Shaikh BigTv
December 24, 2022
Breaking News, ಕರ್ನಾಟಕ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ವಿಧಾನಸಭೆ ಚುನಾವಣೆ ಕಾವು ರಂಗೆರುತ್ತಿದ್ದು ಹುಬ್ಬಳ್ಳಿ -ಧಾರವಾಡದ ಕ್ಷೇತ್ರಗಳು ಇದಕ್ಕೆ ಕಮ್ಮಿ ಇಲ್ಲ ಅಂತಲೇ ಹೇಳಬಹುದು ..ಈಗಾಗಲೇ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಭಾರಿ ಪೈಪೋಟಿ ನಡೆದಿದ್ದು .ಕಾಂಗ್ರೆಸ್ ನ ಹಲವು ನಾಯಕರು ಮಾಜಿ ಮಂತ್ರಿ ಜಗದೀಶ್ ಶೆಟ್ಟರ್ವಿ ರುದ್ದ ಸೆಣಸಾಡಲು ಮುಂದೆ ಬರುತ್ತಿದ್ದಾರೆ ಸತತ 6 ಭಾರಿ ಸ್ಪರ್ಧಿಸಿ ಜಯಗಳಿಸಿರುವ ಜಗದೀಶ್ ಶೆಟ್ಟರ್ ಅವರ ಈ ಕ್ಷೇತ್ರದಲ್ಲಿ ಈ ಮೊದಲು ಕಾಂಗ್ರೆಸ್ ಅಭ್ಯರ್ಥಿಗಳನ್ನ ಇಳಿಸಲು ಹುಡುಕಾಟ …
Read More »
BigTv News
December 23, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಗರದ ಜೆ.ಜಿ ಕಾಲೇಜ್ ಆಫ್ ಕಾಮರ್ಸ್ ನಲ್ಲಿ 34 ವರ್ಷಗಳ ಹಿಂದೆ ವ್ಯಾಸಂಗ ಪೂಣ೯ಗೊಳಸಿದ ವಿದ್ಯಾರ್ಥಿ ಸ್ನೇಹ ಸಮ್ಮೇಳನ ಇತ್ತೀಚಿಗೆ ಜರುಗಿತು, ದೇಶ ವಿದೇಶಗಳಿಂದ 81 ಜನ ಸ್ನೇಹಿತರು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು . ಜಿ.ಜಿ ಕಾಲೇಜಿನ ಪ್ರಾಂಶುಪಾಲರಾದ ಎಸ್.ಎಲ್.ಪಾಟೀಲ್ ಹಾಗೂ ಡಾ. ವಿಶ್ವನಾಥ್. ಕೊರವಿ ಅವರು ಬಂದಂತಹ ಸ್ನೇಹಿತರಿಗೆ ಕಾಲೇಜಿನ ವಿದ್ಯಾರ್ಥಿಗಳ ಜೊತೆಗೆ ಹಳೆ ನೆನಪುಗಳನ್ನು ಕಳೆದರು. ನವೀನ್ ಹೋಟೆಲಿನಲ್ಲಿ ಗುರುಗಳ ಸನ್ಮಾನವನ್ನು …
Read More »
BigTv News
December 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಜನಾರ್ದನ ರೆಡ್ಡಿ ಜೊತೆಗಿನ ಸ್ನೇಹ ಯಾವತ್ತೂ ಶಾಶ್ವತ. BJP ನನಗೆ ರಾಜಕೀಯ ಸ್ಥಾನ ಮಾನ ಕೊಟ್ಟಿದೆ. ಸ್ನೇಹವನ್ನೂ ಬಿಡಲ್ಲ, ರಾಜಕಾರಣವನ್ನೂ ಬಿಡಲ್ಲ. ಕೇಂದ್ರದ ನಾಯಕರ ಜತೆ ಈ ಬಗ್ಗೆ ಮಾತನಾಡಿದ್ದೇನೆ ಎಂದು ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ವಿಚಾರ ಕುರಿತಂತೆ ಸಚಿವ ಬಿ.ಶ್ರೀರಾಮುಲು ಪ್ರತಿಕ್ರಿಯಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ BJP ಯಲ್ಲಿ ಗೌರವ, ಸ್ಥಾನಮಾನ ಸಿಕ್ಕಿದೆ . ಜನಾರ್ಧನ ರೆಡ್ಡಿ ಹೊಸ ಪಕ್ಷ …
Read More »
BigTv News
