BigTv News
October 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ನಾಯಕನಲ್ಲ.ಇನ್ನೂ, ಮುಸ್ಲಿಮರ ಮೀಸಲಾತಿ ಕುರಿತು ಶಾಸಕ ಅರವಿಂದ ಬೆಲ್ಲದ್ ಹೇಳಿಕೆ ಒಪ್ಪುವುದಿಲ್ಲ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರಲ್ಲ. ಅವರ ಸ್ವಭಾವವೇ ಹಾಗೇ. ಅವರ ಹೇಳಿಕೆಗಳಿಗೆ ಹೆಚ್ಚು ಮಹತ್ವ ಕೊಡುವ ಅವಶ್ಯಕತೆ ಇಲ್ಲ. ಇನ್ನೂ, ಶಾಸಕ ಅರವಿಂದ ಬೆಲ್ಲದ ಮುಸ್ಲಿಮ್ …
Read More »
BigTv News
October 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬಸನಗೌಡ ಪಾಟೀಲ ಯತ್ನಾಳ ಪಕ್ಷದ ನಾಯಕಲ್ಲ. ಅವರೇನೋ ರಾಜ್ಯ- ರಾಷ್ಟ್ರ ನಾಯಕರಲ್ಲ. ಪಕ್ಷದ ಕೋರ್ ಕಮಿಟಿಯಲ್ಲಿ ಇಲ್ಲ. ಹೀಗಾಗಿ ಅವರ ಮಾತಿಗೆ ಮನ್ನಣೆ ಕೊಡಬೇಕಾಗಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ನಾಯಕರ ಬಗ್ಗೆ ಮಾತನಾಡಿದ್ದರ ಬಗ್ಗೆ ಹಿಂದೆಯೇ ನೋಟೀಸ್ ನೀಡಲಾಗಿದೆ. ಅದಕ್ಕೆ ಉತ್ತರ ನೀಡಿದ್ದಾರೆ. ಹಲವು ಬಾರಿ ಹೇಳಿದರೂ ಅದು ಪುನರಾವರ್ತನೆಯಾಗಿದೆ. ಅವರ ಸ್ವಭಾವ ಇರುವುದೇ ಹಾಗೆ. …
Read More »
BigTv News
October 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹಳೆ ಹುಬ್ಬಳ್ಳಿ ಪೊಲೀಸರು ಸರಣಿ ಮನೆ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಬಂಧಿಸಿದ್ದಾರೆ ಕಳೆದ 20 ದಿನದ ಹಿಂದೆ ಎರಡು ಮನೆ ಕಳ್ಳತನ ವಾಗಿದ್ದು ಹಳೆ ಹುಬ್ಬಳ್ಳಿಯ ಪೊಲೀಸ ಇನ್ಸಪೆಕ್ಟರ ರಾಘವೇಂದ್ರ ಹರ ಪ್ರತ್ಯೇಕ ತಂಡ ರಚಿಸಿ ತನಿಖೆ ನಡೆಸಿದಾಗ ಚಾಲಾಕಿ ಸರಣಿ ಕಳ್ಳರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ . ಕಳ್ಳತನ ವಾದ ಬಗ್ಗೆ ತನಿಖೆ ನಡೆಸುತ್ತಿದ್ದಾಗ ವೃತ್ತಿಯಲ್ಲಿ ಇಬ್ಬರು ವೆಲ್ಡಿಂಗ ಹಾಗು ಆಟೋ ಡ್ರೈವರ್ ಆದ್ರೆ ರಾತ್ರಿ ಆದ್ರೆ …
Read More »
BigTv News
October 15, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ದಸರಾಕ್ಕೆ ಶಾಲೆಗಳಿಗೆ ನೀಡುವ ಒಂದು ತಿಂಗಳ ರಜೆಯನ್ನು 15 ದಿನಕ್ಕೆ ಸೀಮಿತಗೊಳಿಸಿರುವ ಸರ್ಕಾರದ ನಡೆಗೆ ಮಾಜಿ ಸಭಾಪತಿ ಮತ್ತು ಹಾಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶಿಕ್ಷಣ ಸಚಿವರು, ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ. ದಸರಾಗೆ ಈ ಮುಂಚೆ ಒಂದು ತಿಂಗಳು ರಜೆ ಕೊಡಲಾಗುತ್ತಿತ್ತು. ಹಾಗೇ ಎರಡು ತಿಂಗಳ ಬೇಸಿಗೆ ರಜೆ ನೀಡಲಾಗುತ್ತಿತ್ತು. ಆದ್ರೆ ಈ ಬಾರಿ …
