Breaking News

ಹುಬ್ಬಳ್ಳಿ

ಆಗಸ್ಟ್ 26 ಸೋಮವಾರ ಮೊಸರಿನ ಗಡಿಗೆಯನ್ನು ಒಡೆಯುವ ಕಾರ್ಯಕ್ರಮ

ಹುಬ್ಬಳ್ಳಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 26 ಸೋಮವಾರ ಮೊಸರಿನ ಗಡಿಗೆಯನ್ನು ಒಡೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹುಬ್ಬಳ್ಳಿಯ ಅಕ್ಷಯ ಪಾರ್ಕ್ ಸಂತೆ ಮೈದಾನದಲ್ಲಿ ಆಗಸ್ಟ್ 26ಕ್ಕೆ ಮುಂಜಾನೆ 11ಕ್ಕೆ ಮೊಸರಿನ ಗಡಿಗೆಯನ್ನು ಒಡೆಯುವ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ್, ಎಮ್ ಆ‌ರ್ ಪಾಟೀಲ್‌, …

Read More »

ದಾಖಲೆಗಳು ಮಾತಾಡುತ್ತಿವೆ’ ಕಿರು ಹೊತ್ತಿಗೆ ಲೋಕಾರ್ಪಣೆ

ಧಾರವಾಡ: ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್‌. ಆರ್. ಹಿರೇಮಠ “ದಾಖಲೆಗಳು ಮಾತಾಡುತ್ತಿವೆ’ ಕಿರು ಹೊತ್ತಿಗೆ ಲೋಕಾರ್ಪಣೆ ಮಾಡಿದರು. ಧಾರವಾಡ ನಗರದ ಸಮುದಾಯದ ಪರಿವರ್ತನಾ ಕಚೇರಿಯಲ್ಲಿ ಪುಸ್ತಕ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ ಹಾಗೂ ಅವರ ಕುಟುಂಬ 110 ಎಕರೆ ಭೂಮಿ ಕಬಳಿಕೆ ಮಾಡಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಈ ಪುಸ್ತಕದಲ್ಲಿ ಬಯಲು ಮಾಡಿದ್ದೇವೆ. ಭ್ರಷ್ಟರನ್ನು ಸುಮ್ಮನೇ ಬಿಡುವ ಪ್ರಶ್ನೆಯೇ …

Read More »

ಕುಮಾರಸ್ವಾಮಿ, ಜೋಶಿ, ಕರಂದ್ಲಾಜೆ ಇವರೇನು ಭವಿಷ್ಯ ಹೇಳ್ತಾರಾ? :ಎಚ್ ಕೆ ಪಾಟೀಲ್ ಆಕ್ರೋಶ

ಹುಬ್ಬಳ್ಳಿ: ರಾಜ್ಯಪಾಲರು ಅಸಂವಿಧಾನಿಕವಾಗಿ ಪ್ರಾಸಿಕ್ಯೂಷನ್ ಗೆ ಪರವಾನಿಗೆ ನೀಡಿದ್ದಾರೆ. ರಾಜಕೀಯ ಪ್ರೇರಿತವಾದ ರಾಜ್ಯಪಾಲರ ಅನ್ಯಾಯದ ಕ್ರಮ. ಇಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡ್ತಾ ಇದ್ದೇವೆ. ಕೇಂದ್ರ ಸಚಿವರು 10 ದಿನ ತಡಿರಿ ಸರ್ಕಾರ ಉಳಿಯೋದಿಲ್ಲ ಅಂತಾರೆ. ಕುಮಾರಸ್ವಾಮಿ, ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ ಹೇಳ್ತಾರೆ. ಇವರೇನು ಭವಿಷ್ಯ ಹೇಳ್ತಾರಾ? ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡೊ ಪ್ರಶ್ನೆಯೇ …

Read More »

