Breaking News

Breaking News

ಕಲಬುರಗಿ ಡಿಸಿ ಫೌಜಿಯಾ ತರನ್ನುಮ್ ಅವರಿಗೆ ಚುನಾವಣಾ ಆಯೋಗದ ಪ್ರಶಸ್ತಿ: ಜ.25 ರಂದು ರಾಷ್ಟ್ರಪತಿಗಳಿಂದ ಪ್ರಧಾನ

ಕಲಬುರಗಿ: ಚುನಾವಣಾ ಆಯೋಗವು 2024- 25 ನೇ ಸಾಲಿನ ಅತ್ಯುತ್ತಮ ಚುನಾವಣೆ ಪದ್ಧತಿ ಅಳವಡಿಸಿಕೊಂಡು ಅನುಷ್ಠಾನಕ್ಕೆ ತಂದ ಅಧಿಕಾರಿಗಳು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ಘೋಷಿಸಿದೆ. ಜನರಲ್ ಕೆಟಗರಿ ವಿಭಾಗದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾ ಅಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಗೆ ಪ್ರಶಸ್ತಿ ಘೋಷಿಸಲಾಗಿದೆ. ಜನವರಿ 25ರಂದು ನವದೆಹಲಿಯ ಮಾಣಿಕ್ ಶಾ ಸೆಂಟರ್ ನಲ್ಲಿ ನಡೆಯಲಿರುವ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ …

Read More »

ಕೊನೆಗೂ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಒಪ್ಪಿದ ಕೇಂದ್ರ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ 5 ಪ್ರಮುಖ ಗ್ಯಾರಂಟಿ ಯೋಜನೆ ಜಾರಿ ಮಾಡಿತ್ತು. ಇದರಿಂದ ಕೇಂದ್ರ ಸರ್ಕಾರ ನೀಡಬೇಕಾಗಿದ್ದ ಹೆಚ್ಚುವರಿ ಅಕ್ಕಿಯನ್ನು ಕೊಡುವುದನ್ನು ನಿಲ್ಲಿಸಿತ್ತು. ಆದರೆ ಇದೀಗ ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿದೆ. ಇದಕ್ಕೆ ಕಾಂಗ್ರೆಸ್ ಟ್ವೀಟ್ ನಲ್ಲಿ ಇದು ಗ್ಯಾರಂಟಿ ಯೋಜನೆಗಳ ಯಶಸ್ಸಿನ ಪರಿಣಾಮ ಎಂದು ಕುಟುಕಿದೆ. ಹೌದು ಟ್ವೀಟ್ ನಲ್ಲಿ ಕೇಂದ್ರದ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ಕರ್ನಾಟಕದ …

Read More »

ಕೆಎಎಸ್ ಮರುಪರೀಕ್ಷೆ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದ ಹೈಕೋರ್ಟ್

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರ್ (ಕೆಎಎಸ್‌) ಅಧಿಕಾರಿಗಳ 384 ಹುದ್ದೆಗಳ ನೇಮಕಕ್ಕೆ 2024ರ ಡಿಸೆಂಬರ್‌ 29ರಂದು ನಡೆಸಲಾಗಿದ್ದ ಮರು ಪರೀಕ್ಷೆಯನ್ನು ರದ್ದುಪಡಿಸಿ ಮತ್ತೂಮ್ಮೆ ಪರೀಕ್ಷೆ ನಡೆಸುಂತೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಈ ವಿಚಾರವಾಗಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕಾಂತಕುಮಾರ್‌ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಆರ್‌. ದೇವದಾಸ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. …

Read More »

