BigTv News
May 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಶಿಕ್ಷಕ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಬೀ ಫಾರ್ಮ್ ನ್ನ ಜೆಡಿಎಸ್ ಬಿಟ್ಟು ಬಂದು ಬಿಜೆಪಿ ಸೇರಿರುವ ಬಸವರಾಜ ಹೊರಟ್ಟಿಯವರ ಮನೆಗೆ ಹೋಗಿ ನೀಡಿದ್ದಾರೆ.ಶಿಕ್ಷಕರ ಕ್ಷೇತ್ರದಿಂದ ನಿರಂತರವಾಗಿ ಗೆಲ್ಲುತ್ತ ಬಂದಿರುವ ಬಸವರಾಜ ಹೊರಟ್ಟಿಯವರು ಇತ್ತೀಚೆಗೆ ಬಿಜೆಪಿ ಸೇರಿದ್ದರು . ಇದೇ ಸಮಯದಲ್ಲಿ ಬಿಜೆಪಿಯ ಹಲವರು ತಮಗೆ ಟಿಕೆಟ್ ಕೊಡುವಂತೆ ಕೇಳಿಕೊಂಡಿದ್ದರು . ಆದರೆ , ಬಿಜೆಪಿಗೆ ಸೇರಿದ ಬಸವರಾಜ ಹೊರಟ್ಟಿಯವರಿಗೆ ಬಿಜೆಪಿ ಟಿಕೆಟ್ ಘೋಷಣೆ …
Read More »
BigTv News
May 24, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬೈಪಾಸ್ ನಲ್ಲಿ ನಿನ್ನೆ ರಾತ್ರಿ ನಡೆದ ಅಪಘಾತವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ರಸ್ತೆ ಅಗಲೀಕರಣ ಹಾಗೂ ಚತುಷ್ಪದ ರಸ್ತೆಯ ಕಾಮಗಾರಿಯನ್ನು ಎರಡು ವರ್ಷಗಳಲ್ಲಿಯೇ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಮುಕ್ತ ಮಾಡುವ ಮೂಲಕ ಅಪಘಾತಗಳಿಗೆ ಬ್ರೇಕ್ ಹಾಕಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ವಿಶ್ವಾಸ ವ್ಯಕ್ತಪಡಿಸಿದರು. ಬೈಪಾಸ್ ಬಳಿಯಲ್ಲಿ ನಡೆದ ಅಪಘಾತದ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಿನ್ನೆ ರಾತ್ರಿ ಭೀಕರ …
Read More »
BigTv News
May 24, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಆದರೆ ಅವರಿಗೆ ಪಕ್ಷದಿಂದ ಟಿಕೆಟ್ ಕೊಟ್ಟಿರುವುದೇ ಆ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಅಸಮಾಧಾನವಿದೆ. ಹೀಗಾಗಿ ಬಿಜೆಪಿಯವರೇ ಬಸವರಾಜ ಹೊರಟ್ಟಿ ಅವರನ್ನು ಸೋಲಿಸುವ ಅನುಮಾನವಿದೆ ಎಂದು ಜೆಡಿಎಸ್ ಧಾರವಾಡ ಜಿಲ್ಲಾಧ್ಯಕ್ಷ ಗುರುರಾಜ್ ಹುನಸಿಮರದ ವ್ಯಂಗ್ಯವಾಡಿದರು. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಿಂದ ಬಸವರಾಜ ಹೊರಟ್ಟಿ ಅವರು ಪಶ್ಚಿಮ ಶಿಕ್ಷಕರ …
Read More »
BigTv News
