Breaking News

ಹುಬ್ಬಳ್ಳಿ

ವ್ಯಕ್ತಿ ಮೇಲೆ ಕರಡಿ ದಾಳಿ : ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ ಕಿಮ್ಸ್

ಹುಬ್ಬಳ್ಳಿ ; ಕರಡಿಗಳ ದಾಳಿಯಿಂದ ಮುಖ ಹಾಗೂ ಕಣ್ಣಿನ ಕೆಳ ಭಾಗದಲ್ಲಿ ತೀವ್ರ ಗಾಯಗೊಂಡಿದ್ದ 40 ವರ್ಷದ ವ್ಯಕ್ತಿಗೆ ಕಿಮ್ಸ್ ಆಸ್ಪತ್ರೆಯ ಕಣ್ಣು ಹಾಗೂ ಬಾಯಿ ಮತ್ತು ಮುಖ ಶಸ್ತ್ರಚಿಕಿತ್ಸೆಯ ವಿಭಾಗಗಳು ಜಂಟಿಯಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಗಾಯಗೊಂಡ ವ್ಯಕ್ತಿಗೆ ಪುನಃ ಗುಣಮುಖರಾಗುವಂತೆ ಮಾಡಿದ್ದಾರೆ. ಇದು ಕಿಮ್ಸ್ ಆಸ್ಪತ್ರೆಯ ಮತ್ತೊಂದು ಸಾಧನೆಯಾಗಿದೆ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಟಾನಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಡಗೋಡ ಅರಣ್ಯ ಪ್ರದೇಶದಲ್ಲಿ …

Read More »

35 ವರ್ಷಗಳ ಬಳಿ ರಾಷ್ಟ್ರದ ಪ್ರಥಮ ಪ್ರಜೆಗೆ ಸನ್ಮಾನಕ್ಕೆ ಹುಬ್ಬಳ್ಳಿಯಲ್ಲಿ ನಡೆತಾ ಇದೆ ಪೂರ್ವ ಸಿದ್ಧತೆ

ಹುಬ್ಬಳ್ಳಿ: ಅದು ಇಡೀ ದೇಶಕ್ಕೆ ಶಾಂತಿಯ ಸಂದೇಶ ಸಾರಿಗೆ ನಾಡು, ವಾಣಿಜ್ಯ ನಗರಿ ಎಂಬ ಹೆಗ್ಗಳಿಕೆ ಬೇರೆ ಇಂತಹ ನಾಡಿನಲ್ಲಿ ಈಗ ದೇಶದ ಪ್ರಥಮ ಪ್ರಜೆ ದ್ರೌಪದಿ ಮುರ್ಮಾ ಅವರನ್ನು ಅಭಿನಂದಿಸಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತದೆ. ಸುಮಾರು ಮೂರುವರೆ ದಶಕಗಳ ಬಳಿಕ ರಾಷ್ಟ್ರಪತಿಯವರಿಗೆ ಪೌರಸನ್ಮಾನ ನೀಡುತಿದ್ದು ಎರಡನೇ ಬಾರಿಗೆ ರಾಷ್ಟ್ರದ ಪ್ರಥಮ ಪ್ರಜೆಗೆ ಪೌರಸನ್ಮಾನ ಮಾಡುವ ಭಾಗ್ಯವನ್ನು ಹುಬ್ಬಳ್ಳಿ ಧಾರವಾಡಮಹಾನಗರ ಪಾಲಿಕೆ ಪಡೆದುಕೊಂಡಿದೆ.ಸೆ.26ರಂದು ಆಗಮಿಸುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ …

Read More »

ಹುಬ್ಬಳ್ಳಿಯಲ್ಲಿ ವಿಷ್ಣು ವರ್ಧನ್ ಅವರ 72ನೇ ಜಯಂತಿ ಆಚರಣೆ

ಹುಬ್ಬಳ್ಳಿ: ಸಾಹಸಸಿಂಹ, ಅಭಿನವ ಭಾರ್ಗವ, ಕನ್ನಡದ ಕಣ್ಮಣಿ ಡಾ ವಿಷ್ಣುವರ್ಧನ್ ಅವರ 72ನೇ ಜಯಂತಿಯ ಅಂಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ವಿಷ್ಣು ವರ್ಧನ್ ಅವರ ಜಯಂತಿಯನ್ನು ರಾಯಣ್ಣನ ಕಚೇರಿಯಲ್ಲಿ ಆಚರಿಸಲಾಯಿತು.ಸಾಹಸಸಿಂಹ ವಿಷ್ಣುವರ್ಧನ್ ಅವರ ಆದರ್ಶ ಬದುಕು ನಮ್ಮೆಲ್ಲರಿಗೂ ಸ್ಪೂರ್ತಿದಾಯಕ ದೈಹಿಕವಾಗಿ ಅವರು ನಮ್ಮ ನಡುವೆ ಇಲ್ಲದಿದ್ದರೂ ಕೂಡ ವಿಷ್ಣುವರ್ಧನ್ ಅವರ ಆದರ್ಶಗಳ ಮುಖಾಂತರ ಹಾಗೂ ಅವರು ನಟಿಸಿದ ಚಲನಚಿತ್ರಗಳ ಮುಖಾಂತರ ಅವರು ಎಂದೆಂದಿಗೂ ಅಜರಾಮರವಾಗಿದ್ದಾರೆ ಇಂತಹ ಅಪ್ರತಿಮ …