ರಾಜ್ಯದಲ್ಲಿ ಏಪ್ರಿಲ್‌-ಮೇ ತಿಂಗಳಲ್ಲಿ ಜಿ.ಪಂ, ತಾ.ಪಂ ಚುನಾವಣಾ ನಡೆಯುವ ಸಾಧ್ಯತೆ

ಬೆಂಗಳೂರು: ಏಪ್ರಿಲ್ -ಮೇ ತಿಂಗಳಲ್ಲಿ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಕಾಂಗ್ರೆಸ್ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳಲ್ಲೂ ಅಧಿಕಾರ ಹಿಡಿಯಲು ನೀಲಿ ನಕ್ಷೆ ಸಿದ್ಧಪಡಿಸಲು ಮುಂದಾಗಿದೆ. ಈ ತಿಂಗಳ ಅಂತ್ಯಕ್ಕೆ ಅಥವಾ ಫೆಬ್ರವರಿ ಮೊದಲ ವಾರ ಕೆಪಿಸಿಸಿ ಪ್ರಮುಖರ ಸಭೆ ನಡೆಸಲಾಗುವುದು. ಚುನಾವಣೆಗೆ ಪೂರ್ವ ತಯಾರಿ ಬಗ್ಗೆ ವ್ಯವಸ್ಥಿತ ಯೋಜನೆ ರೂಪಿಸಲಿದ್ದು, ಪಕ್ಷ ಯಾವುದೇ ಹಂತದಲ್ಲಿ ಹಿಡಿತ ಕಳೆದುಕೊಳ್ಳಬಾರದು ಎನ್ನುವ ನಿಟ್ಟಿನಲ್ಲಿ ನಾಯಕರು …

Read More »

ಫೆ.5 ರಂದು ಬೆಂಗಳೂರಿನಲ್ಲಿ ಎಲ್ಲ ರಾಜ್ಯಗಳ ಉನ್ನತ ಶಿಕ್ಷಣ ಸಚಿವರ ಸಮಾವೇಶ ಆಯೋಜನೆ: ಸಚಿವ ಎಂ.ಸಿ.ಸುಧಾಕರ್

ಬೆಂಗಳೂರು: ನಮ್ಮ ತೆರಿಗೆ ನಮ್ಮ ಹಕ್ಕು ಎಂದು ದಿಲ್ಲಿ ಪರೇಡ್‌ ನಡೆಸಿ, ಕಾಂಗ್ರೆಸ್‌ ಮತ್ತು ಐಎನ್‌ಡಿಐಎ ಒಕ್ಕೂಟದ ಪಕ್ಷಗಳ ಆಡಳಿತವಿರುವ ರಾಜ್ಯಗಳ ಹಣಕಾಸು ಸಚಿವರ ಸಭೆ ಆಯೋಜನೆಯಲ್ಲಿ ಮುಂಚೂಣಿಯಲ್ಲಿದ್ದ ರಾಜ್ಯ ಕಾಂಗ್ರೆಸ್‌ ಸರಕಾರವು ಈಗ ವಿಶ್ವವಿದ್ಯಾನಿಲಯಗಳ ಕುಲಪತಿ ನೇಮಕಾತಿಯಲ್ಲಿ ವಿಷಯ ದಲ್ಲಿ ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಹೋರಾಟಕ್ಕೆ ವೇದಿಕೆ ಸಿದ್ಧಪಡಿಸಿಕೊಳ್ಳುತ್ತಿದೆ. ಯುಜಿಸಿ ನಿಯಮ ತಿದ್ದುಪಡಿಯ ವಿರುದ್ಧ ವಿವಿಧ ರಾಜ್ಯಗಳ ಶಿಕ್ಷಣ ಸಚಿವರನ್ನು ಸಂಘಟಿಸಿ, ಕೇಂದ್ರದ ಮೇಲೆ ಒತ್ತಡ ಹೇರಲು …

Read More »

ಪರಿಶಿಷ್ಟ ಜಾತಿ, ಪಂಗಡದವರಿಗೆ ಜಾತಿ ಹಾಗೂ ಆದಾಯ ಪ್ರಮಾಣಪತ್ರ ಒದಗಿಸುವ ಪ್ರಕ್ರಿಯೆ ಸರಳೀಕರಣ

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಒದಗಿಸುವ ಪ್ರಕ್ರಿಯೆಯನ್ನು ಸರಳೀಕರಣ ಗೊಳಿಸಲಾಗುವುದು. ಈ ಸಂಬಂಧ ಸುತ್ತೋಲೆ ಹೊರಡಿಸುತ್ತೇವೆ’ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಭರವಸೆ ನೀಡಿದರು. ಎಸ್‌.ಸಿ.ಎಸ್‌.ಎ/ಟಿ.ಎಸ್‌.ಎ ಜಾಗೃತಿ ವೇದಿಕೆ ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ, ಎಸ್‌ಸಿ-ಎಸ್‌ಟಿ ಸಮುದಾಯದ ಪ್ರಮುಖರ ಅಹವಾಲು ಆಲಿಸಿದರು. ಜಾತಿ ಹಾಗೂ ಆದಾಯ ಪ್ರಮಾಣ ಪತ್ರ …

Read More »

