BigTv News
October 1, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನೂರಾರು ಸ್ಟಾರ್ಟಫ್ ಗಳ ಬೆಳವಣಿಗೆಗೆ ಹೆಸರಾಗಿರುವ ದೇಶಪಾಂಡೆ ಸ್ಟಾರ್ಟ್ ಅಫ್ ಸಹಯೋಗದೊಂದಿಗೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಟೆಕ್ಸಲರೇಶನ್(ಟೆಕ್ ಉತ್ಸವ) 2022 ರಾಷ್ಟ್ರೀಯ ತಾಂತ್ರಿಕ ಶಕ್ತಿಯ ಪ್ರದರ್ಶನವನ್ನು ಅಕ್ಟೋಬರ್ 02,03ರಂದು ಹುಬ್ಬಳ್ಳಿಯ ಡೆನಿಸನ್ಸ್ ಹೊಟೇಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಹುಬ್ಬಳ್ಳಿ,ಧಾರವಾಡ, ಬೆಳಗಾವಿ ಕ್ಲಸ್ಟರ್ ನಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಮೂಲಕ ಎರಡು ದಿನಗಳ ಟೆಕ್ ಉತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, 1000ಕ್ಕೂ ಅಧಿಕ ಪ್ರತಿನಿಧಿಗಳು, 2000ಕ್ಕೂ ಅಧಿಕ ವಾಕಥಾನ್ ಸ್ಪರ್ಧಿಗಳು, 50ಕ್ಕೂ ಅಧಿಕ ಸ್ಟಾರ್ಟ್ …
Read More »
BigTv News
September 30, 2022
Breaking News, ಅಪರಾಧ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮೊನ್ನೆ ತಾನೆ ಪುಷ್ಪ ಪಟದಾರೆ ಅನ್ನೋ ಮಹಿಳೆ ಗಂಡನ ಕೊಲೆ ಆದ ಹಿನ್ನೆಲೆ ಜೀವನದಲ್ಲಿ ಬೇಸತ್ತು ನವನಗರದ ಸಂಬಂಧಿಕರ ಮನೆಯಲ್ಲಿ ನೇಣಿಗೆ ಶರಣಾಗಿದ್ದರು. ಈ ಘಟನೆ ಮಾಸುವ ಮುನ್ನ ಇನ್ನೊಬ್ಬ 27 ವರ್ಷದ ಅಶ್ವಿನಿ ವಾಲಿ ಅನ್ನೋ ಗೃಹಣಿ ತನ್ನ ಗಂಡನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಗಂಡನ ಕಿರುಕುಳ ಹಾಗೂ ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಈ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ. ಈ …
Read More »
BigTv News
September 30, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಇಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ನಡೆಯುತ್ತಿತ್ತು . ಆದ್ರೆ ಸಭೆ ಆರಂಭದಲ್ಲೇ ಮೇಯರ್ ಗೌನ್ ಗದ್ದಲ ಸೃಷ್ಟಿಯಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯ ಮಧ್ಯೆ ಜಟಾಪಟಿ ನಡೆದ Exclusive ವಿಡಿಯೋ ಇಲ್ಲಿದೆ … ಹೌದು . ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಗೆ ಆಗಮಿಸಿದ್ದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಪೌರ ಸನ್ಮಾನ ಮಾಡಿದ್ದರು . ಆದರೆ ಮೇಯರ್ ಈರೇಶ ಅಂಚಟಗೇರಿ ಅವರು …
Read More »
BigTv News