December 21, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಉದ್ದೇಶ ಪೂರ್ವಕವಾಗಿ ತೆರವು ನಡೀತಿದೆ. ಟೆಕ್ನಾಲಜಿ ಬಳಸಿ ದರ್ಗಾ ಉಳಿಸಲು ಮನವಿ ಮಾಡಿದ್ವಿ. ಮಸ್ಜಿದ್ ತೆರವುಗೊಳಿಸಬಹುದು, ಆದರೆ ದರ್ಗಾದಲ್ಲಿ ಗೋರಿ ಇರುತ್ತೆ. ಅದನ್ನ ಸ್ಥಳಾಂತರ, ತೆರವು ಮಾಡುವುದು ಕಷ್ಟ. ಎಂದು ಕಾಂಗ್ರೆಸ್ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮುಸ್ಲಿಂ ಮುಖಂಡ ಅಲ್ತಾಫ್ ಹಳ್ಳೂರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅಧಿಕಾರಿಗಳು ತೆರವು ಕಾರ್ಯಕ್ಕೆ ಮುಂದಾಗಿದ್ದಾರೆ. ಬಿಜೆಪಿ ಹಿಂದೂ ಮುಸ್ಲಿಂ ಜನರನ್ನ ಒಡೆಯುತ್ತಿದ್ದಾರೆ.ಈ ದರ್ಗಾ ಭಾವೈಕ್ಯತೆಯ ಸಂಕೇತ. …
Read More »
BigTv News
December 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಸ್ತೆ ಅಗಲಿಕರಣದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯ ಭೈರಿದೇವರಕೊಪ್ಪದಲ್ಲಿರುವ ದರ್ಗಾದ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಹಜರತ್ ಸೈಯದ್ ಮೆಹಮೂದ್ ಶಾ ಖಾದ್ರಿ ದರ್ಗಾದ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿದ್ದು, ದರ್ಗಾದ ಆಡಳಿತ ಮಂಡಳಿ ನೇತೃತ್ವದಲ್ಲಿ ಇಂದು ತಡರಾತ್ರಿ ಮಹತ್ವದ ಸಭೆ ನಡೆಯಲಿದ್ದು, ಎಲ್ಲೆಡೆಯೂ ಬಿಗಿ ಬಂದೋಬಸ್ತ್ ನಿಯೋಜನೆ …
Read More »
BigTv News
December 19, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಗಣಿ ಧಣಿ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಾಣಿಜ್ಯನಗರಿ ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢರ ಮಠಕ್ಕೆ ಭೇಟಿ ನೀಡುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ಈಗಾಗಲೇ ರಾಜಕೀಯ ಚಟುವಟಿಕೆಗಳಿಗೆ ಹೊಸ ಆಯಾಮವನ್ನು ಕಲ್ಪಿಸುವ ಹಿನ್ನೆಲೆಯಲ್ಲಿ ಪ್ರವಾಸ ಕೈಗೊಂಡಿರುವ ಗಾಲಿ ಜನಾರ್ದನ ರೆಡ್ಡಿ ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢರ ಹಾಗೂ ಗುರುನಾಥರೂಢರ ದರ್ಶನ ಪಡೆಯುವ ಮೂಲಕ ಹೊಸ ಸಂಚಲನ ಸೃಷ್ಟಿಸುವಂತೆ ಮಾಡಿದ್ದಾರೆ. ಇನ್ನೂ ಸೋಮವಾರ ದಿನವೇ ಸಿದ್ಧಾರೂಢರ ಮಠಕ್ಕೆ ತಮ್ಮ …
Read More »
BigTv News
December 19, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಇಲ್ಲಿಯ ವಾರ್ಡ್ ನಂಬರ್ 65 ರಲ್ಲಿ ಬರುವ ವಿಕ್ಟೋರಿಯಾ ರೋಡ ಸಾಲ ಓಣಿ ಮತ್ತು ಹೊಸ ಮೇದಾರ್ ಓಣಿ ಬಂಬು ಮಾರ್ಕೆಟ್ ನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಅನುದಾನದ ಅಡಿಯಲ್ಲಿ 10.50 ಲಕ್ಷ.ದ ಒಳಚರಂಡಿ ಕಾಮಗಾರಿಗೆ ಮಹಾನಗರ ಪಾಲಿಕೆ ಸದಸ್ಯೆ ಸುನಿತಾ ಪ್ರಕಾಶ್ ಬುರಬುರೆ ಚಾಲನೆ ನೀಡಿದರು . ಈ ಸಂದರ್ಭದಲ್ಲಿ , ಬಸವರಾಜ್ ಕುಂದಗೋಳ . ಮಹಾಬಲೇಶ್ವರ ಕುರುಡಿಕೆರೆ , ಪ್ರಕಾಶ ಬುರಬುರೆ, ಶ್ರೀನಿವಾಸ್ …
Read More »
BigTv News
December 19, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಸುಮಾರು ದಿನಗಳಿಂದ ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿಯ ರೈಲು ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ಮಾಡುತ್ತಿದ್ದ ಗುತ್ತಿಗೆ ಆಧಾರದ ನೌಕರರನ್ನು , ಏಕಾಏಕಿ ವಜಾಗೊಳಿಸಿದ ಹಿನ್ನೆಲೆಯಲ್ಲಿ ನೌಕರರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು . ನಗರದ ಚನ್ನಮ್ಮ ವೃತ್ತದಿಂದ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದವರೆಗೆ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಗುತ್ತಿಗೆ ಆಧಾರದ ಕಾರ್ಮಿಕರು , ಕೂಡಲೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು .
Read More »
BigTv News
December 16, 2022
ಹುಬ್ಬಳ್ಳಿ
ಹುಬ್ಬಳ್ಳಿ : ರಾಷ್ಟ್ರಪತಿ ಭವನದಿಂದ ಸೂಚನೆ ನೀಡಿದರು ಅಧಿಕಾರಿಗಳು ಹಣ ಪಾವತಿ ಮಾಡುತಿಲ್ಲ. ನನ್ನ ಜೀವಕ್ಕೆ ಏನಾದರೂ ಆದರೆ ಕಡೂರು, ಮೂಡಗೆರೆ ತಾಲೂಕಿನ ತಾಪಂ, ಗ್ರಾಪಂ ಅಧಿಕಾರಿಗಳೇ ಹೊಣೆ ಎಂದು ಗುತ್ತಿಗೆದಾರ ಬಸವರಾಜ ಅಮರಗೋಳ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಈಗ ರಾಷ್ಟ್ರಪತಿಗಳ ಭವನದಿಂದ ಬಿಲ್ ಪಾವತಿ ಮಾಡಲು ಆದೇಶ ಬಂದರೂ ಅಧಿಕಾರಿಗಳು ಹಣ ಪಾವತಿ ಮಾಡುತಿಲ್ಲ . ನಾನು ಈಗಾಗಲೇ ಕೋವೀಡ್ ಸಂದರ್ಭದಲ್ಲಿ ಕಾಮಗಾರಿಗೆ …
Read More »
BigTv News
December 14, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಒಂದು ಹನಿ ನೀರಿನ್ನು ಮಹದಾಯಿಗೆ ನೀಡುವುದಿಲ್ಲ ಎಂದು ಸೋನಿಯಾಗಾಂಧಿ ಗೋವಾದಲ್ಲಿ ಹೇಳಿದರು. ನಂತರ ಮಹರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಕೆನಾಲ್ ಗೆ ಗೋಡೆ ಕಟ್ಟಿದ್ದೆ ಕಾಂಗ್ರೆಸ್. ಇದು ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ನ ಸಾಧನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಷಯದಲ್ಲಿ ಬಿಜೆಪಿ ಸರ್ಕಾರವೇ ಹೆಚ್ಚು ಕೆಲಸ ಮಾಡಿದೆ. ಹೋರಾಟದ ವೇಳೆ ರಕ್ತದಲ್ಲಿ ಪತ್ರ ಬರೆದಿದ್ದರಿಂದ ಐದು ಕಿ.ಮೀ ಕೆನಾಲ್ ಅನ್ನು …
Read More »