Breaking News

ಹುಬ್ಬಳ್ಳಿ

ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ಖಂಡಿಸಿ ಪ್ರತಿಭಟನೆ : ಪೊಲೀಸ ಹೈಅಲರ್ಟ್

ಬೆಂಗಳೂರು: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಹುಬ್ಬಳ್ಳಿ ಧಾರವಾಡ, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕಚ್ಚೆಟ್ಟರ ವಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ರಾಜ್ಯ ಪೊಲೀಸರು ಹೈಅಲರ್ಟ್ ಘೋಷಿಸಿದ್ದಾರೆ. ಮಸೀದಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ತಿರುಗುತ್ತಿದ್ದಾರೆ. ನಿನ್ನೆ ಬೆಳಗಾವಿ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ ಅಕ್ರೋಶ ಹೊರ ಹಾಕಿದರು.‌ ಮುಂದಿನ ದಿನಗಳಲ್ಲಿ ಈ …

Read More »

ಚುನಾವಣೆಯಲ್ಲಿ ನಮ್ಮ ಗೆಲವು ನಿಶ್ಚಿತ : ಬೊಮ್ಮಾಯಿ

ಹುಬ್ಬಳ್ಳಿ : ನಾಲ್ಕು ಪರಿಷತ್ ಚುನಾವಣೆಯಲ್ಲಿ ನಮ್ಮ ಗೆಲವು ನಿಶ್ಚಿತ.‌ದೇಶದಲ್ಲಿ ವಿವಿಧೆಡೆ ನಡೆಯುತ್ತಿರುವ ಹಿಂಸಾಚಾರ ಹಿನ್ನೆಲೆ‌ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ನಿನ್ನೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಜಾಗ್ರತಾ ವಹಿಸಲು‌ ಸೂಚಿಸಲಾಗಿದೆ. ಆಯಾ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ ಸೌಹಾರ್ದತೆ ಕಾಪಾಡಬೇಕೆಂದು‌ ತಿಳಿಸಲಾಗಿದೆ.‌‌ ಈ ಕುರಿತು ಹುಬ್ಬಳ್ಳಿ-ಧಾರವಾಡ …

Read More »

ಕಲುಷಿತ ನೀರು ಕುಡಿದು 5 ಜನ ಸಾವು ಕುರಿತು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ : ಸಿಎಂ

ಹುಬ್ಬಳ್ಳಿ : ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಐವರು ಸಾವನ್ನಪ್ಪಿದ ಪ್ರಕರಣವನದನ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿಸರ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತೆದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಗೋಕುಲ ರಸ್ತೆಯಲ್ಲಿರುವ ವಿಮಾನ ನಿಲ್ದಾಣ ಬಳಿ ಮಾತನಾಡಿದ ಅವರು, ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು ಗಮನಕ್ಕೆ ಬಂದಿದೆ. ಅಲ್ಲಿ ಇಬ್ಬರು ಅಧಿಕಾರಿಗಳನ್ನ ಅಮಾನತ್ ಎಹ ಮಾಡಲಾಗಿದೆ ಎಂದರು.ಯರಗೇರಾ ಲೇಔಟ್ ನಿವಾಸಿ ಹಾಗೂ ಸರ್ಕಾರಿ …

Read More »

ನಿಯಮ ಪಾಲಿಸದವರನ್ನು ಗುಂಡಿಟ್ಟು ಹೊಡಿಯುವ ಹೇಳಿಕೆಗೆ ಈಗಲೂ ಬದ್ಧ: ಮುತಾಲಿಕ್ ಪುನರುಚ್ಚಾರ

ಹುಬ್ಬಳ್ಳಿ: ಸುಪ್ರೀಂಕೋರ್ಟ್ ನಿಯಮ ಪಾಲಿಸದೆ ಇರುವವರ ಮೇಲೆ ಗುಂಡಿಟ್ಟು ಹೊಡಿಯೋ ಹೇಳಿಕೆಗೆ ಈಗಲೂ ಬದ್ಧ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪುನರುಚ್ಚಾರ ಮಾಡಿದ್ದಾರೆ. ಕೇಶ್ವಾಪೂರ ಮಧುರಾ ಕಾಲೋನಿಯಲ್ಲಿರುವ ಜಗದೀಶ್ ಮನೆ ಎದುರು ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಧ್ವನಿವರ್ಧಕ ವಿಚಾರದಲ್ಲಿ ಸುಪ್ರೀಂಕೋರ್ಟ್ ನಿಯಮ ಪಾಲನೆ ಮಾಡೋಕೆ ಆಗಿಲ್ಲಾಂದ್ರೆ ರಾಜಿನಾಮೆ ಕೊಡಿ. ನನ್ನ ಕೈಗೆ ಅಧಿಕಾರ ಕೊಟ್ಟು ನೋಡಿ ಯಾರು ಕಾನೂನು ಪಾಲನೆ ಮಾಡಲು ಅವರಿಗೆ ಗುಂಡ್ಲಪೇಟೆ ಗತಿಯಾಗುತ್ತದೆ …

