admin
April 30, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ವೀರಶೈವ ಸಮಾಜ ಸಂಘಟನಾ ಸಮಿತಿ, ಬ್ರಾಹ್ಮಣ ಸೇವಾ ಸಂಘ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ ನವನಗರ, ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ, ಶ್ರೀ ಆದಿ ಗುರು ಶಂಕರಾಚಾರ್ಯರ ಮತ್ತು ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ತ ಭಾವಚಿತ್ರಗಳ ಭವ್ಯ ಮೆರವಣಿಗೆ ಮೇ. ೨ ರಂದು ಸಂಜೆ ೪ ಗಂಟೆಗೆ ಜರುಗಲಿದೆ ಎಂದು ಸಂಚಾಲಕ ನರೇಂದ್ರ ಕುಲಕರ್ಣಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, …
Read More »
admin
April 30, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : 2020 ರಲ್ಲಿ ದರೋಡೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಗ್ರಾಮೀಣ ಪೋಲಿಸರು ಯಶಸ್ವಿಯಾಗಿದ್ದಾರೆ . ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಕ್ರಾಸ್ ಹತ್ತಿರ ದರೋಡೆ ಮಾಡಿ ತಲೆಮರೆಸಿಕೊಂಡಿದ್ದ ಇರ್ಫಾನ್ ಬೇಪಾರಿ ಮತ್ತು ಆಸಿಫ್ ಬೇಪಾರಿ ಎಂಬುವವರ ಬಂಧನ ಮಾಡಲಾಗಿದೆ . ಇನ್ನೂ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ವಾಹನವನ್ನು ಮತ್ತು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ . ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸೆಕ್ಟರ್ ಆರ್ . ಬಿ ಗೋಕಾಕ್ …
Read More »
admin
April 29, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : PSI ನೇಮಕಾತಿ ರದ್ದು ಮಾಡಿದ ಹಿನ್ನಲೆ ರಾಜ್ಯ ಸರ್ಕಾರದ ವಿರುದ್ಧ ಎಚ್ ಡಿ ಕೆ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಗಳಿಗೆ ಕರೆ ಮಾಡಿ ಮಾತನಾಡುತ್ತೇನೆ . ತನಿಖೆ ಪೂರ್ಣಗೊಳ್ಳುವ ಮುನ್ನವೇ ಸರ್ಕಾರ ನಿರ್ಧಾರ ಮಾಡಿದ್ದು ಸರಿಯಲ್ಲ. ತಪ್ಪಿತಸ್ಥರನ್ನ ಶಿಕ್ಷಿಸಿ, ಬಡಮಕ್ಕಳಿಗೆ ಅನ್ಯಾಯ ಮಾಡಬೇಡಿ. ಯಾರು ಹಣ ಕೊಟ್ಟ, ಪರೀಕ್ಷಾ ಅಕ್ರಮದ ಭಾಗಿಯಾಗಿದ್ದಾರೆ ಅಂತರವನ್ನು ಶಿಕ್ಷಿಸಿ ಎಂದರು.
Read More »
BigTv News
April 29, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಪಿಎಸ್ಐ ಮರು ಪರೀಕ್ಷೆಗೆ ಸರ್ಕಾರ ಆದೇಶ ಮಾಡಿದ ಹಿನ್ನೆಲೆ ನಗರದ ಖಾಸಗಿ ಹೋಟೆಲ್ ನಲ್ಲಿ ಹೆಚ್.ಡಿ.ಕುಮಾರಸ್ವಾಮಿಯನ್ನ ಭೇಟಿಯಾಗಿ ಅಭ್ಯರ್ಥಿಗಳು ತಮ್ಮ ಅಳಿಲುನ್ನು ತೊಡಗಿಕೊಂಡಿದ್ದಾರೆ. ಅಭ್ಯರ್ಥಿಗಳು ಕುಮಾರಸ್ವಾಮಿ ಎದುರು ಕಣ್ಣೀರು ಹಾಕಿದ್ದಾರೆ. ಯಾರೋ ಮಾಡಿದ ತಪ್ಪಿಗೆ ನಮಗ್ಯಾಕೆ ಶಿಕ್ಷೆ ಎಂದು ಪ್ರಶ್ನೆ ಮರು ಪರೀಕ್ಷೆ ಬೇಡ, ತನಿಖೆಯನ್ನು ಒಂದು ಸಲ ಅಲ್ಲ ಹತ್ತು ಸಲ ಮಾಡಿಸಲಿ.ಪ್ರಾಮಾಣಿಕರಿಗೆ ಅನ್ಯಾಯ ಮಾಡೋದು ಬೇಡ ನಮ್ಮನ್ನ ರಕ್ಷಿಸಿ ಎಂದು ಅಭ್ಯರ್ಥಿಗಳು ಮನವಿ ಮಾಡಿಕೊಂಡಿದ್ದಾರೆ.
