BigTv News
November 26, 2022
Breaking News, ಹುಬ್ಬಳ್ಳಿ
.. ಹುಬ್ಬಳ್ಳಿ : ಭಾರತ್ ಜೋಡೋ ಯಾತ್ರೆಯಲ್ಲಿ ಚಪ್ಪಲಿ ಹಾಕದೆ 554 ಕಿಮೀ ಪಾದಯಾತ್ರೆ ಮಾಡಿ ಗ್ರಾಮ ಪಂಚಾಯಿತು ಸದಸ್ಯರೊಬ್ಬರು ಸಾಧನೆ ಮಾಡಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಹನಮಂತಪ್ಪ ಲಕ್ಷ್ಮೇಶ್ವರ ಎಂಬುವವರೇ ಸಾಧನೆ ಮಾಡಿದವರು. ಇವರು ಭಾರತ ಜೋಡೋ ಯಾತ್ರೆಯಲ್ಲಿ ಚಪ್ಪಲಿ ಧರಿಸದೆ ಗುಂಡ್ಲುಪೇಟೆಯಿಂದ ಆಂಧ್ರಪ್ರದೇಶ, ತೆಲಂಗಾಣದವರೆಗೂ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಸುಮಾರು 554 ಕಿಮೀ ಚಪ್ಪಲಿ ಧರಿಸದೆ ಭಾರತ್ ಜೋಡೋ ಯಾತ್ರೆಯಲ್ಲಿ ಗಮನ ಸೆಳೆದಿದ್ದಾರೆ. ಈ …
Read More »
BigTv News
November 26, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : 14 ವರ್ಷದ ಬಾಲಕಿ ಜೊತೆ ದೈಹಿಕ ಸಂಪರ್ಕ ನಡೆಸಿ , ಅವಳು ಗರ್ಭಧರಿಸಲು ಕಾರಣನಾದ 20 ವರ್ಷದ ಯುವಕನ ವಿರುದ್ಧ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ . ಕಳೆದ ಹದಿನೈದು ದಿನಗಳಿಂದ ಬಾಲಕಿ ವಾಂತಿ ಮಾಡಿಕೊಳ್ಳುತ್ತಿದ್ದು , ಬಾಲಕಿಯ ತಾಯಿ ಚಿಕಿತ್ಸೆಗೆಂದು ಕಿಮ್ಸ್ಗೆ ಕರೆದುಕೊಂಡು ಹೋಗಿದ್ದರು . ಬಾಲಕಿಯನ್ನು ತಪಾಸಣೆ ಮಾಡಿದಾಗ ಗರ್ಭಿಣಿ ಎಂಬುದು ಗೊತ್ತಾಗಿದೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ತನ್ನ ಅಣ್ಣನ ಮಗನೇ ಆಗಾಗ …
Read More »
BigTv News
November 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರೋಡ್ ಕ್ರಾಸ್ ಮಾಡುತಿದ್ದ ವೇಳೆಯಲ್ಲಿ ಅಪರಿಚಿತ ವಾಹನವೊಂದು ಬೈಕ್ ಸವಾರಿನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನೂಲ್ವಿ ಹೊರವಲಯದಲ್ಲಿರುವ ಬೆಳಗಲಿ ಕ್ರಾಸ್ ಬಳಿಯಲ್ಲಿ ನಡೆದಿದ್ದು ಈಗ ಆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆ ಕ್ರಾಸ್ ಮಾಡುವ ವೇಳೆಯಲ್ಲಿ ವೇಗವಾಗಿ ಬಂದ ಯಮಸ್ವರೂಪಿ ಅಪರಿಚಿತ ವಾಹನ, ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ.ಇನ್ನೂ ಈಗಾಗಲೇ ಸಾವಿನ ರಹದಾರಿ ಎಂದು ಕುಖ್ಯಾತಿ ಪಡೆದ ಹೆದ್ದಾರಿಯಲ್ಲಿ ಮತ್ತೊಂದು …
Read More »
BigTv News
November 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬಿಜೆಪಿ ಮುಂಬರುವ ವಿಧಾನಸಭಾ ಕ್ಷೇತ್ರದಲ್ಲಿ ಸೋಲುವ ಭಯದಲ್ಲಿ ಸಂವಿಧಾನ ಬಾಹಿರವಾಗಿ ಮತದಾರರ ಪಟ್ಟಿಯನ್ನು ತಮಗೆಬೇಕಂತೆ ತಯಾರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ಜಿಲ್ಲಾ ಚುನಾವಣೆ ಅಧಿಕಾರಿಗಳು ನ.10 ರಂದು ಹೊರಡಿಸಿದ ಅಂತಿಮ ಮತದಾರರ ಪಟ್ಟಿಯನ್ನು ಪುನರ್ ಪರಿಶೀಲನೆ ನಡೆಸಬೇಕೆಂದು ಕೆಪಿಸಿಸಿ ರಾಜ್ಯ ಮಾಧ್ಯಮ ವಕ್ತಾರ ಪಿ.ಎಚ್.ನೀರಲಕೇರಿ ಒತ್ತಾಯಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಆಯೋಗ ಮತಯಾದಿಯನ್ನು ಪರಿಷ್ಕರಣೆ ಮಾಡುವ ಅಧಿಕಾರ ಹೊಂದಿದೆ. ಆದರೆ ಬಿಜೆಪಿ ಸರ್ಕಾರ ಖಾಸಗಿ ಏಜೆನ್ಸಿಗಳಿಗೆ …
Read More »
BigTv News
November 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಕಳೆದ ಎರಡು ದಿನಗಳಿಂದ ಹುಬ್ಬಳ್ಳಿ ಧಾರವಾಡ ಪೊಲೀಸ್ ಸಿಬ್ಬಂದಿಗಳ ವಾರ್ಷಿಕ ಕ್ರೀಡಾಕೂಟ ಆಯೋಜನೆ ಮಾಡಲಾಗಿತ್ತು. ಕ್ರೀಡಾಕೂಟ ಮುಗಿದ ಬಳಿಕ ಕಮೀಷನರ್ ಲಾಭೂರಾಮ್ ಹಾಗೂ ಡಿಸಿಪಿ ಬ್ಯಾಕೋಡ್ ರನ್ನ ಎತ್ತಿ ಕುಣಿದಾಡಿದ ವಿಡಿಯೋ ವೈರಲ್ ಆಗಿದೆ. ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿರೋ ಶಸಸ್ತ್ರ ಮೀಸಲು ಪಡೆ ಕವಾಯತ್ ಮೈದಾನದಲ್ಲಿ ಲಾಭೂರಾಮ್ ಎತ್ತಿಕುಣಿದಾಡಿದ ಸಂಭ್ರಮಿಸಿದ್ದಾರೆ.
