admin
April 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಅರಳಿಕಟ್ಟಿ ಓಣಿಯಲ್ಲಿ 25 ವರ್ಷಗಳ ನಂತರ ಅದ್ಧೂರಿಯಾಗಿ ನೆರವೇರುತ್ತಿರುವ ಗ್ರಾಮ ದೇವತೆಗಳಾದ ದ್ಯಾಮವ್ವಾದೇವಿ ಮತ್ತು ದುರ್ಗವ್ವಾದೇವಿ ಜಾತ್ರಾಮಹೋತ್ಸವ ಕಾರ್ಯಕ್ರಮವನ್ನು ಶ್ರೀ ಜಗದ್ಗುರು ಶಿರಟ್ಟಿ ಫಕೀರ ಸ್ವಾಮಿಗಳಾದ ದಿಂಗಾಲೇಶ್ವರ ಸ್ವಾಮೀಜಿಗಳು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಹಲವರು ಉದ್ಘಾಟಿಸಿದರು . ಇದೆ ವೇಳೆಯಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಜಗದೀಶ್ ಶೆಟ್ಟರ್ ಮಾತನಾಡಿದರು ಈ ಸಂದರ್ಭದಲ್ಲಿ ಶ್ರೀ ಮಲ್ಲಿಕಾರ್ಜುನ ಸಾಹುಕಾರ , ಶಿವು ಮೆಣಸಿನಕಾಯಿ , ತಿಪ್ಪಣ್ಣ ಮಜ್ಜಗಿ ಅವರು …
Read More »
admin
April 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಇಲ್ಲಿಯ ಗಂಗಾಧರ ನಗರದ ಸುಪ್ರಸಿದ್ಧ ಶ್ರೀ ಮಾರುತಿ ಮಂದಿರದ 50 ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಗಂಗಾಧರ್ ನಗರದ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಕೋಟ್ಯಂತರ ರೂ . ಅನುದಾನ ನೀಡಿ ಸಾಕಷ್ಟು ಅಭಿವೃದ್ಧಿಪಡಿಸಿದ್ದು , ಈ ಭಾಗದ ಕಡು ಬಡ ಕುಟುಂಬದವರ ಕಲ್ಯಾಣ ಕಾರ್ಯಕ್ರಮಗಳಿಗೆ ಅನುಕೂಲ ಮಾಡಿಕೊಡಲು 5 ಕೋ.ರೂ.ಅನುದಾನದಲ್ಲಿ ಸುಸಜ್ಜಿತ ಸಮುದಾಯ ಭವನ ಸಹ ನಿರ್ಮಿಸುತ್ತಿದ್ದು , ಶೀಘ್ರದಲ್ಲೇ ಭವನದ …
Read More »
admin
April 15, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಅಕ್ಷರ ದೀಪ ಫೌಂಡೇಶನ್ ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಯುಗಾದಿ ಸಂಭ್ರಮ ಹಾಗೂ ವರಕವಿ ದರಾ ಬೇಂದ್ರೆ ನುಡಿ ನಮನ ಸಮಾರಂಭ ಅಂಗವಾಗಿ ಡಾ|| ಶ್ರೀಧರ ಹೊಸಮನಿ ಖ್ಯಾತ ಯೋಗ ಪಟು ಹಾಗೂ ಇಂಟರ್ ನ್ಯಾಶನಲ್ ಯೋಗ ಪಟು ಕುಸುಗಲ್ ಗ್ರಾಮ್ ವೈಭವನಗರ ಇವರ ಯೋಗ ಸಾಧನೆಗಳನ್ನು ನೋಡಿ ಇಂದು ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡದಲ್ಲಿ ಡಾ|| ಶ್ರೀಧರ …
Read More »
admin
April 15, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: 40% ಕಮೀಷನ್ ಆರೋಪದ ಹಿಂದೇ ಯಾರಿದ್ದಾರೆ ಎಂಬುವುದು ಗೊತ್ತಿದೆ. ಇದೆಲ್ಲ ಕಾಂಗ್ರೆಸ್ ಷಡ್ಯಂತ್ರ. ತನಿಖೆಯ ನಂತರ ಎಲ್ಲವೂ ಹೊರಬರಲಿದೆ. ಕಾಂಗ್ರೆಸ್ ನಾಯಕರು ಜನರನ್ನು ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಮಿಷನ್ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹೊಸಪೇಟೆಯಲ್ಲಿ ರಾಜ್ಯ ಕಾರ್ಯಕಾರಿಣಿ ನಡೆಯುತ್ತಿದೆ. ಮೊದಲ ಬಾರಿಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮಿಸುತ್ತಿದ್ದಾರೆ. …
Read More »
admin
April 15, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮೂಲವ್ಯಾಧಿಯಿಂದ ಬೇಸತ್ತು ವೃದ್ಧನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಾವನೂರ ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದ ದೊಡ್ಡಫಕೀರಪ್ಪ ಚಿಂತಗಾಲ (65) ಎಂಬುವವರೇ ಆತ್ಮಹತ್ಯೆಗೆ ಶರಣಾದವನು. ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರೂ ಮೂಲವ್ಯಾಧಿಯಿಂದ ಗುಣಮುಖರಾಗಿರಲಿಲ್ಲ. ಇದರಿಂದ ಮನನೊಂದು ಗ್ರಾಮದ ಸ್ಮಶಾನದಲ್ಲಿ ಬೇವಿನಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