Read More »
admin
April 29, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹಳೇ ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಿಂದ ಪೊಲೀಸ್ ಕಸ್ಟಡಿಗೆ ಪಡೆದಿದ್ದ ಆರೋಪಿಯೋಬ್ಬ ಪೊಲೀಸ್ ಠಾಣೆಯಲ್ಲೇ ಟರ್ಪೆಂಟೇಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ . ಕಳೆದ ಎರಡು ದಿನಗಳ ಹಿಂದೆ ಪೊಲೀಸ್ ಕಸ್ಟಡಿಗೆ ಪಡೆದಿದ್ದ ಆರೋಪಿ ಹೀಗೆ ಮಾಡಿಕೊಂಡಿದ್ದನೆಂದು ಹೇಳಲಾಗುತ್ತಿದೆ . ಚಿಕಿತ್ಸೆಗಾಗಿ ಆತನನ್ನ ಕಿಮ್ಸ್ಗೆ ದಾಖಲು ಮಾಡಲಾಗಿದೆ . ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ರಾತ್ರಿ ಸಮಯದಲ್ಲಿ ಆರೋಪಿ ಟರ್ಪೆಂಟೇಲ್ ಕೇಳಿದ್ದಾನೆ.ಯಾವುದೋ ಗಾಯಕ್ಕೆ …
Read More »
admin
April 29, 2022
ಹುಬ್ಬಳ್ಳಿ
ಹುಬ್ಬಳ್ಳಿ: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಭಾರತ ರತ್ನ ಸರ್.ಎಂ. ವಿಶ್ವೇಶ್ವರಯ್ಯ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಗೆ ಆಯ್ಕೆಯಾಗಿದ್ದ ಹುಬ್ಬಳ್ಳಿಯ ಸಮಾಜ ಸೇವಕ ರಮೇಶ ಮಹಾದೇವಪ್ಪನವರ ಅವರು, ನಿನ್ನೆ ದಿನದಂದು ಬೆಂಗಳೂರಿನಲ್ಲಿ ಪ್ರಶಸ್ತಿ ಸ್ವೀಕರಿಸಿದರು ಈ ಪ್ರಶಸ್ತಿ ಪ್ರಧಾನದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮಿಗಳು ಬೆಂಗಳೂರು, ರಮೇಶ ಸುರ್ವೆ, ಪ್ರಭುಸ್ವಾಮಿ ಸರಗಣಾಚಾರಿ, ಚಿತ್ರನಟ ಹಾಗೂ ರಂಗಭೂಮಿ ಕಲಾವಿದರಾದ ಶಂಕರ ಭಟ್, ಗಣೇಶರಾವ ಕೇಸರಕರ, ಡಾ. ಕಮನಿದರನ್, ಮೀನಾ, …
Read More »
admin
April 29, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಜೆಡಿಎಸ್ ಪಕ್ಷ ಕೈಗೊಂಡಿರುವ ಜನತಾ ಜಲಧಾರೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ನಿನ್ನೆ ಆಗಮಿಸಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಿ ಸನ್ಮಾನಿಸಲಾಗಿದೆ . ಅಂಜುಮನ್ ಇಸ್ಲಾಂ ಸಂಸ್ಥೆಯ ಮುಖ್ಯಸ್ಥರಾದ ಯೂಸುಫ್ ಸವಣೂರು , ಅಲ್ತಾಫ್ ನವಾಜ್ ಕಿತ್ತೂರ ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು . ಅಲ್ಲದೇ ಹುಬ್ಬಳ್ಳಿಯ ಗಲಭೆಯ ಕುರಿತಾಗಿ ಸಮಾಲೋಚನೆ ನಡೆಸಿದರು .
