Shaikh BigTv
February 25, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಚಹಾ ಮಾಡಲೆಂದು ಹೋದಾಗ ನಡೆದಿರೋ ದುರ್ಘಟನೆ ಸಿಲಿಂಡರ್ ಸೋರಿಕೆಯಾಗಿ ದುರ್ಘಟನೆ ಗಾಮನಗಟ್ಟಿಯ ಮನೆಯೊಂದರಲ್ಲಿ ನಡೆದ ಘಟನೆಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಭೇಟಿ, ಪರಿಶೀಲನೆ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರೋ ಪ್ರಕರಣ ಗಾಯಾಳುಗಳಿಗೆ ಕಿಮ್ಸ್ ನಲ್ಲಿ ಮುಂದುವರಿದ ಚಿಕಿತ್ಸೆ.
Read More »
Shaikh BigTv
February 24, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ರಾಜ್ಯ ಸರ್ಕಾರಿ ನೌಕರರ ‘ಗಳಿಕೆ ರಜೆ’ ನಗದೀಕರಣ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ದಿನಾಂಕ 21.12.2023 ರ ಸರ್ಕಾರಿ ಆದೇಶ ಸಂಖ್ಯೆ ಆಇ 10(ಇ) ಸೇನಿಸೇ 2023 ಮತ್ತು ದಿನಾಂಕ 17.1.2025 ರ ಸರ್ಕಾರಿ ಆದೇಶ ಸಂಖ್ಯೆ ಆಇ 03 ಸೇನಿಸೇ 2024 ರ ಆದೇಶ ಭಾಗದ ಕೊನೆಯಲ್ಲಿ ಈ ಕೆಳಗಿನವುಗಳನ್ನು ಸೇರಿಸಿ ಓದಿಕೊಳ್ಳತಕ್ಕದ್ದು.. ಗಳಿಕೆ ರಜೆ ನಗದೀಕರಣಕ್ಕೆ ಮಂಜೂರಾತಿ ನೀಡುವ ಆದೇಶವನ್ನು ಯಾವುದಾದರೂ ಕಾರಣದಿಂದ ನಿಗಧಿತ ಬ್ಲಾಕ್ …
Read More »
Shaikh BigTv
February 23, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ರೇಲ್ವೆ ಮುಖಾಂತರ ಹುಬ್ಬಳ್ಳಿಗೆ ಗಾಂಜಾ ಸಾಧಿಸುತ್ತಿದ್ದು ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಒಟ್ಟು 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿಗೆ ಜವನು ಇದೀಗ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಜಫ್ತಿ ಮಾಡಿದ್ದಾರೆ..ಹೌದು ಹುಬ್ಬಳ್ಳಿ ರೈಲ್ವೆ ನಿಲ್ದಾಣದ 4ನೇ ಫ್ಲ್ಯಾಟ್ ಫಾರ್ಮ್ ನಲ್ಲಿ ಗಾಂಜಾ ಪತ್ತೆಯಾಗಿದೆ.ಬ್ಯಾಗ್ ಒಂದರಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ ಗಾಂಜಾ ಪತ್ತೆಯಾಗಿದೆ. ಅಬಕಾರಿ ಉಪನಿರೀಕ್ಷಕ ಐಡಿ ಕಿತ್ತೂರು ನೇತೃತ್ವದಲ್ಲಿ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ. ರೇಲ್ವೆ …
Read More »
BigTv News
February 23, 2025
Breaking News, Crime, ಕರ್ನಾಟಕ, ತುಮಕೂರು
ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದೆ, ಮತ್ತೊಂದೆಡೆ ಸಚಿವ ಸಂಪುಟಕ್ಕೆ ಮೇಸರ್ ಸರ್ಜರಿ ಆಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ನಡುವೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜೀನಾಮೆ ನೀಡಲು ಸಿದ್ದ ಎನ್ನುವ ಹೇಳಿಕೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ.ರಾಜೀನಾಮೆ ಕೊಡೋಕೆ ರೆಡಿ ಇದ್ದೀನಿತುಮಕೂರಿನಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪರಮೇಶ್ವರ್ ಅವರು, “ನೀವೆಲ್ಲ ಸೇರಿ ದೊಡ್ಡ ಮನಸ್ಸು ಮಾಡಿ ನನ್ನ ರಾಜೀನಾಮೆ ಕೇಳಿದ್ರೆ ಕೊಡೋಕೆ …
Read More »
Shaikh BigTv
February 21, 2025
Breaking News, Crime, ಕರ್ನಾಟಕ, ಬೆಂಗಳೂರು
ಫೆಬ್ರವರಿ 20: ಬೆಂಗಳೂರಿನ ಥಣಿಸಂದ್ರದಲ್ಲಿರುವ ಮದರಸಾದಲ್ಲಿ ಮೊಹಮ್ಮದ್ ಹಸನ್ ಎಂಬಾತ ಬಾಲಕಿಯರ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ಮದರಸ 2021ರಿಂದ ನಡೆಯುತ್ತಿದೆ. ಇಲ್ಲಿ 200 ಮಕ್ಕಳು ವಿದ್ಯಾಭ್ಯಾಸ ಮಾಡ್ತಿದ್ದಾರೆ.. ಮೊಹಮ್ಮದ್ ಹಸನ್ ಈ ಮದರಸ ನಡೆಸ್ತಿದ್ದು, ಈತನ ಸಹೋದರಿ ನಿಶಾ ಪ್ರಾಂಶುಪಾಲೆ ಆಗಿದ್ದಾರೆ. ಬಾಲಕಿಯರು ತಪ್ಪು ಮಾಡಿದ್ದಾರೆಂದು ಆರೋಪಿಸಿ ಮೊಹಮ್ಮದ್ ಹಸನ್, ಕಚೇರಿಗೆ ಕರೆದು ನಾಲ್ಕೈದು ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾನೆ. ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬಾಲಕಿಯರ …
Read More »
Shaikh BigTv
February 19, 2025
Breaking News, Crime, ದೆಹಲಿ, ರಾಜಕೀಯ ಸುದ್ದಿ
ದೆಹಲಿ : ಬರೋಬ್ಬರಿ 27 ವರ್ಷಗಳ ಬಳಿಕ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿಯು ದಿಲ್ಲಿಯ ತನ್ನ ನೂತನ ಸಿಎಂ ಆಗಿ ರೇಖಾಗುಪ್ತಾ ಹಾಗೂ ಡಿಸಿಎಂ ಆಗಿ ಪರ್ವೇಶ್ ವರ್ಮಾ ಅವರನ್ನು ಅಧಿಕೃತವಾಗಿ ಇಂದು ಘೋಷಿಸಿದೆ. ಸಿಎಂ ಆಯ್ಕೆಗೆ ಬಗ್ಗೆ ಶಾಸಕಾಂಗ ಸಭೆ ನಡೆದಿದ್ದು, ಚುನಾವಣೆಯ ಫಲಿತಾಂಶ ಹೊರ ಬಿದ್ದು New Delhi, Feb 19 : BJP MLA-elect Rekha Gupta arrives at the …
Read More »
Shaikh BigTv
February 18, 2025
Breaking News, Crime, ಕರ್ನಾಟಕ
