admin
May 5, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಅಕಾಲಿಕವಾಗಿ ಸುರಿದ ಧಾರಾಕಾರ ಮಳೆಯು ಒಂದಿಲ್ಲೊಂದು ರೀತಿಯಲ್ಲಿ ಅವಾಂತರ ಸೃಷ್ಟಿಸಿದ್ದು , ಮಳೆಗೆ ಮರ ಬಿದ್ದಿರುವ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಮನೆಯ ಹತ್ತಿರದ ದೇಸಾಯಿ ಕ್ರಾಸ್ ನಲ್ಲಿ ನಡೆದಿದೆ . ಬಿರುಗಾಳಿ ಸಹಿತ ಸುರಿದ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು , ಚಲಿಸುತ್ತಿದ್ದ ಆಟೋ ಮೇಲೆ ಮರವೊಂದು ಉರುಳಿ ಬಿದ್ದಿರುವ ಪರಿಣಾಮ ಆಟೋದಲ್ಲಿದ್ದ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾನೆ . …
Read More »
admin
May 4, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೊಬ್ಬ ಹೊಲದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕೀರೆಸೂರ ಗ್ರಾಮದಲ್ಲಿ ನಡೆದಿದೆ. ಭೀಮಪ್ಪ ರಂಗಪ್ಪ ಯಂಡಿಗೇರಿ (30) ಎಂದು ಗುರುತಿಸಲಾಗಿದ್ದು, ಈ ವ್ಯಕ್ತಿ ಕುರಿ ಕಾಯುತಿದ್ದ ಎನ್ನಲಾಗಿದೆ. ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More »
admin
May 4, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಆಕಸ್ಮಿಕವಾಗಿ ಕಾರಿನಲ್ಲ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿ ಕೊಪ್ಪಿಕಾ ರಸ್ತೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ರಾಮರಡ್ಡಿ ತಿರ್ಲಾಪೂರ ನಿವಾಸಿ ಇಂದು ಹುಬ್ಬಳ್ಳಿಗೆ ಕೊಪ್ಪಿಕಾರ್ ರಸ್ತೆಯಲ್ಲಿ ಮದುವೆ ಸಮಾರಂಭಕ್ಕೆ ಬಟ್ಟೆ ಖರೀದಿಸಲು ಬಂದು ಕಾರ್ ಪಾರ್ಕಿಂಗ್ ನಲ್ಲಿ ನಿಲ್ಲಿಸಿದಾಗ ಬಿಸಿಲಿನ ತಾಪಕ್ಕೆ ಏಕಾಏಕಿ ಕಾರಿನಲ್ಲಿ ಬೆಂಕಿ ಹತ್ತಿದ ಪರಿಣಾಮ ಸಂಪೂರ್ಣವಾಗಿ ಕಾರಿನ ಮುಂಬಾಗ ಸುಟ್ಟಿದೆ.ಇನ್ನೂ ಸ್ಥಳದಲ್ಲೇ ಇದ್ದ ಸ್ಥಳೀಯರ ಸಹಾಯದಿಂದ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ …
Read More »
admin
May 4, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ರಾಜ್ಯ ಸರ್ಕಾರದ ವ್ಯಾಪ್ತಿಯ ಪಿಎಸ್ಐ, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಅಕ್ರಮ ನೇಮಕಾತಿಯ ಹಗರಣ ಹೊರಬರುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರದ ರೇಲ್ವೆ ಇಲಾಖೆಯಲ್ಲೇ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನೋಟಿಫಿಕೇಶನ್ನ್ನೇ ನಕಲಿ ಹೊರಡಿಸಿರುವುದು ಬೆಳಕಿಗೆ ಬಂದಿದೆ. ಇದರ ವಿರುದ್ಧ ದೂರು ನೀಡಲು ರೈಲ್ವೆ ಇಲಾಖೆ ಮುಂದಾಗಿದೆ. ರೇಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುತ್ತೇವೆಂದು ನಂಬಿಸಿ ಮೋಸ ಮಾಡುವ ರಾಕೇಟ್ಗಳಿರುವ ಸಾಧ್ಯತೆಯನ್ನು ತಳ್ಳಿ ಹಾಕು ವಂತಿಲ್ಲ. ಇಂತಹವರಿಂದ ಹುಷಾರಾಗಿರಿ ಎಂದು …
Read More »
admin
May 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕಳೆದ ಎರಡು ದಿನಗಳ ಹಿಂದೆ ನಗರದ ತತ್ವದರ್ಶಿ ಆಸ್ಪತ್ರೆಯ ರೋಡ್ ಕಲ್ಲೂರ್ ಪೆಟ್ರೋಲ್ ಬಂಕ್ ಹತ್ತಿರ ನಡೆದ ಆಟೋ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದ ಅಪಘಾತ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸಧ್ಯ ನೀವು ದೃಶ್ಯಗಳಲ್ಲಿ ನೋಡ್ತಿರಬಹುದು ನಾರಾಯಣ ಉಪ್ಪಾರ ಎಂಬ ಆಟೋ ಚಾಲಕ ವೇಗವಾಗಿದ್ದು ಪಲ್ಟಿಯಾಗಿಯೇ ಕಾರಿಗೆ ಗುದ್ದಿದ್ದಾನೆ. ಇದು ಅಲ್ಲಿಯೇ ಇದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.ಘಟನಾ ಸ್ಥಳಕ್ಕೆ …
Read More »
admin
May 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಗರದ ಪ್ರತಿಷ್ಠಿತ ಮೂರುಸಾವಿರ ಮಠಕ್ಕೆ ಮುಸ್ಲಿಮರ ಮುಂಖಂಡರ ಬೇಟಿ ನೀಡಿ ಬಾವೈಕ್ಯತೆ ಸಂಕೇತಿಕವಾಗಿ ಮಠದ ಸ್ವಾಮಿಗಳಾದ ಡಾ. ಜಗದ್ಗರು ಗುರುಸಿದ್ದ ರಾಜಯೋಗಿಂದ್ರ ಸ್ವಾಮಿಗಳಿಗೆ ರಂಜಾನ ಹಬ್ಬದ ಶುಭಾಶಯ ಕೋರಿ ಆಶಿರ್ವಾದ ಪಡೆದರು. ಈ ಸಂದರ್ಭದಲ್ಲಿ ಸ್ವಾಮಿಗಳು ಮಾತನಾಡಿ ಈವತ್ತು ಬಸವಜಯಂತಿ ಮತ್ತು ರಂಜಾನ್ ಹಬ್ಬ ಒಟ್ಟಿಗೆ ಒಂದೆ ದಿನ ಆಚರಿಸಲ್ಪಡುತ್ತಿದ್ದು, ಆ ದೇವರೆ ಬಾವೈಕ್ಯತೆಯಿಂದ ಇರುವಂತೆ ಈ ಹಬ್ಬಗಳು ಒಟ್ಟಿಗೆ ಬರುವಂತೆ ಮಾಡಿದ್ದಾನೆ ಹಿಗಾಗಿ ಎಲ್ಲರು ಶಾಂತಿಯಿಂದ, …
Read More »
admin
May 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಗರದಯಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾಭಕ್ತಿಗಳಿಂದ ರಂಜಾನ್ ಆಚರಿಸಲಾಯಿತು. ಹುಬ್ಬಳ್ಳಿಯ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಸಾಮೂಹಿಕ ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ನಡೆಯಿತು. ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ಸ್ಥಗಿತಗೊಂಡಿತ್ತು. ಈ ಬಾರಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಹಿನ್ನೆಲೆಯಲ್ಲಿ, ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ವಿವಾದದ ಕೇಂದ್ರ ಬಿಂದುವಾಗಿದ್ದ ಚೆನ್ನಮ್ಮ ವೃತ್ತದಲ್ಲಿನ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಮಾಜಿ ಸಚಿವ ಎ …
