admin
April 23, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹಳೆ ಹುಬ್ಬಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ವಾಸೀಂ ಪಠಾಣ್ ನನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ನಾಲ್ಕನೇ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶ ಹೊರಡಿಸಿದೆ .ನ್ಯಾಯಾಧೀಶರ ಮುಂದೆ ಹಾಜರು ಪಡಿಸಿರುವ ವೇಳೆಯಲ್ಲಿ ತೌಫಿಲ್ ಕಣ್ಣಿರು ಹಾಕಿದ್ದಾರೆ. ಪೊಲೀಸರು 10 ದಿನ ಪೊಲೀಸ್ ಕಸ್ಟಡಿಗೆ ಕೇಳಿದ್ದರು . ಆದರೆ ನಾಲ್ಕನೇ ಹೆಚ್ಚುವರಿ ನ್ಯಾಯಾಲಯ ಐದು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ . ಇವತ್ತು …
Read More »
admin
April 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ದೇಶದಲ್ಲಿ ಅಶಾಂತಿಯನ್ನು ಹುಟ್ಟು ಹಾಕುವ ಎಐಎಂಐಎಂ, ಎಸ್.ಡಿ.ಪಿ.ಐ, ಆರ್.ಎಸ್.ಎಸ್ ಭಜರಂಗದಳ ಎಲ್ಲವನ್ನೂ ಬ್ಯಾನ್ ಮಾಡಿ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸರ್ಕಾರ ಅಶಾಂತಿಯನ್ನುಂಟು ಮಾಡುವ ಯಾವುದೇ ಸಂಘಟನೆಯಾಗಿದ್ದರೂ ಬ್ಯಾನ್ ಮಾಡಲಿ ಅದರಲ್ಲಿ ಎಐಎಂಐಎಂ, ಎಸ್.ಡಿ.ಪಿ.ಐ, ಭಜರಂಗದಳ ಹಾಗೂ ಆರ್.ಎಸ್.ಎಸ್ ಎಲ್ಲವನ್ನೂ ಬ್ಯಾನ್ ಮಾಡಲಿ ಎಂದರು. ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ …
Read More »
admin
April 22, 2022
Breaking News, ಹುಬ್ಬಳ್ಳಿ
ಹಳೆ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಅಭಿಷೇಕ ಹಿರೇಮಠ ಹುಬ್ಬಳ್ಳಿಯ ಪ್ರೀಯದರ್ಶನಿ ಕಾಲೋನಿಯಲ್ಲಿರುವ ಮಹೇಶ ಪಿಯು ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿರುವ ಹಿನ್ನೆಲೆಯಲ್ಲಿ ಡಿಸಿಪಿ ಸಾಹಿಲ್ ಬಾಗ್ಲಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನ್ಯಾಯಾಲಯದ ಅನುಮತಿ ಮೇರೆಗೆ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಅಭಿಷೇಕ ಹಿರೇಮಠ ಮಹೇಶ ಪಿಯು ಕಾಲೇಜಿನಲ್ಲಿ ಪರೀಕ್ಷೆಗೆ ಪ್ರತ್ಯೇಕ ಕೊಠಡಿ ಹಾಗೂ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಿದ್ದ ಬೆನ್ನಲ್ಲೇ ಕಾನೂನು ಸುವ್ಯವಸ್ಥೆ ಡಿಸಿಪಿ ಸಾಹಿಲ್ …
Read More »
admin
April 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಿವಾದಾತ್ಮಕ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಬಂಧಿತನಾಗಿದ್ದ ಅಭಿಷೇಕ ಹಿರೇಮಠ ಪೊಲೀಸ್ ಬಂದೋಬಸ್ತ್ ನಲ್ಲಿ ಮೊದಲ ಪರೀಕ್ಷೆ ಪೂರ್ಣಗೊಳಿಸಿ ಕಾರಾಗೃಹಕ್ಕೆ ತೆರಳಿದ್ದಾನೆ. ಪಿಯುಸಿ ಬ್ಯುಸಿನೆಸ್ ಸ್ಟಡಿ ಪರೀಕ್ಷೆ ಬರೆದ ಅಭಿಷೇಕ ಹಿರೇಮಠ ಎಂಬಾತನನ್ನು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿಯೇ ಮತ್ತೇ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಯಿತು. ಇನ್ನೂ ನ್ಯಾಯಾಲಯದ ನಿರ್ದೇಶನದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಸಾಕಷ್ಟು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
Read More »
admin
April 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಗುತ್ತಿಗೆ ಕಾಮಗಾರಿಗಳಲ್ಲಿ ಗುತ್ತಿಗೆದಾರರು ಭ್ರಷ್ಠಾಚಾರವನ್ನು ವ್ಯಾಪಕವಾಗಿ ಅನುಬವಿಸುತ್ತಿದ್ದಾರೆ ಎಂದು ಹು-ಧಾ ಮಹಾನಗರ ಪಾಲಿಕೆಯ ಗುತ್ತಿಗೆದಾರರ ಸಂಘವು ಹು-ಧಾ ಮಹಾನಗರ ಪಾಲಿಗೆ ಆವರಣದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಸರ್ಕಾರಿ ಟೆಂಡರಗಳನ್ನು ಪಾರದರ್ಶಕ ವಾಗಿ ಇ- ಟೆಂಡರ್ ಮೂಲಕ ಪಡೆದು ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಗುತ್ತಿಗೆದಾರರು ತಿರ್ವ ಸಂಕಷ್ಟಕ್ಕೆ ಸಿಲುಕ್ಕಿದ್ದಾರೆ, ರಾಜಕಾರಣಿಗಳು ಅಧಿಕಾರಿ ವೃಂದದಿಂದ ಹಣಕ್ಕಾಗಿ ಗುತ್ತಿಗೆದಾರರನ್ನು ಹೈರಾಣು ಗೋಳಿಸುತ್ತಿದ್ದಾರೆ ಎಂದು ಆರೋಪಿಸಿದರು. ಬ್ರಷ್ಟ ವ್ಯವಸ್ಥೆ ಗೆ ಬಲಿಪಶುವಾಗಿ ಆತ್ಮಹತ್ಯೆ ಮಾಡಿಕೋಂಡ ಸಂತೋಷ್ …
Read More »
admin
April 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏ .24 ರಂದು ಹುಬ್ಬಳ್ಳಿ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ 9.30 ಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸುವರು . ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಹಿಂತಿರುಗುವರು ಎಂದು ಪ್ರಕಟಣೆ ತಿಳಿಸಿದೆ .