ಶ್ರೀ ನುಲಿಯ ಚಂದಯ್ಯನವರ 917 ಜಯಂತ್ಯೋತ್ಸವ

ಹುಬ್ಬಳ್ಳಿ : ಕಾಯಕಯೋಗಿ ಶಿವಶರಣ ಶ್ರೀ ನುಲಿಯ ಚಂದಯ್ಯನವರ 917 ಜಯಂತ್ಯೋತ್ಸವವ ಅಂಗವಾಗಿ ನಗರದ ನಾಗಶೆಟ್ಟಿಕೊಪ್ಪ ಹನುಮಾನ್ ದೇವಸ್ಥಾನದಿಂದ ತಹಸೀಲ್ದಾರ್ ಕಚೇರಿ ವರಗೆ ಭವನದಿಂದ ಭವ್ಯ ಮೆರವಣಿಗೆ ನಡೆಯಿತ್ತು. ಮಹಿಳೆಯರು ಹಾಗೂ ಪುರುಷರು ಕೇಸರಿ ಧ್ವಜವನ್ನು ಹಿಡಿಕೊಂಡು ರಸ್ತೆಯ ಉದ್ದಕ್ಕೂ ಭವ್ಯ ಮರೆವಣಿಗೆ ಮಾಡಲಾಯಿತು. ಡಾ || ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತಳಿಗೆ ಮಾಲಾರ್ಪಣೆ ಮಾಡಿದರು. ನಂತರ ಜಯ ಘೋಷಣೆಗಳನ್ನು ಕೂಗತ್ತಾ ಸಾಗಿದ್ದರು. ಇತರರು ಭಾಗಿಯಾಗಿದ್ದರು.

Read More »

ಗ್ಯಾಂಗ್ ವಾರ್ : ರೌಡಿ ಶೀಟರ್ ಕಾಲಿಗೆ ಪೋಲಿಸರು ಗುಂಡೇಟು

ಹುಬ್ಬಳ್ಳಿ : ನಿನ್ನೆ ತಡರಾತ್ರಿ ಇಬ್ಬರ ರೌಡಿ ಶೀಟರ್ ಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ವಾರ್ ನಲ್ಲಿ ಭಾಗಿಯಾದ ಪ್ರಮುಖ ಆರೋಪಿಯನ್ನು ಹಿಡಿಯಲು ಯತ್ನಿಸಿದ ಪೋಲಿಸರು ಮೇಲೆ ರೌಡಿ ಶೀಟರ್ ಹಲ್ಲೆ ಮಾಡಲು ಮುಂದಾದಾಗ ಪೊಲೀಸರ ಆರೋಪಿಯ ಕಾಲಿಗೆ ಗುಂಡೇಟು ಮಾಡಿದ್ದಾರೆ. ಅಪ್ತಾಭ್ ಕರಡಿಗುಡ್ಡ ರೌಡಿ ಶೀಟರ್ ಜಾವೂರ್ ಕೊಲೆಗೆ ಯತ್ನಿಸಿದರು. ಕರಡಿಗುಡ್ಡ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಜಾವೂರ ಮೇಲೆ ಹಲ್ಲೆ ಮಾಡಿ ಅಪ್ತಾಭ್ ಪರಾರಿಯಾಗಿದ್ದರು. ಅಪ್ತಾಭ್ …

Read More »

ಗಣಪತಿ ವಿಸರ್ಜನಾ ಕೆರೆಯನ್ನು ಪರಿಶೀಲಿಸಿದ ಈಶ್ವರ ಉಳ್ಳಾಗಡ್ಡಿ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತಾರಾದ ಡಾಕ್ಟರ್ ಈಶ್ವರ್ ಉಳ್ಳಾಗಡ್ಡಿ ಅವರು ಇಂದು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಹೊಸೂರು ಕ್ರಾಸ್ ಹತ್ತಿರ ಇರುವ ಹರ್ಷ ಕಾಂಪ್ಲೆಕ್ಸ್ ಹಿಂದುಗಡೆ ಇರುವ ಗಣಪತಿ ವಿಸರ್ಜನಾ ಕೆರೆಯನ್ನು ಪರಿಶೀಲಿಸಿ, ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಹಾಮಂಡಳದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಗಳ ಜೊತೆ ಗಣೇಶ ವಿಸರ್ಜನೆ ಸಮಯದಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮ ಹಾಗೂ ಕೆರೆಯ ಸ್ವಚ್ಛತೆಯ ಕುರಿತು …

Read More »

ಮಾದಕ ವಸ್ತುಗಳ ಬಳಕೆದಾರರ ವಿರುದ್ದ ಮತ್ತೊಂದು ಹಂತದ ವಿಶೇಷ ಡ್ರೈವ್

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮೀಷನರೇಟ್ ನ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮಾದಕವಸ್ತು ಸೇವಿಸುವವರ ವಿರುದ್ದ ಇಂದು ಮತ್ತೊಂದು ಹಂತದ ಕಾರ್ಯಾಚರಣೆ ನಡೆಸಿದ್ದು, ಒಟ್ಟು *354* ಜನ ಡ್ರಗ್ಸ್ ಬಳಕೆದಾರರನ್ನು ವಶಕ್ಕೆ ಪಡೆದು ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಹುಬ್ಬಳ್ಳಿ ಕಿಮ್ಸ್ ಮತ್ತು ಧಾರವಾಡದ ಡಿಮ್ಹಾನ್ಸ್ ನಲ್ಲಿ ಪರೀಕ್ಷೆಗೊಳಪಡಿಸಿದ್ದು, ಅವರಲ್ಲಿ ಒಟ್ಟು *156* ಜನರಲ್ಲಿ ಡ್ರಗ್ಸ್ ಸೇವಿಸಿರುವುದು ಧೃಢಪಟ್ಟಿರುತ್ತದೆ. ಈ ಬಗ್ಗೆ ವಿವಿಧ ಠಾಣೆಗಳಲ್ಲಿ ಒಟ್ಟು 38 ಪ್ರಕರಣಗಳನ್ನು …

