admin
April 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಅವಳಿ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ವಿಭಾಗದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ಎಸಿಪಿ ಮಾಹಾಂತೇಶ್ ಜಿದ್ದಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ವಿವೇಕ ಕಾರೇಕರ್ ಅವರ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳು ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಎಸಿಬಿ ದಾಳಿ ವೇಳೆ 5.80 ಲಕ್ಷ ನಗದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಒಬ್ಬರು ಡಿಎಸ್ಪಿ, ಮೂವರು ಇನ್ಸ್ಪೆಕ್ಟರ್ …
Read More »
admin
April 12, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಕೌಟುಂಬಿಕ ಕಲಹಕ್ಕೆ ಬೇಸತ್ತು ಮನನೊಂದು ಕುತ್ತಿಗೆಗೆ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಹಾನಗಲ್ಲ ಮೂಲದ ಯುವಕನನ್ನು ಕಿಮ್ಸ್ಗೆ ದಾಖಲಿಸಲಾಗಿದೆ. ಸಲೀಂ ಎಂಬಾತ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ ಯತ್ನಿಸಿದ ಯುವಕ, ಮನೆಯಲ್ಲಿನ ಸಮಸ್ಯೆಗೆ ನೊಂದು ಮನೆಯಲ್ಲಿಯೇ ಚಾಕುವಿನಿಂದ ಕುತ್ತಿಗೆಗೆ ಚುಚ್ಚಿಕೊಂಡು ತೀವ್ರವಾಗಿ ಗಾಯಗೊಂಡಿದ್ದನು. ಇದರಿಂದ ಗಂಭೀರವಾಗಿ ಗಾಯಗೊಂಡ ಸಲೀಂನನ್ನು ಕಿಮ್ಸ್ಗೆ ದಾಖಲಿಸಲಾಗಿದ್ದು , ತೀವ್ರವಾಗಿ ಕುತ್ತಿಗೆ ಭಾಗಕ್ಕೆ ಪೆಟ್ಟಾಗಿದ್ದರಿಂದ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
Read More »
admin
April 12, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಲಾರಿ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ವೃದ್ದೆಯೋಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಕಾರವಾರ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ಕಾರ್ ಹುಬ್ಬಳ್ಳಿಯಿಂದ ಕಾರವಾರ ಕಡೆಗೆ ಹೋಗುತ್ತಿದ್ದು, ಲಾರಿ ಹುಬ್ಬಳ್ಳಿ ಕಡೆ ಬರುತ್ತಿದ್ದು, ಮುಖಾಮುಖಿ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ನಾಲ್ಕು ಜನರು ಪ್ರಯಾಣ ಬೆಳಸುತ್ತಿದ್ದು, ವೃದ್ಧೆ ಒಬ್ಬರು ಸಾವನ್ನಪ್ಪಿದ್ದು, ಇನ್ನೂಳಿದಮೂವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
Read More »
admin
April 12, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಿರಿಯ ಕಾರ್ಮಿಕರಿಗೆ ಪಿಂಚಣಿ ಯೋಜನೆಯಲ್ಲಿನ ದ್ವಂದ್ವ ನೀತಿಯನ್ನು ಕೈಬಿಟ್ಟು ಅನಿಯಮಿತ ಅರ್ಜಿ ಸಲ್ಲಿಕೆಗೆ ಅವಕಾಶ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟ ಹುಬ್ಬಳ್ಳಿಯಲ್ಲಿಂದು ಪ್ರತಿಭಟನೆ ನಡೆಸಿತು. ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಿಂದ ಕಾರ್ಮಿಕ ಭವನ ಚಲೋ ನಡೆಸಿದ ಪ್ರತಿಭಟನಾಕಾರರು ಕಾರ್ಮಿಕರ ಭವನ ಮುಂದೆ ರಾಜ್ಯ ಸರ್ಕಾರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ …
Read More »
admin
April 12, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಆಶ್ರಯ ಮನೆಗಳಿಗಾಗಿ ಶಾಸಕ ಅರವಿಂದ್ ಬೆಲದ ಮನೆ ಮುಂದೆಯೇ ಸಾರ್ವಜನಿಕರು ಪ್ರತಿಭಟನೆ ಮಾಡಿದರು. .ಶಾಸಕ ಅರವಿಂದ ಬೆಲ್ಲದ ಮನೆ ಮುಂದುಗಡೆ ಜಗದೀಶನಗರದ ನಿವಾಸಿಗಳು ಹುಬ್ಬಳ್ಳಿಯ ಅಕ್ಷಯ ಪಾರ್ಕ್ನಲ್ಲಿರುವ ಶಾಸಕರ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಮನೆಗಳನ್ನು ಹಸ್ತಾಂತರಿಸಿ, ಹಕ್ಕುಪತ್ರ ನೀಡುವಂತೆ ಪ್ರತಿಭಟನೆ ನಡೆಸುತ್ತಿರುವ ಜಗದೀಶ ನಗರ ನಿವಾಸಿಗಳು ಈ ಹಿಂದೆ ಸುಮಾರು ಸಾರಿ ಮನವಿ ಮಾಡಿದರು ಕ್ಯಾರೆ ಎನ್ನದ ಜನಪ್ರತಿನಿಧಿಗಳ ನಡೆಯನ್ನು ಖಂಡಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಇನ್ನೂ …
Read More »
admin
April 12, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಾಮನವಮಿ ಅಂಗವಾಗಿ ಹುಬ್ಬಳ್ಳಿ ಕಮರಿಪೇಟೆಯಲ್ಲಿ ಹಮ್ಮಿಕೊಂಡಿದ್ದ ಶೋಭಾಯಾತ್ರೆಗೆ ಮೂರುಸಾವಿರಮಠದ ಜಗದ್ಗುರು ಗುರುಸಿದ್ದರಾಜ ಯೋಗೀಂದ್ರ ಮಹಾಸ್ವಾಮೀಜಿ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಚಾಲನೆ ನೀಡಿದರು. ಪಾಲಿಕೆ ಸದಸ್ಯ ಸುನೀತಾ ಬುರಬುರೆ , ಮುಖಂಡ ರಾದ ಪ್ರಕಾಶ ಬುರಬುರೆ , ವಿಠಲ ಲದ್ವಾ , ಹನುಮಂತ ಸುನೀಲ ವಾಲ್ವೇಕರ , ಜಿ.ಲಕ್ಷ್ಮೀಪತಿ , ವಿನಾಯಕ ಮೆಹರವಾಡೆ , ನಿರಂಜನ , ವನಜಾಕಿ ಪಾಟೀಲ , ಇತರರು ಇದರು .
