Shaikh BigTv
February 4, 2025
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಪರೀಕ್ಷಾ ತರಬೇತಿ ಸೇವೆಗಳಲ್ಲಿ ರಾಷ್ಟ್ರದ ಮುಂಚೂಣಿಯ ವಿದ್ಯಾಸಂಸ್ಥೆಯಾದ ಆಕಾಶ್ ಎಜುಕೇಶನಲ್ ಸರ್ವಿಸಸ್ ಲಿಮಿಟೆಡ್ ಕರ್ನಾಟಕದ XI & XII ತರಗತಿಯ ವಿದ್ಯಾರ್ಥಿಗಳಿಗೆ KCET (Karnataka Common Entrance Test) ಕೋರ್ಸುಗಳನ್ನು ಪ್ರಾರಂಭಿಸಿದೆ. ಈ ಕೋರ್ಸುಗಳು ಇಂಜಿನಿಯರಿಂಗ್ ಕಾಲೇಜುಗಳು ನಡೆಸುವ ಪ್ರಾದೇಶಿಕ ಪ್ರವೇಶ ಪರೀಕ್ಷೆಗಳು ಮತ್ತು ಜೆಇಇ (ಮೇನ್) ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸುವಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವನ್ನು ಒದಗಿಸುವ ಉದ್ದೇಶವನ್ನು ಹೊಂದಿವೆ. ಇಂಗ್ಲಿಷ್ನಲ್ಲಿ ನಡೆಯುವ ಈ ಕೋರ್ಸ್ ಪದವಿಪೂರ್ವ ಬೋರ್ಡ್ …
Read More »
BigTv News
February 4, 2025
Breaking News, ಬೆಂಗಳೂರು
ಬೆಂಗಳೂರು: ಈ ವರ್ಷ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳ ವಿದ್ಯಾರ್ಥಿಗಳ ಫಲಿತಾಂಶಗಳನ್ನು ಸುಧಾರಿಸಲು, ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ (DSERT) 20 ಅಂಶಗಳ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಡಿಎಸ್ಇಆರ್ಟಿ ಕಚೇರಿಯಲ್ಲಿ ನಿನ್ನೆ ನಡೆದ ಎಸ್ಎಸ್ಎಲ್ಸಿ ಫಲಿತಾಂಶಗಳನ್ನು ಸುಧಾರಿಸುವ ಕುರಿತು ರಾಜ್ಯ ಮಟ್ಟದ ಚರ್ಚೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತಮ ಶೈಕ್ಷಣಿಕ ಕಾರ್ಯಕ್ಷಮತೆಯನ್ನು …
Read More »
BigTv News
February 4, 2025
Breaking News, ತಮಿಳುನಾಡು
ತಮಿಳುನಾಡು: ಸರ್ಕಾರ 48 ಕೋಟಿ ರೂಪಾಯಿಯ ಶಿಕ್ಷಣ ಸಾಲವನ್ನು ಮನ್ನಾ ಗೊಳಿಸುವ ನಿರ್ಧಾರವನ್ನು ಕೈಗೊಂಡಿದೆ. ಹೌದು ತಮಿಳುನಾಡು ಸರ್ಕಾರ ಎಸ್ ಸಿ ಹಾಗೂ ಎಸ್ ಟಿ ವಿದ್ಯಾರ್ಥಿಗಳ 48 ಕೋಟಿ ಶಿಕ್ಷಣ ಸಾಲವನ್ನು ಮನ್ನಾ ಗೊಳಿಸಲಿದೆ. ಈ ಕುರಿತು ತಮಿಳುನಾಡು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದು, ಬುಡಕಟ್ಟು, ಆದಿ ದ್ರಾವಿಡ, ಕ್ರಿಶ್ಚಿಯನ್ ಆದಿ ದ್ರಾವಿಡ ವಿಭಾಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಸುಮಾರು 48 ಕೋಟಿ ರೂಪಾಯಿ ಶಿಕ್ಷಣ ಸಾಲವನ್ನು ಮನ್ನಾ ಮಾಡುವುದಾಗಿ …
Read More »
BigTv News
February 4, 2025