May 24, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹೆಸ್ಕಾಂ ಇಲಾಖೆಯು ಮಳೆಗಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ವಿದ್ಯುತ್ ತೊಂದರೆ ಆಗದಂತೆ ಸೂಕ್ತ ಕಾರ್ಯಾಚರಣೆಗೆ ಮುಂದಾಗಿದೆ. ಆದರೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಾತ್ರ ಎಲ್ಲೆಂದರಲ್ಲಿ ವಿದ್ಯುತ್ ಟ್ರಾನ್ಸಫಾರ್ಮ್ ಬೆಂಕಿ ಹತ್ತಿ ಜನರಲ್ಲಿ ಆತಂಕವನ್ನು ಹುಟ್ಟು ಹಾಕಿದೆ. ಹೌದು… ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯಲ್ಲಿರುವ ಸಾರ್ವಜನಿಕ ಗ್ರಂಥಾಲಯದ ಹಿಂದಿರುವ ವಿದ್ಯುತ್ ಟ್ರಾನ್ಸಫಾರ್ಮ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಗ್ರಂಥಾಲಯದಲ್ಲಿ ಓದುತ್ತಾ ಕುಳಿತಿದ್ದವರು ಭಯಬೀತರಾಗಿ …
Read More »
BigTv News
May 24, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಆನಂದ ನಗರದಲ್ಲಿ ವಿಮಲ್ (ಗುಟ್ಕಾ) ಕೊಡಿಸಲಿಲ್ಲ ಎಂಬ ವಿಷಯಕ್ಕೆ ರೌಡಿಶೀಟರ್ ಒಬ್ಬ ಅಮಾಯಕ ವ್ಯಕ್ತಿಗೇ ಚಾಕು ಇರಿದು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆನಂದ ನಗರದ ಮೆಹಬೂಬ್ ಕಳಸ ಹಾಗೂ ಕೊಲೆ ಮಾಡಿ ಪರಾರಿಯಾಗಿರುವ ಗೌಸ್ ಎಂಬಾತ ಪರಸ್ಪರ ಪರಿಚಯಸ್ಥರು, ನಿನ್ನೇ ಕೂಡಾ ಇಬ್ಬರು ಮಂಜುನಾಥ ನಗರದ ಬಳಿ ಇರುವ ಕೊಡೆ ಬಾರ್ ನಲ್ಲಿ ಸಾರಾಯಿ ಕುಡಿದಿದ್ದಾರೆ. ಬಾರ್ ನಿಂದ ಹೊರಬಂದ ನಂತರ ಗೌಸ್,ಮೆಹಬೂಬ್ ಗೇ ವಿಮಲ್ …
Read More »
BigTv News
May 24, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಅಪಘಾತ ಪ್ರಕರಣ ದುರಂತದಲ್ಲಿ ಒಂಬತ್ತು ಜನರ ಸಾವುನಪ್ಪಿದ್ದಾರೆ. ಇಚಲಕರಂಜಿ ನಿವಾಸಿ ಬಾಬಾಸೋ ಚೌಗಲೇ(59) , ಬೆಂಗಳೂರಿನ ಬ್ಯಾಡರಹಳ್ಳಿ ನಿವಾಸಿ ಬಸ್ ಚಾಲಕ ನಾಗರಾಜ ಆಚಾರ್(56) , ಬೆಂಗಳೂರಿನ ನಿವಾಸಿ ಬಸ್ ಚಾಲಕ ಅತಾವುಲ್ಲಾ ಖಾನ್(40), ಮಸ್ತಾನ್, ಮೈಸೂರು ನಿವಾಸಿ ಮಹಮ್ಮದ್ ದಯಾನ್ಬೇಗ್(17), ಕೊಲ್ಲಾಪುರದ ನಿವಾಸಿ ಅಕ್ಷಯ ದವರ್(28)ಕೊಲ್ಲಾಪುರದ ನಿವಾಸಿಗಳಾದ ಅಕೀಫ್(40), ಅಫಾಕ್( 41) ಮೃತ ದುರ್ದೈವಿಗಳು.
