Shaikh BigTv
August 24, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಓಮಿನಿ ಕಾರಿನ ಟೈಯರ್ ಸ್ಫೋಟಗೊಂಡು ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿ ಮೂವರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಗ್ರಾಮದ ಬಳಿ ನಡೆದಿದೆ. ಮೃತರು ಕೊಪ್ಪಳ ತಾಲೂಕಿನ ಮಂಗಳಾಪೂರ ಗ್ರಾಮದ ನಿವಾಸಿಗಳಾಗಿದ್ದಾರೆ. ಒಂದೇ ಕುಟುಂಬದವರಾಗಿದ್ದಾರೆ. ಮೃತರನ್ನು ಜಾಫರಸಾಬ ಮಂಗಳೂರು (60) ಮುಸ್ತಫಾ (ಸಾಹೇಬ) ಮಂಗಳೂರು (36) ಶೊಹೇಬ್ ಮಂಗಳೂರು (06) ಮೃತ ದುರ್ದೈವಿಗಳಾಗಿದ್ದಾರೆ. ಘಟನೆಯಲ್ಲಿ ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು …
Read More »
Shaikh BigTv
August 23, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಾಜ್ಯಪಾಲರ ನಡೆ ನೋವಿನ ಸಂಗತಿ. ರಾಜ್ಯಪಾಲರು ಸಂವಿಧಾನದ ಮುಖ್ಯಸ್ಥರಾಗಿ ಬಿಜೆಪಿ ಸಹಚರರಾಗಿ ಕೆಲಸ ಮಾಡ್ತಿದ್ದಾರೆ.ಖರ್ಗೆ ಹಾಗೂ ರಾಹುಲ್ ಗಾಂಧೀ ಅವರೊಂದಿಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದ ಎಲ್ಲಾ ನಾಯಕರನ್ನು ಟಾರ್ಗೆಟ್ ಮಾಡ್ತಾ ಇದ್ದಾರೆ.ಬಿಜೆಪಿ ಅಧಿಕಾರಕ್ಕಾಗಿ ಎಲ್ಲಾ ತಪ್ಪು ಮಾಡೋಕು ತಯಾರಿದೆ. ಧರ್ಮ, ಸಿದ್ದಾಂತ, ದೇಶ ಭಕ್ತಿ ಎಲ್ಲಾ ಸುಮ್ಮನೆ, …
Read More »
Shaikh BigTv
August 23, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಭಾಗಿಯಾದ ಮಾಜಿ ಸಚಿವರನ್ನು ಇನ್ನಿತರರನ್ನು ಉಳಿಸುವ ಕಾರ್ಯವನ್ನು ಸಿಎಂ ಸಿದ್ಧರಾಮಯ್ಯ ಮಾಡಿದ್ದಾರೆ. ಈಗಾಗಲೇ ಎಸ್ಐಟಿ ಚಾರ್ಜ್ ಸೀಟ್ ನಲ್ಲಿಯೂ ನಾಗೇಂದ್ರ ಹಾಗೂ ದದ್ದಲ್ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ ಸಚಿವರ ನಿವಾಸಕ್ಕೆ ಭೇಟಿ ನೀಡಿದ ವೇಳೆಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ಧರಾಮಯ್ಯನವರು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡದೇ ಇಲ್ಲ ಎಂಬುವ …
Read More »
Shaikh BigTv
August 23, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ ನೀಡಿದರು. ಶಾಸಕ ಅರವಿಂದ ಬೆಲ್ಲದ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಕೇಂದ್ರ ಸಚಿವರ ಮನೆಗೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಅದ್ದೂರಿಯಾಗಿ ಸ್ವಾಗತಿಸಿಲಾಯಿತು. ಅಲ್ಲದೇ ಕಾರ್ಯಕರ್ತರು ಕೂಡ ಶಾಲು ಹಾಕಿ ಸನ್ಮಾನಿಸಿ ಸ್ವಾಗತಿಸಿದರು. ಇನ್ನೂ ಸಚಿವರ ನಿವಾಸದಲ್ಲಿಯೇ ವಿಜಯೇಂದ್ರ ಹಾಗೂ ಪ್ರಹ್ಲಾದ ಜೋಶಿಯವರು ಉಭಯ ಕುಶಲೋಪರಿಯ ಜೊತೆಗೆ ರಾಜಕೀಯ ಬೆಳವಣಿಗೆ ಮಾತು ನಡೆಸಿದರು ಎನ್ನಲಾಗುತ್ತಿದೆ.
