BigTv News
May 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹೊರಟ್ಟಿ ಬಿಜೆಪಿ ಸೇರ್ಪಡೆ ಆಗಿದ್ದರಿಂದ ನಮ್ಮ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ.ಜನತಾ ಪರಿವಾರದ ಸಾಕಷ್ಟು ಜನ ಈ ಹಿಂದೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. 2008 ರಲ್ಲಿ ಹೊರಟ್ಟಿಯವರಿಗೆ ಯಡಿಯೂರಪ್ಪನವರು ಬಿಜೆಪಿಗೆ ಆಹ್ವಾನ ನೀಡಿದ್ದರು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಹೊರಟ್ಟಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಜತೆಗೆ ಒಳ್ಳೆಯ ಸಂಬಂಧ ಇರುವುದರಿಂದ ಅವಾಗ ಬರಲಿಲ್ಲ.ಆದ್ರೂ ನಮ್ಮ ಜೊತೆಗೆ ವಯಕ್ತಿಕವಾಗಿ ಒಳ್ಳೆಯ ಸಂಬಂಧವನ್ನ ಇಟ್ಟುಕೊಂಡಿದ್ದರುಹುಬ್ಬಳ್ಳಿ-ಧಾರವಾಡ ಅಭಿವೃದ್ಧಿ ವಿಚಾರವಾಗಿ …
Read More »
BigTv News
May 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಸೇರ್ಪಡೆ ಬಳಿಕ ಮೊದಲ ಬಾರಿಗೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಹುಬ್ಬಳ್ಳಿ ಮಹಾನಗರ ಬಿಜೆಪಿ ಕಚೇರಿಗೆ ಭೇಟಿ ನೀಡಿದ ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಪಕ್ಷದ ಪದಾಧಿಕಾರಿಗಳು ಇಂದು ಆತ್ಮೀಯವಾಗಿ ಸನ್ಮಾನಿಸಿದರು. ಶಾಸಕ ಜಗದೀಶ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಅಧ್ಯಕ್ಷ ನಾಗೇಶ ಕಲಬುರ್ಗಿ, ಹುಬ್ಬಳ್ಳಿ …
Read More »
BigTv News
May 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಧಾರವಾಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರೆದಿದೆ . ಮಳೆಯ ಅಬ್ಬರಕ್ಕೆ ರಾಜ್ಯವೇ ಅಕ್ಷರಶಃ ಆಂತಕದ ಸ್ಥಿತಿಯಲ್ಲಿದೆ. ಜಿಲ್ಲೆಯಲ್ಲಿ ಈಗಾಗಲೇ ಪ್ರವಾಹದ ಭೀತಿಯಲ್ಲಿರುವ ಜನರಿಗೆ ವರುಣನ ಅಬ್ಬರ ನಿಜಕ್ಕೂ ಮತ್ತೊಂದು ಚಿಂತೆಯನ್ನು ತಂದೊಡ್ಡಿದ್ದಾನೆ . ಈಗಾಗಲೇ ಜಿಲ್ಲೆಯಾದ್ಯಂತ ಬಹುತೇಕ ಕಡೆಯಲ್ಲಿ ಕೆರೆ ಭರ್ತಿಯಾಗಿ ಕೋಡಿ ಹರಿದು , ಹೊಲ , ಮನೆಗಳಿಗೆ ನೀರು ನುಗ್ಗುತ್ತಿದೆ . ಮೊನ್ನೆ ರಾತ್ರಿಯಿಂದಲೂ ಸುರಿಯುತ್ತಿರುವ ಮಳೆಯಿಂದ ಹೊಲಗಳಲ್ಲಿನ ನೀರು ಮನೆಗಳಿಗೆ ನುಗ್ಗಿ ಹಾನಿ …
Read More »
BigTv News
May 20, 2022
ಹುಬ್ಬಳ್ಳಿ
ಹುಬ್ಬಳ್ಳಿ: ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆ ವತಿಯಿಂದ ಆಯೋಜಿಸಿದ , ಶ್ರೀ ಸತ್ಯಸಾಯಿ ಮಹಾದ್ವಾರ , ಶ್ರೀ ಸತ್ಯ ಸಾಯಿ ವಿದ್ಯಾಮಂದಿರ , ಶ್ರೀ ಸತ್ಯ ಸಾಯಿ ಕ್ರೀಡಾಂಗಣವನ್ನು ಶಾಸಕ ಅರವಿಂದ್ ಬೆಲ್ಲದ್ ಉದ್ಘಾಟನೆ ಮಾಡಿದರು ಇದೆ ವೇಳೆಯಲ್ಲಿ ನಡೆದ ಹಲವು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು . ಈ ಸಂದರ್ಭದಲ್ಲಿ , ಸತ್ಯಸಾಯಿ ಸೇವಾ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿಗಳಾದ ಶ್ರೀ ಆರ್.ಜೆ. ರತ್ನಾಕರ , ಟ್ರಸ್ಟ್’ನ …
Read More »
BigTv News
May 19, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ತ್ರಿಕೋಣ ಪ್ರೇಮ ಕಥೆಗೆ ಯುವಕನ ಹತ್ಯೆ ಆಗಿರುವ ಘಟನೆ ಹುಬ್ಬಳ್ಳಿಯ ನವನಗರ ಠಾಣೆ ವ್ಯಾಪ್ತಿಯಲ್ಲಿ . ಹಳೆ ಹುಬ್ಬಳ್ಳಿಯ ನೇಕಾರ ನಗರ ಮೂಲದ ವಿನಯ್ ಹತ್ಯೆಯಾದ ಯುವಕ. ಕಳೆದ ದಿನ ಯುವತಿಯ ಮಾಜಿ ಪ್ರೇಮಿ ಹುಬ್ಬಳ್ಳಿ ನವನಗರದ ರಾಘವೇಂದ್ರ 20 ವರ್ಷದ ವಿನಯ್ ನನ್ನು ಮಾತುಕತೆ ನೆಪದಲ್ಲಿ ಕರೆಸಿ , ನಗರದ ನಿರ್ಜನ ಪ್ರದೇಶದಲ್ಲಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ . ವಿನಯ್ ಕಾಣೆ ಆಗುತ್ತಿದ್ದಂತೆ ಪೋಷಕರು ಪೊಲೀಸರ …
Read More »
BigTv News
May 19, 2022
Breaking News, ಹುಬ್ಬಳ್ಳಿ
ಹುಬ್ಬಳ್ಲಿ : ಸತತವಾಗಿ ಒಂದೇ ಪೊಲೀಸ್ ಠಾಣೆಯಲ್ಲಿ ನಾಲ್ಕು ವರ್ಷಗಳಗಿಂತ ಹೆಚ್ಚು ಅವಧಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳ ಮಾಹಿತಿ ನೀಡುವಂತೆ ಪೊಲೀಸ್ ಆಯುಕ್ತ ಲಾಬುರಾಮ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ ಹೌದು 2022 ಏಪ್ರಿಲ್ 30 ರ ಅಂತ್ಯಕ್ಕೆ ನಾಲ್ಕು ವರ್ಷ ಪೂರ್ಣಗೊಳಿಸಿದ ಅಥವಾ ಅದಕ್ಕಿಂತ ಹೆಚ್ಚು ವರ್ಷಗಳಿಂದ ಒಂದೇ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಯ ಮಾಹಿತಿ ನೀಡುವಂತೆ ಪೊಲೀಸ್ ಆಯುಕ್ತರು ಎಲ್ಲ ಎಸಿಪಿ ಹಾಗೂ …
Read More »
BigTv News
May 18, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಿಧಾನಸಭಾ ಕ್ಷೇತ್ರ ಸೆಂಟ್ರಲ್ 73 ಗ್ರಾಮೀಣ ಹಾಗೂ ಪೂರ್ವ ಜೆಡಿಎಸ್ ಪಕ್ಷದ ವತಿಯಿಂದ ಮಾಜಿ ಪ್ರಧಾನಿಗಳು, ಮಾಜಿ ಮುಖ್ಯಮಂತ್ರಿಗಳು, ಜನಮನದ ನಾಯಕರು, ರೈತಪರ ಹೋರಾಟಗಾರರಾದ ಎಚ್.ಡಿ. ದೇವೇಗೌಡ ಅವರ 89 ನೇ ಜನ್ಮದಿನಾಚರಣೆ ಅಂಗವಾಗಿ ಹಳೇಹುಬ್ಬಳಿಯ ಶ್ರೀ ಸದ್ಗುರು ಸಿದ್ಧಾರೂಢರ ಮಠದಲ್ಲಿ ಅವರು ನೂರಾರು ವರ್ಷ ಆಯುರಾರೋಗ್ಯಕ್ಕಾಗಿ, ಇನ್ನಷ್ಟು ಹೆಚ್ಚಿನ ಜನಸೇವೆಗಾಗಿ ಪೂಜೆ ಸಲ್ಲಿಸಿ, ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಶುಭಕೋರಲಾಯಿತು. ನಂತಕ ಮಕ್ಕಳಿಗೆ ಹಣ್ಣು- …
