Breaking News

ಹುಬ್ಬಳ್ಳಿ

ಹುಬ್ಬಳ್ಳಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಹ್ಯಾಟ್ಸಫ್..!

ಹುಬ್ಬಳ್ಳಿ: ಪೊಲೀಸ್ ಅಂದ್ರೆ ನೂರೆಂಟು ಕೆಲಸದ ಒತ್ತಡ.. ಇಂತಹ ಒತ್ತಡ ಸಂದರ್ಭದಲ್ಲಿ ಈಗ ಮಾನವೀಯತೆ ಮೆರೆಯೋದಿದೇ ಅಲ್ಲ,,, ಅದು ಬಹಳ ವಿರಳ.. ಆದ್ರೆ ನಮ್ಮ ಹುಬ್ಬಳ್ಳಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮಾಡಿರುವ ಕೆಲಸ ನೋಡಿದ್ರೆ ನೀವು ಸೆಲ್ಯೂಟ್ ಹೊಡೆಯೊದು ಗ್ಯಾರಂಟಿ…. ಎಸ್… ಹೀಗೆ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಸಂತೋಷ ಪವಾರ ಅವರಿಗೆ ಧನ್ಯವಾದ ತಿಳಿಸುತ್ತಿರುವ ವ್ಯಕ್ತಿ… ಇರಲಿ ಬೀಡಿ ಸಾರ್ ಅದು ನಮ್ಮ ಕರ್ತವ್ಯ ಎನ್ನುತ್ತಿರುವ ಪೊಲೀಸ್… ಇಂತಹ ದೃಶ್ಯ …

Read More »

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮೂಹರ್ತ ಫಿಕ್ಸ್

ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಸನ್ನಿಹಿತವಾಗಿದ್ದು, ದೀಪಾವಳಿ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೀಪಾವಳಿ ಬಳಿಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ಹೋಗುವುದಾಗಿ ತಿಳಿಸಿದ್ದಾರೆ. ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ ನಡೆಸಿದ ಬಳಿಕ ಸಂಪುಟ ವಿಸ್ತರಣೆಯಾಗಲಿದೆ. ದೀಪಾವಳಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದರು. ಸಂಪುಟ ವಿಸ್ತರಣೆ …

Read More »

ತಾಯಿಯ ಮೂರ್ತಿ ಪ್ರತಿಷ್ಟಾಪನೆ ಮಾಡಿ ಅದ್ಧೂರಿಯಿಂದ ಮೆರವಣಿಗೆ ಮಾಡಿದ ಬೆಂಗೆರಿಯ ಪೂಜಾರ್ ಕುಟುಂಬಸ್ಥರು

ಹುಬ್ಬಳ್ಳಿ : ದೇವರ ಮತ್ತೊಂದು ರೂಪವೇ ಜನ್ಮ ಕೊಡುವ ತಾಯಿ ನಮ್ಮನ್ನು ಪ್ರೀತಿಸಿ ಸರಿದಾರಿಯಲ್ಲಿ ನಡೆಸುವಂತಹ ನಮ್ಮ ಜೀವನದ ಮೊದಲ ಗುರುವೇ ತಾಯಿ ದೇವರು ಎಲ್ಲೆಡೆ ವಾಸಿಸಲು ಸಾಧ್ಯವಿಲ್ಲ ಎಂದು ದೇವರೇ ತಾಯಿಯನ್ನು ಸೃಷ್ಟಿಸಿದ ಎಂಬ ಮಾತುಗಳಿವೆ ಅದರಲ್ಲಿ ಕೆಲವು ಪ್ರಮುಖ ಕ್ಷಣಗಳನ್ನು ನಾವು ವಿವರಿಸಬಹುದು ತನ್ನ ಮಕ್ಕಳ ಹಸಿವನ್ನ ನೀಗಿ ಕಷ್ಟಗಳನ್ನ ದೂರ ಮಾಡಿ ಪ್ರೀತಿ ಮತ್ತು ರಕ್ಷಣೆಯನ್ನ ನೀಡುವ ತಾಯಿ ಈ ಪ್ರಪಂಚದಲ್ಲಿ ವಿಭಿನ್ನ ಸ್ಥಾನವನ್ನ ಪಡೆದು …

Read More »