ರಾಜ್ಯದಲ್ಲಿ ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮನ್ ಗಳ ನೇಮಕ: ಸಚಿವ ಕೆ.ಜೆ.ಜಾರ್ಜ್

ಬೀದರ್: ರಾಜ್ಯದಲ್ಲಿ ಲೈನ್ ಮೆನ್ ಗಳ ಕೊರತೆ ನೀಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳನ್ನು ನೇಮಕ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೀದರ್ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪತಿನಿಧಿಗಳು ಮತ್ತು ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, “ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಲ್ಲಿ ಲೈನ್ ಮೆನ್ ಗಳ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ 3 ಸಾವಿರ …

Read More »
Featured Video Play Icon

ಹುಬ್ಬಳ್ಳಿ:ಅವಳಿ ನಗರದಲ್ಲಿ ನಿಲ್ಲದ ಬಡ್ಡಿ ದಂಧೆ..!

ಠಾಣಾ ವ್ಯಾಪ್ತಿಯ ಪೊಲೀಸ್ ಮಟ್ಟದಲ್ಲೆ ಸ್ಟ್ರಿಕ್ಟ್ ಆ್ಯಕ್ಷನ ಅವಳಿ ನಗರಕ್ಕೆ ಅವಶ್ಯಕ! ನಮ್ಮವರೇ ನಮಗೆ ವಿಲ್ಲನ್ ಆಗಲು ಬಡ್ಡಿ ಎಂಬ ಭೂತ ಕಾರಣ!! ಬಡವರ ಮಕ್ಕಳ ಸೇವೆಗೆ ನಾ ಸದಾ ಸಿದ್ದ! ಕಮೀಷನರ್ ಖಡಕ್ ವಾರ್ನಿಂಗ್ ಹೆಂಗ ಐತಿ ಕೇಳಿ…. ಅವಳಿ ನಗರದ ಜನತೆ ಏನಂದ್ರು ನೋಡಿ!!!!

Read More »
Featured Video Play Icon

ಯುವಕನ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: 9 ಜನರ ಬಂಧನ..

ಯುವಕನ‌ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ 9 ಜನ ಕಿರಾತಕರ ಹೆಡಿಮುರಿ ಕಟ್ಟಿದ ಖಾಕಿ ಪಡೆ ಕಾನೂನು ಪಾಲನೆ ಮರೆತವರಿಗೆ ತಕ್ಕ ಶಿಕ್ಷೆ ಅಂದ ಕಮೀಷನರ್ ಅವನು ತಪ್ಪು ಮಾಡಿದ!! ಆದರೆ ಇವರು ಮಾನವಿತೆ ಮರೆತರು..?? ಎಲ್ಲು ಸಲ್ಲದವರ ಕಥೆ ಕಂಬಿ ಹಿಂದೆ!!!!! ಯುವಕನ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: 9 ಜನರ ಬಂಧನಹುಬ್ಬ‍ಳ್ಳಿ: ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಾಗಿ ಆರೋಪಿಸಿ ಯುವಕನೊಬ್ಬನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವಂತಹ ಪ್ರಕರಣಕ್ಕೆ ಸಂಬಂದಿಸಿದಂತೆ ಹುಬ್ಬಳ್ಳಿಯ ಕಸಬಾಪೇಟೆ …

Read More »

ಯುವಕನ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: 9 ಜನರ ಬಂಧನ..

ಯುವಕನ‌ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ 9 ಜನ ಕಿರಾತಕರ ಹೆಡಿಮುರಿ ಕಟ್ಟಿದ ಖಾಕಿ ಪಡೆ ಕಾನೂನು ಪಾಲನೆ ಮರೆತವರಿಗೆ ತಕ್ಕ ಶಿಕ್ಷೆ ಅಂದ ಕಮೀಷನರ್ ಅವನು ತಪ್ಪು ಮಾಡಿದ!! ಆದರೆ ಇವರು ಮಾನವಿತೆ ಮರೆತರು..?? ಎಲ್ಲು ಸಲ್ಲದವರ ಕಥೆ ಕಂಬಿ ಹಿಂದೆ!!!!! ಹುಬ್ಬ‍ಳ್ಳಿ: ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಾಗಿ ಆರೋಪಿಸಿ ಯುವಕನೊಬ್ಬನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವಂತಹ ಪ್ರಕರಣಕ್ಕೆ ಸಂಬಂದಿಸಿದಂತೆ ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡು 9 …

Read More »