Read More »

ಹುಡುಗಿಯ ವಿಚಾರಕ್ಕೆ ಏರಡು ಗುಂಪಿನ ನಡುವೆ ಮಾರಾ ಮಾರಿ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕ್ರಿಮಿ ರೌಡಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗತ್ತಲೇ ಇದೆ, ಈ ರೌಡಿಗಳಿಗೆ ಪೊಲೀಸರ ಭಯ ಅಂತೂ ಇಲ್ಲವೆಯಿಲ್ಲ. ಹಾಡು ಹಗಲೇ ಈ ಕ್ರಿಮಿ ರೌಡಿಗಳು ಗುಂಪು ಕಟ್ಟಿಕೊಂಡು ಬೇರೆ ಗುಂಪಿನ ಜೊತೆ ಹೊಡೆದಾಡಿಕೊಂಡ ಘಟನೆ ಹುಬ್ಬಳ್ಳಿಯ ದೇವಾಂಗಪೇಟೆಯೆಲ್ಲಿ ನಡೆದಿದೆ. ಒಂದು ಹುಡುಗಿಯ ವಿಚಾರವಾಗಿ ಏರೆಡು ಗುಂಪಿನ ನಡುವೆ ಮಾರಾ ಮಾರಿ ಆಗಿದೆ. ದಿನಾಂಕ:18/09/2022 ಸುಮಾರಿಗೆ ಸೂರಜ್ ಅನ್ನೋ ಹುಡುಗನಿಗೆ ಕಾರ್ತಿಕ ಕಾಶಿ ಅನ್ನೋ ಹುಡುಗ …

Read More »

ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕನಸಿನ ಮಾತು : ಬಿ.ಎಸ್.ವೈ

ಹುಬ್ಬಳ್ಳಿ : ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕನಸಿನ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬೈಲಹೊಂಗಲಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಖಡಾಖಂಡಿತವಾಗಿ ನುಡಿದರು. ಕಾಂಗ್ರೆಸ್ ನವರ ಭಾರತ ಜೋಡೋ ಯಾತ್ರೆ ವಿಫಲವಾಗಲಿದೆ ಎಂದ ಅವರು, ಜನತೆ ಬಿಜೆಪಿ ಹಾಗೂ ಪ್ರಧಾನಿ ಮೋದಿಯವರು ಪರವಾಗಿದ್ದಾರೆ ಎಂದು ಹೇಳಿದರು. ಇದೇ ದಿ. ೨೨ ರಿಂದ ತಾವು …

Read More »

ಕೇಂದ್ರ ಸರ್ಕಾರದ ವಿರುದ್ಧ ಗ್ರಾಮೀಣ ಬ್ಯಾಂಕ್ ನೌಕರರ ಹೋರಾಟ

ಹುಬ್ಬಳ್ಳಿ : ಕೇಂದ್ರ ಸರ್ಕಾರ ಈಗಾಗಲೇ ಹಲವು ಇಲಾಖೆಗಳನ್ನ ಖಾಸಗೀಕರಣ ಮಾಡಿದೆ . ಇದರ ಬೆನ್ನಲ್ಲೇ ಬ್ಯಾಂಕುಗಳನ್ನ ಖಾಸಗೀಕರಣ ಮಾಡಲು ಹೊರಟಿದೆ . ಇದರಿಂದಾಗಿ ಬ್ಯಾಂಕ್ ನೌಕರರು ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲು ನಿರ್ಧರಿಸಿದ್ದಾರೆ . ಹೌದು ಖಾಸಗೀಕರಣ ವಿರೋಧಿಸಿ ಒಂದೆಡೆ ರಸ್ತೆಗಿಳಿದು 2015 ರಿಂದ ಹೋರಾಟ ಮಾಡುತ್ತಿರುವವರು , ಇನ್ನೊಂದಡೆ ನೌಕರರು ಸಾಲಾಗಿ ನಿಂತು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುತ್ತಿರುವ ದೃಶ್ಯಗಳು ಇದಕ್ಕೆಲ್ಲ ಕಾರಣ …

Read More »

