BigTv News
November 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಸಿಲಿಂಡರ್ ಸ್ಟೋಟಗೊಂಡು ಮನೆಯೊಂದು ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಾಬೂಸಾಬ್ ಅಲ್ಲಿಸಾಬ ಸಂಶಿ ಎಂಬವರರ ಮನೆಯಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಲಿಂಡರ್ ಸ್ಪೋಟವಾಗುತ್ತಿದ್ದಂತೆ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ.ಆದ್ರೆ ಮನೆಯಲ್ಲಿದ್ದ ದಿನಬಳಕೆ ವಸ್ತುಗಳು,ಬೆಂಕಿಗಾಹುತಿಯಾಗಿವೆ.ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Read More »
BigTv News
November 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮನೆಯಿಂದ ಉದ್ಯೋಗಕ್ಕೆ ತೆರಳುತ್ತಿದ್ದ 36 ವರ್ಷದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಇಲ್ಲಿನ ಕಸಬಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ನಿವಾಸಿಗಳಾದ ಉಲ್ಪಥ್ ನಾಮ್, ಮಲಿಕ್ ಮತ್ತು ಮುಬಾರಕ್ ಬಂಧಿತ ಆರೋಪಿಗಳು. ಹಳೇಹುಬ್ಬಳ್ಳಿ ಇಂದಿರಾನಗರದ ಮಹಿಳೆ, ಮಂಗಳವಾರ ಮಧ್ಯಾಹ್ನ ಉದ್ಯಮ ನಗರದಲ್ಲಿರುವ ಫ್ಯಾಕ್ಟರಿ ಕೆಲಸಕ್ಕೆ ತೆರಳುತ್ತಿದ್ದಾಗ ಮೂವರು ಹಿಂಬಾಲಿಸಿಕೊಂಡು ಬಂದಿದ್ದರು. ಅವರಲ್ಲಿ ಒಬ್ಬನು ಬಲವಂತವಾಗಿ ಅವರ ಬಾಯಿ ಮುಚ್ಚಿ, ಬಯಲು ಜಾಗಕ್ಕೆ ಎಳೆದೊಯ್ದಿದ್ದ. ತಪ್ಪಿಸಿಕೊಳ್ಳಲು ಯತ್ನಿಸಿದಾಗ …
Read More »
BigTv News
November 2, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : UUCMS ತಂತ್ರಾಶದ ಲೋಪದೋಶದಿಂದ NEP ಯ ಪ್ರಥಮ ವರ್ಷದ ಪದವಿ ಮುಗಿಸಿರುವ ವಿದ್ಯಾರ್ಥಿಗಳ ಮೌಲ್ಯಮಾಪನವನ್ನು ಮಾಡಿ, ಫಲಿತಾಂಶವನ್ನು ನೀಡದೆ ವಿದ್ಯಾರ್ಥಿಗಳು, ಗೊಂದಲದಲ್ಲಿ ಶಿಕ್ಷಣವನ್ನು ಮುಂದುವರಿಸುವಂತೆ ಆಗಿದೆ. ವಿದ್ಯಾರ್ಥಿಗೆ ದೊರೆಯುವ ಸೌಲಭ್ಯಗಳಿಂದ ವಿದ್ಯಾರ್ಥಿಗಳು, ವಂಚಿತರಾಗುವಂತೆ ಆಗಿದೆ, ಹಾಗೂ ಫಲಿತಾಂಶವನ್ನು ವಿಳಂಬವಾಗಿ ನೀಡುತ್ತಿರುವುದು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಈಗಾಗಲೆ ನಡೆದಿರುವ ಪರೀಕ್ಷೆಗಳ ಮೌಲ್ಯಮಾಪನವನ್ನು ನಡೆಸಿ ಕೂದಲೆ ಫಲಿತಾಂಶವನ್ನು ನೀಡುವ ಅಗತ್ಯವಿದೆ. ಮೊದಲ ವರ್ಷದ ಫಲಿತಾಂಶ ತಿಳಿಯದ ವಿದ್ಯಾರ್ಥಿಗಳು ಗೊಂದಲದಲ್ಲಿ ಇರುವಂತಾಗಿದೆ. ಕಳೆದ …
Read More »
BigTv News
