Shaikh BigTv
December 23, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬೆಳಗಾವಿಯಲ್ಲಿ ಕಾಟಾಚಾರದ ಅಧಿವೇಶನ ನಡೆಸಿದ್ದು, ಉತ್ತರ ಕರ್ನಾಟಕ ಈ ಸರ್ಕಾರದ ನಕ್ಷೆಯಲ್ಲಿ ಇದೆಯೋ ಇಲ್ಲವೋ ಎನ್ನುವ ಅನುಮಾನು ಮೂಡಿದ್ದು, ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಪಕ್ಷಾತೀತವಾಗಿ ಚರ್ಚಿಸಿ, ಸರ್ಕಾರದ ಗಮನ ಸೆಳೆದು ಹೋರಾಟ ಮಾಡಲು ಸನ್ನದ್ಧರಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಯೋಜನೆಗಳು ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚೆಯಾಗಿ ಅದಕ್ಕೆ …
Read More »
Shaikh BigTv
December 22, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ತಮ್ಮನ್ನು ಕೊಲೆ ಮಾಡೋ ಸಂಚಿತ್ತೆಂದು ಸಿ.ಟಿ.ರವಿ ಅವರೇ ಹೇಳಿದ್ದಾರೆ. ರಾಜ್ಯದಲ್ಲಿ ಏನು ನಡೆಯುತ್ತಿದೆ? ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಸಿಟಿ ರವಿ ಅವರನ್ನು ಪೊಲೀಸ್ ಅಧಿಕಾರಿಗಳು ನಡೆಸಿಕೊಂಡ ರೀತಿಯನ್ನ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರವಾಗಿ ಖಂಡಿಸಿದರು. ಸಿಟಿ ರವಿ ಅವರನ್ನು ಬಂಧಿಸಿ ಪೊಲೀಸರೇ ಸಿಟಿ ರವಿ ಮೇಲೆ ಹಲ್ಲೆ ಮಾಡಿದ ಆರೋಪ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವರು, ಸಿಟಿ ರವಿ ಕೊಟ್ಟ …
Read More »
Shaikh BigTv
December 19, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಅಂಬೇಡ್ಕರ್ ಗೆ ಅಪಮಾನ ಮಾಡಿರುವ ಆರೋಪದ ಬೆನ್ನಲ್ಲೇ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಾರಿ ವಿರೋಧ ವ್ಯಕ್ತವಾಗಿದೆ. ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ ಸಮತಾ ಸೇನೆ, ಸಮಗಾರ ಹರಳಯ್ಯ ಸಮಾಜ ಸೇರಿ ವಿವಿಧ ದಲಿತ ಸಂಘ ಸಂಸ್ಥೆಗಳಿಂದ ಪ್ರತಿಭಟನೆ ನಡೆಸುವ ಮೂಲಕ ಹುಬ್ಬಳ್ಳಿಯ ಅಂಬೇಡ್ಕರ ವೃತ್ತದಲ್ಲಿ ಅಮಿತ್ ಶಾ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಸಂಸತ್ ನಲ್ಲಿ ಅಮಿತ ಶಾ …
Read More »
Shaikh BigTv
