Shaikh BigTv
November 18, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮನೆಯಲ್ಲಿನ ಆಂತರಿಕ ಕಲಹ ವಿಕೋಪಕ್ಕೆ ಹೋದ ಪರಿಣಾಮ ಮೈದುನನೇ ಅತ್ತಿಗೆಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್ ಎಂ ಕೃಷ್ಣಾ ನಗರದಲ್ಲಿ ನಡೆದಿದೆ. ಕೊಲೆಯಾದ ಮಹಿಳೆ ಸಾಜಿಯಾ ನಾಲಬಂದ್ ಅತ್ತಾ ಎಂದು ತಿಳಿದುಬಂದಿದ್ದು ಇಂದು ರಾತ್ರಿ 9.30ರ ಸುಮಾರಿಗೆ ಮನೆಯಲ್ಲಿ ಆಂತರಿಕ ಕಲಹ ವಿಕೋಪಕ್ಕೆ ಹೋದ ಪರಿಣಾಮ ಸಾಜಿಯಾಳ ಮೈದುನ ನಾಶೀರ್ ಎಂಬಾತ ಚಾಕು ತೆಗೆದುಕೊಂಡು ಅತ್ತಿಗೆಯ ಕುತ್ತಿಗೆಗೆ …
Read More »
Shaikh BigTv
November 17, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಾಜ್ಯ ಸರ್ಕಾರ ದಿವಾಳಿಯಾಗ್ತಿರುವುದರಿಂದ ಪಡಿತರ ಕಾರ್ಡ್ ಕಡಿತ ಮಾಡುತ್ತಿದೆ. ರಾಜ್ಯ ಸರ್ಕಾರ ದಿಢೀರ್ ಆಗಿ ಬಿಪಿಎಲ್ ಕಾರ್ಡ್ ಯಾಕೆ ಕಡಿತ ಮಾಡುತ್ತಿದೆಯೋ ಗೊತ್ತಿಲ್ಲ. ಸಚಿವ ಮುನಿಯಪ್ಪ ಅವರ ಜೊತೆ ಮಾತಾಡುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, 2013ರ ಕಾಯ್ದೆ ಪ್ರಕಾರ ನೇಮಗಳನ್ನು ಜಾರಿಗೆ ತಂದಿದ್ದೇವೆ. 5 ಕೆಜಿ ಧಾನ್ಯವನ್ನು ಸಂಪೂರ್ಣ ಉಚಿತವಾಗಿ ಕೊಡುತ್ತಿದ್ದೇವೆ. ಕನಿಷ್ಠ ಬೆಂಬಲ ಬೆಲೆಯಡಿ ಗೋಧಿ, ಭತ್ತ ಇತ್ಯಾದಿಗಳನ್ನು …
Read More »
Shaikh BigTv
November 17, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಿದ್ದರಾಮಯ್ಯ ಭಾಷಣ ಶುರುವಾಗೋದೆ ನುಡಿದಂತೆ ನಡೆದಿದ್ದೇವೆ ಎಂದು ಹೇಳ್ತಾರೆ. ಏನು ನುಡಿದಂತೆ ನಡೆದಿದ್ದೀರಿ! ಎಲ್ಲ ವಸ್ತುಗಳ ದರ ಜಾಸ್ತಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅನೇಕ ಕಡೆ ಬಸ್ ಇಲ್ಲ. ಶಾಲಾ ಮಕ್ಕಳಿಗೆ ಬಸ್ ಇಲ್ಲದೆ ಅವರ ಬವಣೆ ಹೇಳತೀರದು. ಫ್ರೀ ಅಂತ ಹೇಳಿ ವೋಟ್ ತೆಗೆದುಕೊಂಡಿದ್ದಾರೆ. ಯಾವುದೇ ಪ್ಲಾನ್ ಇಲ್ಲದೆ …
Read More »
bigtvnews22
November 17, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಿದ್ದರಾಮಯ್ಯ ಭಾಷಣ ಶುರುವಾಗೋದೆ ನುಡಿದಂತೆ ನಡೆದಿದ್ದೇವೆ ಎಂದು ಹೇಳ್ತಾರೆ. ಏನು ನುಡಿದಂತೆ ನಡೆದಿದ್ದೀರಿ! ಎಲ್ಲ ವಸ್ತುಗಳ ದರ ಜಾಸ್ತಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅನೇಕ ಕಡೆ ಬಸ್ ಇಲ್ಲ. ಶಾಲಾ ಮಕ್ಕಳಿಗೆ ಬಸ್ ಇಲ್ಲದೆ ಅವರ ಬವಣೆ ಹೇಳತೀರದು. ಫ್ರೀ ಅಂತ ಹೇಳಿ ವೋಟ್ ತೆಗೆದುಕೊಂಡಿದ್ದಾರೆ. ಯಾವುದೇ ಪ್ಲಾನ್ ಇಲ್ಲದೆ …