November 2, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ ; ಪರಭಾಷಾ ಹಾವಳಿಯಿಂದ ಕನ್ನಡ ಭಾಷೆ ತತ್ತರಿಸುತ್ತಿದ್ದು ಕನ್ನಡ ಭಾಷೆ ಉಳಿವಿಗಾಗಿ ಕನ್ನಡತನದ ಬೆಳವಣಿಗೆಗಾಗಿ ಕರ್ನಾಟಕದ ಸರ್ಕಾರದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಪಾಠಶಾಲಾ ಕ್ಲಿನಿಕ್ ಎಂಬ ಹೊಸ ಯೋಜನೆ ರೂಪಿಸಿ ನುರಿತ ಎಂ ಬಿ ಬಿ ಎಸ್ ಗ್ರೇಡಿನ ವೈದ್ಯರನ್ನು ನೇಮಕ ಮಾಡಿ ಎಲ್ಲಾ ಮಕ್ಕಳು ಕನ್ನಡ ಶಾಲೆಯತ್ತ ಆಕರ್ಷಣೆ ಆಗುವಂತೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಡಲು ಮುಂದಾಗಬೇಕೆಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಮಾಧ್ಯಮ …
Read More »
BigTv News
November 2, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಗ್ರಾಮದ ನಿವಾಸಿಗಳು ಹಾಗೂ ಪ್ರಗತಿಪರ ರೈತರಾಗಿದ್ದ ಶಿವಪುತ್ರಪ್ಪ ಶಿದ್ಧಪ್ಪ ನೆಲಗುಡ್ಡ (90) ಮತ್ತು ಶಿವಪುತ್ರಪ್ಪ ಪತ್ನಿ ಬಸಮ್ಮ ಶಿವಪುತ್ರಪ್ಪ ನೆಲಗುಡ್ಡ (86) ನಿಧನರಾಗಿದ್ದಾರೆ. ಮೃತರಿಗೆ ಇಬ್ಬರು ಗಂಡು ಮಕ್ಕಳು ಒಬ್ಬ ಪುತ್ರಿ, ಸೊಸೆ ಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಪ್ರಮಾಣದ ಬಂಧುಗಳನ್ನ ಅಗಲಿದ್ದಾರೆ. ಮೃತ ಶಿವಪುತ್ರಪ್ಪ ಶಿದ್ಧಪ್ಪ ನೆಲಗುಡ್ಡ ಕೃಷಿಯಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ರೈತರು ಬೆಳೆ ಹಾನಿ, ಸಾಲ ಶೂಲಕ್ಕೆ ಸಿಲುಕಿ ಸಾವನ್ನಪ್ಪಬಾರದು ಎಂದು …
Read More »
BigTv News
November 1, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನೀವು ಕೇಳಿದ ಪ್ರಶ್ನೆಗೆ ಮಾತ್ರ ನಾನು ಉತ್ತರಿಸಿದ್ದೇನೆ. ನೀವೇ ಎಬ್ಬಿಸಿ ಕೊಡ್ತೀರಿ ನಂತರ ಹಂಗೇಕೆ ಹೇಳ್ತೀರಿ ಅಂತ ಪ್ರಶ್ನಿಸ್ತೀರಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಉಲ್ಟಾ ಹೊಡೆದಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡ್ತೇನೆ ಅಂತ ಯಾರೂ ಹೇಳಂಗಿಲ್ಲ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ಹೇಳಿಕೆಗೆ ಶೆಟ್ಟರ್ ಪ್ರತಿಕ್ರಿಯಿಸಿದ ಅವರು ಪತ್ರಕರ್ತರ ಪ್ರಶ್ನೆಗೆ ಸಿಡಿಮಿಡಿಗೊಂಡರು.ಕೇಂದ್ರದ ಎಸ್ ಎಸ್ ಸಿ ಪರೀಕ್ಷೆ ಯಲ್ಲಿ ಕನ್ನಡದ ಕಡೆಗಣನೆ …
Read More »
BigTv News
October 31, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮುಂಬರುವ 2023 ರ ಚುನಾವಣೆಯಲ್ಲಿ ಸೆಂಟ್ರಲ್ ಕ್ಷೇತ್ರದಿಂದಲೇ ನಾನೇ ಸ್ಪರ್ಧೆ ಮಾಡುವೆ. ಮತ್ತೊಬ್ಬರ ಕಣಕ್ಕೆ ಇಳಸುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಚುನಾವಣೆಯಲ್ಲಿ ಕೂಡಾ ನಾನು ಸ್ಪರ್ಧೆ ಮಾಡುವುದಿಲ್ಲ ಎಂಬ ಸುದ್ದಿ ಹಬ್ಬಿತ್ತು. ಅಲ್ಲದೇ ನಾನು ರಾಜ್ಯಪಾಲರಾಗಿ ಹೋಗುತ್ತೇನೆಂಬ ಮಾತುಗಳು ಕೇಳಿ ಬಂದಿದ್ದವು. ಅದರಂತೆ ಇದೀಗ ಕೂಡಾ ಕೇಳಿ ಬಂದಿದೆ. ಅವೆಲ್ಲವೂ ಊಹಾಪೋಹಗಳು ಬರುವ …
