ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಮರು ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗ ಇಂದು ಪ್ರಕಟಿಸಿದೆ. ಡಿಸೆಂಬರ್ 29ರಂದು ಪೂರ್ವಭಾವಿ ಮರು ಪರೀಕ್ಷೆ ನಡೆದಿತ್ತು. ಒಟ್ಟು 5 ಪ್ರಶ್ನೆಗಳಿಗೆ ಒಟ್ಟು 10 ಕೃಪಾಂಕಗಳನ್ನು ನೀಡಲು ನಿರ್ಧರಿಸಲಾಗಿದೆ. ಪ್ರಶ್ನೆ ಪತ್ರಿಕೆ 1 ಮತ್ತು 2 ಸೇರಿ 13 ಪ್ರಶ್ನೆಗಳ ಸರಿ ಉತ್ತರಗಳಲ್ಲಿ ಬದಲಾವಣೆಯಾಗಿದೆ. ಪತ್ರಿಕೆ 1ರಲ್ಲಿ ಒಟ್ಟು 7 ಪ್ರಶ್ನೆಗಳಿಗೆ ಸರಿ ಉತ್ತರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