Read More »
Shaikh BigTv
November 17, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಕ್ಸ್ ವಿವಾದಕ್ಕೆ ಬೇರೆ ಬೇರೆ ತಂಡ ರಚನೆ ವಿಚಾರ, ಎಲ್ಲರೂ ಒಂದಾಗಿ ಹೋರಾಟ ಮಾಡೋದು ಒಳ್ಳೆಯದು. ನಮಗೆ ಕಾಂಗ್ರೆಸ್ ತುಷ್ಟಿಕರಣದ ವಿರುದ್ಧ ದೊಡ್ಡದಾದ ಹೋರಾಟ ಮಾಡೋ ಅವಕಾಶ ಇದೆ. ಹಿಂದೂ ಸಮಾಜಕ್ಕೆ ಕಂಟಕ ಇದೆ. ನಾನು ಎಲ್ಲರಲ್ಲೂ ಮನವಿ ಮಾಡ್ತೀನಿ… ಒಟ್ಟಾಗಿ ಹೋರಾಟ ಮಾಡಿ. ಎಲ್ಲರೂ ಕೂತು ಚರ್ಚೆ ಮಾಡಿ ಬಳಿಕ ಹೋರಾಟ ಮಾಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿವಿಮಾತು ಹೇಳಿದರು.
Read More »
Shaikh BigTv
November 17, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಎಪಿಎಲ್, ಬಿಪಿಎಲ್ ಕಾರ್ಡ್ ಗಳನ್ನು ಏಕೆ ರದ್ದು ಮಾಡಿದ್ದಾರೆ ನನಗೆ ಗೊತ್ತಿಲ್ಲ. ನಾವು ಶೇಕಡಾ 50ರಷ್ಟು ನಗರ ಪ್ರದೇಶ, ಗ್ರಾಮೀಣ ಪ್ರದೇಶಗಳಲ್ಲಿ ಶೇಕಡಾ 75 ರಷ್ಟು ಉಚಿತವಾಗಿ ಆಹಾರ ಕೊಡ್ತೀವಿ. ಇವರು ಯಾಕೆ ಕಾರ್ಡ್ ರದ್ದು ಮಾಡಲು ತೀರ್ಮಾನ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. ನಾನು ಸಂಪೂರ್ಣವಾಗಿ ತಿಳಿದುಕೊಳ್ಳಿನೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಆಹಾರ ಭದ್ರತೆಗಾಗಿ ನಾವು ಪ್ರತಿ ವರ್ಷ 2 ಲಕ್ಷ …
Read More »
Shaikh BigTv
November 16, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಇತ್ತಿಚೆಗೆ ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೊರ್ವಳನ್ನು ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇಹುಬ್ಬಳ್ಳಿ ಠಾಣೆಯ ಪೊಲೀಸರು ಆರೋಪಿಗಳನ್ನು ಘಟನೆ ನಡೆದ ಎರಡು ಗಂಟೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಹಳೇಹುಬ್ಬಳ್ಳಿಯ ಅಯೋಧ್ಯೆ ನಗರದ ನಿವಾಸಿಗಳಾದ ಶುಭಂ ತಡಸ, ಮೆಹಬೂಬ್ ಹಿತ್ತಲಮನಿ ಎಂದು ಗುರುತಿಸಲಾಗಿದೆ. ಇವರಿಂದ ಆರು ಮೊಬೈಲ್ ಮತ್ತು ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನು ಇಬ್ಬರು ಆರೋಪಿಗಳಿಗೆ ಸಹಕರಿಸಿದ ಸಾಗರ ಸಾತಪುತೆ, …
