admin
April 14, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತೋತ್ಸವದ ಅಂಗವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು, ಹುಬ್ಬಳ್ಳಿಯಲ್ಲಿಂದು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಹುಬ್ಬಳ್ಳಿಯ ಪ್ರಧಾನ ಅಂಚೆ ಕಚೇರಿಯ ಎದುರಿನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಳಿಕ ಮಾತನಾಡಿದ ಅವರು, ಶೋಷಿತ ವರ್ಗದ ಧ್ವನಿಯಾಗಿ ಹಾಗೂ ತಾವೇ ಶೋಷಣೆಗೆ ಒಳಗಾಗಿದ್ದರೂ ಕೂಡ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಸಂವಿಧಾನವನ್ನು ಬರೆದಿದ್ದಾರೆ ಎಂದರು. ತಮ್ಮ ಜೀವನದಲ್ಲಿ ಸಾಕಷ್ಟು …
Read More »
admin
April 14, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಸಿಬಿಟಿ ಶಾ ಬಜಾರ್ ನಲ್ಲಿ ಅವ್ಯವಸ್ಥೆ ತಲೆದೂರಿದೆ . ಚೆನ್ನಾಗಿದ್ದಫುಟ್ ಪಾತ್ ಅಗೆದು ಸ್ಮಾರ್ಟ್ ಸಿಟಿ ಯೋಜನೆ ಹೆಸರಲ್ಲಿ ಅವ್ಯವಸ್ಥೆ ಹುಟ್ಟು ಹಾಕಿದ್ದಾರೆ . ಫುಟ್ ಪಾತ್ ಮೇಲೆ ಫೀವರ್ಸ್ ಹೊಂದಿಸಿ ಸ್ಮಾರ್ಟ್ ಮಾಡುತ್ತೇವೆ ಎಂದು ಗುಂಡಿ ತೆಗೆದು ಹಾಗೆಯೇ ಬಿಟ್ಟಿದ್ದು , ಸಂಜೆ ವೇಳೆಯಲ್ಲಿ ಸಂಚರಿಸುವ ಸಾರ್ವಜನಿಕರು ಗುಂಡಿಯಲ್ಲಿ ಬಿದ್ದು ಅಪಘಾತಕ್ಕೆ ತುತ್ತಾಗುತ್ತಿದ್ದಾರೆ ದಿನಕ್ಕೆ ಸಾವಿರಾರು ಜನರು ಮಾರ್ಕೆಟ್ ಹಾಗೂ ಇನ್ನಿತರ ಕೆಲಸಕ್ಕೆ ಈ ರಸ್ತೆಯಲ್ಲಿಯೇ …
Read More »
admin
April 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಜೂಜಾಡುತ್ತಿದ್ದ ಏಳು ಜನರನ್ನು ಹಳೆ ಹುಬ್ಬಳ್ಳಿ ಪೊಲೀಸರು ಕಾರವಾರ ರಸ್ತೆ ಕಾಶ್ಮೀರ ಗ್ಯಾರೇಜ್ ಹತ್ತಿರ ಬಂಧಿಸಿ ಅವರಿಂದ ೩೮೦೦ ರೂ ವಶಪಡಿಸಿಕೊಂಡಿದ್ದಾರೆ. ಹಳೆ ಹುಬ್ಬಳ್ಳಿಯ ನಿಯಾಜ ಲಕ್ಕಡಹಾರೆ, ನಾಶೀರ ಬಾಗೆವಾಡಿ, ಜಾಫರ ಶಿವಳ್ಳಿ, ನಾಸೀರ ಅಹಮ್ಮದ್ , ಇಯಾನ ಕಟಾರೆ, ಕಾಸೀಮ ಮತ್ತು ಇಂತಿಯಾಜ ಎಂಬುವರು ಪೊಲೀಸ್ ಬಲೆಗೆ ಬಿದ್ದವರು. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
admin
April 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಇಲ್ಲಿಯ ಹಳೆ ಹುಬ್ಬಳ್ಳಿ ಅರವಿಂದ ನಗರದ ೧ನೇ ಕ್ರಾಸ್ ಹತ್ತಿರ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರನ್ನು ಹಳೆ ಹುಬ್ಬಳ್ಳಿ ಪೊಲೀಸರು ಬಂಧಿಸಿ ಅವರಿಂದ ೪೬ ಸಾವಿರ ರೂ. ವಶಪಡಿಸಿಕೊಂಡಿದ್ದಾರೆ. ಹಳೆ ಹುಬ್ಬಳ್ಳಿಯ ಶಂಕರ ವಿ. ಮತ್ತು ಅರುಣ ಕಟಾರಿಯಾ ಎಂಬುವರು ವಶಕ್ಕೆ ಪಡೆಯಲಾಗಿದೆ. ಮುಬೈನ್ ಬರ್ಬೋನ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಐಪಿಎಲ್ ನ ಪಂಜಾಬ್ ಕಿಗ್ಸ್ ಮತ್ತು ಗುಜರಾತ ಟೈಟಾನ್ಸ್ ನಡುವಿನ ಪಂದ್ಯದ ವೇಳೆ ಓವರ ಮತ್ತು ವಿಕೆಟ್ ಆಧಾರದ …
Read More »
admin
April 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಸದಾಶಿವನಗರದ ೧ ನೇ ಕ್ರಾಸ್ ಉಡಪಿ ಹೋಟೆಲ್ ಹತ್ತಿರ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಓರ್ವ ನನ್ನು ಕಸಬಾಪೇಟ ಪೊಲೀಸರು ಬಂಧಿಸಿ ಅವನಿಂದ ೧೮೦೦ ವಶಪಡಿಸಿಕೊಳ್ಳಲಾಗಿದೆ. ಫಜಲ್ ಅಹ್ಮದ ಎಂಬಾತನನ್ನು ಬಂಧಿಸಲಾಗಿದೆ. ಐಪಿಎಲ್ ನ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ ಟೈಟಾನ್ಸ್ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ಆಡುತ್ತಿದ್ದಾಗ ಸಿಕ್ಕ ಅಪರಾಧ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
