Breaking News

Breaking News

ಸ್ವಪಕ್ಷದ ವಿರುದ್ಧ ಗುಡುಗಿರುವ ಶ್ರೀರಾಮಲು: ಹೈಕಮಾಂಡ್‌ ಬುಲಾವ್

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಅಸಮಾಧಾನ ಭುಗಿಲೆದ್ದಿರುವ ಭಿನ್ನಮತ ಯಾವುದೇ ಕಾರಣಕ್ಕೂ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಣ ಬಂಡೆದ್ದಿದೆ. ಅದರಲ್ಲೂ ವಿಜಯೇಂದ್ರ ವಿರುದ್ಧ ವಿವಿಧ ಸಮಾಜದ ಪ್ರಮುಖ ನಾಯಕರೇ ಬಂಡಾಯದ ಕಹಳೆಯನ್ನು ಊದಿರುವುದು ಬಿಜೆಪಿ ವರಿಷ್ಠರಿಗೆ ತಲೆನೋವು ತಂದಿದೆ. ಇತ್ತ ಶ್ರೀರಾಮುಲು ಪಕ್ಷ ಬಿಡುವ ಬಗ್ಗೆ ಮಾತ್ನಾಡಿರುವುದು ಬಿಜೆಪಿ ದೊಡ್ಡ …

Read More »

ಮಂಡ್ಯ; ಕೃಷಿ, ತೋಟಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆಗೆ ಸರ್ಕಾರದಿಂದ ಅನುಮೋದನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವಿ.ಸಿ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪನೆಗೆ ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದು, ಮಂಡ್ಯ ಜಿಲ್ಲೆ ಸೇರಿದಂತೆ ಮೈಸೂರು ವಿಭಾಗದ ಜನರ ಬಹುದಿನಗಳ ಕನಸು ಈಡೇರಿದೆ. 2024-25ನೇ ಸಾಲಿನ ಬಜೆಟ್ ಭಾಷಣದ ಕಂಡಿಕೆ- 42ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯ ಸಾಧ್ಯತೆ ಕುರಿತು ಪರಿಶೀಲನೆಗೆ ಸಮಿತಿ ರಚಿಸುವುದಾಗಿ ಘೋಷಣೆ ಮಾಡಿದ ಒಂದು ವರ್ಷದೊಳಗೆ ವಿವಿ …

Read More »

ಬಡವರು ಮತ್ತು ಮಧ್ಯಮ ವರ್ಗದವರಿಗೆ ಅಸಾಮಾನ್ಯವಾದ ಬಜೆಟ್‌: ಪ್ರಧಾನಿ ಮೋದಿ

ನವದೆಹಲಿ : ಬಡವರು ಮತ್ತು ಮಧ್ಯಮ ವರ್ಗದವರಿಗೆ ಉದಾರ ಬಜೆಟ್ ನೀಡುವ ಸಾಧ್ಯತೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸುಳಿವು ನೀಡಿದ್ದಾರೆ. ಬಡವರು ಮತ್ತು ಮಧ್ಯಮ ವರ್ಗದವರ ಬಗ್ಗೆ ಲಕ್ಷ್ಮಿ ವಿಶೇಷವಾಗಿ ಉದಾರವಾಗಿರಲಿ ಎಂದು ಪ್ರಾರ್ಥಿಸುತ್ತಿರುವುದಾಗಿ ಮೋದಿ ಹೇಳಿದರು. ಖಚಿತವಾಗಿ ಹೇಳುವುದಾದರೆ, ಅವರು ವಿವೇಕ ಮತ್ತು ಸಾಧನೆಯ ಅಗತ್ಯತೆಯ ಬಗ್ಗೆಯೂ ಮಾತನಾಡಿದರು. ಮೂರನೇ ಅವಧಿಯಲ್ಲಿ ಮೋದಿ ಸರ್ಕಾರ ತನ್ನ ಎರಡನೇ ಪೂರ್ಣ ಬಜೆಟ್ ಅನ್ನು ಮಂಡಿಸುವ ಒಂದು ದಿನದ …

Read More »

ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗೌರವಧನ ಹೆಚ್ಚಳಕ್ಕೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್

ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ಕರ್ನಾಟಕ ಸರ್ಕಾರದಿಂದ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಲಾಗಿದೆ. ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರಿಗೆ ಗೌರವಧನವನ್ನು ಹೆಚ್ಚಳಕ್ಕೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದ್ದು, ಸಂಕಷ್ಟದಲ್ಲಿದ್ದ ಅತಿಥಿ ಶಿಕ್ಷಕರಿಗೆ ಶುಭಸುದ್ದಿ ಸಿಕ್ಕಂತಾಗಿದೆ. ಈ ಕುರಿತಂತೆ ರಾಜ್ಯದ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಅಲ್ಪ ಸಂಖ್ಯಾತರ …