Read More »
Shaikh BigTv
November 16, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಾರಿಗೆ ಸಂಸ್ಥೆಗಳಲ್ಲಿ ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆದಿದೆ. ಮುಂದಿನ ಎರಡು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣವಾಗಲಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಇಲ್ಲಿನ ಗೋಕುಲರಸ್ತೆಯ ಎಚ್.ಡಿ.ಬಿ.ಆರ್. ಟಿ.ಎಸ್.ಘಟಕದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಏಳೆಂಟು ವರ್ಷಗಳಿಂದ ಸಾರಿಗೆ ಸಂಸ್ಥೆಗಳಲ್ಲಿ ನೇಮಕಾತಿಯೇ ಆಗಿರಲಿಲ್ಲ. 9 ಸಾವಿರ ಹುದ್ದೆಗಳ ಜತೆಗೆ 1 ಸಾವಿರ ಹುದ್ದೆಗಳನ್ನು ಅನುಕಂಪ …
Read More »
Shaikh BigTv
November 16, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹುಬ್ಬಳ್ಳಿ ಉಪನಗರ PS ವ್ಯಾಪ್ತಿಯ ದಾಜೀಬಾನಪೇಟೆಯ ದುರ್ಗಾ ಶಾಲೆ ಆವರಣದಲ್ಲಿ ಪೊಲೀಸ್ ಆಯುಕ್ತರಾದ ಶ್ರೀ N ಶಶಿಕುಮಾರ್ IPS ರವರು Area Familiarisation ಕ್ರಮ ಕೈಗೊಂಡು, ಕಾನೂನು ಸುವ್ಯವಸ್ಥೆ, ಜನರ ಭದ್ರತೆ & ಸುರಕ್ಷತೆ ಕುರಿತು ಸಾರ್ವಜನಿಕರೊಂದಿಗೆ ಸಂವಹನ ನಡೆಸಿ ಚರ್ಚಿಸಿದರು.
Read More »
Shaikh BigTv
November 15, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕರ್ನಾಟಕದ ವಾಯುವ್ಯ ಕರ್ನಾಟ ರಸ್ತೆ ಸಾರಿಗೆ ಸಂಸ್ಥೆಗೆ ಅತ್ಯಧಿಕ ಬಸ್ಗಳು ಬೇಕು ಉತ್ತಮವಾದ ಹೊಸ ಬಸ್ಗಳಿಗೆ ಬಹುದಿನಗಳಿಂದ ಬೇಡಿಕೆ ಇತ್ತು ಅದೀಗ ನೆರವೇರಿದ್ದು, ಸಾರಿಗೆ ಸಚಿವರು ಇಂದು ಉತ್ತರ ಕರ್ನಾಟಕ ಭಾಗದಲ್ಲಿ 127 ಹೊಸ ಬಸ್ಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ. ಹುಬ್ಬಳ್ಳಿಯ ಗೋಕುಲ ರಸ್ತೆಯ ಎಚ್.ಡಿ.ಬಿ.ಆರ್.ಟಿ.ಎಸ್. ಘಟಕದಲ್ಲಿ ಇಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭ ನಡೆಸಲಾಯಿತು. ಈ ವೇಳೆ ರಾಜ್ಯ …
Read More »