Shaikh BigTv
November 12, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಮ್ಮ ಕೇಂದ್ರ ಸರ್ಕಾರ ರೈತರು ಹಾಗೂ ಕೊನೆಯ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಈಗ ಆಹಾರ ಧಾನ್ಯಗಳನ್ನು ಬಫರ್ ಸ್ಟಾಕ್ ನಲ್ಲಿರುವುದನ್ನು ಜನರಿಗೆ ಪೂರೈಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬೆಲೆ ಏರಿಕೆಯ ಸಮಸ್ಯೆಯಿಂದ ಜನರು ಹೈರಾಣಾಗಿಸಿದೆ. ಈ ನಿಟ್ಟಿನಲ್ಲಿ ಜನರಿಗೆ ಅಗತ್ಯತೆಗೆ ಅನುಗುಣವಾಗಿ ನಮ್ಮಲ್ಲಿರುವ ಬಫರ್ ಸ್ಟಾಕ್ (ದಾಸ್ತಾನಿನ)ನಲ್ಲಿರುವ ಆಹಾರವನ್ನು ಕೈಗೆಟುಕುವ ದರದಲ್ಲಿ ವಿತರಣೆ …
Read More »
Shaikh BigTv
November 12, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಪ್ರಧಾನಮಂತ್ರಿ ಮೋದಿಯವರಿಗೆ ಬೈದರೇ ಫೇಮಸ್ ಆಗ್ತಿವಿ ಎನ್ನುವ ಭ್ರಮೆ ಯಲ್ಲಿ ಸಿಎಂ ಸಿದ್ದರಾಮಯ್ಯನವರು, ಕಾಂಗ್ರೆಸ್ ನಾಯಕರು ಇದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಡಾ, ವಾಲ್ಮೀಕಿ ನಿಗಮ, ಕಾರ್ಮಿಕ ಇಲಾಖೆಯಲ್ಲಿ ಬಹುದೊಡ್ಡ ಭ್ರಷ್ಟಾಚಾರ ಆಗಿದೆ. ಇದನ್ನು ಡೈವರ್ಟ್ ಮಾಡಲು ಮೋದಿಯವರನ್ನು ಬೈಯುವುದು ಸರಿಯಲ್ಲ ಎಂದರು. ಕೋಟ್ಯಾಂತರ ಹಣವನ್ನು ತಿಂದಿರುವ ಬಗ್ಗೆ ಒಪ್ಪಿಕೊಂಡಿದ್ದು, ಮುಡಾದಲ್ಲಿ ತಹಶೀಲ್ದಾರರ ಹಣವನ್ನು ತುಂಬಿರುವ ಹೊಸ …
Read More »
BigTv News
November 12, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬೆಲೆ ಏರಿಕೆ ನಿಯಂತ್ರಿಸುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಗ್ರಾಹಕರಿಗೆ ನೇರ ಆಹಾರ ಧಾನ್ಯ ವಿತರಣೆ ಗೆ ಕೇಂದ್ರ ಆಹಾರ ಸಚಿವರ ತವರು ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಹುಬ್ಬಳ್ಳಿ ಮೂರುಸಾವಿರ ಮಠದ ಮೈದಾನದಲ್ಲಿ ನಿನ್ನೆ ಬೆಳಗ್ಗೆ ಕೇಂದ್ರ ಆಹಾರ ಪೂರೈಕೆ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್ ಜೋಶಿ, ಆಹಾರ ಧಾನ್ಯ ದಾಸ್ತಾನು ಹೊತ್ತ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿದರು. ಇದೇ ವೇಳೆ ಜನ ಸಾಮಾನ್ಯರಿಗೆ ಆಹಾರ …
Read More »
BigTv News
