಾವ ಮುಖ್ಯಮಂತ್ರಿ, …

Read More »

ಮಗಳ ವಯಸ್ಸಿನ ಪುಟ್ಟ ಬಾಲಕಿಯ ಮೇಲೆ ಕಾಮುಕನ ಅತ್ಯಾಚಾರ

ಹುಬ್ಬಳ್ಳಿ: ಡ್ರೈವರ್ ಕೆಲಸ ಮಾಡುತ್ತಿದ್ದ 54 ವರ್ಷದ ಕಾಮುಕ 7 ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಅಶೋಕ ನಗರ ಠಾಣೆಯ ಪೊಲೀಸರು ಬಂಧಿಸಿ ಆರೋಪಿ ವಿರುದ್ಧ ಪೋಕ್ಸ ಪ್ರಕರಣವನ್ನು ದಾಖಲು ಮಾಡಿದ್ದಾರೆ. ಬಂಧಿತ ಆರೋಪಿ ಹೆಸರು ನೂರ್ ಅಹ್ಮದ್ . ಈತನ ಮನೆಯಲ್ಲಿಯೇ ಬಾಡಿಗೆಗೆ ಇದ್ದ ಕುಟುಂಬವೊಂದರ 7 ವರ್ಷದ ಮಗುವನ್ನು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಲು ಯತ್ನಿಸಿದ್ದ. ಕೂಡಲೇ ಮಗುವಿನ ಮನೆಯವರು …

Read More »

ದಲಿತರ ರಕ್ಷಣೆ ಮಾಡುವಲ್ಲಿ ಗೃಹ ಸಚಿವರು ಸಂಪೂರ್ಣ ದಕ್ಷತೆ ಮರೆತಿದ್ದಾರೆ: ಮಾಜಿ ಶಾಸಕ ಪಿ. ರಾಜೀವ್‌

ಹುಬ್ಬಳ್ಳಿ: ಉಡುಪಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಆಯ್ತು, ಈ ಕುರಿತು ಗೃಹ ಮಂತ್ರಿಗಳು ಇದು ಸಾಮೂಹಿಕ ಅತ್ಯಾಚಾರ ಅಲ್ಲ ಎಂದು ಪ್ರತಿಕ್ರಿಯಿಸಿದರು. ನಂಜನಗೂಡಿನಲ್ಲಿ ಒಬ್ಬ ದಲಿತ ಹೆಣ್ಣುಮಗಳ ಶವ ನೇತಾಡಿದ್ರೂ ದಲಿತರಿಗೆ ರಕ್ಷಣೆ ಸಿಗುತ್ತಿಲ್ಲ. ದಲಿತರ ರಕ್ಷಣೆ ಮಾಡುವಲ್ಲಿ ಗೃಹ ಸಚಿವರು ಸಂಪೂರ್ಣ ದಕ್ಷತೆ ಮರೆತಿದ್ದಾರೆ. ರಾಜ್ಯದಲ್ಲಿ ದಲಿತರ ರಕ್ಷಣೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಾಸಕ ಪಿ. ರಾಜೀವ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ …

Read More »

ಹುಬ್ಬಳ್ಳಿಯ ಇಸ್ಕಾನ್‌ನಲ್ಲಿ ವಿವಿಧ ಕಾರ್ಯಕ್ರಮ

ಹುಬ್ಬಳ್ಳಿ: ಶ್ರೀಕೃಷ್ಣ ಜನ್ಮಾಷ್ಟಮಿ-2024ರ ಪ್ರಯುಕ್ತವಾಗಿ ಭಗವಾನ್ ಶ್ರೀ ಕೃಷ್ಣನ 5251 ನೇ ಅವತಾರ ವಾರ್ಷಿಕೋತ್ಸವವನ್ನು ಇಸ್ಕಾನ್ ಧಾರವಾಡದ ನೂತನ ದೇವಸ್ಥಾನ ಪರಿಸರದಲ್ಲಿ ಇಂದು ಸಂಜೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ನರೇಂದ್ರ ಟೋಲ್ ಪ್ಲಾಜಾ ಹತ್ತಿರ, ಎನ್. ಹೆಚ್ 4 ರಸ್ತೆ, ಹಿರೇಮಲ್ಲಿಗವಾಡದಲ್ಲಿರುವ ನೂತನ ಇಸ್ಕಾನ್ ದೇವಸ್ಥಾನ ಪರಿಸರದಲ್ಲಿ ಹಮ್ಮಿಕೊಳ್ಳಲಾಗಿದೆ. ಕೀರ್ತನೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ನಾಟಕ, ಅಭಿಷೇಕ, ಕೃಷ್ಣಕಥೆ, ಮಹಾ ಮಂಗಳಾರತಿ ಮತ್ತು ಪ್ರಸಾದ ನಡೆಯಲಿವೆ. ಕಲಿಯುಗದಲ್ಲಿ ಅತ್ಯುನ್ನತ …