Read More »

ಸಿದ್ಧರಾಮಯ್ಯ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಅಸಮಾಧಾನ ವ್ಯಕ್ತ

ಹುಬ್ಬಳ್ಳಿ  : ಆರ್ ಎಸ್ ಎಸ್ ಚಡ್ಡಿ ಕುರಿತ ಸಿದ್ಧರಾಮಯ್ಯ ಹೇಳಿಕೆಗೆ  ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಒಬ್ಬ ಮಾಜಿ ಸಿಎಂ ರಂತೆ ವರ್ತನೆ ಮಾಡ್ತಿಲ್ಲ.  ಪುಂಡ, ಪೋಕರಿಗಳ ರೀತಿ, ಸಾಮಾನ್ಯ ಕಾರ್ಯಕರ್ತರಂತೆ ಮಾತನಾಡುತ್ತಿದ್ದಾರೆ. ಅವರು ಅತ್ಯಂತ ಕೆಳಮಟ್ಟದ ಹೇಳಿಕೆ ನೀಡುತ್ತಿದ್ದಾರೆ. ಐದು ವರ್ಷ ಸಿಎಂ ಆಗಿದ್ದವರ ಸಂಸ್ಕೃತಿ ಇದಲ್ಲ.ಚಡ್ಡಿ ಹಾಕಿದ ಆರ್ ಎಸ್ ಎಸ್ ಕಾರ್ಯಕರ್ತರಿಂದಲೇ ದೇಶ ಒಗ್ಗಾಟ್ಟಾಗಿದೆ, ದೇಶ ಉಳಿದಿದೆ ಅವರು …

Read More »

ಲಾ ಆ್ಯಂಡ್ ಆರ್ಡರ್ ಭದ್ರತೆಗೆ ನಿರ್ಧಾರ: ಎಡಿಜಿಪಿ ಭರವಸೆ…!

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉಚ್ಚ ನ್ಯಾಯಾಲಯದ ಆದೇಶದ ಮೇಲೆ 11 ಪ್ರಕರಣಕ್ಕೆ ತಡೆಯಾಜ್ಞೆ ಬಂದಿದೆ. ಉಳಿದ ಪ್ರಕರಣ ತನಿಖೆಯ ಹಂತದಲ್ಲಿದೆ. ಕಾನೂನು ಮತ್ತು ಸುವ್ಯವಸ್ಥೆ ಭದ್ರ ಪಡಿಸಲು ಮತ್ತಷ್ಟು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಅಲೋಕಕುಮಾರ್ ಹೇಳಿದರು. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಪ್ರಕರಣಕ್ಕೆ ಹೈ …

Read More »

10,20 ರೂ. ಮುಖ ಬೆಲೆಯ ನಾಣ್ಯಗಳನ್ನು ಪಡೆದ ಹುಬ್ಬಳ್ಳಿ ವರ್ತಕರ

ಹುಬ್ಬಳ್ಳಿ: ಇಷ್ಟು ದಿನ ಸಾರ್ವಜನಿಕರಲ್ಲಿ ಹತ್ತು ರೂಪಾಯಿ ಹಾಗೂ ಇಪ್ಪತ್ತು ರೂಪಾಯಿ ಕ್ವಾಯಿನ್ ಬಗ್ಗೆ ಒಂದು ಆತಂಕ ಇತ್ತು. ಆದರೆ ಹುಬ್ಬಳ್ಳಿಯ ಹೊಟೇಲ್ ವರ್ತಕರು ಈ ಆತಂಕಕ್ಕೆ ಬ್ರೇಕ್ ಹಾಕಿದ್ದು, ಈಗ 10,20 ರೂಪಾಯಿ ಮುಖ ಬೆಲೆಯ ನಾಣ್ಯಗಳನ್ನು ಯಾವುದೇ ಆಕ್ಷೇಪಣೆ ಇಲ್ಲದೆ ಪಡೆಯುತ್ತಿದ್ದಾರೆ. ಕೆಲವು ತಿಂಗಳು ಹಿಂದೆಯಷ್ಟೆ ಚಾಲ್ತಿಯಲ್ಲಿದ್ದ ಹತ್ತು ರೂಪಾಯಿ ನಾಣ್ಯ ಇತ್ತಿಚಿನ ದಿನಗಳಲ್ಲಿ ಚಲಾವಣೆಯೇ‌ ಕಾಣುತ್ತಿರಲಿಲ್ಲ. ಅಲ್ಲದೇ ಜನರು ಕೂಡ ಹತ್ತು ರೂಪಾಯಿ ನಾಣ್ಯ ನೋಡಿದರೇ …

Read More »