Breaking News, ಬೆಂಗಳೂರು
ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ವಸತಿ ಶಾಲೆಗಳಿಗೆ 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಸೇರಿದಂತೆ ಒಟ್ಟು ಶಾಲೆಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಪ್ರಸ್ತುತ 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ …
Read More »
BigTv News
February 4, 2025
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳ ಅನುದಾನಕ್ಕೆ 22.47 ಕೋಟಿ ರೂ. ಬಿಡುಗಡೆ ಮಾಡಿ ಸಮಗ್ರ ಶಿಕ್ಷಣ ಕರ್ನಾಟಕದ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. 1ರಿಂದ 30 ಮಕ್ಕಳಿರುವ ಪ್ರತೀ ಶಾಲೆಗೆ ತಲಾ 2 ಸಾವಿರ ರೂ., 31ರಿಂದ 100 ವಿದ್ಯಾರ್ಥಿಗಳಿರುವ ಶಾಲೆಗೆ 5 ಸಾವಿರ ರೂ., 101ರಿಂದ 250 ಶಾಲೆಗಳಿರುವ ಶಾಲೆಗೆ 10 ಸಾವಿರ ರೂ., 251ರಿಂದ 1,000 ವಿದ್ಯಾರ್ಥಿಗಳಿರುವ ಶಾಲೆಗೆ 15 ಸಾವಿರ ರೂ.ಮತ್ತು ಸಾವಿರಕ್ಕಿಂತ ಹೆಚ್ಚು ಮಕ್ಕಳಿರುವ …
Read More »
BigTv News
February 4, 2025
Breaking News
ನವದೆಹಲಿ: ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ. ಇದು ಸಾಮಾಜಿಕ ಅಸ್ಥಿರತೆಗೆ ಕಾರಣವಾಗುತ್ತದೆ ಎಂದು ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯ ವೇಳೆ ಸೋಮವಾರ ಮಾತನಾಡಿದ ಅವರು, ‘ಮಸೂದೆಯನ್ನು ಇಡೀ ಮುಸ್ಲಿಂ ಸಮುದಾಯ ತಿರಸ್ಕರಿಸಿದೆ. ಈ ಮಸೂದೆಯ ಅನುಷ್ಠಾನದಿಂದ ದೇಶವನ್ನು 1980 ಮತ್ತು 1990 ರ ದಶಕದ ಆರಂಭಕ್ಕೆ ಕೊಂಡೊಯ್ಯುತ್ತದೆ’ ಎಂದಿದ್ದಾರೆ. ಈಗ ಈ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದರೆ ಆರ್ಟಿಕಲ್ 25,26, …
Read More »
Shaikh BigTv
February 4, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ವಾಣಿಜ್ಯ ನಗರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಇಬ್ಬರು ಕುಖ್ಯಾತ ದರೋಡೆಕೋರ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು, ಬೈಕ್ ಮೇಲೆ ಹೊರಟವರನ್ನು ಸುಲಿಗೆ ಮಾಡುತ್ತಿದ್ದ ಹಾಗೂ ಮನೆ ದರೋಡೆ ಗೂ ಯತ್ನಿಸಿದ್ದ ಗ್ಯಾಂಗ್ ನ ಆರೋಪಿಗಳಾದ ಗುಜರಾತ್ ಮೂಲದ ದಿಲೀಪ್ ಮತ್ತು ನಿಲೇಶ್ ಮೇಲೆ ಫೈರಿಂಗ್ ಮಾಡಲಾಗಿದ್ದು, ಮೂವರು ದರೋಡೆಕೋರರು ಎಸ್ಕೇಪ್ ಆಗಿದ್ದಾರೆ. ಇದೇ ಗ್ಯಾಂಗ್ ತಿಂಗಳ ಹಿಂದೆ …