admin
April 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಇಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಸಂಗೊಳ್ಳಿ ರಾಯಣ್ಣ ವರ್ತದ ಮುಂಭಾಗದಲ್ಲಿ ಪ್ರತಿಭಟನೆ ಮಾಡಿದರು . ಈ ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷರಾದ ಇರ್ಷಾದ್ ಅಹ್ಮದ್ ಅತ್ತಾರ್ ನವರು ಮಾತನಾಡಿ ಬೆಳಗಾವಿಯ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಸಂತೋಷ್ ಪಾಟೀಲ ಕಾಮಗಾರಿಗಳ ಬಾಕಿ ಬಿಲ್ ಮೊತ್ತ ಬಿಡುಗಡೆ ಮಾಡಲು 40% ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ಹಣ ಬಿಡುಗಡೆ …
Read More »
admin
April 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದಲ್ಲಿಂದು ತಿರಂಗಾ ರ್ಯಾಲಿಯನ್ನು ವಿದ್ಯಾರ್ಥಿಗಳಿಂದ ಹಮ್ಮಿಕೊಳ್ಳಲಾಯಿತು. ಈ ವೇಳೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Read More »
admin
April 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ:ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯವಸ್ತುಗಳ ಬೆಲೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು . ಹುಬ್ಬಳ್ಳಿಯ ಅಂಬೇಡ್ಕರ ವೃತ್ತದಿಂದ ಮಿನಿ ವಿಧಾನಸೌಧದವರೆಗೂ ಮೆರವಣಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು . ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸುವಂತಾಗಿದ್ದು. ಕೂಡಲೇ ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ …
Read More »
admin
April 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: 25 ವರ್ಷಗಳ ನಂತರ ವಿಜೃಂಭಣೆಯಿಂದ ನಡೆಯುತ್ತಿರುವ ಇಲ್ಲಿನ ಅರಳಿಕಟ್ಟಿ ಓಣಿಯ ಸುಪ್ರಸಿದ್ದ ಶ್ರೀ ದ್ಯಾಮವ್ವದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಶಾಸಕ ಪ್ರಸಾದ್ ಅಬ್ಬಯ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ವಿಶೇಷ ಪೂಜೆ ಸಲ್ಲಿಸಿದರು ನಂತರ ಬಡಾವಣೆಯ ಹಿರಿಯರೂ , ಆತ್ಮೀಯರೂ ಆದ ಮುತ್ತಣ್ಣ ಮೀಶಿ ಅವರ ಮನೆಗೆ ತೆರಳಿದ ಶಾಸಕರು ಸರ್ವ ಸದಸ್ಯರೊಂದಿಗೆ ಚರ್ಚಿಸಿ ಕುಶಲೋಪಹರಿ ವಿಚಾರಿಸಿ , ಲಘು ಉಪಹಾರ ಸ್ವೀಕರಿಸಿದರು .
Read More »
admin
April 13, 2022
Breaking News, ಹುಬ್ಬಳ್ಳಿ
ಧಾರವಾಡ: ಜಿಲ್ಲೆಯ ಗರಗದ ಗುರುಮಠ ಶ್ರೀ ಮಡಿವಾಳೇಶ್ವರರ ಮಠದ ಜೀರ್ಣೋದ್ಧಾರದ ಕಾಮಗಾರಿಗೆ ಶಾಸಕ ಅಮೃತ ದೇಸಾಯಿ ಭೂಮಿ ಪೂಜೆ ನೆರವೇರಿಸಿದರು . ಈ ಸಂದರ್ಭದಲ್ಲಿ ಅಶೋಕ ದೇಸಾಯಿ ಹಾಗೂ ಗರಗ – ಹಂಗರಕಿ ಗ್ರಾಮದ ಗುರುಹಿರಿಯರು ಮತ್ತು ಯುವಕರು ಪಾಲ್ಗೊಂಡಿದ್ದರು .
Read More »