Read More »
BigTv News
May 23, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ; ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನಿಗೆ ರೌಡಿ ಶೀಟರ್ ನೊಬ್ಬ ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.ಹಳೆ ಹುಬ್ಬಳ್ಳಿಯ ಆನಂದನಗರದ ಪಾನ್ ಶಾಪ್ ಬಳಿ ವಿಮಲ್ ಗುಟ್ಕಾ ತಿನ್ನುವ ವಿಚಾರವಾಗಿ ಮೆಹಬೂಬ್ ಸಾಬ್ ಕಳಸದ (23) ಗೆ ಹಳೆ ಹುಬ್ಬಳ್ಳಿ ರೌಡಿ ಶೀಟರ್ ಗೌಸ್ ಮೋದಿನ್ ತಹಶಿಲ್ದಾರ ಎಂಬಾತ ತನ್ನ ಬಳಿಯೇ ಇದ್ದ ಹರಿತವಾದ ಆಯುಧಿಂದ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡ ಮೆಹಬೂಬ್ ಕಳಸನನ್ನು ಚಿಕಿತ್ಸೆಗೆ ಕಿಮ್ಸ್ …
Read More »
BigTv News
May 23, 2022
ಹುಬ್ಬಳ್ಳಿ
ಹುಬ್ಬಳ್ಳಿ: ಇಲ್ಲಿನ ಕುಸಗಲ್ ರಸ್ತೆಯ ಎಸ್ಬಿಐ ಎಟಿಎಂ ಕೇಂದ್ರದಿಂದ ಹಣ ಡ್ರಾ ಮಾಡುತ್ತಿದ್ದ ಮಧುರಾ ಕಾಲೊನಿಯ ಪುರಂದರ ಹೆಗಡೆ ಅವರಿಗೆ ಯಾಮಾರಿಸಿ, ಅವರ ಎಟಿಎಂ ಕಾರ್ಡ್ ಹಾಗೂ ಪಾಸವರ್ಡ್ ಪಡೆದ ವಂಚಕ ಅದರಿಂದ ₹88,700 ಡ್ರಾ ಮಾಡಿಕೊಂಡಿದ್ದಾನೆ.ಪುರಂದರ ಅವರು ಎಟಿಎಂ ಕೇಂದ್ರದಿಂದ ಹಣ ಪಡೆಯುತ್ತಿರುವಾಗ, ಅಲ್ಲಿಯೇ ಪಕ್ಕದಲ್ಲಿದ್ದ ವ್ಯಕ್ತಿ ಏಕಾಏಕಿ ಯಂತ್ರದಲ್ಲಿ ಕ್ಲೋಸ್ ಬಟನ್ ಒತ್ತಿ ಅವರ ಎಟಿಎಂ ಕಾರ್ಡ್ ತಾನು ಇಟ್ಟುಕೊಂಡು ತನ್ನಲ್ಲಿರುವ ಎಟಿಎಂ ಕಾರ್ಡ್ ಅವರಿಗೆ ನೀಡಿ …
Read More »
BigTv News
May 21, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ವಾರ್ಡ್ ನಂ 49 ರೋಟರಿ ಭವನದಲ್ಲಿ ಇತ್ತಿಚೆಗೆ ನಡೆದ ಕಾರ್ಪೊರೇಶನ್ ಚುನಾವಣೆಯಲ್ಲಿ ವಾರ್ಡಗಳ ಮರು ಹಂಚಿಕೆಯಾಗಿದ್ದರಿಂದ ನೂತನ ವಾರ್ಡಿನ ( ವಾರ್ಡ್ ನಂ 49 ) ಪ್ರಮುಖರ ಸಭೆಯನ್ನು ಮಾಜಿ ಸಿಎಂ ಹಾಗೂ ಶಾಸಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ನಡೆಸಲಾಯಿತು . ಈ ವೇಳೆಯಲ್ಲಿ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ನೇಮಕ ಮಾಡಿ ಪಕ್ಷ ಸಂಘಟನೆಯ ಕುರಿತು ಹೆಚ್ಚು ಒತ್ತು ನೀಡಲು ಕಾರ್ಯಕರ್ತರನ್ನು ಉದೇಶಿಸಿ ಶೆಟ್ಟರ್ ಮಾತನಾಡಿದರು …
Read More »
BigTv News
May 21, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಖಾಸಗಿ ಹೊಟೇಲ್ ನಲ್ಲಿ ಮಾಜಿ ಸಿಎಂ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಅವರ ಸಮ್ಮುಖದಲ್ಲಿ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾರ್ಯಕಾರಣಿ ಸಭೆ ಜರುಗಿತು . ಈ ವೇಳೆಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಈ ಸಂದರ್ಭದಲ್ಲಿ ಶ್ರೀ ಸಂಜಯ ಕಪಟಕರ , ಶ್ರೀ ಸಂತೋಷ ಚವ್ಹಾಣ , ಶ್ರೀ ಮಲ್ಲಿಕಾರ್ಜುನ ಸಾವಕಾರ , ಶ್ರೀ ನಾಗೇಶ ಕಲಬುರ್ಗಿ , ಶ್ರೀ ವೀರಣ್ಣ ಸವಡಿ , ಶ್ರೀ …
Read More »