Shaikh BigTv
January 23, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಯುವಕನ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ 9 ಜನ ಕಿರಾತಕರ ಹೆಡಿಮುರಿ ಕಟ್ಟಿದ ಖಾಕಿ ಪಡೆ ಕಾನೂನು ಪಾಲನೆ ಮರೆತವರಿಗೆ ತಕ್ಕ ಶಿಕ್ಷೆ ಅಂದ ಕಮೀಷನರ್ ಅವನು ತಪ್ಪು ಮಾಡಿದ!! ಆದರೆ ಇವರು ಮಾನವಿತೆ ಮರೆತರು..?? ಎಲ್ಲು ಸಲ್ಲದವರ ಕಥೆ ಕಂಬಿ ಹಿಂದೆ!!!!! ಯುವಕನ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: 9 ಜನರ ಬಂಧನಹುಬ್ಬಳ್ಳಿ: ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಾಗಿ ಆರೋಪಿಸಿ ಯುವಕನೊಬ್ಬನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವಂತಹ ಪ್ರಕರಣಕ್ಕೆ ಸಂಬಂದಿಸಿದಂತೆ ಹುಬ್ಬಳ್ಳಿಯ ಕಸಬಾಪೇಟೆ …
Read More »
Shaikh BigTv
January 23, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಯುವಕನ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ 9 ಜನ ಕಿರಾತಕರ ಹೆಡಿಮುರಿ ಕಟ್ಟಿದ ಖಾಕಿ ಪಡೆ ಕಾನೂನು ಪಾಲನೆ ಮರೆತವರಿಗೆ ತಕ್ಕ ಶಿಕ್ಷೆ ಅಂದ ಕಮೀಷನರ್ ಅವನು ತಪ್ಪು ಮಾಡಿದ!! ಆದರೆ ಇವರು ಮಾನವಿತೆ ಮರೆತರು..?? ಎಲ್ಲು ಸಲ್ಲದವರ ಕಥೆ ಕಂಬಿ ಹಿಂದೆ!!!!! ಹುಬ್ಬಳ್ಳಿ: ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಾಗಿ ಆರೋಪಿಸಿ ಯುವಕನೊಬ್ಬನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವಂತಹ ಪ್ರಕರಣಕ್ಕೆ ಸಂಬಂದಿಸಿದಂತೆ ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡು 9 …
Read More »
Shaikh BigTv
January 23, 2025
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಇದ್ದರೂ ಕೂಡ ಸರ್ಕಾರ ಕಾನೂನಿನ ಪ್ರಯೋಗ ಮಾಡುತ್ತಿಲ್ಲ. ಯಾರಿಗೂ ಭಯ ಇಲ್ಲ. ವಸೂಲಿಗೆ ರೌಡಿಗಳನ್ನು ಬಿಟ್ಟಿದ್ದಾರೆ. ಸರ್ಕಾರ ಒಂದು ಕಡೆ …
Read More »
BigTv News
January 23, 2025
Breaking News, ರಾಯಚೂರು
ರಾಯಚೂರು: ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಮಾಣವನ್ನು ತಗ್ಗಿಸಲು, ಗರ್ಭಿಣಿಯರ ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೈಗೊಂಡಿರುವ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ರಾಯಚೂರು ಜಿಲ್ಲೆಯಿಂದಲೆಯೇ ಆರೋಗ್ಯ ಇಲಾಖೆ ಸಚಿವ ದಿನೇಶ ಗುಂಡೂರಾವ್ ಅವರು ಚಾಲನೆ ನೀಡಿದರು. ಸ್ಥಳೀಯ ತಾಯಿ ಮತ್ತು ಮಕ್ಕಳ ಸರ್ಕಾರಿ (ಹಳೆಯ ಜಿಲ್ಲಾಸ್ಪತ್ರೆ ಆವರಣ) ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ …
Read More »
BigTv News
January 23, 2025
Breaking News, ಬೆಂಗಳೂರು
ಬೆಂಗಳೂರು: ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ,ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೈತರ ಹಲವು ದಿನಗಳ …
Read More »
BigTv News
January 23, 2025
Breaking News
ನವದೆಹಲಿ : ದೇಶದಲ್ಲಿ ಶಿಕ್ಷಣದ ಮೂಲಭೂತ ಗುಣಮಟ್ಟವನ್ನು ಸುಧಾರಿಸಲು ಕೇಂದ್ರ ಸರ್ಕಾರ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. ಇದರ ಅಡಿಯಲ್ಲಿ ಸರ್ಕಾರ ದೇಶಾದ್ಯಂತ 100 ಹೊಸ ಮಿಲಿಟರಿ ಶಾಲೆಗಳನ್ನು ತೆರೆಯಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೇರಳದ ಅಲಪ್ಪುಳದಲ್ಲಿರುವ ವಿದ್ಯಾಧಿರಾಜ ವಿದ್ಯಾಪೀಠಂ ಸೈನಿಕ ಶಾಲೆಯ ವಾರ್ಷಿಕ ದಿನಾಚರಣೆಯ ಸಂದರ್ಭದಲ್ಲಿ ದೇಶಾದ್ಯಂತ 100 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು. ಕೇಂದ್ರ ಸರ್ಕಾರದ ಈ ನಿರ್ಧಾರವು ಭಾರತದಲ್ಲಿ ಮೂಲಭೂತ ಶಿಕ್ಷಣದ …
Read More »
BigTv News
January 23, 2025
Breaking News
ಬಾಗಲಕೋಟೆ : ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇರಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು. ಬಾಗಲಕೋಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ರಾಜ್ಯದಲ್ಲಿ ಬರಗಾಲ ಬಂದಾಗಲೇ ಲೋಡ್ ಶೆಡ್ಡಿಂಗ್ ಮಾಡಿರಲಿಲ್ಲ. ಹಾಗಾಗಿ ಈ ವರ್ಷ ಲೋಡ್ ಶೆಡ್ಡಿಂಗ್ ಮಾಡಲ್ಲ ಎಂದು ಹೇಳಿದರು. ವಿದ್ಯುತ್ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಒಂದು …
Read More »
BigTv News
January 23, 2025
Breaking News, ಮಡಿಕೇರಿ
ಮಡಿಕೇರಿ : ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿಸೆಂಬರ್ 1 ರಿಂದ ಆರಂಭವಾಗಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರಮೂರ್ತಿ ಜೆ.ಬಿ.ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಆದೇಶದಂತೆ 2024-25ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆಯೋಜನೆಯಡಿ ಭತ್ತ ಖರೀದಿ ಮಾಡಲಾಗುತ್ತಿದ್ದು, ಡಿಸೆಂಬರ್, 01 ರಿಂದ ಆರಂಭವಾಗಿದ್ದು, 2025 ರ ಮಾರ್ಚ್, 31 ರವರೆಗೆ …
Read More »
BigTv News
January 23, 2025
Breaking News, ಬೆಂಗಳೂರು
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ವಾರ್ಡ್ಗಳಲ್ಲಿ ಖಾಲಿಯಿರುವ ನಗರ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜಿಸುವಂತೆ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಂಗವಿಕರಲ ಸಬಲೀಕರಣಕ್ಕಾಗಿ ರೂಪಿಸಿರುವ ಕಾರ್ಯಕ್ರಮಗಳ ಅನುಷ್ಠಾನ, ನಗರ ಪುನರ್ವಸತಿ ಕಾರ್ಯಕರ್ತರ ನಿಯೋಜನೆಗೆ ಸಂಬಂಧಿಸಿ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆ ಉದ್ದೇಶಿಸಿ ಮಾತನಾಡಿದರು. ಎಲ್ಲ 8 ವಲಯಗಳಗಳಲ್ಲಿನ ವಾರ್ಡ್ಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರ (ವಿಆರ್ಡಬ್ಲ್ಯು) ನೇಮಕ ಮಾಡಿಕೊಳ್ಳಬೇಕು. ನಂತರ ಅಂಗವಿಕಲರ ವರ್ಗದವರನ್ನು …
Read More »
BigTv News
January 23, 2025
Breaking News, ವಿಜಯಪುರ
ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿಧಿಗಳು ಹಾಗೂ ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಯೋಜನೆ …
Read More »