Read More »
admin
May 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ:ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಇಂದು ಮುಂಜಾನೆ ಹುಬ್ಬಳ್ಳಿ ಈದ್ಗಾ ಮೈದಾನ ಆವರಣದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಮುಸ್ಲಿಂ ಸಮುದಾಯದ ಎಲ್ಲರೂ ಸೇರಿ ಒಟ್ಟಾಗಿ (ನಮಾಜ್)ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಹು-ಧಾ ಸರ್ವ ಧರ್ಮ ಸ್ವಯಂ ಸೇವಕರು.(ರಿ) ಹಾಗೂ ಸೌದಾಗರ್ ಶಾಮಿನ ಸಪ್ಲೈಯರ ವತಿಯಿಂದ.ಬೆಳಗ್ಗೆ 11.30 ಗಂಟೆಗೆ ಸಮಯಕ್ಕೆ ಜೀ ಅಡ್ಡ ಪಿ.ಬಿ.ರಸ್ತೆಯಲ್ಲಿ ಪವಿತ್ರ ರಂಜಾನ್ ಹಬ್ಬದ ದಿನದ ಮುಸ್ಲಿಂ ಸಮುದಾಯದ ನಮಾಜ್ ಪ್ರಾರ್ಥನೆಸಲ್ಲಿಸಿ.ಎಲ್ಲರೂ ತಮ್ಮ ಮನೆಗೆ ತೆರಳುವ ವೇಳೆಯಲ್ಲಿ ಮುಸ್ಲಿಂ …
Read More »
admin
May 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಚನ್ನಮ್ಮ ಸರ್ಕಲ್ ನಲ್ಲಿರುವ ಪವಿತ್ರ ರಂಜಾನ್ ಹಬ್ಬದ ವಿಶೇಷ ಪ್ರಾರ್ಥನೆ ಹಿನ್ನಲೆಯಲ್ಲಿ ಸಾವಿರಾರು ಬಕ್ತರು ಸೇರಿರುವ ಕಾರಣ ನಗರ ದ ಪ್ರತಿಷ್ಠಿತ ಚನ್ನಮ್ಮ ಸರ್ಕಲ್ ಗೆ ಬಂದು ಸೇರುವ , ನೀಲಿಜನ್ ರೋಡ್, ಹು-ಧಾ ಮುಖ್ಯ ರಸ್ತೆ, ಲ್ಯಾಮಿಂಗ್ಟನ್ ರಸ್ತೆ ಮತ್ತು ಇತರೆ ಪ್ರಮುಖ ರಸ್ತೆಗಲ್ಲಗಳನ್ನು ಬಂದ ಮಾಡಗಿದೆ.ಈ ರಸ್ತೆ ಮೂಲಕ್ ಬರುವ ವಾಹನಗಳನ್ನು ಬೇರೆ ರಸ್ತೆಗಳ ಮೂಲಕ ಟ್ರಾಪೀಕ್ ಪೋಲಿಸ್ ಸಿಬ್ಬಂದಿ ಕಳಿಸಲಾಗುತ್ತಿದೆ.
Read More »
admin
May 3, 2022
Breaking News, ಹುಬ್ಬಳ್ಳಿ
. ಹುಬ್ಬಳ್ಳಿ : ವೀರಶೈವ ಸಮಾಜ ಸಂಘಟನಾ ಸಮಿತಿ , ಬ್ರಾಹ್ಮಣ ಸೇವಾ ಸಂಘ ನವನಗರ ಮತ್ತು ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ತ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಶ್ರೀ ಜಗಜ್ಯೋತಿ ಬಸವೇಶ್ವರರ , ಶ್ರೀ ಆದಿಗುರು ಶಂಕರಾಚಾರ್ಯರ ಮತ್ತು ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ತ ಭಾವಚಿತ್ರಗಳ ಭವ್ಯ ಮೆರವಣಿಗೆ ಕಾರ್ಯಕ್ರಮಕ್ಕೆ ಶಾಸಕ ಅರವಿಂದ್ ಬೆಲ್ಲದ್ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಶ್ರೀಮತಿ …
Read More »