Read More »
BigTv News
November 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ:ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯನ್ನ ಉಪನಗರ ಪೋಲಿಸ್ ಠಾಣೆ ಇನ್ಸ್ಪೆಕ್ಟರ್ ರವಿಚಂದ್ರನ್ ಅವರು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೇರೆದಿದ್ದಾರೆ. ಹೌದು ಹುಬ್ಬಳ್ಳಿ ದೇಶಪಾಂಡೆ ನಗರದಲ್ಲಿರು ಗುಜರಾತ್ ಭವನ ಬಳಿ ಬೈಕ್ ಸವಾರ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಗಾಯಗೊಂಡಿದ್ದರು. ಅದೇ ಏರಿಯಾದಲ್ಲಿ ಹೋಗುತ್ತಿದ್ದ ಇನ್ಸ್ಪೆಕ್ಟರ್ ರವಿಚಂದ್ರನ್ ಆ ವ್ಯಕ್ತಿಯನ್ನ ತಮ್ಮ ವಾಹನದಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆ ಸೇರಿಸಿದ್ದಾರೆ. ಇನ್ನೂ ಇವರ …
Read More »
BigTv News
November 18, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ದೇಶದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮುಂದಾಗಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ರಣರಾಗಿಣಿ ಘಟಕದ ಸದಸ್ಯರು ಒತ್ತಾಯಿಸಿದ್ದಾರೆ. ನಗರದ ಮಿನಿವಿಧಾನ ಸೌಧದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ, ರಾಜ್ಯದಲ್ಲಿಯೂ ಲವ್ ಜಿಹಾದ್ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿವೆ. ಈ ಕುರಿತು ಸರ್ಕಾರ ಕಠಿಣಕ್ರಮ ತೆಗೆದುಕೊಳ್ಳಬೇಕೆಂದು ತಹಶೀಲ್ದಾರ್’ಗೆ ಮನವಿ ಸಲ್ಲಿಸಿದರು. ಮುಂಬೈ ಮೂಲದ ಹಿಂದೂ ಯುವತಿಯನ್ನು ಮುಸ್ಲಿಂ ವ್ಯಕ್ತಿಯೊಬ್ಬ 35 …
Read More »
BigTv News
November 18, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿ 150 ಕ್ಕೂ ಹೆಚ್ಚು ಸ್ಥಾನ ಗೆಲುವು ಸಾಧಿಸಿ ಅಧಿಕಾರಕ್ಕೆ ಬರಲಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸರ್ವೆಯಲ್ಲಿ ಮುಂದಿದೆ. 130 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಂದಿದೆ. ನಮ್ಮ ಪಕ್ಷದ ಮೂರು ಸರ್ವೆಗಳಲ್ಲೂ ಕಾಂಗ್ರೆಸ್ ಮುಂದಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ, …
Read More »
BigTv News
November 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಜನರಲ್ಲಿ ರಕ್ಷಣೆ ಮನೋಭಾವದ ಜೊತೆಗೆ ಹೆಚ್ಚುತ್ತಿರುವ ರಸ್ತೆ ಅಪಘಾತ ಪ್ರಕರಣಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯ ಪೊಲೀಸರು ಬೈಕ್ ಬ್ಯಾಲಿ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ . ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಮಾರ್ಗದರ್ಶನದಲ್ಲಿ ಇಂದು ಕೇಶ್ವಾಪುರ ಠಾಣೆಯಿಂದ ಬೈಕ್ ರಾಲಿ ಮೂಲಕ ಕೇಶ್ವಾಪುರ , ಮಧುರಾ ಕಾಲೋನಿ , ನೆಹರೂನಗರ , ಶಾಂತಿನಗರ , ಗೊಪ್ಪನಕೊಪ್ಪ , ಬೆಂಗೇರಿ , …
Read More »
BigTv News
November 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಮ್ಮ ಪಕ್ಷ ಟಿಕೇಟ್ ಕೊಟ್ಟು ನೀವು ಒಳ್ಳೆ ಕೆಲಸ ಮಾಡಿದ್ದಿರಿ, ನಿಮ್ಮ ಬೆನ್ನು ಹಿಂದೆ ನಿಲ್ತೆವಿ ಅಂದ್ರೆ ಈ ಬಾರಿ ಚುನಾವಣೆಗೆ ಅಖಾಡಕ್ಕೆ ಇಳಿತೆನಿ. ನಾನ ಯಾವತ್ತೂ ಕಾಲು ಕೆದರಿ ಜಗಳಕ್ಕೆ ಹೋಗಲ್ಲ ಎಂದು ಕಲಘಟಗಿ ಬಿಜೆಪಿ ಶಾಸಕ ಸಿಎಮ್ ನಿಂಬಣ್ಣವರ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವ ಯಾರು ಬೇಕಾದ್ರು ಆಕಾಂಕ್ಷಿಗಳು ಇರಬಹುದು. ಈಗಾಗಲೇ ಹಾಲಿ ಶಾಸಕ ಅದೇನಿ. ನೂರಾರು ಕೋಟಿ ರೂಪಾಯಿ …
Read More »