Read More »
admin
April 22, 2022
Breaking News, ಹುಬ್ಬಳ್ಳಿ
ಕಲಘಟಗಿ : ತಾಲೂಕಿನಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಈಗ ಜನರ ಜೀವನ ಅವ್ಯವಸ್ಥೆ ಉಂಟಾಗಿದೆ. ಕಳೆದ ಎರಡು ದಿನದಿಂದ , ಮಳೆಸುರಿಯುತ್ತಿರುವದರಿಂದ ರೈತರು ಬೆಳೆದ ಹಿಂಗಾರು ಬೆಳೆ ಹಾಳಾಗಿದ್ದ ರಸ್ತೆ ಎಲ್ಲವೂ ಹಾಳಾಗಿವೆ ಇದರಿಂದಾಗಿ ರೈತರು ತಮ್ಮ ಹೋಲಕ್ಕೆ ಹೋಗಲು ಹಸಾಹಸ ಪಡುವಂತಾಗಿದೆ .
Read More »
admin
April 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಹಿನ್ನಲೆ ಬೆಂಗಳೂರನಲ್ಲಿದ್ದ ಗಲಭೆಯ ಮಾಸ್ಟರ್ ಮೈಂಡ್ ವಸೀಂ ಪಠಾಣ್ ವಶಕ್ಕೆ ಪಡೆದಿರುವ ಹಳೇ ಹುಬ್ಬಳ್ಳಿಯ ಪೊಲೀಸರು ತೀವ್ರ ವಿಚಾರಣೆಗೆ ನಡೆಸಿದ್ದಾರೆ. ಇಬ್ಬರು ಡಿಸಿಪಿಗಳಿಂದ ವಿಚಾರಣೆ ಚುರುಕುಗೊಂಡಿದೆ , ಡಿಸಿಪಿ ಸಾಹಿಲ್ ಬಾಗ್ಲಾ ಹಾಗೂ ಗೋಪಾಲ ಬ್ಯಾಕೋಡ್ ನೇತೃತ್ವದಲ್ಲಿ ಬಂಧಿತ ಮಾಸ್ಟರ್ ಮೈಂಡ್ ವಸೀಂ ಪಠಾಣ್ ಗೆ ಖಾಕಿ ಡ್ರಿಲ್ ನಡೆಸಿದೆ.ವಸೀಂ ಪಠಾಣ್ ಹಿನ್ನೆಲೆಯನ್ನು ಬಯಲಿಗೆಳಿಯುತ್ತಿರೊ ಖಾಕಿ ಪಡೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಸುಮಾರು …
Read More »
admin
April 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಪ್ರೇರಣಾ ಕಲಾ ಬಳಗ ( ರಿ ) ಪ್ರಸ್ತುತ ಪಡಿಸುವ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ , ಧಾರವಾಡ ಇವರ ಸಹಯೋಗ ವಸಯಿಂದ ಹುಬ್ಬಳ್ಳಿ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಆಯೋಜಿಸಲಾದ ಬೆಳ್ಳಿಹಬ್ಬನೃತ್ಯಾರ್ಪಣ 2022 , ಭರತನಾಟ್ಯ ಕುಚುಪುಡಿ ನೃತ್ಯಗಳ ಸಮ್ಮೇಳನ ಕಾರ್ಯಕ್ರಮಕ್ಕೆ ಶಾಸಕ ಅರವಿಂದ್ ಬೆಲ್ಲದ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು . ಈ ಸಂದರ್ಭದಲ್ಲಿ , ಖ್ಯಾತ ನೃತ್ಯ ನಿರ್ದೇಶಕರಾದ …
Read More »
admin
April 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ:ಹಳೆ ಹುಬ್ಬಳ್ಳಿ ಗಲಭೆ ಹಿನ್ನಲೆ ಜೈಲಿನಲ್ಲಿ ಇದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಭಿಷೇಕ ಹಿರೇಮಠ ಪರೀಕ್ಷೆಗೆ ಹಾಜರಾಗಿದ್ದಾರೆ. ಮಹೇಶ ಪಿಯುಸಿ ಕಾಲೇಜಿನಲ್ಲಿ ಅವನಪರೀಕ್ಷಾ ಕೇಂದ್ರವಾಗಿದ್ದು , ಹಲವು ಪೊಲೀಸ್ ಭದ್ರತೆಯಲ್ಲಿ ಅಭಿಷೇಕ ಆಗಮಿಸಿದ್ದಾರೆ. ಇಂದು ಬಿಜಿನೆಸ್ ಸ್ಟಡಿ ವಿಷಯ ಕುರಿತು ಅಭಿಷೇಕ ಪರೀಕ್ಷೆ ಬರೆಯಲಿದ್ದಾರೆ. ಆತನಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.
Read More »