ಶಿವಮೊಗ್ಗ: ಹೊಸನಗರ ತಾಲೂಕಿನ ಹರತಾಳು ಗ್ರಾಮದಲ್ಲಿ ಜಾನುವಾರು ಕಳವು ತಡೆಯಲು ಮುಂದಾದ ಗೋ ಸಂರಕ್ಷಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕೊಟ್ಟಿಗೆಯಿಂದ ಜಾನುವಾರುಗಳನ್ನು ವಾಹನಕ್ಕೆ ತುಂಬಿಕೊಂಡು ಪರಾರಿಯಾಗುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ಕಾರಿನಲ್ಲಿ ಹಿಂಬಾಲಿಸಿದ್ದು, ಈ ವೇಳೆ ಆರೋಪಿಗಳು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ ಕಾರಿನಿಂದ ಇಳಿದ ಕಾರ್ಯಕರ್ತರ ಮೇಲೆ ಮಚ್ಚು, ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ. ಘಟನೆಯಲ್ಲಿ ಚಂದ್ರಶೇಖರ್ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿರಣ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