ವಾಣಿಜ್ಯನಗರಿ ಹುಬ್ಬಳ್ಳಿಗೆ ರಾಷ್ಟ್ರಪತಿ ದೌಪದಿ ಮುರ್ಮು ಇದೇ 26 ರಂದು ಭೇಟಿ

ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಗೆ ರಾಷ್ಟ್ರಪತಿ ದೌಪದಿ ಮುರ್ಮು ಇದೇ 26 ರಂದು ಭೇಟಿ ನೀಡುವ ಮೂಲಕ ಮಹಾನಗರ ಪಾಲಿಕೆ ಪೌರಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ . ರಾಷ್ಟ್ರಪತಿ ದೌಪದಿ ಮುರ್ಮುಗೆ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯಿಂದ ಪೌರಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಬೆಳಗ್ಗೆ 9 ಗಂಟೆಗೆ ಮೈಸೂರಲ್ಲಿ ದಸರಾಕ್ಕೆ ಚಾಲನೆ ನೀಡಿ ಅಲ್ಲಿಂದ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ . , ಬಳಿಕ 11 ಗಂಟೆಗೆ ಇಲ್ಲಿನ ಜಿಮ್ಖಾನಾ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ …

Read More »

ಪ್ರಧಾನಿ ಹುಟ್ಟು ಹಬ್ಬದ ನಿಮಿತ್ತ ರಕ್ತ ದಾನ ಶಿಬಿರ

ಹುಬ್ಬಳ್ಳಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯನ್ನು ಹುಬ್ಬಳ್ಳಿಯಲ್ಲಿ ಮಾದರಿಯಾಗಿ ಆಚರಿಸಲಾಯಿತು. ಪ್ರದಾಯನ ಮಂತ್ರಿ ನರೇಂದ್ರ ಮೋದಿ ಜನ್ಮ ದಿನದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ರಾಷ್ಟ್ರೋತ್ತಾನ ರಕ್ತನಿಧಿಯಲ್ಲಿ ರಕ್ತ ದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಂದ ರಕ್ತದಾನ ಮಾಡಿದರು. ಕೇಂದ್ರ ಸಚಿವರಿಗೆ ಮಾಜಿ ಸಿ ಎಂ ಜಗದೀಶ ಶೆಟ್ಟರ್ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸಾಥ್ …

Read More »

ಬಿಡಿಎ ಹಗರಣದಲ್ಲಿ ಯಡಿಯೂರಪ್ಪ ಶುದ್ದಹಸ್ತರಾಗಿ ಹೊರಬರಲಿದ್ದಾರೆ- ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡಿಎ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಹಸ್ತರಾಗಿ ಬರುತ್ತಾರೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಪ್ರಸ್ತುತ ಯಾವುದೇ ಸಂವಿಧಾನಾತ್ಮಕ ಹುದ್ದೆಯಲ್ಲಿಲ್ಲ‌. ಭಾರತದ ಕಾನೂನು ವ್ಯವಸ್ಥೆ ಅಡಿಯಲ್ಲಿ ತನಿಖೆ ನಡೆಯಲಿ. ನಮಗೆ ಕಾನೂನಿನ ಮೇಲೆ ವಿಶ್ವಾಸ ಇದೆ. ಆದರೆ ಯಡಿಯೂರಪ್ಪ ಬಗ್ಗೆ ಶಾಸಕ ಬಸವರಾಜ ಯತ್ನಾಳ ಏನೂ ಹೇಳಿಕೆ ಕೊಟ್ಟಿದ್ದಾರೆ ಎಂಬ ಸ್ಪಷ್ಟ …

Read More »

ದೀಪಕ್ ಪಟದಾರಿ ಹತ್ಯೆಗೆ ಪೊಲೀಸರೇ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ :ಪುಷ್ಪಾ ಪಟದಾರಿ

ಹುಬ್ಬಳ್ಳಿ : ಗಂಗಿವಾಳ ಗ್ರಾಮ ಪಂಚಾಯತ್ ಸದಸ್ಯ ದೀಪಕ್ ಪಟದಾರಿ ಹತ್ಯೆಗೆ ಸಂಬಂದಿಸಿದಂತೆ ಯಾವುದೇ ರೀತಿಯ ನ್ಯಾಯ ದೊರೆತಿಲ್ಲ. ಆರೋಪಿಗಳಿನ್ನು ಪ್ರಕರಣದಿಂದ ಉಳಿಸುವ ನಿಟ್ಟಿನಲ್ಲಿ ಪೊಲೀಸರೇ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಹತ್ಯೆಯಾದ ದೀಪಕ್ ಪಟದಾರಿ ಪತ್ನಿ ಪುಷ್ಪಾ ಪಟದಾರಿ ಆರೋಪಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಪತಿ ಹತ್ಯೆಯಾಗಿ ಸುಮಾರು ಎರಡೂವರೆ ತಿಂಗಳು ಕಳೆದಿದ್ದು, ನಮಗೆ ಯಾವುದೇ ರೀತಿಯ ನ್ಯಾಯ ದೊರೆತಿಲ್ಲ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಪೊಲೀಸರ …

Read More »