Read More »
BigTv News
October 29, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಟ, ದಿವಂಗತ ಪುನೀತ್ ರಾಜ್ಕುಮಾರ್ ಅವರ ಮೊದಲ ವರ್ಷದ ಪುಣ್ಯತಿಥಿ ಅಂಗವಾಗಿ ಹುಬ್ಬಳ್ಳಿಯ ಪುನೀತ್ ಅಭಿಮಾನಿಗಳು ಇಲ್ಲಿನ ಚೆನ್ನಮ್ಮ ವೃತ್ತದಲ್ಲಿ ಪುನೀತ್ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ, ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ನಗರದ ಚೆನ್ನಮ್ಮ ವೃತ್ತದಲ್ಲಿ ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಬ್ಲಾಕ್ ಡೇ ಎಂದು ಆಚರಿಸಿದ ಅಭಿಮಾನಿ ರಘು ವದ್ದಿ ಹಾಗೂ ಗೆಳೆಯರು ಕಪ್ಪು ಶರ್ಟ್ ಹಾಕಿ ಬ್ಲಾಕ್ ಡೇ ಎಂದು ಬರೆದು …
Read More »
BigTv News
October 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಧಾರವಾಡ ಜಿಲ್ಲಾಡಳಿತ ಹಾಗೂ ಎಫ್ಐಸಿಸಿಐ ಸಹಯೋಗದಲ್ಲಿ ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಎಫ್.ಎಂ.ಸಿ.ಜಿ ಕ್ಲಸ್ಟರ್ ಹುಬ್ಬಳ್ಳಿ ಹಾಗೂ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸಿಎಂ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿದರು. ಹೌದು.. ಉತ್ತರ ಕರ್ನಾಟಕ ಭಾಗದ ಧಾರವಾಡದ ಮುಮ್ಮಿಗಟ್ಟಿಯಲ್ಲಿ ಎಫ್ಎಂಸಿಜಿ ಕ್ಲಸ್ಟರ್ ಸ್ಥಾಪನೆ ಪ್ರಕ್ರಿಯೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.ಕರ್ನಾಟಕ ಎಫ್ಎಂಸಿಜಿ ಬಳಕೆಯಲ್ಲಿ ಮುಂಚೂಣಿಯಲ್ಲಿದೆ. ಆದರೆ, ಶೇ 15ರಷ್ಟು ಮಾತ್ರ ದಿನಬಳಕೆ ವಸ್ತುಗಳು ಇಲ್ಲಿ …
Read More »
BigTv News
October 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಪಿರಾಮಿಡ್ ಧ್ಯಾನ ಮಂದಿರಲ್ಲಿ ಹಮ್ಮಿಕೊಳ್ಳಲಾಯಿತು. 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನವನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಸಾಂಸ್ಕೃತಿಕ ಪ್ರಕೋಷ್ಟದ ಸೆಂಟ್ರಲ್ ಕ್ಷೇತ್ರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು. ಇನ್ನೂ ಸಂಪ್ರದಾಯಿಕ ಉಡುಗೆ ತೊಡುಗಗಳ ಮೂಲಕನೂರಾರು ಜನರು, ಕೋಟಿ ಕಂಠ ಗಾಯನ …
Read More »