BigTv News
January 21, 2025
Breaking News
ಹೊಸಪೇಟೆ: ಹೊಸಪೇಟೆ-ಹಗರಿಬೊಮ್ಮನಹಳ್ಳಿ, ಹರಿಹರ ಮಾರ್ಗವಾಗಿ ಶಿವಮೊಗ್ಗ ಮಾರ್ಗವನ್ನು ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ ಹಂತದಲ್ಲಿದ್ದು ಈ ಭಾಗದ ಸಂಸದರೆಲ್ಲರೂ ಸೇರಿ ಪ್ರಧಾನಮಂತ್ರಿಗಳ ಬಳಿ ನಿಯೋಗ ತೆರಳಿ ಮಂಜೂರಾತಿಗೆ ಕ್ರಮವಹಿಸಲಾಗುತ್ತದೆ ಸಂಸದ ಈ.ತುಕಾರಾಮ್ ಹೇಳಿದರು. ಹಗರಿಬೊಮ್ಮನಹಳ್ಳಿ ಪಟ್ಟಣದ ತಾಲೂಕು ಆಡಳಿತಸೌಧದ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ನಂತರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ …
Read More »
BigTv News
January 21, 2025
Breaking News, ಯಾದಗಿರಿ
ಯಾದಗಿರಿ : ಕಲ್ಯಾಣ ಕರ್ನಾಟಕದಲ್ಲಿ ಹಿಂದುಳಿದ ಯಾದಗಿರಿ ಜಿಲ್ಲೆಯ ಅಭಿವೃದ್ಧಿಗಾಗಿ ಬರುವ ಬಜೆಟ್ ನಲ್ಲಿ ನಗರಸಭೆಗೆ ಹೆಚ್ಚಿನ ಅನುದಾನ ನಮ್ಮ ಸರಕಾರದಿಂದ ನೀಡುವುದಾಗಿ ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹಿಂಖಾನ್ ಭರವಸೆ ನೀಡಿದರು. ನಗರದಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ನಿಮಾರ್ಣವಾದ ನಗರಸಭೆ ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಜಿಲ್ಲೆಯ ಸಚಿವ, ಶಾಸಕರೊಂದಿಗೆ ಚರ್ಚಿಸಿ ನಗರದ ಅಭಿವೃದ್ಧಿಗೆ ವಿವಿಧ ಯೋಜನೆಯಡಿ ಹೆಚ್ಚಿನ ಅನುದಾನ ನೀಡುವುದಾಗಿ ