Breaking News

ಹುಬ್ಬಳ್ಳಿ

ಪಾದಚಾರಿಯ ಮೇಲೆ ಡಿಜೈಲ್ ಟ್ಯಾಂಕರ್ ಹರಿದ ಪರಿಣಾಮ ಓರ್ವ ಸಾವು

ಹುಬ್ಬಳ್ಳಿ : ನವಲಗುಂದ ಪಟ್ಟಣದ ವಿಜಯಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿನ ನವೀನ ಹೊಟೇಲ್ ಎದುರುಗಡೆ ನಡೆದು ಹೋಗುತ್ತಿದ್ದ ಪಾದಚಾರಿಯ ಮೇಲೆ ಡಿಜೈಲ್ ಟ್ಯಾಂಕರ್ ಹರಿದ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ.   ಟ್ಯಾಂಕರ್ ನವಲಗುಂದದಿಂದ ನರಗುಂದ ಕಡೆಗೆ ಹೊರಟಿತ್ತು, ಪಾದಚಾರಿ ಅಂದಾನಗೌಡ ವೆಂಕನಗೌಡ ಕಲ್ಲನಗೌಡರ (64) ಎಂಬಾತ ಟ್ಯಾಂಕರ್ ಹಿಂಬದಿಯ ಗಾಲಿಗೆ ಸಿಲುಕಿದ ಪರಿಣಾಮ ತಲೆಯಲ್ಲಿನ ಮೆದುಳು ಹೊರಬಂದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟ ಹೃದಯ ವಿದ್ರಾವಕ …

Read More »

ಜಾತಿ ಭೇದ ಮರೆತು ನಾವೆಲ್ಲರೂ ಒಂದೇ ಎಂದು ದರ್ಗಾದಲ್ಲಿ ಪೂಜೆ ಸಲ್ಲಿಸುತ್ತಿರುವ ಹಿಂದೂ ಮಹಿಳೆ

ಹುಬ್ಬ್ಬಳ್ಳಿ: ಧರ್ಮ ಧರ್ಮಗಳ ಮಧ್ಯೆ ಕೋಮು ಗಲಭೆ ನಡೆಯುತ್ತಿದೆ. ಮಂದಿರಗಳಲ್ಲಿ ಧ್ವನಿವರ್ಧಕ ಹಚ್ಚುವ ಗೊಂದಲ… ಇದರ ನಡುವೆ ನಾವೆಲ್ಲರೂ ಒಂದೆ.. ಒಂದೆ ತಾಯಿಯ ಮಕ್ಕಳಿದ್ದಂತೆ ಎಂಬಂತೆ ಇಲ್ಲೊಂದು ದರ್ಗಾದಲ್ಲಿ ಹಿಂದೂ ಮಹಿಳೆಯೊಬ್ಬರು ಪೂಜೆ ಮಾಡುವ ಮೂಲಕ ಭಾವೈಕ್ಯತೆಯ ಸಂಕೇತವಾಗಿದೆ. ಹೀಗೆ ದರ್ಗಾದಲ್ಲಿ ಪೂಜೆ ಮಾಡುತ್ತಿರುವ ಈ ಹಿಂದೂ ಮಹಿಳೆಯ ಹೆಸರು ಹನಮವ್ವ ಗುಡಗುಂಟಿ. ಹುಬ್ಬಳ್ಳಿ ಕೇಶ್ವಾಪೂರದ ರಾಮನಗರ ದೂದಪಿರಾ ದರ್ಗಾ. ಕಳೇದ 62 ವರ್ಷಗಳಿಂದ ಗುಡಗುಂಟಿ ಮನೆತನದವರು ಈ ದರ್ಗಾದಲ್ಲಿ …

Read More »

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುಕ್ಕಾಣಿ ಹಿಡಿಯಲು ಭಾರೀ ಪೈಪೋಟಿ

ಹುಬ್ಬಳ್ಳಿ: ಅಂತೂ ಇಂತೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಕಾಲ ಕೂಡಿಬಂದ ಹಿನ್ನೆಲೆಯಲ್ಲಿ ಈಗ ಯಾರು ಮೇಯರ್ ಹಾಗೂ ಉಪಮೇಯರ್ ಅಭ್ಯರ್ಥಿ ಎಂಬುದು ಮುನ್ನಲೆಗೆ ಬಂದಿದೆ. ಮೇ. 28ರಂದು ಚುನಾವಣೆಗೆ ನಿಗದಿಯಾಗಿದ್ದು ಸುಮಾರು ಮೂರು ವರ್ಷಗಳ ನಂತರ ಮತ್ತೆ ಪಾಲಿಕೆ ಜೀವಕಳೆ ಬರುವುದರಲ್ಲಿ ಸಂದೇಹವಿಲ್ಲ. ಆರಂಭವಾಗಿದೆ.ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ನೂತನ ಸದಸ್ಯರು ಆಯ್ಕೆಯಾಗಿ ಸುಮಾರು 9 ತಿಂಗಳು ಕಳೆದರೂ ಅಧಿಕಾರವಿಲ್ಲದೇ ಅತಂತ್ರರಾಗಿದ್ದ ಸದಸ್ಯರ …

Read More »

ತನ್ನ ಸಾಮ್ರಾಜ್ಯಕ್ಕೆ ಲಗ್ಗೆ ಇಟ್ಟ ಹಣ್ಣಿನ ರಾಜ

ಹುಬ್ಬಳ್ಳಿ : ಹಣ್ಣುಗಳ ರಾಜ ಮಾವು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಬೇಸಿಗೆ ಬಂದರೆ ಸಾಕು ಹಣ್ಣುಗಳ ರಾಜನೆಂದು ಕರೆಸಿಕೊಳ್ಳುವ ಮಾವಿನ ಹಣ್ಣುಗಳದೇ ಸಾಮ್ರಾಜ್ಯ. ಈ‌ ಬಾರಿ ಮಾವಿನ ಹಣ್ಣಿನ ಬೆಳೆ ಇಳುವರಿ ಕಡಿಮೆಯಾಗಿದೆ. ಇದರಿಂದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದ್ದು, ಸಾಮಾನ್ಯ ವರ್ಗದವರ ಕೈಗೆಟುಕದಂತಾಗಿದೆ.ಸ್ಥಳೀಯ ಮಾರುಕಟ್ಟೆಯಲ್ಲಿಯೂ ಬೆಲೆ ಏರಿಕೆ ಕಂಡಿದೆ. ಕಳೆದ ವರ್ಷ ಗುಣಮಟ್ಟದ ಮಾವುಗೆ ಕೆ.ಜಿ.ಗೆ ಸುಮಾರು 100 ರಿಂದ 150 ರೂ. ಇತ್ತು. ಆದ್ರೆ ಈ …

Read More »

ಟಿಕೆಟ್ ಬುಕ್ : ಹುಬ್ಬಳ್ಳಿ ವ್ಯಕ್ತಿಗೆ ವಂಚನೆ

ಹುಬ್ಬಳ್ಳಿ: ಆನ್‌ಲೈನ್‌ನಲ್ಲಿ ಹೆಲಿಕಾಪ್ಟರ್ ಟಿಕೆಟ್ ಬುಕ್ ಮಾಡಲು ಮುಂದಾದ ನಗರದ ಉಣಕಲ್‌ನ ಪ್ಯಾಟಿಸಾಲ ಓಣಿ ಬಾಲಚಂದ್ರ ಹಳೆಮನಿ ಅವರಿಗೆ ಅಪರಿಚಿತನೊಬ್ಬ ₹1.77 ಲಕ್ಷ ವಂಚಿಸಿದ್ದಾನೆ.ಬಾಲಚಂದ್ರ ಅವರ ಕುಟುಂಬದ 15 ಸದಸ್ಯರು ಉತ್ತರಾಖಂಡದ ಘಾಟಾ ಶಹರದಿಂದ ಕೇದಾರನಾಥಕ್ಕೆ ಹೆಲೆಕಾಪ್ಟರ್‌ನಲ್ಲಿ ಹೋಗಲು ನಿರ್ಧರಿಸಿದ್ದರು. ಅದಕ್ಕಾಗಿ, ಟಿಕೆಟ್ ಬುಕ್ ಮಾಡಲು ಆನ್‌ಲೈನ್‌ನಲ್ಲಿ ಹುಡುಕಾಡಿದ್ದಾರೆ. ಆಗ, ಅವರಿಗೆ ಟ್ರಾವೆಲ್ ಕಂಪನಿ ಹೆಸರಿನಲ್ಲಿ ಕರೆ ಮಾಡಿದ ಅಪರಿಚಿತ ಟಿಕೆಟ್ ಬುಕ್ ಮಾಡುವುದಾಗಿ ನಂಬಿಸಿದ್ದಾರೆ. ನಂತರ ಬಾಲಚಂದ್ರ ಅವರ …

Read More »

ದೇಶಪಾಂಡೆ ನಗರದಲ್ಲಿ ರಸ್ತೆ ಮಧ್ಯದಲ್ಲೇ ಕಸದ ರಾಶಿ

ಹುಬ್ಬಳ್ಳಿ : ಸ್ವಚ್ಛತೆ ಕಾಪಾಡಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ಎಂದು ಅಭಿಯಾನ ಕೂಡ ಮಾಡಿದ್ದರು . ಅದು ಕೇವಲ ನಾಮಕಾವಸ್ಥೆ ಮಾತ್ರ ಆಗಿದೆ . ಈ ನಗರದ ಪ್ರದೇಶವನ್ನು ನೋಡಿದ್ರ ಸ್ವಚ್ಛ ಭಾರತ ಮಾಯವಾಗಿದೆ . ಹೀಗೆ ರಸ್ತೆ ಮಧ್ಯದಲ್ಲೇ ಕಸದ ರಾಶಿ . ಒಂದು ಕಡೆ ಮಕ್ಕಳ ಆಟ ಇಷ್ಟೆಲ್ಲ ದೃಶ್ಯಗಳು ಕಂಡು ಬಂದಿದ್ದು , ವಾಣಿಜ್ಯ ನಗರಿಯ ದೇಶಪಾಂಡೆ …

Read More »

ಕುಸುಗಲ್ ನಿಂದ ಎ.ಪಿ.ಎಂ.ಸಿ ಮಾರ್ಗದಲ್ಲಿ ಭಯದಲ್ಲಿ ಜನರ ಓಡಾಟ… ಯಾಕೆ ಗೊತ್ತಾ??

ಹುಬ್ಬಳ್ಳಿ : ತಾಲೂಕಿನ ಕುಸುಗಲ್ ನಿಂದ ಎ.ಪಿ.ಎಂ.ಸಿ ರಸ್ತೆ ಮಾರ್ಗದಲ್ಲಿರುವ ವಿದ್ಯುತ್ ಕಂಬ ರಸ್ತೆ ಮೇಲೆ ಬಿಳ್ಳುವ ಹಂತಕ್ಕೆ ತಲುಪಿದ್ದು ಈಗ ವಾಹನ ಸವಾರರು ದಿನನಿತ್ಯ ಭಯದಿಂದ ಓಡಾಡುತ್ತಿದ್ದಾರೆ . ಈ ಮಾರ್ಗವಾಗಿ ನೂರಾರು ಜನರು ತಮ್ಮವಾಹನ ರೈತರು ತಮ್ಮಚಕ್ಕಡಿ ಮೂಲಕ ಜಮೀನಿಗೆ ಹೋಗುತ್ತಾರೆ , ಮೊನ್ನೆ ಸುರಿದ ಗಾಳಿ ಮಳೆಗೆ ವಿದ್ಯುತ್ ಕಂಬ ರಸ್ತೆ ಮೇಲೆ ಬಾಗಿದೆ.ಇದರಿಂದಾಗಿ ಹೆಸ್ಕಾಮ್ ಅಧಿಕಾರಿಗಳ ಕೂಡಲೇ ಕಂಬ ತೆರವುಗೊಳಿಸಿ ಸಮಸ್ಯೆ ಬಗೆಹರಿಸುವ ಕೆಲಸ …