admin
April 15, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಿಶ್ವದಾದ್ಯಂತ ಬಾರಿ ನಿರೀಕ್ಷೆ ಮೂಡಿಸಿರುವ ಕೆಜಿಎಫ್ ಚಾಪ್ಟರ್ – 2 ಚಿತ್ರ ಬಿಡುಗಡೆಗೊಂಡಿದ್ದು, ಪ್ರೇಕ್ಷಕರು ಸಿನಿಮಾವನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಅದರಂತೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಯೂ ಚಿತ್ರಕ್ಕೆ ಅದ್ದೂರಿ ಸ್ವಾಗತ ಸಿಕ್ಕಿದ್ದು, ಎರಡನೇ ದಿನವಾದ ಇಂದು ಕೂಡಾ ಕೆಜಿಎಫ್ ಚಾಪ್ಟರ್-2 ಹೌಸಪುಲ್ ಪ್ರದರ್ಶನ ಕಾಣುತ್ತಿದೆ. ಈಗಾಗಲೇ ಕೆಜಿಎಫ್ ಚಾಪ್ಟರ್- 1 ಗೆ ದೊಡ್ಡಮಟ್ಟದ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಯಿದ್ದು. ಅದರಂತೆ ಕೆಜಿಎಫ್ ಚಾಪ್ಟರ್-2 ಗೆ ಸಖತ್ ರೆಸ್ಪಾನ್ಸ್ ದೊರೆತಿದೆ. ಪ್ರಶಾಂತ ನೀಲ್ …
Read More »
admin
April 15, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಪ್ರಗತಿ ಗ್ರಾಫಿಕ್ಸ್ ಬೆಂಗಳೂರು ಪ್ರಕಟಿಸಿದ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಡಾ.ಶಿವರಾಮ್ ಅಸುಂಡಿಯವರ ಕೋಣನ ಮುಂದೆ ಕಿನ್ನರಿ ಮತ್ತೆರಡು ನಾಟಕ ಹಾಗೂ ಚಿತ್ರಂ ಭಳಾರೆ ವಿಚಿತ್ರಂ ಕೃತಿಗಳನ್ನು ಹಿರಿಯ ಸಾಹಿತಿಗಳಾದ ಸತೀಶ ಕುಲಕರ್ಣಿ ಬಿಡುಗಡೆಗೊಳಿಸಿದರು. ಹುಬ್ಬಳ್ಳಿಯ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು. ಬಳಿಕ ಮಾತನಾಡಿದ ಅವರು, ಪತ್ರಿಕೋದ್ಯಮದ ಬ್ಯೂಸಿ ಬದುಕಿನಲ್ಲಿ ಇಂತಹದೊಂದು ಕಾರ್ಯಕ್ಕೆ ಕೈ ಹಾಕಿ ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ …
Read More »
admin
April 15, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮುಸ್ಲಿಂ ಭಾಂದವರ ಪವಿತ್ರ ರಂಜಾನ್ ಅಂಗವಾಗಿ ಕಮರಿಪೇಟೆಯ ಜಿ- ಅಡ್ಡೆಯಲ್ಲಿ ಹಮ್ಮಿಕೊಂಡಿದ್ದ ” ಇಫಿಯಾರ್ ಕೂಟ ” ದಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯಭಾಗಿಯಾಗಿದರು . ಇದೆ ವೇಳೆಯಲ್ಲಿ ಸಮಸ್ತ ಮುಸ್ಲಿಂ ಭಾಂದವರಿಗೆ ರಂಜಾನ್ ಮಾಸದ ಶುಭ ಹಾರೈಸಿದರು.
Read More »
admin
April 14, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಬಿಸಿಲಿನ ಬೇಗೆಯಿಂದ ಬೆಂದಿದ್ದ ವಾಣಿಜ್ಯ ನಗರಿಯಲ್ಲಿ ಗುಡುಗು ಸಹಿತ ಭಾರೀ ಮಹಿಳೆಯಿಂದಾಗಿ ಕೆಲ ಕಾಲ ತಂಪಾದ ವಾತಾವರಣ ನಿರ್ಮಾಣವಾಯಿತು. ಇಂದು ಸಂಜೆ ಸುರಿದ ಬಾರಿ ಮಳೆಯಿಂದಾಗಿ ನಗರದ ಜನತೆ ಕೂಲ್ ಕೂಲ್ ಆದರು. ಛತ್ರಿ ಮೊರೆ ಹೋದ ಸಾರ್ವಜನಿಕರು ಮಳೆಯಲ್ಲಿಯೇ ಮನೆಯತ್ತ ಹೆಜ್ಜೆ ಹಾಕುತ್ತಿದ್ದ ದೃಶ್ಯಗಳು ಕಂಡು ಬಂದವು. ವಾಹನ ಸವಾರರು ಮಳೆಯಲ್ಲಿ ನೆನದು ಸವಾರಿ ಮಾಡಿದರು. ನಗರದಾದ್ಯಂತ ಬಾರೀ ಮಳೆಯಿಂದಾಗಿ ತಗ್ಗು ಪ್ರದೇಶದ ಪ್ರದೇಶಗಳಲ್ಲಿನ ಮನೆಗಳಿಗೆ …
Read More »
admin
April 14, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕಮಿಷನ್ ವಿಚಾರವಾಗಿ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಹೊತ್ತಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡುವುದಿಲ್ಲ ಎಂದು ಬಂಡತನ ತೋರುತ್ತಿರುವುದು ಆ ಪಕ್ಷಕ್ಕೆ ತಿರುಗುಬಾಣವಾಗಲಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಕಿಡಿಕಾರಿದರು. ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿಯ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ …
Read More »