Breaking News

ಹುಬ್ಬಳ್ಳಿ

ದನ ಸಾಗಾಟ ವಿಚಾರದಲ್ಲಿ ತಲ್ವಾರ್ ನಿಂದ ಹಲ್ಲೆ : ಇಬ್ಬರು ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ : ದನ ಸಾಗಾಟದ ಬಾಡಿಗೆ ವಿಚಾರಕ್ಕೆ ಗೆಳೆಯರ ನಡುವೆ ಕಲಹ ಏರ್ಪಟ್ಟು ಸಹೋದರರಿಬ್ಬರ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ಹುಬ್ಬಳ್ಳಿಯಲ್ಲಿ ಗುರುವಾರ ರಾತ್ರಿ ನಡೆದಿದೆ . ಕಸಬಾಪೇಟ ಪೊಲೀಸ್ ಠಾಣಾ ವ್ಯಾಪ್ತಿಯ ಹಸೈ ಮಲಾದಲ್ಲಿ ದನ ಸಾಗಾಟದ ಬಾಡಿಗೆ ವಿಚಾರಕ್ಕೇ ಗೆಳೆಯರ ನಡುವೆ ಮಾತಿಗೆ ಮಾತು ಬೆಳೆದು ಬೇಪಾರಿ ಸಹೋದರರ ಮೇಲೆ ಆವೇಜ್ ಹಾಗೂ ಉವೇಜ್ …

Read More »

ಮಳೆ ಅವಾಂತರ; ಮಂಟೂರ ಗ್ರಾಮಕ್ಕೆ ಬೆಣ್ಣೆ ಹಳ್ಳ ಪ್ರವಾಹ ಅಸ್ತವ್ಯಸ್ತಗೊಂಡ ಗ್ರಾಮಸ್ಥರು

ಹುಬ್ಬಳ್ಳಿ: ನಿನೆ ಸುರಿದ ಧಾರಕಾರ ಮಳೆಯಿಂದಾಗಿ, ಹುಬ್ಬಳ್ಳಿ ತಾಲೂಕಿನ ಮಂಟೂರು ಗ್ರಾಮದಲ್ಲಿ ಮನೆಗಳಿಗೆ ನುರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂದು ಸುರಿದ ಮಳೆಯಿಂದ ಬೆಣ್ಣೆಹಳ್ಳ ಮತ್ತು ಗ್ರಾಮದ ಕೆರೆ ತುಂಬಿ ಗ್ರಾಮಕ್ಕೆ ನೀರು ನುಗ್ಗಿದೆ. ಅಂಬೇಡ್ಕರ್ ನಗರದ ನೂರಾರು ಮನೆಗೆ ನೀರು ನುಗ್ಗಿದ ಪರಿಣಾಮ ಗ್ರಾಮ ಸಂಪೂರ್ಣ ಜಲಾವ್ರತವಾಗಿದೆ. ಬಸವರಾಜ ಸುಂಕದ ಎಂಬುವರ ಮನೆಗೆ ನೀರು ನುಗ್ಗಿ ಮನೆ ಕುಸಿದಿದೆ. ಸುರಕ್ಷಿತೆ ದೃಷ್ಟಿಯಿಂದ ಜಾನುವಾರು ಬಸ್ ನಿಲ್ದಾಣದಲ್ಲಿ ಕಟ್ಟಿದ್ದು, ನಿಲ್ದಾಣವೂ …

Read More »

ಅ. ೧೪ ರಂದು ರಾಜ್ಯಾದ್ಯಂತ ಮರ್ಡರ್ ಮಿಸ್ಟ್ರಿಯ ಸಿನಿಮಾ ಬಿಡುಗಡೆ

ಹುಬ್ಬಳ್ಳಿ : ಮರ್ಡರ್ ಮಿಸ್ಟ್ರಿಯ ಕಥಾ ಹಂದರ ಹೊಂದಿರುವ 3.0 ಸಿನಿಮಾ ಅಕ್ಟೋಬರ್ ೧೪ ರಂದು ರಾಜ್ಯಾದ್ಯಂತ ಬೆಳ್ಳಿ ತೆರೆಗೆ ಬರಲಿದೆ ಎಂದು ಸಿನಿಮಾ ನಿರ್ದೇಶಕ ಇಂದ್ರಜಿತ್ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 3.0 ಚಲನಚಿತ್ರವು ಮೂವರು ಯುವಕರು ಹಾಗೂ ಯುವತಿಯೋರ್ವಳ ಸುತ್ತ ನಡೆಯುವ ಕ್ರೈಂ, ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಸಿನಿಮಾದಲ್ಲಿ ಒಂದು ಹಾಡು ಒಳಗೊಂಡಿದೆ ಎಂದರು. ಶಶಿಕಿರಣ್, ಶಿವರಾಜ್ ಹಾಗೂ ಲೋಹಿತ್ ಈ ಚಿತ್ರದ …