Read More »

ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಸಂಕಲ್ಪ ಶೆಟ್ಟರ್ ಭೇಟಿ

ಹುಬ್ಬಳ್ಳಿ: ನಗರದ ನಾಗಶೆಟ್ಟಿಕೋಪ್ಪಶ್ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಎಸ್.ಎಸ್.ಶೆಟ್ಟರ್ ಫೌಂಡೇಶನ್ ವತಿಯಿಂದ ಹಾಗೂ ಮಾಜಿ ಸಿಎಮ್ ಅವರ ಪುತ್ರ ಸಂಕಲ್ಪ ಶೆಟ್ಟರ್ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು . ಈ ಸಂದರ್ಭದಲ್ಲಿ ಉಮಾ ಮುಕುಂದ , ಶಪವನ್ ಹಳಿಯಾಳ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More »

ದಿ. ಆರ್ ಎನ್ ಶೆಟ್ಟಿ ಪುತ್ಥಳಿ ಅನಾವರಣ ಕಾರ್ಯಕ್ರಮ

ಹುಬ್ಬಳ್ಳಿ: ಅವಳಿ ನಗರದ  ಬಂಟರ ವತಿಯಿಂದ ಸಂಘದ ಗೌರವ ಅಧ್ಯಕ್ಷರಾಗಿದ್ದ ದಿವಂಗತ  ಆರ್ ಎನ್ ಶೆಟ್ಟಿ ಅವರ ಪುತ್ಥಳಿ ಅನಾವರಣ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಂದು   ನಗರದ ಆರ್ ಎನ್ ಶೆಟ್ಟಿ ಮಂಟಪದಲ್ಲಿ ಜರಗಿತು. ವಿಧಾನಸೌಧ ಪೂರ್ವ ವಿಧಾನಸಭಾ ಕ್ಷೇತ್ರದ ಪ್ರಸಾದ್ ಅಬ್ಬಯ್ಯ, ಸೇರಿದಂತೆ ಉಪಸ್ಥಿತರಿದ್ದರು.

Read More »

ಬೆಳೆಗೆ ಸೂಕ್ತ ಗೊಬ್ಬರು ಸಿಗದೆ ರೈತರು ಕಂಗಾಲು

ಹುಬ್ಬಳ್ಳಿ : ಮುಂಗಾರು ಬೆಳೆ ಬಿತ್ತನೆಗೆ ಗೊಬ್ಬರ ಇಲ್ಲದೆ ತೊಂದರೆ ಅನುಭವಿಸುತ್ತಿರುವ ಹುಬ್ಬಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದ ರೈತರ ಬದುಕು ಚಿಂತಾಜನಕವಾಗಿದೆ. ಕಳೆದ ಕೆಲ ದಿನಗಳಿಂದ ಹುಬ್ಬಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ‌ ಶುರುವಾಗಿದ್ದರ ಪರಿಣಾಮವಾಗಿ ರೈತರು ಮುಂಗಾರಿ ಬಿತ್ತನೆಗೆ ಮುಂದಾಗಿದ್ದು, ಆದರೆ ಅವರಿಗೆ ಬೇಕಾದ ಗೊಬ್ಬರ ಸಿಗದ ಪರಿಣಾಮ ರೈತರು ಕಂಗಾಲಾಗಿದ್ದಾರೆ.ಬೇಕಾದ ಗೊಬ್ಬರ ಗೊಬ್ಬರ ಅಂಗಡಿಗಳಲ್ಲಿ ಸಮರ್ಪಕವಾಗಿ ದೊರಕದ ಪರಿಣಾಮ ರೈತರು ಅರಕಾರದ ವಿರುದ್ಧ ಕಿಡಿಕಾರುತಿದ್ದಾರೆ.

Read More »