BigTv News
August 23, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ:ಸ್ಕೂಲ್ ವ್ಯಾನ್ನ ರೇಡಿಯಟರ್ ಬ್ಲಾಸ್ಟ್ ವಾಗಿ ಚೇತನಾ ಪಬ್ಲಿಕ್ ಶಾಲೆಗೆ ಸೇರಿದ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾದ ಘಟನೆ ಹುಬ್ಬಳ್ಳಿಯ ಗೋಕುಲ ರೋಡ್ನ ಸೆಂಟ್ರಲ್ ಎಕೈಸ್ ಕಾಲೋನಿಯಲ್ಲಿ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯಿಂದ ಮನೆಗೆ ವಾಪಸ್ ಬಿಡುವಾಗ ಸಂಭವಿಸಿದೆ. ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
August 23, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ; ಪತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾನೆ. ಇಬ್ಬರು ಚಿಕ್ಕಮಕ್ಕಳು, ಮನೆಯಲ್ಲಿ ಕಿತ್ತು ತಿನ್ನುವ ಬಡತನ ಇನ್ನು ತಾಯಿ ಮನೆಗೆ ಹೋಗಬೇಕಾದರೆ ಅಲ್ಲಿಯೂ ಅವಳ ಕಾಳಜಿ ಮಾಡುವವರಿಲ್ಲ. ಈಗಾಗಲೇ ಇದ್ದೊಂದು ಗಂಡನೆ ಮನೆಯನ್ನ ಖಾಲಿ ಮಾಡುವಂತೆ ಗಂಡನ ಮನೆಯವರ ಕಿರುಕುಳ ಈ ಹೆಣ್ಣು ಮಗಳು ಬೇಸತ್ತು ಹೋಗಿದ್ದಾಳೆ. ಈ ಮಹಿಳೆಯ ಹೆಸರು ವಿದ್ಯಾರಾಣಿ ಹಬೀಬ ಹೆಸರಿಗೆ ತಕ್ಕಹಾಗೇ ವಿದ್ಯ ವಿನಯ ಎರಡು ಇದೆ ಆದರೆ ಬದುಕಿನಲ್ಲಿ ನೆಮ್ಮದಿ ಮಾತ್ರ ಇಲ್ಲ. ಇವಳ …
Read More »
BigTv News
August 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಈ ಬಾರಿ ವೀರಶೈವ ಲಿಂಗಾಯತಕ್ಕೆ ಒಳಪಡುವ ಎಲ್ಲಾ ಪಂಗಡಗಳನ್ನು ಒಟ್ಟುಗೂಡಿಸಿ ಹೋರಾಟ ಮಾಡಲು ಚಿಂತನೆ ನಡೆದಿದೆ. ಚುನಾವಣೆ ಬಳಿಕ ಎಲ್ಲಾ ಮಠಾಧೀಶರನ್ನು, ವಿರಕ್ತ ಮಠ ಮತ್ತು ಪಂಚ ಪೀಠಾಧಿಪತಿಗಳ ಜೊತೆಗೆ ಮಾತುಕತೆ ನಡೆಸುತ್ತೆವೆ ಎಂದು ಪ್ರತ್ಯೇಕ ಧರ್ಮ ಕುರಿತು ಮಾಜಿ ಸಚಿವ ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್ ಹೇಳಿದರು. ನಮ್ಮ ಸಮಾಜಕ್ಕೆ ಅಲ್ಪಸಂಖ್ಯಾತ ಮನ್ನಣೆ ಸೀಗಬೇಕು. ನಮ್ಮ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವಕಾಶ ಹೆಚ್ಚಾಗಬೇಕೆಂಬುವುದು ನಮ್ಮ …
Read More »
BigTv News
August 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಸಾವರ್ಕರ್ ಭಾವಚಿತ್ರ ಸುಟ್ಟ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಿದರು. ಒಂದು ಕಡೆ ಮೋದಿ ಮೋದಿ ಎಂದು ಘೋಷಣೆ ಕೂಗುತ್ತಿರುವ ಬಿಜೆಪಿ ಕಾರ್ಯಕರ್ತರು, ಇನ್ನೊಂದು ಕಡೆ ಮೋದಿ ಡೌನ್ ಡೌನ್ ಎಂದು ಘೋಷಣೆ ಹಾಕುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು. ಇದೇ ವೇಳೆಧಾರವಾಡ ಜಿಲ್ಲಾಧ್ಯಕ್ಷ ಸಂಜೀವ್ ಕಪಟಕರ್ ಸೇರಿದಂತೆ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಅಲ್ಲದೇ ಹುಬ್ಬಳ್ಳಿಗೆ ಆಗಮಿ ಸಿದ್ದ ಮಾಜಿ …
Read More »
BigTv News
August 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಂಭಾಪುರಿ ಶ್ರೀಗಳ ಮುಂದೆ ಮಾಜಿ ಸಿಎಂ ಸಿದ್ದರಾಮಯ್ಯ ಪಶ್ಚಾತ್ತಾಪ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಲ್ಲಿ ಸ್ಪಷ್ಟತೆ ಕೇಳಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ನಡುವೆ ಹಾಗೂ ಸಿದ್ದ ನಡುವೆ ಯಾವ ಸಂಭಾಷಣೆ ನಡೆದಿದ್ದೆ. ಅವರನ್ನೇ ಕೇಳಬೇಕು. ರಾಜ್ಯದಲ್ಲಿ ಲಿಂಗಾಯತ ಸಮಾಜದ 99 ಉಪಪಂಗಡಗಳಿಗೆ ಸೌಲಭ್ಯ ಸಿಗುತ್ತಿಲ್ಲ. ಲಿಂಗಾಯತ ಉಪಪಂಗಡಗಳಿಗೆ ಶೈಕ್ಷಣಿಕ ಸೌಲಭ್ಯ ಸಿಗಬೇಕು ಅನ್ನೋ ಉದ್ದೆಶಸದಿಂದ ಲಿಂಗಾಯತ …
Read More »
BigTv News
August 19, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮಾಜಿ ಸಿಎಂ ಸಿದ್ಧರಾಮಯ್ಯ ವೀರ ಸಾವರ್ಕರ್ ವಿರುದ್ಧ ಹೇಳಿಕೆ ವಿಚಾರ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಿದ್ಧರಾಮಯ್ಯ ಅವರು ಅಲ್ಪಸಂಖ್ಯಾತರನ್ನ ಓಲೈಸಲು ವೀರ ಸಾವರ್ಕರ್ ಅವರನ್ನ ಬಹಳ ಕೆಟ್ಟದಾಗಿ ಬಿಂಬಿಸುತ್ತಿದ್ದಾರೆ. ಯಾವುದೋ ಒಂದು ಧರ್ಮದ ಬಗ್ಗೆ ವರ್ಗದ ಬಗ್ಗೆ ಇರುವ ಅತಿಯಾದ ಪ್ರೀತಿಯಿಂದಲೇ ವೀರ ಸಾವರ್ಕರ್ ಬಗ್ಗೆ ಈ ರೀತಿ ಮಾತನಾಡುವುದು ಶುರುವಾಗಿದೆ. ಅವರು ವೀರಸಾವರ್ಕರ್ ಅವರ ಇತಿಹಾಸವನ್ನ ತಿಳಿದುಕೊಳ್ಳಲಿ ಎಂದರು. ವೀರವಸಾವರ್ಕರ್ ಕ್ರಾಂತಿಕಾರಿ ಹೋರಾಟ …
Read More »
BigTv News
August 18, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಬರ್ತ್ಡೇ ಸಂದರ್ಭದಲ್ಲಿ ಹಾಡು ಹಚ್ಚುವ ವಿಚಾರಕ್ಕೆ ವ್ಯಕ್ತಿ ಓರ್ವನಿಗೆ ಬಿಯರ್ ಬಾಟಲ್ನಿಂದ ಹೊಡೆದು ಕೊಲೆಗೆ ಯತ್ನಿಸಿದ ಪ್ರಕರಣ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ . ಹಳೇ ಹುಬ್ಬಳ್ಳಿಯ ನಿವಾಸಿ ಅಭಿಷೇಕ ಭಜಂತ್ರಿ ಹಲ್ಲೆಗೊಳಗಾದ ವ್ಯಕ್ತಿ . ಹಳೇ ಹುಬ್ಬಳ್ಳಿಯ ನಾಗರಾಜ ವಾಲ್ಮೀಕಿ ಹಾಗೂ ಆಕಾಶ ವಾಲ್ಮೀಕಿ ಹಲ್ಲೆ ನಡೆಸಿದವರು . ನಾಗರಾಜ ಜನ್ಮದಿನ ಪಾರ್ಟಿ ಸಮಯದಲ್ಲಿ ಅಭಿಷೇಕ್ ಹಾಡು ಯಾಕೇ ಹಾಕುತ್ತಿಯಾ ಎಂದು ಕೇಳಿದ್ದಾನೆ . ಇದಕ್ಕೆ …
