admin
April 7, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಗರದ ಮಹಾನಗರ ಪಾಲಿಕೆಯ ಆವರಣದಲ್ಲಿ ಅವಳಿ ನಗರದಲ್ಲಿ ಆರ್ಥಿಕ ವಾಗಿ ದುರ್ಬಲ ವರ್ಗದ ನಿವೇಶನ ರಹಿತರನ್ನು ಸರ್ವೆ ಮೂಲಕ ಗುರುತಿಸು ಕರ್ಯಾ ಪ್ರಾರಂಭ ಮಾಡಿ ಎಂದು ಕರ್ನಾಟಕ ರಾಜ್ಯ ನಿವೇಶನ ರಹಿತ ಹೋರಾಟ ಸಮಿತಿಯಿಂದ ಪ್ರತಿಭಟನೆ ಮಾಡಲಾಯಿತು. ಅವಳಿ ನಗರದಲ್ಲಿ ಸುಮಾರು ವರ್ಷಗಳಿಂದ ಆರ್ಥಿಕ ವಾಗಿ ಹಿಂದುಳಿದ ದುರ್ಬಲ ವರ್ಗದವರನ್ನು ಸರ್ವೆ ಮುಖಾಂತರ ಗುರಿತಿಸುವ ಕಾರ್ಯ ಅಗಿಲ್ಲ. ಆದ ಕಾರಣ ಹೋರಾಟ ಸಮಿತಿಯಿಂದ ಈ ಹಿಂದೆ ಆಯುಕ್ತರಿಗೆ …
Read More »
admin
April 7, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಇದೇ ದಿ. ೧೨ ರಂದು‘ಕಾರ್ಮಿಕ ಭವನ ಚಲೋ’ ಪ್ರತಿಭಟನಾ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ದುರ್ಗಪ್ಪ ಚಿಕ್ಕತುಂಬಳ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಕಾರ್ಮಿಕ ಕಾರ್ಮಿಕ ಇಲಾಖೆಯ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ಅನೇಕ ಸೌಲಭ್ಯಗಳನ್ನು ರೂಪಿಸಿದ್ದಿ,,ಯಾವುದೇ ಸೌಲಭ್ಯಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ …
Read More »
admin
April 7, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ :ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನದ ನಿಮಿತ್ತ ಹುಬ್ಬಳ್ಳಿ-ಧಾರವಾಡ ಮಹಾನಗರ ಬಿಜೆಪಿ ಅಧ್ಯಕ್ಷ ಸಂಜಯ ಕಪಟಕರ ನೇತೃತ್ವದಲ್ಲಿ ವಿಶೇಷ ಕಾರ್ಯಕ್ರಮ ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕೈಗೊಳ್ಳಲಾಯಿತು. ಈ ಸಂಧರ್ಭದಲ್ಲಿ ಮಾಜಿ ಮಹಾಪೌರ ಹಾಗೂ ಬಿಜೆಪಿ ಮಹಿಳಾ ಘಟಕದ ಮುಖಂಡೆ ರಾಧಾಬಾಯಿ ಸಫಾರೆ, ಪ್ರಭು ನವಲಗುಂದಮಠ, ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Read More »
admin