November 11, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಭಾರತ್ ಬ್ರ್ಯಾಂಡ್ ಅಡಿ ನೇರ ಗ್ರಾಹಕರಿಗೆ ಆಹಾರೋತ್ಪನ್ನ ವಿತರಿಸಲು ಕೇಂದ್ರ ಆಹಾರ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಕ್ರಮ ಕೈಗೊಂಡಿದ್ದಾರೆ. ಅದರಂತೆ, ಕಡಿಮೆ ದರದಲ್ಲಿ ಭಾರತ್ ಅಕ್ಕಿಯನ್ನು ಗ್ರಾಹಕರಿಗೆ ವಿತರಿಸಲಾಗುತ್ತಿದೆ. ಹುಬ್ಬಳ್ಳಿ ಮೂರುಸಾವಿರ ಮಠದ ಶಾಲಾ ಆವರಣದಲ್ಲಿ ಇಂದು ಬೆಳಗ್ಗೆ ಕಡಿಮೆ ಬೆಲೆಯಲ್ಲಿ ಪೂರೈಸುವ ಭಾರತ್ ಬ್ರ್ಯಾಂಡ್ ಆಹಾರ ಉತ್ಪನ್ನಗಳ ವಿತರಣೆಗೆ ಚಾಲನೆ ನೀಡಲಾಗುತ್ತಿದ್ದು, ಜನಸಾಮಾನ್ಯರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಚಿವ ಪ್ರಲ್ಹಾದ್ ಜೋಶಿ …
Read More »
Shaikh BigTv
November 11, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಿದ್ರಾಮಣ್ಣನವರು ರಾಜ್ಯದ ಜನರಿಗಾಗಿ ಇದ್ದಾರೊ..? ಅಥವಾ ಮುಸ್ಲಿಮ್ರಿಗಾಗಿ ಮಾತ್ರ ಇದ್ದಾರೋ ಎಂಬುವುದನ್ನು ಅವರೇ ಸ್ಪಷ್ಟ ಪಡಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಲೇವಡಿ ಮಾಡಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇಟ್ಬಾಲ್ ಅನ್ಸಾರಿಯವರ ಮಾತನ್ನು ನೋಡಿದರೇ ಎಲ್ಲ ಆಸ್ತಿಯನ್ನು ಬರೆದುಕೊಳ್ಳಿ ಎಂದು ಸಿಎಂ ಅವರೇ ಹೇಳಿರುವ ಹಾಗಿದೆ. ಈ ಬಗ್ಗೆ ಸಿದ್ರಾಮಣ್ಣನವರೇ ಸ್ಪಷ್ಟನೆ ನೀಡಬೇಕು. ನೀವು ರಾಜ್ಯದ ಜನರಿಗಾಗಿ ಸಿಎಂ ಆಗಿದ್ದೀರೋ..? ಮುಸ್ಲಿಮ್ರಿಗಾಗಿ ಸಿಎಂ ಆಗಿದ್ದೀರೋ …
Read More »
Shaikh BigTv
November 11, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕೋವಿಡ್ ಅವ್ಯವಹಾರ ವರದಿ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ನೇತೃತ್ವದ ಆಯೋಗ ನೀಡಿರುವ ವರದಿಯನ್ನು ಸಂಪುಟ ಉಪ ಸಮಿತಿ ಅಧ್ಯಯನ ಮಾಡುತ್ತಿದೆ. ಅದರ ವರದಿ ಬಂದ ಅನಂತರ ಸಂಪುಟದಲ್ಲಿ ಚರ್ಚಿಸಲಾಗುವುದು. ಇದ್ಯಾವುದೂ ಗೊಡ್ಡು ಬೆದರಿಕೆಯಲ್ಲ ಮುಂದಿನ ದಿನಗಳಲ್ಲಿ ಕ್ರಿಮಿನಲ್ ವಿಚಾರಣೆ ಆರಂಭವಾದಾಗ ನಿಜಾಂಶ ಗೊತ್ತಾಗಲಿದೆ ಎಂದರು. …
Read More »
Shaikh BigTv
November 10, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬಿಎಸ್ ವೈ ಹಾಗೂ ರಾಮುಲು ಮೇಲೆ ಕೋವಿಡ್ ಹಗರಣ ತನಿಖೆ ವಿಚಾರ ಸಚಿವ ಸಂಪುಟಕ್ಕೆ ಇನ್ನೂ ಬಂದಿಲ್ಲ ಸಬ್ ಕಮೀಟಿ ಪರಿಶೀಲನೆ ಮಾಡುತ್ತಿದೆ, ಸಬ್ ಕಮೀಟಿ ವರದಿ ನೀಡಿದ ಕೂಡಲೇ ತನಿಖೆ ಶುರುವಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಇದು ಯಾವುದೇ ಗೊಡ್ಡು ಬೆದರಿಕೆ ಅಲ್ಲಾ ಮೈಕೆಲ್ ಕುನ್ನಾ ಅವರ ಅಧ್ಯಕ್ಷತೆಯಲ್ಲಿ ನೀಡಿರುವ ವರದಿ ಆಧಾರದ ಮೇಲೆ ಕೇಸ್ ಹಾಕಲಾಗಿದೆ ಗೊಡ್ಡು ಬೆದರಿಕೆ ಅಂದ್ರೆ …