ಮಠಾಧೀಶರ ಪತ್ರವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ; ಮಾಜಿ ಸಿಎಂ ಶೆಟ್ಟರ್

ಹುಬ್ಬಳ್ಳಿ : ಬಸವಣ್ಣನವರ ಬಗ್ಗೆ ಪಠ್ಯಪುಸ್ತಕ ವಿವಾದ ವಿಚಾರವಾಗಿ ನಾಡಿನ ಮಠಾಧೀಶರು ಸರ್ಕಾರಕ್ಕೆ ಪತ್ರ ಬರೆಯುತ್ತಾರೆಂದರೆ ಅದನ್ನ ಗಂಭೀರವಾಗಿ ಪರಿಗಣಿಸಬೇಕು . ಪಠ್ಯದಲ್ಲಿ ಏನು ಲೋಪದೋಷವಾಗಿದೆ ಅದನ್ನು ಸರಿಪಡಿಸಬೇಕು . ಇಲ್ಲವಾಗಿದರೆ ಅದನ್ನ ತಿಳಿಸಿ . ಸುಮ್ಮನೆ ವಿವಾದ ಮಾಡೋದು ಸರಿಯಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ . ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಕೆಲವರು ವಿಷಯ ಗೊತ್ತಿಲ್ಲದೆ ಮಾತನಾಡುತ್ತಾರೆ . ನಾನು ಕೂಡ ಬಸವಣ್ಣನವರ …

Read More »

ಭಾರೀ ಪೊಲೀಸ್ ಭದ್ರತೆಯಲ್ಲಿ ಅನಿಧಿಕೃತ ಕಟ್ಟಡ ತೆರವು ಕಾರ್ಯಾಚರಣೆ

ಹುಬ್ಬಳ್ಳಿ; ಹಳೆ ಹುಬ್ಬಳ್ಳಿಯ ಹೆಗ್ಗೇರಿ ಕಾಲೋನಿಯಲ್ಲಿ ಅನಿಧಿಕೃತ ಕಟ್ಟಡ ತೆರವು ಕಾರ್ಯಾಚರಣೆ ಬುಧವಾರ ಪೊಲೀಸ್ ಭದ್ರತೆಯಲ್ಲಿ ನಡೆಸಲಾಯಿತು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಅಧಿಕಾರಿಗಳು ಡೆಮಾಲಿಷನ್ ಕಾರ್ಯವನ್ನು ಕಾರ್ಯಾಚರಣೆ ನೇತೃತ್ವದಲ್ಲಿ ನಡೆಸಲಾಗಿದ್ದು, ಬೆಳಿಗ್ಗೆಯಿಂದಲೇ ಸಾಕಷ್ಟು ವಿರೋಧವಾಗಿತ್ತು. ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಬಂದೋಬಸ್ತ್ ನೀಡಿದ್ದು ಈಗಾಗಲೇ ಅತಿಕ್ರಮಣ ಮಾಡಿಕೊಂಡ ಕುರಿತು ಎಚ್ಚರಿಕೆ ನೋಟಿಸ್ ಸಹ ಜಾರಿ ಮಾಡಲಾಗಿತ್ತು.ಈ ನಡುವೆಮನೆಯ ಮಾಲಿಕರುಗಳು ನಮ್ಮ ವಸ್ತುಗಳನ್ನು ತೆಗೆಯಲು ಅವಕಾಶವನ್ನು ನೀಡಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದು …

Read More »

ಬಡ ಮಕ್ಕಳಿಗೆ ನೋಟ್ ಬುಕ್ ವಿತರಣೆ

ಹುಬ್ಬಳ್ಳಿ: ವಿನೋಬಾ ನಗರದಲ್ಲಿರುವ ಜನತಾ ಸೇವಾ ಟ್ರಸ್ಟ್ ವತಿಯಿಂದ ಬಡ ಮಕ್ಕಳಿಗೆ ನೋಟ್ ಬುಕ್ , ಪೆನ್ನು , ಪೆನ್ಸಿಲ್ ವಿತರಿಸಲಾಯಿತು . ಈ ಸಂದರ್ಭದಲ್ಲಿ 58 ನೇ ವಾರ್ಡಿನ ಪಾಲಿಕೆಯ ಸದಸ್ಯೆ ಶ್ರೀಮತಿ ಶೃತಿ ಸಂತೋಷ್ ಚಲವಾದಿ , ಚಂದ್ರಕಾಂತ ಯಾದವ್ , ಇಬ್ರಾಹಿಂ ಹೊಸಪೇಟೆ , ಯುವ ಮುಖಂಡ ಸಂತೋಷ್ ಚಲವಾದಿ , ಡೇವಿಡನ್ , ವೆಂಕಟ್ , ಶ್ರೀನಿವಾಸ್ , ವಿಷ್ಣು , ಗುಂಡು ಇನ್ನೂ …

Read More »