Read More »

ಹುಬ್ಬಳ್ಳಿಯಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್‌ನ ಆರ್.ಕೆ.ಕೊಕಾಟಿ ಹೈಸ್ಕೂಲ್ ಶಾಲೆಯಲ್ಲಿ, 1996ರಿಂದ 2003ರ ವರೆಗೆ ಎಸ್‌ಎಸ್‌ಎಲ್‌ಸಿ ಕಲಿತ ವಿದ್ಯಾರ್ಥಿಗಳು, ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಆಯೋಜಿಸಿ ತಮಗೆ ಕಲಿಸಿದ ಗುರುಗಳಿಗೆ ಸತ್ಕರಿಸಿದರು. ಭವಿಷ್ಯಕ್ಕೆ ಅಡಿಪಾಯ ಹಾಕಿದ ಶಿಕ್ಷಕರ ಕಾರ್ಯವನ್ನು ವಿದ್ಯಾರ್ಥಿಗಳು ನೆನೆದರು. ಗುರು-ಶಿಷ್ಯರು ಒಂದು ಕಡೆ ಸೇರಿ ಹಳೆಯ ದಿನಗಳನ್ನು ಮೆಲುಕು ಹಾಕಿದರು. ಅಲ್ಲದೇ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಸಂತಸಪಟ್ಟರು. ಈ ಬಗ್ಗೆ ಕಲಿಸಿದ ಗುರುಗಳು ಏನು …

Read More »

ಮಾಜಿ ರಾಜ್ಯಪಾಲರ ವಿರುದ್ಧ ಏಕ ವಚನದಲ್ಲಿಯೇ ವಾಗ್ದಾಳಿ ನಡೆಸಿದ ಮಾಜಿ ಸಿಎಂ

ಹುಬ್ಬಳ್ಳಿ: ಹಂಸರಾಜ್ ಭಾರದ್ವಾಜ್ ಒಬ್ಬ ರಾಜಕಾರಣಿಯ ಗವರ್ನರ್ ಆಗಿದ್ದ. ಅಂವ ರಾಜಕಾರಣಿ ಗವರ್ನರ್ ಆಗಿ ವರ್ತಿಸಿದ. ಮಾಜಿ ರಾಜ್ಯಪಾಲರ ವಿರುದ್ಧ ಏಕ ವಚನದಲ್ಲಿಯೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಂಸರಾಜ್ ಭಾರದ್ವಾಜ್ ರಾಜಕಾರಣ ಬಿಟ್ಟರೆ ಬೇರೇನು ಮಾಡಲಿಲ್ಲ. ದಿನ‌ ಬೆಳಗಾದರೆ ರಾಜ್ಯ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದರು. ಆ ಸಂದರ್ಭದಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಂಡಿತು…? ಅವತ್ತು ರಾಜ್ಯಪಾಲರ ಭಾಷೆ, ರಾಜ್ಯಪಾಲರ ನಿರ್ಧಾರ ಇವರಿಗೆ ಬೇಕಾಗಿತ್ತು. …

Read More »

ಭರತ್ ಶಿಗ್ಗಾವಿಯಿಂದ ಸ್ಪರ್ಧಿಸಲ್ಲ : ಬೊಮ್ಮಾಯಿ

ಹುಬ್ಬಳ್ಳಿ: ನನ್ನ ಪುತ್ರ ಭರತ್ ಬೊಮ್ಮಾಯಿ ಗೆ ಶಿಗ್ಗಾವಿ ಟಿಕೇಟ್ ಕೇಳಿಲ್ಲ.‌ ಭರತ್ ಶಿಗ್ಗಾವಿಯಿಂದ ಸ್ಪರ್ಧಿಸಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾವಿ ಸವಣೂರು ಕ್ಷೇತ್ರದ ಜನ ಭರತ್ ಗೆ ಟಿಕೇಟ್ ಕೊಡಲು ಒತ್ತಡ ತಂದಿಲ್ಲ.ಜೋಶಿಯವರನ್ನು ಭೇಟಿಯಾಗಲು ಶಿಗ್ಗಾವಿ ಕ್ಷೇತ್ರದ ಜನ ಹೋಗಿದ್ದ ಉದ್ದೇಶವೇ ಬೇರೆ.ಆದ್ರೆ ಅದು ಬೇರೆ ರೀತಿಯ ಪ್ರಚಾರವಾಗಿದೆ.ಪಕ್ಷಕ್ಕೆ ಕೆಲಸ ಮಾಡಿದ ನಿಷ್ಠರಿಗೆ ಟಿಕೆಟ್ ಕೊಡುವಂತೆ ಕೇಳಿದ್ದಾರೆ. ಕಷ್ಟದಲ್ಲಿ ಪಕ್ಷ ಕಟ್ಟಿದವರಿಗೆ ಟಿಕೆಟ್ …