ಮೈಸೂರಿನಲ್ಲಿ ನಿನ್ನೆ ತಾನೆ ಉದ್ಯಮಿಯೊಬ್ಬ ತನ್ನ ಪತ್ನಿ ಮಗ ಹಾಗೂ ತಾಯಿಯನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ನಡೆದಿತ್ತು. ಈ ಒಂದು ಘಟನೆ ಮರುದಿನವೇ ಇದೀಗ ಮೈಸೂರಲ್ಲಿ ಮತ್ತೊಂದು ಬೆಟ್ಟಿ ಬೆಳಿಸುವ ಘಟನೆ ವರದಿಯಾಗಿದ್ದು ಆನ್ಲೈನ್ ಬೆಟ್ಟಿಂಗ್ಗೆ ಒಂದೇ ಕುಟುಂಬದ ಮೂವರು ಬಳಿಯಾಗಿರುವ ಘಟನೆ ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ನಡೆದಿದೆ. ಹೌದು ಮೈಸೂರು ತಾಲೂಕಿನ ಹಂಚ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. …
Read More »
BigTv News
February 4, 2025
Breaking News, ಚಿತ್ರದುರ್ಗ
ಚಿತ್ರದುರ್ಗ: ಸವಿತಾ ಸಮಾಜ ಬಾಂಧವರು ಶ್ರಮ ಹಾಗೂ ಕಾಯಕ ಜೀವಿಗಳಾಗಿದ್ದಾರೆ. ಆಧುನಿಕ ಯುಗದಲ್ಲಿ ಪ್ರತಿಯೊಬ್ಬರೂ ಸುಂದರವಾಗಿ ಕಾಣುತ್ತಿದ್ದಾರೆ ಎಂದರೆ, ಇದರ ಹಿಂದೆ ಸವಿತಾ ಸಮಾಜದವರ ಶ್ರಮ ಅಡಿಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ, ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪ …
Read More »
BigTv News
February 4, 2025
Breaking News, ಉಡುಪಿ
ಉಡುಪಿ: ಜಿಲ್ಲಾ ಪಶುಪಾಲನಾ ಇಲಾಖೆಯಲ್ಲಿ ಶೇ.80 ರಷ್ಟು ಹುದ್ದೆಗಳು ವರ್ಷಕ್ಕೂ ಅಧಿಕ ಕಾಲದಿಂದ ಖಾಲಿ ಬಿದ್ದಿದ್ದು, ಇನ್ನು ಕೂಡ ಪೂರ್ಣ ಪ್ರಮಾಣದಲ್ಲಿ ನೇಮಕಾತಿ ನಡೆದಿಲ್ಲ. ಜಿಲ್ಲಾದ್ಯಂತ ಬೀದಿ ನಾಯಿಗಳ ಹಾವಳಿ ಸಹಿತ ಪಶುಗಳು ವಿವಿಧ ರೋಗಗಳಿಗೆ ತುತ್ತಾಗುವ ಬಗ್ಗೆ ಸ್ಥಳೀಯಾ ಡಳಿತ ನಡೆಸುವ ಸಭೆಗಳಲ್ಲಿ ಚರ್ಚೆಗಳು ಆಗುತ್ತಿದ್ದು, ಸಿಬ್ಬಂದಿಯ ಸಂಖ್ಯೆ ಇಲ್ಲದ ಹೊರತು ಯಾವುದೇ ಪರಿಹಾರ ಸಿಗುವಂತಹ ಸಾಧ್ಯತೆಗಳಿಲ್ಲ. ಜಿಲ್ಲಾ ಪಾಲಿಕ್ಲಿನಿಕ್, 7 ತಾಲೂಕು ಆಸ್ಪತ್ರೆಗಳು ಸೇರಿದಂತೆ ಜಿಲ್ಲೆಯಲ್ಲಿ 86 …
Read More »
BigTv News
February 4, 2025
Breaking News
ನವದೆಹಲಿ: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆ ಆಗಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪದ ವಿಚಾರವಾಗಿ ಕೇಂದ್ರ ಹಣಕಾಸು ಸಚಿವೆಯನ್ನು ರಾಜ್ಯದ ಕಾಂಗ್ರೆಸ್ ಸಂಸದರು ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿದ ಸಂಸದರು,ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವುದೇ ವಿಶೇಷ ಅನುದಾನ, ಕೊಡುಗೆಯನ್ನ ನೀಡಿಲ್ಲವೆಂಬುದನ್ನ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಈ ಹಿಂದೆ ರಾಜ್ಯಕ್ಕೆ ನಿಗದಿಯಾದ ನಬಾರ್ಡ್ ರೀ ಫೈನಾನ್ಸ್ ನ್ನು ಕಡಿಮೆಗೊಳಿಸಿದ ಕುರಿತು ಹಾಗೂ ಎಲ್ಐಸಿ ಪ್ರತಿನಿಧಿಗಳ …
Read More »