Read More »
admin
April 11, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಸಿದ್ಧರಾಮಯ್ಯ ಮತ್ತು ಡಿಕೆಶಿಗೆ ಸಂಘಪರಿವಾರದ ಹೆಸರು ತೆಗೆದುಕೊಳ್ಳದೆ ಇದ್ರೆ ತಿಂದಿದ್ದು ಅರಗುವುದಿಲ್ಲ . ರಾಜ್ಯದಲ್ಲಿ ಹಾಗೂ ಎಲ್ಲ ಸಮಸ್ಯೆಗಳಿೂ ಸಂಘಪರಿವಾರವನ್ನೇ ಗುರಿಮಾಡುತ್ತಾರೆ. ಪದೇಪದೆ ಆರ್.ಎಸ್.ಎಸ್. ಹೆಸರು ಹೇಳೋದು, ಸಂಘಪರಿವಾರದ ಹೆಸರು ಹೇಳೋದು ಖಯಾಲಿಯಾಗಿಬಿಟ್ಟಿದೆ ಎಂದು ಮಾಜಿ ಸಿಎಂ ಜಗದೀಶ್ ಕಾಂಗ್ರೆಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಇದನ್ನು ಕೂಡಲೇ ನಿಲ್ಲಿಸಬೇಕು. ಸರ್ಕಾರದ ಬಗ್ಗೆಯಾಗಲಿ ಅಥವಾ ಮುಖ್ಯಮಂತ್ರಿಗಳ ಬಗ್ಗೆಯಾಗಲಿ ಏನಾದ್ರೂ ಮಾತಾಡೋದಿದ್ರೆ …
Read More »
admin
April 11, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಡಾ. ಬಾಬು ಜಗಜೀವನ್ ರಾಮ್ ಅವರ ಭವನ ನಿರ್ಮಾಣ ವಿಳಂಭ ಧೋರಣೆಗೆ ಸಂಬಂಧಿಸಿದಂತೆ ಶಾಸಕ ಪ್ರಸಾದ್ ಅಬ್ಬಯ್ಯ ಅವರು ನಾನೇ ಸ್ವಯಂ ಪ್ರೇರಣೆಯಿಂದ ಮಾಡಿಸುತ್ತೇನೆಂದು ಹೇಳುವ ಹೇಳಿಕೆ ಖಂಡನೀಯವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಡಾ. ವಿಜಯ ಗುಂಟ್ರಾಳ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ಕರ್ನಾಟಕ ಮಾದಿಗ ದಂಡೋರ ಸಮಿತಿ ವತಿಯಿಂದ ಡಾ. ಬಾಬುಜೀ ಭವನ …
Read More »
admin
April 11, 2022
Breaking News, ಬೆಂಗಳೂರು, ಹುಬ್ಬಳ್ಳಿ
ಹುಬ್ಬಳ್ಳಿ : ವಿಜಯಪುರ ಜಿಲ್ಲೆಯ ಬೀಳಗಿಯ ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆ ಹೆಸರಿನಲ್ಲಿ ಟ್ರ್ಯಾಕ್ಟರ್ ರ್ಯಾಲಿಗೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಇದೇ ದಿ. ೧೩ ರಂದು ಬೆ. ೯.೩೦ ಕ್ಕೆ ಶಿರಹಟ್ಟಿಯ ಜಗದ್ಗುರು ಶ್ರೀ ಫಕೀರ ದಿಂಗಾಲೇಶ್ವರ ಮಹಾ ಸ್ವಾಮಿಗಳು ಚಾಲನೆ ನೀಡಲೀದ್ದಾರೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ. ೧೭ ರಂದು ಸಾಯಂಕಾಲ ೩.೩೦ ಕ್ಕೆ …
Read More »
admin
April 11, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಬುದ್ಧಿಮಾಂದ್ಯ ಮಕ್ಕಳ ಕಲಿಕೆಗಾಗಿ ಪರಿವರ್ತನಾ ಶಾಲೆಯಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ವಾರ್ಡ್ ನಂ . 40 ರ ಗೋಪನಕೊಪ್ಪದಲ್ಲಿ ಶಾಸಕ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಬನಾಗೇಶ್ ಕಲಬುರಗಿ , ಈಶ್ವರಗೌಡ ಪಾಟೀಲ , ಸಂಸ್ಥೆಯ ಮುಖ್ಯಸ್ಥರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು .
Read More »