September 30, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಭಾರತೀಯ ಮೂಲದ ದಂಪತಿಗಳ 7 ತಿಂಗಳ ಮಗುವನ್ನು ಜರ್ಮನಿಯ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಈ ಮೂಲಕ ಅರಿಹಾ ಎಂಬ ಬಾಲಕಿಯನ್ನು ವಾಪಾಸ್ ಅವರ ಭಾರತೀಯ ಕುಟುಂಬಕ್ಕೆ ಒಪ್ಪಿಸಬೇಕೆಂದು ಒತ್ತಾಯಿಸಿ ಜೈನ್ ಸಮೂದಾಯದ ವಿವಿಧ ಸಂಘಟನೆಗಳು ನಗರದಲ್ಲಿ ಬೃಹತ್ ರ್ಯಾಲಿ ಪ್ರತಿಭಟನೆ ನಡೆಸಿದವು. ನಗರದ ಕಂಚಿಗಾರ ಗಲ್ಲಿಯಿಂದ ತಹಶಿಲ್ದಾರರ ಕಚೇರಿವರೆಗೆ ನಡೆದ ರ್ಯಾಲಿಯಲ್ಲಿ ನೂರಾರು ಜೈನ ಸಮೂದಾಯದ ಜನರು ಭಾಗವಹಿಸಿ ಜರ್ಮನ್ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು. ಈ ವೇಳೆ …
Read More »
BigTv News
September 26, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಇಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ರಾಷ್ಟ್ರಪತಿ ದೌಪದಿ ಮುರ್ಮು ಅವರು ಆಗಮಿಸುತ್ತಿದ್ದು , ಕೆಲ ಜನರಿಗೆ VIP ಪಾಸ್ ನೀಡಿದ್ದಾರೆ . ಆದ್ರೆ ಕಾರ್ಯಕ್ರಮಕ್ಕೆ ತಡವಾಗಿ ಬಂದ್ರೆ ಯಾವ ಪಾಸ್ ಇದ್ರು ನೋ ಎಂಟ್ರಿ . ಎಷ್ಟೇ ವಾದ ಮಾಡಿದ್ರು ಪೊಲೀಸರು ಮರಳಿ ಕಳಿಸುತ್ತಿದ್ದಾರೆ . ಹೌದು ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಪಾಲಿಕೆ ವತಿಯಿಂದ ಪೌರ ಸನ್ಮಾನ ಹಮ್ಮಿಕೊಂಡಿದೆ . ಸನ್ಮಾನ ಕಾರ್ಯಕ್ರಮವನ್ನು ವೀಕ್ಷಿಸಲು VIP …
Read More »
BigTv News
September 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದಲ್ಲಿ ಸೋಮವಾರ (ಸೆ 26) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರಸನ್ಮಾನ ಮಾಡಲಾಗುತ್ತದೆ. ಕಾರ್ಯಕ್ರಮಕ್ಕಾಗಿ ಅಗತ್ಯ ಸಿದ್ಧತೆಗಳು ಭರದಿಂದ ಸಾಗಿವೆ. ಈ ನಡುವೆ ಕಾರ್ಯಕ್ರಮದಲ್ಲಿ ನಗರದ ಪ್ರಮುಖ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ವೇದಿಕೆಯ ಮೇಲೆ ಸ್ಥಾನ ನೀಡದಿರುವ ಬಗ್ಗೆ ಬಿಜೆಪಿ ವಲಯದಲ್ಲಿ ತೀವ್ರ ಆಕ್ಷೇಪ ಕೇಳಿಬಂದಿದೆ. ವೇದಿಕೆ ಮೇಲಿನ ಗಣ್ಯರ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಅವರ ಹೆಸರನ್ನು ಕೈಬಿಡಲಾಗಿದೆ. ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಿರಬಹುದು ಎಂದು ಕೆಲವರು ಆಕ್ಷೇಪ …
Read More »
BigTv News