Read More »

ಬೀದರ್ ನ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿಸುವ ಪ್ರಸ್ತಾಪಕ್ಕೆ ಸರ್ಕಾರದ ಅಂತಿಮ ಮೊಹರು

ಬೀದರ್‌: ಜಿಲ್ಲಾ ಕೇಂದ್ರ ಬೀದರ್‌ನ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿಸುವ ಪ್ರಸ್ತಾಪಕ್ಕೆ ಸರ್ಕಾರದ ಅಂತಿಮ ಮೊಹರು ಬಿದ್ದಿದ್ದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 16 ಗ್ರಾಮಗಳನ್ನು ನಗರಕ್ಕೆ ಸೇರ್ಪಡೆಗೊಳಿಸಿ ಮೇಲ್ದರ್ಜೆಗೇರಿಸುವ ನಿರ್ಧಾರಕ್ಕೆ ಬರಲಾಗಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮತ್ತು ಹಲವು ಬಾರಿ ವಿಧಾನ ಮಂಡಲ ಅಧಿವೇಶನದಲ್ಲಿ, ಸಂಪುಟ ಸಭೆಗಳಲ್ಲಿ ಚರ್ಚೆಗೆ ಬಂದು ಘೋಷಣೆಯಾಗಿತ್ತಾದರೆ ನಗರಸಭೆ ವ್ಯಾಪ್ತಿಗೆ 16 ಗ್ರಾಮಗಳನ್ನು ಸೇರಿಸಿ ಮಹಾನಗರ ಪಾಲಿಕೆಯನ್ನಾಗಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅ‍ವರ …

Read More »

ನಾಳೆ(ಫೆ.1) ಕೇಂದ್ರ ಬಜೆಟ್ ಮಂಡನೆ: ಹಲವು ಮಹತ್ವದ ಯೋಜನೆಗಳ ಘೋಷಣೆ ಸಾಧ್ಯತೆ

ನವದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರ ರ ನಾಳೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 3 ನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಅವರು ಸತತವಾಗಿ 8 ನೇ ಬಾರಿ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸಲಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಹಲವು ದೊಡ್ಡ ಘೋಷಣೆಗಳು ಬರುವ ಸಾಧ್ಯತೆ ಇದ್ದು, ಇದು ದೇಶದ ರೈತರಿಂದ ಹಿಡಿದು ಸಾರ್ವಜನಿಕರವರೆಗೆ ಎಲ್ಲರಿಗೂ ಪರಿಹಾರ ನೀಡಬಹುದು …

Read More »

ದಾವಣಗೆರೆ: ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ನಗರದ ಬೇತೂರು ರಸ್ತೆ, ಅಜಾದ್ ನಗರ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮಗಳು, ಸಂಸ್ಥೆಗಳು, ಗ್ರಾಮ ಪಂಚಾಯತಿಗಳು ಮತ್ತು ಸ್ಥಳೀಯ ಸಂಸ್ಥೆಗಳು, ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ವಿ.ಎಸ್.ಎಸ್.ಎಂ.ಎಸ್, ತೋಟಗಾರಿಕೆ ಉತ್ಪಾನ್ನಗಳ ಸಹಕಾರ ಸಂಘದ ಮಾರಾಟ ಮಂಡಳಿ ನಿಯಮಿತ, ನೊಂದಾಯಿತ ಸಹಕಾರ ಸಂಘಗಳು, …

Read More »