ಹುಬ್ಬಳ್ಳಿ ಪೊಲೀಸರ ಭರ್ಜರಿ ಬೇಟೆ : ಖೋಟಾ ನೋಟು ಕಿಲಾಡಿಗಳು ಅಂಧರ

ಹುಬ್ಬಳ್ಳಿ: ಹುಬ್ಬಳ್ಳಿ ಉಪನಗರ ಪೊಲೀಸರ ಭರ್ಜರಿ ಬೇಟೆ.ಖೋಟಾ ನೋಟು ಚಲಾವಣೆ ಮಾಡಲು ಬಂದಿದ್ದ ಖರನಾಕ ಕಿಲಾಡಿಗಳ ಬಂಧನ ಬಿಜಾಪುರದಿಂದ ಖೋಟಾ ನೋಟು ಚಲಾವಣೆ ಮಾಡಲು ಹುಬ್ಬಳ್ಳಿಯ ಖಾಸಗಿ ಹೋಟೆಲ ಸನ್ಮಾನ ಲಾಡ್ಜನಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಮೇಲೆ ಉಪನಗರ ಪೋಲೀಸರು ಲಾಡ್ಜ ಮೇಲೆ ದಾಳಿ ಮಾಡಿದ್ದು ಇನ್ನು ದಾಳಿಯ ಸಮಯದಲ್ಲಿ ಮೂವರು ಆರೋಪಿಗಳು ಸಿಕ್ಕಿ ಬಿದ್ದು ಒಬ್ಬ ಆರೋಪಿ ಪರಾರಿ ಆಗಿದ್ದು .ಇನ್ನು ಬಂದಿತರಿಂದ 200 ರೂ ಮುಖ …

Read More »

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೇವಲ ಶ್ರೀಮಂತರ ಪರವಾಗಿ ಕೆಲಸ ಮಾಡುತ್ತವೆ ಹೊರತು ಬಡವರ ಪರವಾಗಿ ಒಂದೇ ಒಂದು ಕೆಲಸ ಮಾಡಿಲ್ಲ

ಹುಬ್ಬಳ್ಳಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೇವಲ ಶ್ರೀಮಂತರ ಪರವಾಗಿ ಕೆಲಸ ಮಾಡುತ್ತವೆ ಹೊರತು ಬಡವರ ಪರವಾಗಿ ಒಂದೇ ಒಂದು ಕೆಲಸ ಮಾಡಿಲ್ಲ‌. ವೈಯಕ್ತಿಕ ಹಿತಾಸಕ್ತಿಯಿಂದಲೇ ಕೃಷಿ ಕಾಯಿದೆಯನ್ನು ಕೇಂದ್ರ ಸರ್ಕಾರ ವಾಪಾಸ್ ಪಡೆದರು ರಾಜ್ಯದಲ್ಲಿ ವಾಪಾಸ್ ಪಡೆದಿಲ್ಲ. ಈ ಹಿನ್ನೆಲೆಯಲ್ಲಿ ಬರುವ ಚಳಿಗಾಲದ ಅಧಿವೇಶದಲ್ಲಿ ಕಬ್ಬು ಬೆಳೆಗಾರರು ಹಾಗೂ ಸ್ಮಾರ್ಟ್ ಸಿಟಿ ಕಾಮಗಾರಿ ಕುರಿತಂತೆ ಶ್ವೇತ ಪತ್ರ ಹೊರಡಿಸಬೇಕೆಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ ರಾವ್ …

Read More »

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷಿಯ ಚುನಾವಣೆಯಲ್ಲಿ ಖರ್ಗೆ ಜೀ ಗೆಲವು : ಕುಸುಮಾವತಿ ಶಿವಳ್ಳಿ

ಹುಬ್ಬಳ್ಳಿ : ದೇಶದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಕೆಲಸ ಮಾಡಲಿದ್ದಾರೆ ಯಂಬ ನಂಬಿಕೆ ದೇಶದ ಜನರಲ್ಲಿದೆ ಈ ಕುರಿತು ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಆಯ್ಕೆ ನಮಗಷ್ಟೇ ಅಲ್ಲ, ಇಡೀ ಭಾರತ ದೇಶದ ಜನತೆಗೆ ಖುಷಿ ತಂದಿದೆ. ಶ್ರೀ ಮಲ್ಲಿಕಾಜುನ ಖರ್ಗೆಯವರಿಗೆ ಈ ಅವಕಾಶ ನೀಡಿದ್ದಕ್ಕೆ ಶ್ರೀಮತಿ ಸೋನಿಯಾ ಗಾಂಧಿ …

Read More »

ಬಾಗಲಕೋಟೆಯಿಂದ ಬೆಂಗಳೂರು ವರಗೆ “ಸ್ವಚ್ಛ ವಿಧಾನಸಭೆ” ಅಭಿಯಾನ ಪಾದಯಾತ್ರೆ

ಹುಬ್ಬಳ್ಳಿ: 2023 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಾಗಲಕೋಟೆಯಿಂದ ಬೆಂಗಳೂರು ವರಗೆ ಎಂ.ಎಸ್ಸಿ,ಎಂ.ಟೆಕ್ ಪದವೀಧರ ಹಾಗೂ ಸಾಮಾಜಿಕ ಕಾರ್ಯಕರ್ತ ನಾಗರಾಜ ಕಲಕುಟಕರ್ ಆರಂಭಿಸಿರುವ “ಸ್ವಚ್ಛ ವಿಧಾನಸಭೆ” ಅಭಿಯಾನ ಪಾದಯಾತ್ರೆ ಸದ್ಯ ನಮ್ಮ ಹುಬ್ಬಳ್ಳಿಯಲ್ಲಿ‌ ಕಾಲಿಟ್ಟಿದೆ ಬಾಗಲಕೋಟೆಯಿಂದ ಜೂನ್ 9ರಂದು ಆರಂಭಿಸಿರುವ ಈ ಅಭಿಯಾನ ಈಗಾಗಲೇ ಹಲವು ವಿಧಾನಸಭಾ ಕ್ಷೇತ್ರಗಳ ಮೂಲಕ ಸಾಗಿ ಇದೀಗ ಜಿಲ್ಲೆಯಲ್ಲಿ ಸಂಚರಿಸುತ್ತಿದ್ದು, ರಾಜ್ಯದ 31 ಜಿಲ್ಲೆಗಳ ಎಲ್ಲ 224 ಕ್ಷೇತ್ರಗಳಲ್ಲಿ ಸಂಚರಿಸಿ, ಮುಂದಿನ ಜನವರಿ …