September 24, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಾಷ್ಟ್ರಪತಿಗಳ ಹುಬ್ಬಳ್ಳಿ ಕಾರ್ಯಕ್ರಮದ ಸಿದ್ದತೆಗೆ ಸಂಬಂಧಿಸಿದಂತೆ ಯಾವುದೇ ಅಕ್ರಮ ಅವ್ಯವಹಾರಗಳಿಗೆ ಆಸ್ಪದ ನೀಡುವುದಿಲ್ಲ. ಪ್ರತಿ ವ್ಯವಹಾರವನ್ನು ಚೆಕ್ ಮೂಲಕವೇ ನಡೆಸಲಾಗುವುದು ಎಂದು ಮೇಯರ್ ಈರೇಶ ಅಂಚಟಗೇರಿ ತಿಳಿಸಿದರು. ನಗರದ ದೇಶಪಾಂಡೆ ನಗರದ ಜಿಮ್ ಖಾನಾ ಮೈದಾನದಲ್ಲಿ ಆಯೋಜಿಸಿರುವ ರಾಷ್ಟ್ರಪತಿಗೆ ಪೌರ ಸನ್ಮಾನ ಕಾರ್ಯಕ್ರಮದ ಸಿದ್ದತೆ ಕಾರ್ಯ ಪರಿಶೀಲಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದತೆ ಕಾಮಗಾರಿ ಆರಂಭಿಸಿದ ನಂತರ ಕೊಟೇಶನ್ ಆಹ್ವಾನ ಮಾಡಿರುವ ಹಿಂದೆ ಯಾವುದೇ ದುರುದ್ದೇಶವಿಲ್ಲ. ಜಿಲ್ಲಾಡಳಿತ …
Read More »
BigTv News
September 24, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಕಾಂಗ್ರೆಸ್ ನಾಯಕರಿಗೆ ಬಿಜೆಪಿಯ ಬಗ್ಗೆ ಬಿಜೆಪಿಯ ನಾಯಕರ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. ಭ್ರಷ್ಟಾಚಾರದ ಹಗರಣದಲ್ಲಿ ಜೈಲಿಗೆ ಹೋಗಿದ್ದವರು ಪೇಸಿಎಂ ಬಗ್ಗೆ ಮಾತನಾಡುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಗೌರವಯುತ ಪಕ್ಷವಾಗಿ ಉಳಿದಿಲ್ಲ. ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಪೇಸಿಎಂ ಎನ್ನುವ ಕೀಳುಮಟ್ಟದ ರಾಜಕಾರಣಕ್ಕೆ ಇಳಿದಿದೆ ಎಂದು …
Read More »
BigTv News
September 23, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಪೌರಕಾರ್ಮಿಕರನ್ನು ಖಾಯಂಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿಗಳು ಮಾತು ತಪ್ಪಿದ್ದು, ಈ ಹಿನ್ನೆಲೆಯಲ್ಲಿ ವಚನ ಭ್ರಷ್ಟರಾದ ಮುಖ್ಯಮಂತ್ರಿಗಳ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ ಪೌರಕಾರ್ಮಿಕರು ಗುತ್ತಿಗೆ ಪದ್ದತಿಯಲ್ಲಿ ಅಮಾನವೀಯ …
Read More »
BigTv News
September 23, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಡಾ. ಪುನೀತ್ ರಾಜ್ಕುಮಾರ್ ಅವರ ಕನಸಿನ ಚಿತ್ರ ಗಂಧದ ಗುಡಿ ಸಿನಿಮಾಗೆ ಇನ್ನೂ ಒಂದು ತಿಂಗಳು ಬಾಕಿ ಇರುವಂತೆಯೇ ಕ್ರೇಜ್ ಹೆಚ್ಚಾಗಿದ್ದು, ನಗರದ ಚೆನ್ನಮ್ಮ ವೃತ್ತದಲ್ಲಿಂದು ಪುನೀತ್ ರಾಜ್ಕುಮಾರ್ ಅವರ ಕಟೌಟ್ ಗೆ ಹಾಲಿನ ಅಭಿಷೇಕ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಿ ಅಭಿಮಾನಿಗಳು ಸಂಭ್ರಮಿಸಿದರು. ಡಾ. ಪುನೀತ್ ರಾಜ್ಕುಮಾರ್ ಅವರನ್ನು ಕೊನೆಯದಾಗಿ ಬೆಳ್ಳಿ ತೆರೆಯ ಮೇಲೆ ನೋಡುವ ಅವಕಾಶ ಗಂಧದ ಗುಡಿ ಸಿನಿಮಾದಿಂದ ಈಡೇರಲಿದ್ದು, ಅಕ್ಟೋಬರ್ …
Read More »