Read More »
Shaikh BigTv
August 23, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಮತ್ತೊಂದು ಗರಿ ಬಂದಿದೆ. ರಾಜ್ಯದ ವಿವಿಧ ವಿಮಾನ ನಿಲ್ದಾಣ ಭದ್ರತೆ ದೃಷ್ಟಿಯಿಂದ ಕಾರ್ಯ ನಿರ್ವಹಿಸಲು ಬ್ಯುರೋ ಆಫ್ ಸಿವಿಲ್ ಏವಿಯೇಶನ್ ಸೆಕ್ಯುರಿಟಿ ಪ್ರಾದೇಶಿಕ ಕಚೇರಿ ಆರಂಭವಾಗಿದೆ. ಬೆಂಗಳೂರು, ಮಂಗಳೂರು ಹೊರೆತು ಪಡಸಿ, ಉಳಿದ ಎಲ್ಲಾ ವಿಮಾನ ನಿಲ್ದಾಣಗಳ ಭದ್ರತಾ ಕ್ರಮಗಳ ತೀರ್ಮಾನ ಹುಬ್ಬಳ್ಳಿ ಕಚೇರಿಯಲ್ಲಿ ಆಗಲಿದೆ. ಸಹಾಯಕ ಕಮಿಷನರ್ ಇದರ ಮುಖ್ಯಸ್ಥರಾಗಿರುತ್ತಾರೆ, ಇಂತಹ ಕಚೇರಿಯನ್ನು ಹುಬ್ಬಳ್ಳಿಗೆ ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳುನ್ನು ಕೇಂದ್ರ …
Read More »
Shaikh BigTv
August 23, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನೀವು ರಾಷ್ಟ್ರಪತಿಗಳ ಮುಂದೆ ಪರೇಡ್ ಮಾಡೋದು ಬೇಡ, ಜನರೇ ನಿಮ್ಮ ಪೇರೆಡ್ ಮಾಡುತ್ತಾರೆ. ಕುಮಾರಸ್ವಾಮಿ ಅವರನ್ನು ಮುಗಿಸಿರುವ ಕಾಂಗ್ರೆಸ್ ಗೆ ಅನುಭವ ಇದೆ. ಹೀಗಾಗಿ ಅವರನ್ನು ಮತ್ತು ಜೆಡಿಎಸ್ ಮುಗಿಸುವ ಮಾತುಗಳನ್ನಾಡುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಿಮಗೆ ಬೇಕಾದಾಗ ಒಂದು ಥೇರಿ ಬೇಡವಾದಾಗ ಮತ್ತೊಂದು ಥೇರಿ ಇದು ನಿಮ್ಮ ವರ್ತನೆ. ನಾವು ರಾಜ್ಯಕ್ಕೆ ಎಷ್ಟು ಅನುದಾನ ನೀಡಿದ್ದೇವೆ ಅಂತ ಈಗಾಗಲೇ ಲೆಕ್ಕ …
Read More »
bigtvnews22
August 23, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸದ್ಯ ರಾಜ್ಯದಲ್ಲಿ ಸರ್ಕಾರ ನಿಮ್ಮದೆ ಇದೆ ಯಾಕೆ ಇನ್ನೂ ಕ್ರಮವಾಗಿಲ್ಲ.ಬಿಜೆಪಿಯ ಯಾವುದೇ ಭ್ರಷ್ಟಾಚಾರವನ್ನಾದರು ಸಿಎಂ ತನಿಖೆ ಮಾಡಲಿ. ಸಿಎಂ ಸಿದ್ಧರಾಮಯ್ಯ ಜಾತಿ ನೆರಳಿನಲ್ಲಿದ್ದಾರೆ. ಆದ್ರೆ ರಾಜ್ಯಪಾಲರ ಜಾತಿ ಬಗ್ಗೆ ಮಾತನಾಡಿದ್ರೆ ಮರು ಪ್ರಶ್ನೆ ಮಾಡತ್ತಾರೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕಿಡಿಕಾರಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ, ಅವರನ್ನು ಚುನಾವಣೆಯಲ್ಲಿ ಸೋಲಿಸಿದ ಪಾರ್ಟಿಯಲ್ಲಿ ಇರೋರು ಸಿದ್ದರಾಮಯ್ಯ. ದೇವರಾಜ್ ಅರಸ್ ಗೆ ಅಪಮಾನ ಮಾಡಿದವರು …