Read More »

ಕಾರ್ಕಳದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಕಿಡಿಕಾರಿದ ಮುತಾಲಿಕ್

ಧಾರವಾಡ: ಕಾರ್ಕಳದಲ್ಲಿ ಯುವತಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿ ಕಾರಿದ್ದಾರೆ. ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕಾರ್ಕಳದಲ್ಲಿ ನಡೆದಿದ್ದು ಸಾಮೂಹಿಕ ಅತ್ಯಾಚಾರ. ಅಲ್ತಾಫ್ ಎನ್ನುವವನು ಅತ್ಯಂತ ಕ್ರೌರ್ಯವಾಗಿ ಯುವತಿಯನ್ನು ಕರೆದುಕೊಂಡು ಹೋಗಿ ತನ್ನ ಸಹಚರರನ್ನೂ ಕರೆದುಕೊಂಡು ಹೋಗಿ ಯುವತಿಗೆ ಮತ್ತು ಬರುವ ಔಷಧಿ ಕೊಟ್ಟು ಎಲ್ಲರೂ ಸೇರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಮಾಹಿತಿ ಇದೆ. ಅವನ ಜೊತೆ ಯಾರೆಲ್ಲ …

Read More »

ಪ್ರಯಾಣಿಕ ಬಿಟ್ಟ ಹೋದ ಬ್ಯಾಗ್ ನ್ನು ಮರಳಿಸಿದ ಆಟೋ ಚಾಲಕ

ಧಾರವಾಡ: ಪ್ರಯಾಣಿಕ ಬಿಟ್ಟು ಹೋದ ಬ್ಯಾಗ್ ಅನ್ನು ಆಟೋ ಚಾಲಕ ಪೊಲೀಸರ ಸಮ್ಮುಖದಲ್ಲಿ ಮರಳಿಸಿ ಮಾನವೀಯತೆ ಮೆರೆದಿದ್ದಾರೆ. ನಗರದ ಜರ್ಮನ್ ಆಸ್ಪತ್ರೆಯಿಂದ ಧಾರವಾಡ ಹಳೇ ಬಸ್‌ ನಿಲ್ದಾಣದ ವರೆಗೆ ಆಟೋ ಹತ್ತಿ ಬಂದಿದ್ದರು.ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಗುಳಪ್ಪ ನಿಂಗಪ್ಪ ಕವಳಿ ಎಂಬುವರು ಬ್ಯಾಗ್ ಆಟೋದಲ್ಲಿ ಬಿಟ್ಟು ಹೋಗಿದ್ದು, ನಂತರ ಧಾರವಾಡ ಶಹರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಬ್ಯಾಗಿನಲ್ಲಿ ಫೋನ್, ಒಂದು ತೊಲೆ ಬಂಗಾರ ಚೈನ್, ಪರ್ಸ್ ಹಾಗೂ …

Read More »

ಛಬ್ಬಿ ಗಣಪತಿ‌ ದರ್ಶನ ಸೆ.7 ರಿಂದ 9 ರವರೆಗೆ

ಹುಬ್ಬಳ್ಳಿ : ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ಕುಲಕರ್ಣಿ ಮನೆತನದಿಂದ ಕೆಂಪು ಗಣಪತಿ ಉತ್ಸವವು ಸೆಪ್ಟೆಂಬರ್ 7ರಿಂದ ಸೆಪ್ಟೆಂಬರ್ 9 ರವರೆಗೆ ನಡೆಯಲಿದೆ. ಎಸ್ ರಾಮಚಂದ್ರ ಕುಲಕರ್ಣಿ, ಮೋಹನರಾವ ಕುಲಕರ್ಣಿ, ವಿನಾಯಕ ಕುಲಕರ್ಣಿ, ನಾರಾಯಣರಾವ ಕುಲಕರ್ಣಿ, ಸೋಮರಾವ ಕುಲಕರ್ಣಿ, ವಿಶ್ವನಾಥ ವಾಸುದೇವ ಕುಲಕರ್ಣಿ ಹಾಗೂ ಮಾಲತೇಶ ಕುಲಕರ್ಣಿ ಅವರ ಮನೆಗಳಲ್ಲಿ ಅದ್ದೂರಿಯಾಗಿ ಉತ್ಸವ ಆಚರಿಸಲಾಗುತ್ತಿದೆ. ಬಲಗೈಯಲ್ಲಿ ಮುರಿದ ದಂತ, ಎಡಗೈಯಲ್ಲಿ ಈಶ್ವರ ಲಿಂಗ ಹಾಗೂ ಉಳಿದೆರಡು ಕೈಗಳಲ್ಲಿ ಆಯುಧಗಳನ್ನು ಹೊಂದಿರುವುದು ಇಲ್ಲಿನ …

Read More »