Read More »
BigTv News
October 14, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ:- ಆಟೋ ಹಾಗೂ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡಿರುವ ಘಟನೆ ದೇಶಪಾಂಡೆ ನಗರದಲ್ಲಿ ನಡೆದಿದೆ ವೇಗವಾಗಿ ಬರುತ್ತಿದ್ದ ಬೈಕ್ ಆಟೋಗೆ ಡಿಕ್ಕಿ ಹೊಡೆದಿದೆ.ಇನ್ನೂ ಈ ಅಪಘಾತದಲ್ಲಿ ಆಟೋ ಮುಂದಿನ ಭಾಗ ನುಜ್ಜುಗುಜ್ಜಾಗಿದ್ದು ಬೈಕ್ ಸಾವರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಆಗಮಿಸಿದ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More »
BigTv News
October 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಿಜಾಬ್ ವಿವಾದ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪೊಲೀಸ್ ಕಮೀಷನರೇಟ್ ನಿಂದ ಹೈ ಅಲರ್ಟ್ ಘೋಷಣೆ ಮಾಡಿದೆ. ಸುಪ್ರೀಂಕೋರ್ಟ್ ತೀರ್ಪು ಹೊರಬೀಳುವ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹುಬ್ಬಳ್ಳಿ ನಗರದಲ್ಲಿ ಹೆಚ್ಚಿನ ಭದ್ರತೆ ನಿಯೋಜನೆ ಮಾಡಲಾಗಿದೆ. ನಗರದ ಚೆನ್ನಮ್ಮ ಸರ್ಕಲ್, ಈದ್ಗಾ ಮೈದಾನ,ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ಬಳಿ ಬಂದೋಬಸ್ತ ಮಾಡಲಾಗಿದೆ. ಇನ್ನೂ ತೀರ್ಪು ಪ್ರಕಟ ಹಿನ್ನಲೆ ವಿವಿಧ ಕಡೆಗಳಲ್ಲಿ ಹೆಚ್ಚಿನ ಭದ್ರತೆ ಮಾಡಲಾಗಿದ್ದು, …
Read More »
BigTv News
October 11, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಿಂದೂಸ್ತಾನಿ ಸಂಗೀತಕ್ಕೆ ಮಾತ್ರವಲ್ಲದೆ ದೇಶದ ಸಂಗೀತ ಕ್ಷೇತ್ರದಲ್ಲಿ ಸಾಕಷ್ಟು ಕೊಡುಗೆ ನೀಡಿರುವ ಸವಾಯಿ ಗಂಧರ್ವರ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮವನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಉದ್ಘಾಟನೆ ಮಾಡುವ ಮೂಲಕ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿದರು. ಹೌದು… ಹುಬ್ಬಳ್ಳಿಯ ದೇಶಪಾಂಡೆನಗರದಲ್ಲಿರುವ ಸವಾಯಿ ಗಂಧರ್ವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ, ಕಾರ್ಯಕ್ರಮ ಆಗಮಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಸಹಭಾಗಿತ್ವದಲ್ಲಿ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ …
Read More »
BigTv News
October 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಬಾಣಗಿತ್ತಿ ಗುಡಿಹಾಳ ಗ್ರಾಮದಲ್ಲಿ ಬೇಧಭಾವ ಇಲ್ಲದೆ ಹಬ್ಬದ ಸಡಗರ ಜೊತೆಗೆ ಭಾವೈಕ್ಯತೆ ಬ್ರಾತೃತ್ವವನ್ನು ಗ್ರಾಮೀಣ ಯುವಕರು ಸಾರಿದ್ದಾರೆ. ಈ ದಿನ ವಾಲ್ಮೀಕಿ ಜಯಂತಿ ,ಸಿಗೆಹುಣ್ಣಿಮೆ ಜೊತೆಗೆ ಈದ್ ಮಿಲಾದ್ ಒಂದೇ ದಿನ ಬಂದಿದ್ದರು ಈ ಗ್ರಾಮದಲ್ಲಿ ಯಾವುದೇ ಬೇಧ ಭಾವ ಇಲ್ಲದೆ ಗ್ರಾಮದ ಎಲ್ಲಾ ಧರ್ಮದ ಯುವಕರು ವಾಲ್ಮೀಕಿ ಜಯಂತಿ ಜೊತೆಗೆ ಈದ್ ಮಿಲಾದ್ ಹಬ್ಬವನ್ನು ಆಚರಣೆ ಮಾಡಿ ಬ್ರಾತೃತ್ವವನ್ನು ಸಾರಿದ್ದಾರೆ. ಗ್ರಾಮದ ವಿಶ್ವನಾಥ್ …
Read More »
BigTv News
October 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ; ಪ್ರಧಾನ ಅಂಚೆ ಕಚೇರಿಯ ಅಂಚೆ ಪೆಟ್ಟಿಗೆಯಲ್ಲಿ ಹುಬ್ಬಳ್ಳಿ ವಿವಿಧ ಕಾಲೋನಿ ನಿವಾಸಿಗಳಿಂದ ಹುಬ್ಬಳ್ಳಿಯನ್ನು ಧೂಳು ಮುಕ್ತ ಮತ್ತು ಹಸಿರು ನಗರವನ್ನಾಗಿ ಮಾಡಲು, ತ್ಯಾಜ್ಯ ನಿರ್ವಹಣೆ, ರಸ್ತೆಗುಂಡಿಗಳನ್ನು ತುಂಬುವುದು, ಬೀದಿ ದೀಪಗಳನ್ನು ಅಳವಡಿಸಲು, ಸಮರ್ಪಕ ನೀರು ಪೂರೈಕೆ , ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಸರ್ಕಾರಿ ಮಹಿಳಾ ಪದವಿ ಕಾಲೇಜು ಆರಂಭಿಸುವ, ಯುವಕರಿಗೆ ಉದ್ಯೋಗವಕಾಶ ಕ್ರೀಡಾ ಮೈದಾನ ಮಾಡಲು ,ಮತ್ತು ಅನೇಕ ಇತರಮೂಲ ಸೌಕರ್ಯಗಳ ಬೇಡಿಕೆಯ ಕುರಿತು ಶಾಸಕ ಶ್ರೀ ಜಗದೀಶ್ …
Read More »
BigTv News
October 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ; ಭಾರತ್ ಜೋಡೋ ಯಾತ್ರೆ ಇಂದ ರಾಹುಲ್ ಗಾಂಧಿ ಗೆ ಸಿದ್ದರಾಮಯ್ಯಗೆ ಆರೋಗ್ಯ ಸುಧಾರಿಸಿದೆ ಎಂದು ಕೇಂದ್ರ ಗಣಿ ಕಲ್ಲಿದ್ಸಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಲೇವಡಿ ಮಾಡಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದರು. ರಾಹುಲ್ ಗಾಂದಿ ಹಾಗೂ ಸಿದ್ಧರಾಮಯ್ಯಾನವರಿಗೆ ಸ್ವಲ್ಪ ಆರೋಗ್ಯ ಸುಧಾರಿಸಬಹುದು. ಯಾಕಂದ್ರೆ ಅವರಿಗೆ ವಾಕಿಂಗ್ ಆಗ್ತಿದೆ ಎಂದ ಅವರು ನನ್ನ ವಿರುದ್ದ ಅಪಪ್ರಚಾರಕ್ಕೆ ಕೋಟಿ ಕೋಟಿ ಖರ್ಚು ಮಾಡ್ತಾರೆ ಎಂದು ರಾಹುಲ್ ಗಾಂಧಿ …
Read More »