April 7, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬಿಎಸ್ಎಫ್ ದಲ್ಲಿ ಸುದೀರ್ಘ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ಮರಳಿ ತಮ್ಮ ಊರಿಗೆ ಆಗಮಿಸಿದ ಯೋಧ ಸುರೇಶ ರಾಮು ದೇವೂರ ಅವರನ್ನು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢರ ರೇಲ್ವೆ ನಿಲ್ದಾಣದಲ್ಲಿ ಮಂಜುನಾಥ ಹೆಬಸೂರ ಗೆಳೆಯರ ಬಳಗ, ಯೋಧನಿಗೆ ಆರತಿ ಎತ್ತಿ, ಅವರಿಗೆ ಭಾರತ ಮಾತೆಯ ಭಾವ ಚಿತ್ರ ನೀಡುವ ಮೂಲಕ ವಿಶೇಷ ಗೌರವ ಸಲ್ಲಿಸಿ ಆತ್ಮೀಯವಾಗಿ ಬರಮಾಡಿಕೊಂಡರು. 1999ರಲ್ಲಿ ಬಿಎಸ್ಎಫ್ ಗೆ ಸೇರ್ಪಡೆಗೊಂಡಿದ್ದ ಸುರೇಶ, ಜಮ್ಮು ಕಾಶ್ಮೀರ, ಪಂಜಾಬ, …
Read More »
admin
April 7, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಗರದ ಶ್ರೀ ಸಿದ್ಧಾರೂಢ ಸ್ವಾಮಿ ಮಠದಲ್ಲಿ ಶ್ರೀ ಸಿದ್ಧಾರೂಢ ಸ್ವಾಮಿಗಳವರ 186 ನೇ ಜನೋತ್ಸವವನ್ನು ಏ .02 ರಿಂದ 10 ರವರೆಗೆ ಆಚರಿಸಲಾಗುತ್ತಿದ್ದೆ. ಈ ಕಾರ್ಯಕ್ರಮದ ಅಂಗವಾಗಿ ದಿ .10 ರಂದು ಮುಂಜಾನೆ 12 ಘಂಟೆಗೆ ಶ್ರೀಗಳವರ ಪಾಲಕಿಯು ವಾದ್ಯಮೇಳ ಗಳೊಂದಿಗೆ ನಗರದಲ್ಲಿ ಸಂಚರಿಸಿ ಸಂಜೆ 5 ಘಂಟೆಗೆ ಆರತಿ ಹಾಗೂ ಕುಂಬ ಹೊತ್ತ ಮಹಿಳೆಯರು ಸ್ವಾಗತಿಸಿಕೊಂಡ ನಂತರ ಶ್ರೀಮಠಕ್ಕೆ ತಲುಪುವುದು ನಂತರ ಶ್ರೀಗಳವರ ತೊಟ್ಟಿಲೋತ್ಸವ ನಡೆಯಲಿದೆ …
Read More »
admin
April 7, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ರಸ್ತೆ ಅಗಲೀಕರಣಕ್ಕಾಗಿ ಕಾರವಾರ ರಸ್ತೆಯ ಶಿವಶಂಕರ ಕಾಲನಿಯಲ್ಲಿ ರಸ್ತೆಗೆ ಹತ್ತಿಕೊಂಡಿದ್ದ ಮನೆಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ತೆರವು ಮಾಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು . ರಸ್ತೆ ಅಗಲೀಕರಣದಿಂದ ಮನೆ ಕಳೆದುಕೊಂಡ ಸಂತ್ರಸ್ತರ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಎಲ್ಲ ನಿರಾಶ್ರಿತರಿಗೆ ಸೂಕ್ತ ಜಾಗ ಗುರುತಿಸಿ ಸ್ವಂತ ಸೂರು ಕಲ್ಪಿಸುವುದಾಗಿ ಶಾಸಕರು ಭರವಸೆ ನೀಡಿದರು .
Read More »
admin
April 6, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ವಿಧಿ ಯಾರ ಜೀವನದಲ್ಲಿ ಹೇಗೆ ಆಟವಾಡುತ್ತದೆ ಎಂಬುವುದು ಆ ಭಗವಂತನಿಗೆ ಮಾತ್ರ ಗೊತ್ತು. ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಪೊಲೀಸ್ ಪೇದೆ ನಿನ್ನೆ ರಾತ್ರಿ ನಡೆದ ಅಪಘಾತದಲ್ಲಿ ಸಾವಿಗೀಡಾಗಿದ್ದು , ಇದೇ ತಿಂಗಳ 24 ರಂದು ಅಕ್ಕನ ಮಗಳ ಜೊತೆ ಮದುವೆ ಫಿಕ್ಸ್ ಆಗಿರುವ ಮಾಹಿತಿ ಲಭ್ಯವಾಗಿದೆ . ಪಂಡಿತ ಕಾಸರ್ ಎಂಬ ಪೇದೆ ಮೂಲತಃ ಕಲಘಟಗಿ ತಾಲೂಕಿನ ಸಂಗಮೇಶ್ವರ ಗ್ರಾಮದವ . ಓರ್ವ ಅಣ್ಣ ಸೇರಿದಂತೆ ಮೂವರು …