December 17, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಗಣೇಶ ಟ್ರಾವೆಲ್ಸ್ ಬಸ್ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಈ ಘಟನೆ ಅಂಕೋಲಾ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಅಂಕೋಲದತ್ತ ತೆರಳುತ್ತಿದ್ದ ಗಣೇಶ ಟ್ರಾವೆಲ್ಸ್ ಬಸ್, ಎದುರಿಗೆ ಬರುತ್ತಿದ್ದ ಟ್ಯಾಂಕರ್ ನಡುವೆ ಡಿಕ್ಕಿ ಸಂಬವಿಸಿದೆ. ಅಪಘಾತದಲ್ಲಿ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ತೀವ್ರ ಗಾಯಗೊಂಡವರನ್ನು ಆ್ಯಂಬುಲೆನ್ಸ್ ಮೂಲಕ ಅಂಕೋಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಹಾನಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
Read More »
Shaikh BigTv
December 15, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸರ್ಕಾರಿ ಅಧಿಕಾರಿಗಳು ಅಥವಾ ನೌಕರರು ದೈನಂದಿನ ಕೆಲಸ ಕಾರ್ಯಗಳನ್ನು ನಿರ್ಭೀತರಾಗಿ ಕೆಲಸ ನಿರ್ವಹಿಸಲು ತೊಂದರೆಯಾಗುತ್ತಿದ್ದು, ಅನಾಮಧೇಯ ಅರ್ಜಿಗಳನ್ನು ವಿಚಾರಣೆಗೆ ಒಳಪಡಿಸದೇ ಕಡಿತಗೊಳಿಸಿ ಪೂರ್ಣ ವಿಳಾಸ ಸಹಿತವಿರುವ ದೂರುಗಳನ್ನು ಮಾತ್ರ ವಿಚಾರಣೆಗೆ ಪರಿಗಣಿಸುವಂತೆ ಸರ್ಕಾರದ ಅನೇಕರು ನಕಲಿ ಹೆಸರು, ವಿಳಾಸವನ್ನು ಬಳಸಿಕೊಂಡು ರಾಜ್ಯ ಸರ್ಕಾರಿ ಅಧಿಕಾರಿಗಳು, ನೌಕರರ ವಿರುದ್ಧ ದೂರುಗಳನ್ನು ನೀಡಿ ಅನಗತ್ಯವಾಗಿ ನೌಕರರನ್ನು ತನಿಖೆಗೆ ಒಳಪಡಿಸುವಂತೆ ಮಾಡುತ್ತಿರುವುದನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. …
Read More »
Shaikh BigTv
December 13, 2024
Breaking News, Crime, ಕರ್ನಾಟಕ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ತನ್ನ ಮಗನ ಹೇರ್ ಕಟಿಂಗ್ ವಿಚಾರವಾಗಿ ಬಿಜೆಪಿ ಮುಖಂಡನಿಂದ ಮೂರು ಜನ ಕ್ಷೌರಿಕರ ಮೇಲೆ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿಯ ನವನಗರದಲ್ಲಿರುವ ಹೇರ್ ಕಟಿಂಗ್ ಸಲೂನ್ ನಲ್ಲಿ ನಡೆದಿದೆ. ತನ್ನ ಮಗನ ಹೇರ್ ಕಟಿಂಗ್ ವಿಚಾರವಾಗಿ ಸಲೂನ್ ನಲ್ಲಿದ್ದ ಕ್ಷೌರಿಕರಿಗೆ ಮನಬಂದಂತೆ ಥಳಿಸಿದ ಬಿಜೆಪಿ ಮುಖಂಡ ವಿಜಯಕುಮಾರ ಅಪ್ಪಾಜಿ ಹುಬ್ಬಳ್ಳಿಯ ನವನಗರದ ನಿವಾಸಿ. ಹಲವು ಬಿಜೆಪಿ ಮುಖಂಡರ ಜೊತೆ ಗುರುತಿಸಿಕೊಂಡಿರುವ ವಿಜಯ ಕುಮಾರ ಅಪ್ಪಾಜಿ ನವನಗರದಲ್ಲಿರುವ ಲೊರೇಲ್ ಸಲೂನ್ …
Read More »
Shaikh BigTv
December 12, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಪಂಚಮಸಾಲಿ ಲಿಂಗಾಯತ ಸಮುದಾಯದ ಮೀಸಲಾತಿಗಾಗಿ ಸುವರ್ಣಸೌಧದ ಮುಂದೆ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಸಮುದಾಯದ ಸದಸ್ಯರ ಮೇಲೆ, ನಿನ್ನೆ ನಡೆದ ಲಾಠಿಚಾರ್ಜ್ ಅಮಾನುಷವಾದದ್ದು, ಅತ್ಯಂತ ಖಂಡನೀಯವಾದದ್ದು, ಅಧಿಕಾರದ ದುರುಪಯೋಗ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ಹಾಗೂ ಸಿದ್ದರಾಮಯ್ಯ ಅವರ ಈ ಸರ್ವಾಧಿಕಾರಿ ಧೋರಣೆಗೆ ಧಿಕ್ಕಾರ. ಧರಣಿಯನ್ನು ಹತ್ತಿಕ್ಕುವ ಭರದಲ್ಲಿ ಪೊಲೀಸರಿಂದ ಧರಣಿ ನಿರತರ ಮೇಲೆ ಹಲ್ಲೆ ನಡೆಸಿ, ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ ನಿಮ್ಮ ನಡೆಯನ್ನು ನಾವು ಖಂಡಿಸುತ್ತೇವೆಂದು ಸಂಸದ ಜಗದೀಶ್ ಶೆಟ್ಟರ್ …
Read More »
Shaikh BigTv
December 12, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬ್ಯಾಂಕರ್ಸ್ ಕಾಲೊನಿಯಲ್ಲಿ ಬುಧವಾರ ಮಧ್ಯಾಹ್ನ ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ನಾಲ್ಕು ಜನ ಆರೋಪಿತರನ್ನು ಬಂಧನ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿರುತ್ತಾರೆ. ಹೆಗ್ಗೇರಿಯ ಅಭಿಷೇಕ ಎಂಬ ಯುವಕ ಬ್ಯಾಂಕರ್ಸ್ ಕಾಲೋನಿಯಲ್ಲಿನ ಪಲ್ಲವಿ ಹಾಗೂ ಸುವರ್ಣಾ ಎಂಬ ಇಬ್ಬರು ಮಹಿಳೆಯರಿಗೆ ಫೈನಾನ್ಸ್ ಮಾಡಿದ್ದು, ಈ ನಡುವೆ ಸುವರ್ಣಾ ಎಂಬ ಮಹಿಳೆಯ ಜೊತೆ ಅಭಿಷೇಕ್ …
Read More »
Shaikh BigTv
November 19, 2024
Breaking News, ಹುಬ್ಬಳ್ಳಿ
ಧಾರವಾಡ: ನಾಡಿನ ಎಲ್ಲ ಮಹಾನ್ ವ್ಯಕ್ತಿಗಳ ಜಯಂತಿಗಳು ಒಂದೊಂದು ಸಮಾಜಕ್ಕೆ ಮಾತ್ರ ಸೀಮಿತವಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬೇಸರ ವ್ಯಕ್ತಪಡಿಸಿದರು. ಧಾರವಾಡದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಕನಕದಾಸರ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಕನಕದಾಸರ ಜಯಂತಿ ಬಂದಾಗ ಕುರುಬರು, ಬಸವ ಜಯಂತಿ ಬಂದಾಗ ಲಿಂಗಾಯತರು, ಅಂಬೇಡ್ಕರ್ ಜಯಂತಿ ಬಂದಾಗ ಹರಿಜನರು, ರಾಮಾನುಜಾಚಾರ್ಯರ ಜಯಂತಿ ಬಂದಾಗ ವೈಷ್ಣವರು, ಶಂಕರಾಚಾರ್ಯರ ಜಯಂತಿ ಬಂದಾಗ ಬ್ರಾಹ್ಮಣರು, ವಾಲ್ಮೀಕಿ …
Read More »
Shaikh BigTv
November 18, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: 100 ಕೋಟಿ ಆಫರ್ ವಿಚಾರ, ರವಿ ಗಾಣಿಗ ದಾಖಲೆ ಇದ್ರೆ ಬಿಡುಗಡೆ ಮಾಡಲಿ, ಅಂತವರ ವಿರುದ್ಧ ಭಾರತ ಸರ್ಕಾರ ಕ್ರಮ ಕೈಗೊಳ್ಳುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಷಯ ಡೈವರ್ಟ್ ಮಾಡಲು ಸುಮ್ಮನೆ ಏನೇನೋ ಮಾತಾಡ್ತಿದ್ದಾರೆ, ದಾಖಲೆ ಇದ್ರೆ ಬಿಡುಗಡೆ ಮಾಡಲಿ, ಯಾರ ಬೇಡ ಅಂದ್ರು, ಡೈವರ್ಟ್ ಮಾಡೋಕೆ ಏನೇನೋ ಆರೋಪ ಮಾಡ್ತಿದ್ದಾರೆ. ಸಿದ್ದರಾಮಯ್ಯ ಸಿಕ್ಕಿ ಹಾಕಿಕೊಂಡಿದ್ದಾರೆ. ಹೀಗಾಗಿ ಬಾಯಿಗೆ ಬಂದಂತೆ …
Read More »