Read More »
BigTv News
February 4, 2025
Breaking News, ಬೆಂಗಳೂರು
ಬೆಂಗಳೂರು: ರೈತರು, ಕಾಂಗ್ರೆಸ್ನ ತೀವ್ರ ಪ್ರತಿರೋಧದಿಂದಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಿಂಪಡೆದಿದ್ದ ಮೂರು ಕೃಷಿ ಕಾಯ್ದೆಗಳ ಅನ್ವಯವೇ, ರೈತರ ಆದಾಯ ಹೆಚ್ಚಿಸಲು ಶಿಫಾರಸು ನೀಡಿ ಎಂದು ಕರ್ನಾಟಕ ಕೃಷಿ ಬೆಲೆ ಆಯೋಗಕ್ಕೆ ರಾಜ್ಯ ಸರ್ಕಾರ ಸೂಚಿಸಿದೆ. ಕೃಷಿ ಬೆಲೆ ಆಯೋಗಕ್ಕೆ ನೇಮಕ ಮಾಡಲಾದ ಅಧ್ಯಕ್ಷ ಮತ್ತು ಸದಸ್ಯರಿಗೆ ಷರತ್ತು-ನಿಬಂಧನೆ ಮತ್ತು ಕರ್ತವ್ಯಗಳನ್ನು ನಿಗದಿ ಮಾಡಿ 2024ರ ಡಿಸೆಂಬರ್ 24ರಂದು ರಾಜ್ಯ ಕೃಷಿ ಇಲಾಖೆ ಹೊರಡಿಸಿದ ಆದೇಶದಲ್ಲಿ ಈ ಉಲ್ಲೇಖವಿದೆ. …
Read More »
BigTv News
February 4, 2025
Breaking News, ಬೆಂಗಳೂರು
ಬೆಂಗಳೂರು : 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಶಾಲಾನುದಾನ ಬಿಡುಗಡೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ(1)ರನ್ವಯ 2024-25ನೇ ಸಾಲಿಗೆ ಶಾಲಾನುದಾನ ಕಾರ್ಯಕ್ರಮದಡಿ 42136 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ರೂ.11459.00 ಲಕ್ಷಗಳು ಅನುಮೋದನೆಯಾಗಿರುತ್ತದೆ. ಸದರಿ ಪಿಎಬಿ ಅನುಮೋದಿತ ಶಾಲಾನುದಾನದಲ್ಲಿ ಪಿ.ಎಂ ಶ್ರೀ ಯೋಜನೆಯಡಿ ಅನುಮೋದಿತ (2 ಹಂತದ) ಶಾಲೆಗಳನ್ನು ಹೊರತುಪಡಿಸಿ 41933 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಶೇಕಡಾ 20 ರಷು ಶಾಲಾನುದಾನವನ್ನು …
Read More »
BigTv News
February 4, 2025
Breaking News, ಮಂಗಳೂರು
ಮಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವಾಗ ಮೊಗೇರರನ್ನು ನಾಲ್ಕನೇ ಗುಂಪಿನ ಬದಲು ಎರಡನೇ ಗುಂಪಿನಲ್ಲಿ ಸೇರಿಸಬೇಕು ಎಂದು ರಾಜ್ಯ ಮೊಗೇರರ ಸಂಘವು ಒತ್ತಾಯಿಸಿದೆ. ಇಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಸಂಘದ ಅಧ್ಯಕ್ಷ ನಂದರಾಜ್ ಸಂಕೇಶ್, ‘ಮೊಗೇರ ಜಾತಿಯು ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳಲ್ಲಿನ ಹೊಲೆಯ ಸಮುದಾಯದ ಉಪ ವಿಭಾಗ. ಮೊಗೇರರು ಅಸ್ಪೃಶ್ಯತೆಯ ಪಿಡುಗಿನಿಂದ ಬಳಲುತ್ತಿರುವುದು ಕುಲಶಾಸ್ತ್ರೀಯ ಅಧ್ಯಯನದಲ್ಲೂ ಸಾಬೀತಾಗಿದೆ. ವೃತ್ತಿಯಲ್ಲಿ ಮೊಲ ಬೇಟೆಗಾರರಾಗಿರುವ ಮೊಗೇರರು ಸಾಮಾಜಿಕ, …
Read More »