Read More »

ಕಾಂಗ್ರೆಸ್ ಮಾಜಿ ಸಚಿವ ನಿಧನ

ಹುಬ್ಬಳ್ಳಿ : ಕಾಂಗ್ರೆಸ್ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಇಹಲೋಕ ತ್ಯಜಿಸಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಎಸ್.ಎಂ.ಕೃಷ್ಣ ಸರ್ಕಾರದ ಸಂಪುಟದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.‌ಜಬ್ಬಾರ್ ಖಾನ್ ಹೊನ್ನಾಳ್ಳಿ ಅಗಲಿಕೆಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Read More »

ಕೂಡಲ ಸಂಗಮ ದೇವಸ್ಥಾನದ ಆಸ್ತಿ ಕಬಳಿಕೆಗೆ ಸಂಚು : ಡಾ.ಚನ್ನಬಸವಾನಂದ ಸ್ವಾಮೀಜಿ

ಹುಬ್ಬಳ್ಳಿ: ಕೂಡಲ ಸಂಗಮ ಬಸವ ಧರ್ಮ ಪೀಠದ ಸಾವಿರಾರು ಕೋಟಿ ಆಸ್ತಿಗಾಗಿ ಮತ್ತು ಧರ್ಮದ ಹೆಸರಿನಲ್ಲಿ ಹಣ ಮಾಡಲು ಬೀದರಿನ ಬಸವರಾಜ ಧನ್ನೂರ ಹಾಗೂ ಅವರ ಸಂಗಡಿಗರು ಸಂಸ್ಥೆಯ ಅಧ್ಯಕ್ಷರಾದ ಮಾತೆ ಗಂಗಾ ದೇವಿಯವರ ಹಾಗೂ ಇನ್ನುಳಿದ ಜಂಗಮ ಮೂರ್ತಿಗಳ ನಡುವೆ ದ್ವೇಷ ವೈಷಮ್ಯ ಮೂಡಿಸಿ ಸಂಸ್ಥೆ ಹಾಳು ಮಾಡುತ್ತಿದ್ದಾರೆ ಎಂದು ಬೆಂಗಳೂರಿನ ಶ್ರಿಚನ್ನಬಸವೇಶ್ವರ ಜ್ಞಾನ ಪೀಠದ ಪೀಠಾಧ್ಯಕ್ಷ ಶ್ರೀ ಡಾ.ಚನ್ನಬಸವಾನಂದ ಸ್ವಾಮೀಜಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Read More »

ಅ. . ೮ ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳುವ ಮೂಲಕ ಕರ್ನಾಟಕದಾದ್ಯಂತ ಉಗ್ರ ಹೋರಾಟ

ಹುಬ್ಬಳ್ಳಿ : ೨೦೧೧ ರ ಜನಸಂಖ್ಯೆಯ ಆಧಾರಿತವಾಗಿ ಪರಿಶಿಷ್ಟ ಜಾತಿಗೆ ೧೫% ರಿಂದ ೧೮% ರ ವರೆಗೆ ಪರಿಶಿಷ್ಟ ಪಂಗಡಕ್ಕೆ ೩% ರಿಂದ ೭.೫% ರ ವರೆಗೆ ಉದ್ಯೋಗ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮೀಸಲಾತಿ ಹೆಚ್ಚಿಸಬೇಕು ಇಲ್ಲದಿದ್ದರೆ ಇದೇ. ೮ ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳುವ ಮೂಲಕ ಕರ್ನಾಟಕದಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಆಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಅಧ್ಯಕ್ಷ ಮೋಹನ ಗುಡಸಲಮನಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ …

Read More »

ಆಸ್ತಿ ವಿಚಾರಕ್ಕೆ ಸ್ವಂತ ತಮ್ಮನಿಗೆ ಚಾಕು ಇರಿದು ಅಣ್ಣ ಪರಾರಿ

ಹುಬ್ಬಳ್ಳಿ: ಆಸ್ತಿ ಮತ್ತು ಬಂಗಾರದ ವಿಚಾರವಾಗಿ ಸ್ವಂತ ತಮ್ಮನಿಗೆ ಚಾಕು ಇರಿದು ಅಣ್ಣ ಪರಾರಿಯಾಗಿರುವಂತಹ ಘಟನೆ ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ನಡೆದಿದೆ. ಸಂಜಯ್ ಬಾಕಳೆ ಎಂಬುವವನಿಂದ ಸಾಗರ್ ಬಾಕಳೆ ಎಂಬುವವನಿಗೆ ಚಾಕು ಇರಿಯಲಾಗಿದೆ. ಸಂಜಯ್ ಹಾಗೂ ಸಾಗರ್ ಹುಬ್ಬಳ್ಳಿಯ ಕೇಶ್ವಾಪುರ ನಿವಾಸಿಗಳು. ಹಬ್ಬದ ಹಿನ್ನಲೆ ಪೂಜೆಗೆ ಬಂಗಾರ ಕೇಳಿದ್ದಕ್ಕೆ ಚಾಕು ಇರಿಯಲಾಗಿದೆ ಎನ್ನಲಾಗುತ್ತಿದೆ. ಜೊತೆಗೆ ಅಣ್ಣ ತಮ್ಮರ ನಡುವೆ ಆಸ್ತಿ ವಿಚಾರವಾಗಿ ಹಲವಾರು ವರ್ಷಗಳಿಂದ ಕುಟುಂಬದಲ್ಲಿ ಕಲಹವಿತ್ತು. ಅಣ್ಣ ಸಂಜಯ್ ಹಾಗೂ …