Read More »
BigTv News
August 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಗರದ ದೇವರಾಜ್ ಇಲ್ಲಿಯ ಹೆಗ್ಗೆರಿಪೂರದಲ್ಲಿ ಜನರು ಮಕ್ಕಳು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಅಡ್ಡಾಡುತ್ತಾರೆ. ಏಕೆಂದರೆ, ಇಲ್ಲಿ ಒಂದು ಕಂಬ ಸಂಪೂರ್ಣವಾಗಿ ಶಿಥಿಲಗೊಂಡಿದ್ದು ಇಂದೋ ನಾಳೆ ಬಿಳುವಂತೆ ಆಗಿದೆ. ಬಹಳ ಜನಜಂಗುಳಿ ಪ್ರದೇಶವಾಗಿದ್ದು ಸ್ಥಳೀಯರು ಅಪಾಯವನ್ನು ಅರಿತು ಆತಂಕದಲ್ಲಿ ಜೀವನ ದೂಡುತ್ತಿದ್ದಾರೆ. ಇನ್ನೂ, ಕಂಬದಲ್ಲಿರುವ ವಿದ್ಯುತ್ ಕೇಬಲ್ ಗಳು ತುಂಡಾಗಿ ಬಿದ್ದಿವೆ. ಕೂಡಲೇ ಹೆಸ್ಕಾಂ ಅಧಿಕಾರಿಗಳು ಎಚ್ಚೆತ್ತುಕೊಂಡು ಸರಿಪಡಿಸಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
Read More »
BigTv News
August 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : 2022 ನೇ ಸಾಲಿನ ಥೈಲ್ಯಾಂಡ್ ನಲ್ಲಿ ನಡೆಯುವ ಅಂತರ್ ರಾಷ್ಟ್ರೀಯ ಥೈಲ್ಯಾಂಡ್ ಓಪನ್ ಕರಾಟೆ ಡೋ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ನಮ್ಮ ಗಂಡು ಮೆಟ್ಟಿದ ನಾಡಿನ ಹುಬ್ಬಳ್ಳಿಯ ಹೊಸ ಗಬ್ಬೂರಿನ ಕುಮಾರಿಯಾದ ಅರ್ಚನಾ ಸುರೇಶ ಚಿಲ್ಲೂರ ಇವರ ಮಗಳು ಭಾರತ ದೇಶದಿಂದ ಪ್ರತಿನಿಧಿಸುತ್ತಿದ್ದಾಳೆ. ಅವರು ಈ ಸ್ಪರ್ಧೆಯಲ್ಲಿ ವಿಜಯಶಾಲಿಯಾಗಿ ಬರಲಿ ಎಂದು ಭಾರತಕ್ಕೆ ಕರ್ನಾಟಕಕ್ಕೆ ಹಾಗೂ ನಮ್ಮ ಗಂಡು ಮೆಟ್ಟಿದ ನಾಡಿನ ಹುಬ್ಬಳ್ಳಿಯ ಹೊಸ ಗಬ್ಬೂರಿನಗೆ ಕೀರ್ತಿ …
Read More »
BigTv News
August 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ECO ವಾಹನಗಳ ಸೈಲ್ಯನ್ಸರ್ ಕಳ್ಳತನ ಮಾಡುತ್ತೀರುವ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ತೋಹಿದ , ಆಬ್ದುಲರಹೀಮ ಆರೋಪಿತಗಳು. ಹುಬ್ಬಳ್ಳಿ ಶಹರ ದಕ್ಷಿಣ ಉಪ ವಿಭಾಗ ಹಾಗೂ ಶ್ರೀ ಎ.ಎಮ್ ಬನ್ನಿ , ಪಿ.ಎ ಕಸಬಾ ಪೇಟೆ ಪೊಲೀಸ್ ಠಾಣೆ ರವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ ವಿಶ್ವನಾಥ ಆಲಮಟ್ಟಿ ಈ ತಂಡ ಈ ಆರೋಪಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟು 9,10,000 , ಕಿಮ್ಮತ್ತಿನ ಮಾರುತಿ ಸುಜುಕಿ ಕಂಪನಿಯ ಇಕೋ …
Read More »