Read More »

ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜೋಶಿ

ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಅಮಾನವೀಯ ಮತ್ತು ಕರ್ನಾಟಕವೇ ತಲೆ ತಗ್ಗಿಸುವ ಘಟನೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ರಾಜಧಾನಿ ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಆಟೋದಲ್ಲಿ ಹೋಗುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಸಂಬಂಧ ಸರ್ಕಾರ ಮೌನ ತೋರಿರುವುದು ಅನುಮಾನ ಮೂಡಿಸುವಂತಿದೆ ಎಂದು ಹೇಳಿದ್ದಾರೆ. *ಸರ್ಕಾರಕ್ಕೆ ರಾಜಕೀಯ ಸ್ವಾರ್ಥವೇ ಹೆಚ್ಚಾಗಿದೆ:* ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ …

Read More »

ಹೆಚ್‌ಡಿಬಿಆರ್‌ಟಿಎಸ್ ವ್ಯವಸ್ಥಾಪಕ ನಿರ್ದೇಶಕರಾಗಿ ಪ್ರಿಯಾಂಗ ಎಮ್ ಆಯ್ಕೆ

ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗ ಎಮ್ ಅವರು ಹುಬ್ಬಳ್ಳಿ ಧಾರವಾಡ ಬಸ್ ರ್ಯಾಪಿಡ್ ಟ್ರಾನ್ಸಿಟ್ ಸಿಸ್ಟಮ್ (ಹೆಚ್‌ಡಿಬಿಆರ್‌ಟಿಎಸ್) ವ್ಯವಸ್ಥಾಪಕ ನಿರ್ದೇಶಕರಾಗಿ ಹೆಚ್ಚುವರಿ ಪ್ರಭಾರ ಅಧಿಕಾರವನ್ನು ಸ್ವೀಕರಿಸಿದ್ದಾರೆ. ಈ ಹಿಂದೆ ಹೆಚ್‌ಡಿಬಿಆರ್‌ಟಿಎಸ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಾನಂದ ಭಜಂತ್ರಿ ಅವರು ರಾಯಚೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆ ಆಗಿದ್ದಾರೆ. ತೆರವಾದ ಸ್ಥಾನಕ್ಕೆ ಪ್ರಿಯಾಂಗ ಎಮ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Read More »

ಖಾಸಗಿ ಆಸ್ಪತ್ರೆಗಳ ಒಪಿಡಿ ಸ್ಥಗಿತಗೊಳಿಸಿ ಪ್ರತಿಭಟನೆ

ಹುಬ್ಬಳ್ಳಿ: ಕೋಲ್ಕತ್ತಾದಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಕೊಲೆ ಪ್ರಕರಣವನ್ನು ಖಂಡಿಸಿ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ನೀಡಿದ ಕರೆಯ ಮೇರೆಗೆ, ಹುಬ್ಬಳ್ಳಿಯಲ್ಲೂ ಇಂದು ಖಾಸಗಿ ಆಸ್ಪತ್ರೆಗಳ ಒಪಿಡಿ ಸ್ಥಗಿತಗೊಳಿಸಿ, ನಗರದ ಚನ್ನಮ್ಮ ಸರ್ಕಲ್‌ ಬಳಿ ಕಿರಿಯ ವೈದ್ಯರು ಟೀ ಮಾರಾಟ ಮಾಡುವ ಮೂಲಕ, ವಿನೂತನವಾಗಿ ಪ್ರತಿಭಟನೆ ಮಾಡಿದರು. ಕಿಮ್ಸ್ ಆಸ್ಪತ್ರೆ ಹೊರತು ಪಡಿಸಿ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಪ್ರಕರಣಗಳನ್ನು ಹೊರತುಪಡಿಸಿ, ಇನ್ನುಳಿದ ಯಾವುದೇ ವೈದ್ಯಕೀಯ ಸೇವೆಗಳು ಲಭ್ಯ ನೀಡುತ್ತಿಲ್ಲಾ. ಇದರಿಂದಾಗಿ …

Read More »