Read More »
Shaikh BigTv
August 23, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಾಗರ ಹಾವು ವಿಶ್ವೇಶ್ವರನ ಮೂರ್ತಿಗೆ ಸುತ್ತಿಕೊಂಡಿರುವ ಅದ್ಭುತ ದೃಶ್ಯ ಇಲ್ಲಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಒಂದು ಕಾರ್ಖಾನೆಯಲ್ಲಿ ಚಿಕ್ಕದಾಗಿ ಗಣಪತಿ ದೇವಸ್ಥಾನ ಕಟ್ಟಿಸಿದ್ದಾರೆ. ನಿನ್ನೆ ರಾತ್ರಿ ವಿಘ್ನ ವಿನಾಯಕನ ಕೊರಳಲ್ಲಿ ನಾಗರ ಹಾವು ಸುತ್ತಿಕೊಂಡಿರುವ ಅದ್ಭುತ ದೃಶ್ಯ ಕಂಡು ಬಂದಿದ್ದು, ಭಕ್ತರು ಬಂದು ದರ್ಶನ ಪಡೆದಿದ್ದಾರೆ.
Read More »
Shaikh BigTv
August 23, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಈಗ ಮತ್ತೊಂದು ಗೌರವದ ಗರಿ ಮುಡಿಗೇರಿದೆ. ಪ್ರಧಾನ ಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಭರ ನಿಧಿ ಯೋಜನೆ ಅಡಿ ಉತ್ತಮ ಸಾಧನೆಗಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಒಟ್ಟು ಮೂರು ಪ್ರಶಸ್ತಿಗಳು ಲಭಿಸಿದೆ.ಬೀದಿ ಬದಿ ವ್ಯಾಪಾರಸ್ಥರಿಗೆ ಆತ್ಮನಿರ್ಭರ ನಿಧಿ ಯೋಜನೆಯಲ್ಲಿ ಪಾಲಿಕೆಯು ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಹೌದು.. ಸಚಿವ ಡಾ: ಶರಣಪ್ರಕಾಶ್ …
Read More »
Shaikh BigTv
August 23, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಅಪ್ರಾಪ್ತಿಯನ್ನು ಪ್ರೀತಿ ಮಾಡು ಅಂತಾ ಬಲವಂತ ಮಾಡಿದ್ದಲ್ಲದೇ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅವರ ಪೋಷಕರ ಮುಂದೆಯೇ ನಿನ್ನ ಮಗಳನ್ನು ಮದುವೆ ಮಾಡಿ ಕೊಡದೇ ಹೋದ್ರೆ ಅವಳನ್ನು ಕೂಡಾ ನೇಹಾ ಹಿರೇಮಠ ರೀತಿಯಲ್ಲಿಯೇ ಕೊಲೆ ಮಾಡ್ತೀನಿ ಅಂತಾ ಜೀವ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಓರ್ವ ಆರೋಪಿಯನ್ನು ಕಸಬಾಪೇಟ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೇಕಾರನಗರ ನೇತಾಜಿ ಕಾಲೊನಿಯ ಅಬ್ಬಾಸ್ ಸಿಕಂದರ್ ಎಂಬಾತ 16 ವರ್ಷದ ಬಾಲಕಿಯ ಸ್ನೇಹವನ್ನು …
Read More »