Read More »
Shaikh BigTv
November 10, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬಿಎಸ್ ವೈ ಹಾಗೂ ರಾಮುಲು ಮೇಲೆ ಕೋವಿಡ್ ಹಗರಣ ತನಿಖೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ಧರಾಮಯ್ಯ , ಅದು ಸಚಿವ ಸಂಪುಟಕ್ಕೆ ಇನ್ನೂ ಬಂದಿಲ್ಲ.ಸಬ್ ಕಮೀಟಿ ಪರಿಶೀಲನೆ ಮಾಡುತ್ತಿದೆ.ಸಬ್ ಕಮೀಟಿವರದಿನೀಡಿದ ಕೂಎಲೇ ತನಿಖೆ ಶುರುವಾಗುತ್ತೆ.ಇದು ಯಾವುದೇ ಗೊಡ್ಡು ಬೆದರಿಕೆ ಅಲ್ಲಾ ಎಂದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೈಕೆಲ್ ಕುನ್ನಾ ಅವರ ಅಧ್ಯಕ್ಷತೆಯಲ್ಲಿ ನೀಡಿರುವ ವರದಿಬಾಧಾರದ ಮೇಲೆ ಕೇಸ್ ಹಾಕಲಾಗಿದೆ. ಗೊಡ್ಡು ಬೆದರಿಕೆ ಅಂದ್ರೆ ಏನು..?ಸಮೀತಿ ಈ ಬಗ್ಗೆ ವರದಿ …
Read More »
Shaikh BigTv
November 9, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಾಜ್ಯದಲ್ಲಿ ಸಂವಿಧಾನತ್ಮವಾಗಿ ರಚನೆಯಾದ ಸರ್ಕಾರ ಇದೆಯೋ ಇಲ್ಲವೋ ಅನ್ನುವ ಸಂಶಯವಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಸಂಸದ ಜಗದಂಬಿಕಾ ಪಾಲ್ ಕಾಂಗ್ರೆಸ್ನಿಂದ ಮುಖ್ಯಮಂತ್ರಿಯಾವದರು. ಅವರ ಬಗ್ಗೆ ಸಿಎಂ, ಡಿಸಿಎಂ ಸೇರಿ ಅನೇಕರು ಹಗುರವಾಗಿ ಮಾತನಾಡಿದ್ದಾರೆ. ಅವರು ಜೆಪಿಸಿ ಅಧ್ಯಕ್ಷರಾಗಿ ಬಂದಿದ್ದರು ಸಿದ್ದರಾಮಯ್ಯ ಸರ್ಕಾರಕ್ಕೆ ಸಂವಿಧಾದನ ಮೇಲೆ ಗೌರವ ಇಲ್ಲ ಇದನ್ನು ನಾನು ಖಂಡಿಸುತ್ತೇನೆ ಎಂದರು. ಜೆಪಿಸಿ ಅಧ್ಯಕ್ಷರು …
Read More »
Shaikh BigTv
November 8, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಸಚಿವ ಪ್ರಿಯಾಂಕ್ ಖರ್ಗೆಗೆ ಏನು ಕೆಲಸ ಇಲ್ಲ ಅನ್ಸುತ್ತೆ, ಎಫ್ಐಆರ್ ಗಳನ್ನು ಹುಡುಕಿ ಹುಡುಕಿ ಹಾಕಿಸುವ ಕೆಲಸ ಮಾಡ್ತಾರೆಂದು ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ, ಅವರು ಹಾಕಿರೋ ಕೇಸ್ ಗಳಿಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿ ವಾಪಸ್ ಕಳಿಸ್ತಾರೆ. ಪ್ರಿಯಾಂಕ್ ಖರ್ಗೆ ಕೇಸ್ ಹಾಕೋದನ್ನೇ ಫುಲ್ ಟೈಮ್ ಕೆಲಸ ಮಾಡಿಕೊಂಡಿದ್ದಾರೆ. ತಮ್ಮ ಮೇಲೆ ಎಫ್ಐಆರ್ ದಾಖಲಾದ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ …
Read More »