Read More »
admin
April 6, 2022
Breaking News, ಹುಬ್ಬಳ್ಳಿ
ಯುವತಿಯನ್ನು ಪೋಷಕರಿಗೆ ಒಪ್ಪಿಸುವಂತೆ ಹಿಂದೂ ಸಂಘಟನೆಗಳ ಆಗ್ರಹಹಿಂದೂ ಹುಡುಗಿಯನ್ನು ಅನ್ಯ ಕೋಮಿನ ಹುಡುಗ ಅಪಹರಿಸಿದ್ದು, ದೂರು ನೀಡಿ ಐದು ದಿನಗಳಾದರೂ ಪೊಲೀಸರು ಆರೋಪಿ ವಿರುದ್ಧ ಕ್ರಮ ಜರುಗಿಸಿಲ್ಲವೆಂದು ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯ ಎದುರು ಬಜರಂಗದಳ, ವಿಶ್ವ ಹಿಂದು ಪರಿಷತ್, ಹುಡುಗಿ ಪೋಷಕರು ಧರಣಿ ನಡೆಸಿದರು. ಇದು ಲವ್ ಜಿಹಾದ್ ಕೃತ್ಯ ಹುಡುಗನ ಕಡೆಯವರಿಗೆ ಪೊಲೀಸರು ಸಪೋರ್ಟ್ ಮಾಡುತ್ತಿದ್ದು, ಒಂದು ಗಂಟೆಯೊಳಗೆ ಹುಡುಗಿಯನ್ನು ಪೊಲೀಸರು ಪೋಷಕರಿಗೆ ಒಪ್ಪಿಸದೇ ಇದ್ದರೆ ಚೆನ್ನಮ್ಮ …
Read More »
admin
April 6, 2022
Breaking News, ಹುಬ್ಬಳ್ಳಿ
ಧಾರವಾಡ: ಎರಡು ದಿನದ ಹಿಂದೆ ಜೆಜೆ ನಗರದಲ್ಲಿ ಚಂದ್ರು ಎಂಬ ಯುವಕನ ಕೊಲೆ ಯಾಗಿದ್ದು, ಕೊಲೆಯ ಭೀಕರತೆಯನ್ನು ಸಿಸಿಟಿವಿಯ ದೃಶ್ಯಗಳು ತೆರದಿಟ್ಟಿದ್ದೇವೆ. ಅತ್ಯಂತ ಹೀನಾಯವಾಗಿ ಚಂದ್ರು ಎಂಬ ಯುವಕನನ್ನು, ಮುಸ್ಲಿಂ ಯುವಕರು ಕೊಲೆ ಮಾಡಿರುವುದು ಗೊತ್ತಾಗುತ್ತಿದೆ. ಹಾಗಾಗಿ ಚಿಕ್ಕ ವಿಷಯಕ್ಕೆ ಕೊಲೆ ಮಾಡುವ ಮುಸ್ಲಿಂ ಯುವಕರ ಪ್ರವೃತ್ತಿಯನ್ನು ರಾಜ್ಯ ಪೊಲೀಸ್ ಇಲಾಖೆ ಹದ್ದುಬಸ್ತಿನಲ್ಲಿ ಇಡಬೇಕು ಎಂದು ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅಗ್ರಹಿಸಿದ್ದಾರೆ. ಬೆಂಗಳೂರಿನ ಜೆಜೆ ನಗರದ …
Read More »
admin
April 6, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಶ್ರೀರಾಮ ನವಮಿ ಉತ್ಸವ ಸಮಿತಿ ಹಾಗೂ ಎಲ್ಲ ಹಿಂದೂ ಸಂಘಟನೆಗಳ ವತಿಯಿಂದ ಶ್ರೀ ರಾಮನವಮಿ, ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಮತ್ತು ಭಗೀರಥ ಜಯಂತಿಯನ್ನು ಏ.10 ರಂದು ಆಚರಣೆ ಮಾಡಲಾಗುತ್ತಿದೆ ಎಂದು ಶ್ರೀರಾಮನವಮಿ ಉತ್ಸವ ಸಮಿತಿಯ ಮುಖ್ಯಸ್ಥ ಸುಬ್ರಹ್ಮಣ್ಯ ಶಿರಕೋಳ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ಭಗವಾನ್ ಶ್ರೀರಾಮನ ಮತ್ತು ಭಗವಾನ್ ಹನುಮನ ದಿವ್ಯ ಮೂರ್ತಿಯ ಬೃಹತ್ ಶೋಭಾಯಾತ್ರೆಯನ್ನು ನಡೆಸಲಾಗುವುದು. …
Read More »