Read More »
admin
April 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಇಡೀ ರಾಜ್ಯಾದ್ಯಂತ ಜೆಡಿಎಸ್ ಪಕ್ಷದಿಂದ ಜಲಧಾರೆ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ. ಈ ಅಂಗವಾಗಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ, ಜೆಡಿಎಸ್ ಧಾರವಾಡ ಜಿಲ್ಲಾ ಮಹಿಳಾ ಅಧ್ಯಕ್ಷೆ ಶೋಭಾ ಪಾಲವೈ ಅವರ ನೇತ್ರತ್ವದಲ್ಲಿ ನೂರಾರು ಮಹಿಳೆಯರು ಕುಂಭಮೇಳ ಮೂಲಕ ಜಲಧಾರೆಗೆ ಚಾಲನೆ ನೀಡಿದರು. ನಗರದ ಹಳೇ ಹುಬ್ಬಳ್ಳಿಯಿಂದ ನೂರಾರು ಮಹಿಳೆಯರು ಸೇರಿಕೊಂಡು ರಸ್ತೆಯ ಮೂಲಕ ದುರ್ಗದಬೈಲ್ ದಿಂದ ಮೂರುಸಾವಿರ ಮಠದ ವರೆಗೆ ಪಾದಯಾತ್ರೆ …
Read More »
admin
April 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಿನಿಮಾಗೆ ಯಾವುದೇ ಭಾಷೆ ಇಲ್ಲ. ಭಾಷೆ ಇಲ್ಲದ ಭಾವನಾತ್ಮಕ ಚಿತ್ರಣವೇ ಈ ಸಿನಿಮಾ. ಇಲ್ಲಿ ಯಾವುದೇ ರೀತಿಯಲ್ಲಿ ವಿವಾದಾತ್ಮಕ ವಿಷಯಗಳನ್ನು ಹುಟ್ಟು ಹಾಕುವುದು ಸರಿಯಲ್ಲ. ಪ್ರತಿಯೊಂದು ಪ್ರಾಂತ್ಯದಲ್ಲಿಯೂ ಭಾಷೆಗಳು ತಮ್ಮದೇ ಆದ ಮಹತ್ವವನ್ನು ಪಡೆದುಕೊಂಡಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಜೆಡಿಎಸ್ ಜಲಧಾರೆ ಅಭಿಯಾನದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ ವೇಳೆಯಲ್ಲಿ ಮಾತನಾಡಿದ ಅವರು, ಯಾವುದೇ ಒಂದು ಭಾಷೆಯನ್ನು ಮತ್ತೊಂದು ಬಾಷೆಯ ಮೇಲೆ ಹೇರಿಕೆ ಮಾಡುವುದು ಸರಿಯಲ್ಲ ಎಂದರು. …
Read More »
admin
April 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ :ಹುಬ್ಬಳ್ಳಿಯ ಘಟನೆ ಪೂರ್ವನಿಯೋಜಿತ ಎನ್ನೋದು ಗೊತ್ತಾಗಿದೆ. ಎಲ್ಲೋ ಒಂದು ಕಡೆ ಯಾರೋ ಕರೆ ಕೊಡ್ತಾರೆ. ಅವರ ವಿರುದ್ದ ಸರ್ಕಾರ ಕ್ರಮ ಕೈಗೊಳ್ಳಬೇಕು. ಕರವಾಳಿಯ ಒಂದು ಜಿಲ್ಲೆಯಲ್ಲಿ ಸಮವಸ್ತ್ರದ ವಿಷಯ ಇಡೀ ರಾಜ್ಯಕ್ಕೆ ಹಬ್ಬಿತ್ತು. ಅದಾದ ನಂತರ ಭಾವೈಕತ್ಯೆ ಕೆಡಿಸೋ ಕೆಲಸಕ್ಕೆ ಕೆಲ ಸಂಘಟನೆಗಳು ಕೈ ಹಾಕಿದ್ದವು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿಯೂ ಯುವಕನ ವಿವಾದ್ಮತಕ ಪೋಸ್ಟ್, ಮಸೀದಿ ಮೇಲೆ ಲೇಸರ್ …
Read More »