Read More »

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ

ಹುಬ್ಬಳ್ಳಿ: ಇಲ್ಲಿನ‌ ಸೋನಿಯಾ ಗಾಂಧಿ ನಗರದ ನಿಜಾಮುದ್ದೀನ್ ಪ್ಲಾಟ್ ನಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ತೌಸಿಫ್ ಲಕ್ಕುಂಡಿ ಮೇಲೆ‌ ಇಸ್ಮಾಯಿಲ್ ಮತ್ತು ಆತನ‌ ಸಹಚರರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಘಟನೆ ಸಂಬಂಧ ಬೆಂಡಿಗೇರಿ ಠಾಣೆ ಪೊಲೀಸರು ಈಗಾಗಲೇ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತೌಸಿಫ್ ಇತ್ತೀಚೆಗಷ್ಟೇ ಸೋನಿಯಾಗಾಂಧಿ ನಗರದಲ್ಲಿ ಮನೆ ಮಾಡಿದ್ದರು. ಇಸ್ಲಾಯಿಲ್ ಗುಂಪು ಕಟ್ಟಿಕೊಂಡು ತೌಸಿಫ್ ಮನೆ‌ ಮುಂದೆ ಬಂದು ನಿಲ್ಲುತ್ತಿದ್ದ. ಈ ಬಗ್ಗೆ ಇಬ್ಬರ ಬಗ್ಗೆ …

Read More »

ನಾಡ ಹಬ್ಬ ದಸರಾ ಅಂಗವಾಗಿ ಮಕ್ಕಳಿಂದ ನೃತ್ಯ ನಿರಂಜನ ಕಾರ್ಯಕ್ರಮ

ಹುಬ್ಬಳ್ಳಿ : ನವರಾತ್ರಿ ದಸರಾ ಹಬ್ಬದ ಅಂಗವಾಗಿ , ನಗರದ ಗೋಕುಲ ರಸ್ತೆಯಲ್ಲಿರುವ ಅಮೃತೇಶ್ವರ ದೇವಸ್ಥಾನದಲ್ಲಿ ನಾಟ್ಯಾಂಜಲಿ ಕಲಾಮಂದಿರದ ಎಪ್ಪತ್ತೈದು ವಿದ್ಯಾರ್ಥಿಗಳಿಂದ ನೃತ್ಯ ನಿರಂಜನ ಕಾರ್ಯಕ್ರಮ ಜರುಗಿತು ಜರುಗಿತು . ಮಕ್ಕಳು ನಾಡ ಭಕ್ತಿಗೀತೆ , ಭರತನಾಟ್ಯ ಮಾಡಿ ಹಬ್ಬವನ್ನು ಆಚರಣೆ ಮಾಡಿದರು . ಈ ನೃತ್ಯ ಕಾರ್ಯಕ್ರಮದಲ್ಲಿ ನೂರಾರು ಜನರು ಭಾಗವಹಿಸಿದ್ದರು .

Read More »

ಬಿಯೋಂಡ್ ಬೆಂಗಳೂರು ಟೆಕ್ಸಿಲರೇಷನ್ -2022 ಉದ್ಘಾಟನೆ ಮಾಡಿದ ಗಣ್ಯರು

ಹುಬ್ಬಳ್ಳಿ ; ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ವತಿಯಿಂದ , ನಗರದ ಖಾಸಗಿ ಹೊಟೆಲ್‌ನಲ್ಲಿ ಆಯೋಜಿಸಲಾಗಿರುವ ಹುಬ್ಬಳ್ಳಿ , ಧಾರವಾಡ , ಬೆಳಗಾವಿ ಕ್ಲಸ್ಟರ್ ಮಟ್ಟದ ಎರಡು ದಿನಗಳ ಬಿಯೋಂಡ ಬೆಂಗಳೂರು ಟೆಕ್ಸಿಲರೇಷನ್ – 2022 ಆರಂಭವಾಗಿದೆ . ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ , ಸಚಿವ ಅಶ್ವಥ್ ನಾರಾಯಣ , ಮಾಜಿ ಸಿಎಂ ಜಗದೀಶ್ ಶೆಟ್ಟರ್ , ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ , …

Read More »