ಕನ್ನಡ ಪ್ರಶ್ನೆಪತ್ರಿಕೆ ತಪ್ಪಾಗಿ ಪ್ರಕಟ: ಕೃಪಾಂಕ ಕೊಟ್ಟ ಕೆಪಿಎಸ್‌ಸಿ

ಬೆಂಗಳೂರು: ತಪ್ಪು ಕನ್ನಡ ಪ್ರಶ್ನೆ ಪತ್ರಿಕೆಗಳ ಮೂಲಕವೇ ಎರಡು ಬಾರಿ ಚರ್ಚೆಗೆ ಗುರಿಯಾಗಿದ್ದ ಕರ್ನಾಟಕ ಲೋಕಸೇವಾ ಆಯೋಗವು ಇದೀಗ ಮತ್ತೊಮ್ಮೆ ಚರ್ಚೆಯಲ್ಲಿದೆ. ಈ ಬಾರಿ ಕೆಪಿಎಸ್‌ಸಿಯ ಮತ್ತೊಂದು ನಡೆಯಿಂದ ಕನ್ನಡಿಗರು ಹಾಗೂ ಅಭ್ಯರ್ಥಿಗಳು ಆಕ್ರೋಶಿತರಾಗಿದ್ದಾರೆ. ಕೆಪಿಎಸ್‌ಸಿಯು 5 ಕೃಪಾಂಕಗಳನ್ನು ಪ್ರಕಟಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇತ್ತೀಚಿನ ದಿನಗಳಲ್ಲಿ ಕೆಪಿಎಸ್‌ಸಿ ಒಂದಿಲ್ಲೊಂದು ವಿಷಯದಿಂದ ಭಾರೀ ಚರ್ಚೆಯಲ್ಲಿದೆ. ಅಲ್ಲದೆ ಕೆಪಿಎಸ್‌ಸಿಯ ಕೆಲವು ನಿರ್ಧಾರಗಳಿಗೆ ಇತ್ತೀಚಿನ ದಿನಗಳಲ್ಲಿ ಚರ್ಚೆಗೆ ಗ್ರಾಸವಾಗುತ್ತಲ್ಲೇ ಇದೆ. ಇದೀಗ ಕೃಪಾಂಕದ …

Read More »

ಹಿಂಗ್ ಬಂದ್ ಹಂಗ್ ಹೊಗ್ತಾರ, ಕಳ್ಳರ ಸಂತೆಯ ಬಿಗ್ ಬ್ರೆಕಿಂಗ್ ಸುದ್ದಿ…

ಹುಬ್ಬಳ್ಳಿ: ಹುಬ್ಬಳ್ಳಿ ಅಂದ್ರೆ ಚೊಠಾ ಬಾಂಬೆ ಅಂತ ಸುಮ್ನೆ ಕರೆಯೊದಿಲ್ಲ ಈ ನಗರದಲ್ಲಿ ನಡೆಯುವ ಕತ್ತಲೆ ರಾತ್ರಿಯ ಡಿಲ್ ಗಳು ಯಾವದಕ್ಕು ಕಮ್ಮಿಯಿಲ್ಲ ಬೇರೆ ಜಿಲ್ಲೆಯ ಕಳ್ಳರು, ಗಾಂಜಾ ಪೆಡ್ಲರ್ ಗಳು ರೌಡಿ ಶೀಟರ್ ಗಳು ರಾಜಾ ರೋಷವಾಗಿ ಹಿಡಿದು ತಂದು ವ್ಯವಹಾರ ಮುಗಿಸಿ ವಾಪಸ್ ಕಳಿಸುವ ಸ್ಟೋರಿ ಕೇಳಬೇಕಾ, ಇದು ಯಾವ ಫಿಕ್ಚರ್ ಸ್ಟೋರಿ ಅಂತಿರಾ ಇದು ಮೂರು ತಾಸಿನ ಕಥೆಯಲ್ಲ ಸಿರಿಯಲ್ ಸ್ಟೋರಿ …ಈ ಸ್ಟೋರಿಯಲ್ಲಿ ಬರುವ …

Read More »

ಕರ್ನಾಟಕ ಜಲಭದ್ರತೆಗೆ 5 ಸಾವಿರ ಕೋಟಿ ರೂ. ವಿನಿಯೋಗಿಸಲು ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಕರ್ನಾಟಕ ಜಲಭದ್ರತೆ ಮತ್ತು ವಿಪತ್ತು ನಿರೋಧಕ ಕಾರ್ಯಕ್ರಮ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಸರಕಾರ, ಮುಂದಿನ 5 ವರ್ಷಗಳಲ್ಲಿ ವಿಶ್ವಬ್ಯಾಂಕ್‌ ನೆರವಿನೊಂದಿಗೆ 5 ಸಾವಿರ ಕೋಟಿ ರೂ. ವಿನಿಯೋಗಿಸಲು ನಿರ್ಧರಿಸಿದೆ. ಇದಕ್ಕೆ ಗುರುವಾರ ಸಚಿವ ಸಂಪುಟ ಅನುಮೋದನೆ ನೀಡಿತು. ಅನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಉಂಟಾಗುವ ನೆರೆಹಾವಳಿ ಅಧ್ಯಯನ, ನೆರೆಯಿಂದಾಗುವ ಅವಾಂತರಗಳಿಗೆ ಕಡಿವಾಣ ಹಾಕುವುದು, …

Read More »