Read More »
BigTv News
May 18, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಪ್ರಮೋದ್ ಮುತಾಲಿಕ್ ಬಂಧಿಸುವಂತೆ ಆಗ್ರಹಿಸಿ ಜೈ ಭೀಮ ದಲಿತ ಸಂಘಟನೆಯಿಂದ ಹುಬ್ಬಳ್ಳಿಯ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ, ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು. ಸಂವಿಧಾನ ರಕ್ಷಣೆಗಾಗಿ ಪ್ರಮೋದ್ ಮುತಾಲಿಕ್ ಬಂಧಿಸುವಂತೆ ಪ್ರತಿಬಟನೆ ರ್ಯಾಲಿ ಮಾಡಲಾಯಿತು. ಎಲ್ಲಾ ವಿಷಯದಲ್ಲಿ ಧರ್ಮ ಎಳೆದು ತರುವುದು ಸರಿಯಲ್ಲ . ದೇಶದ್ರೋಹ ಕಾನೂನು ಅಡಿಯಲ್ಲಿ ಬಂಧಿಸುವಂತೆ ಆಗ್ರಹಿಸಿದರು. ಸಂವಿಧಾನ ವಿರೋಧಿ ಕಾರ್ಯಕ್ಕೆ ಸರ್ಕಾರ ಬೆಂಬಲ ನೀಡುತ್ತಿದೆ. ಪ್ರಮೋದ್ ಮುತಾಲಿಕ್ ಒಂದೇ …
Read More »
BigTv News
May 18, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿಕೊಂಡಿದ್ದ ಪೈಕಿ 11 ಪ್ರಕರಣಗಳಿಗೆ ಹೈಕೋರ್ಟ್ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿದೆ. ಹಳೇ ಹುಬ್ಬಳ್ಳಿಯಲ್ಲಿ ಏ. 16ರಂದು ನಡೆದ ಗಲಭೆಗೆ ಸಂಬಂಧಿಸಿ, ಹಳೆಯ ಹುಬ್ಬಳ್ಳಿಯ ಪೊಲೀಸ್ ಠಾಣೆ ಸೇರಿದಂತೆ ಸುತ್ತಿನ ಪ್ರದೇಶದಲ್ಲಿ ಗಲಾಟೆ ಮಾಡಿದ್ದ 157 ಜನರ ವಿರುದ್ಧ 12 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದರು. ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ದೂರುಗಳನ್ನು ದಾಖಲಿಸಿಕೊಂಡಿದ್ದ ಸರಿಯಲ್ಲ. ಹೀಗಾಗಿ ಪೊಲೀಸರು ದಾಖಲಿಸಿಕೊಂಡಿರುವ …
Read More »
BigTv News
May 18, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವೀರಶೈವ ಎಂಬುವುದು ಲಿಂಗಾಯತ ಧರ್ಮದ ಒಂದು ಪಂಗಡವಾಗಿದೆ. ಹಾಗಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾವನ್ನು ಅಖಿಲ ಭಾರತ ಲಿಂಗಾಯತ ಮಹಾಸಭಾವನ್ನಾಗಿ ಮಾಡಬೇಕೆಂದು ಮಹಾಸಭಾದ ಅಧ್ಯಕ್ಷ ಎಮ್.ವಿ.ಗೋಗರಶೆಟ್ಡಿ ಒತ್ತಾಯಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಲಿಂಗಾಯತ ಮಹಾಸಭಾ ಹಿಂದಿನಿಂದಲೂ ಬಂದಂತಹ ಧರ್ಮವಾಗಿದೆ. ಆದರೆ ಇತ್ತಿಚೆಗೆ ಕೆಲವು ಮುಖಂಡರು ಅಖಿಲ ಭಾರತ ಲಿಂಗಾಯತ ಮಹಾಸಭಾವನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭವನ್ನಾಗಿ ಮಾಡಿ ಸಮಾಜವನ್ನು ಒಡೆಯುವ ಕೆಲಸ …
Read More »