Read More »

ದೀಪಾವಳಿ ಹಬ್ಬಕ್ಕೆ ಬೀದಿ ಬದಿ ವ್ಯಾಪಾರಸ್ಥರಿಗೆ ಬೆಳಕಾಗಿ – ರಜತ ಉಳ್ಳಾಗಡ್ಡಿಮಠ

ಬೆಳಕಿನ ಹಬ್ಬ – ಆನ್ಲೈನ್ ಅಥವಾ ಸೂಪರ್ಮಾರ್ಕೆಟ್ ಬದಲಿಗೆ ದೊಡ್ಡ ಸಂಕಷ್ಟವನ್ನು ಅನುಭವಿಸುತ್ತಿರುವ ಸ್ಥಳೀಯ ಮಾರಾಟಗಾರರಿಂದ ಹಬ್ಬದ ವಸ್ತುಗಳ ಖರೀದಿಸಿ – ರಜತ್ ಉಳ್ಳಾಗಡ್ಡಿಮಠ ಫೌಂಡೇಶನ್ ಅಭಿಯಾನ ಆರಂಭಿಸಿದರು.ಬೆಲೆ ಏರಿಕೆ, ನೋಟ್ ಬ್ಯಾನ್, ಜಿಎಸ್ ಟಿ , ಕೊರೊನಾ, ಲಾಕ್ ಡೌನ್ ದಿಂದ ಮಧ್ಯಮ ಮತ್ತು ಸಣ್ಣ ಉದ್ಯಮಗಳು ದೊಡ್ಡ ಸಂಕಷ್ಟವನ್ನು ಅನುಭವಿಸುತ್ತಿವೆ.ಪನತಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಸ್ಥಳೀಯವಾಗಿಯೇ ಖರೀದಿಸಿ ಎಂದಿದ್ದಾರೆ. ಬೆಳಕಿನ ಹಬ್ಬ ದೀಪಾವಳಿಗೆ ಹುಬ್ಬಳ್ಳಿ ಸಜ್ಜಾಗುತ್ತಿದೆ. ಕೊರೊನಾ …

Read More »

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ : ಓರ್ವ ಸಾವು

ಹುಬ್ಬಳ್ಳಿ: ನಗರದ ಹೊರವಲಯದ ಗಬ್ಬೂರು ಬಳಿಯ ರಿಂಗ್ ರೋಡ್ ಪಕ್ಕದ ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಘಟನೆಯಲ್ಲಿ ಸುಮಾರು 25 ರಿಂದ 30 ವರ್ಷದ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟಿದ್ದಾನೆ, ಮೃತದೇಹದ ಮೇಲೆ ಬಾರಿ ಗಾತ್ರದ ವಾಹನ ಹಾದು ಹೋದ ಪರಿಣಾಮ ಮುಖವು ಛಿದ್ರ ಛಿದ್ರವಾಗಿದ್ದು ವ್ಯಕ್ತಿಯ ಗುರುತು …

Read More »

ಹೆಣ್ಣು ಮಕ್ಕಳಿಗೆ ಪೀಡಿಸುತ್ತಿದ್ದ ಯುವಕನಿಗೆ ಧರ್ಮದೇಟು

ಹುಬ್ಬಳ್ಳಿ: ವಿದ್ಯಾನಗರ ಆರ್ಟ್ಸ್ ಕಾಲೇಜ ಬಸ್ ನಿಲ್ದಾಣದಲ್ಲಿ ಹೆಣ್ಣು ಮಕ್ಕಳ ಮೈ ಮುಟ್ಟುತ್ತಾ ಬ್ಯಾಗ್ ಜಗ್ಗುವುದ ಮಾಡುತ್ತಿದ್ದ ಬೀದಿ ಕಾಮಣ್ಣನಿಗೆ ಸಾರ್ವಜನಿಕರಿಂದ ಧರ್ಮದೇಟು ಬಿದ್ದ ಘಟನೆ ನಡೆದಿದೆ. ಹೆಣ್ಣು ಮಕ್ಕಳಿಗೆ, ಯುವತಿಯರಿಗೆ ಪೀಡಿಸುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಯುವಕನನ್ನು ವಿಚಾರಿಸಿ ಧರ್ಮದೇಟು ನೀಡಿದ್ದಾರೆ ನಂತರ ಪೊಲೀಸರಿಗೆ ಆತನನ್ನು ಒಪ್ಪಿಸಿದ್ದಾರೆ.

Read More »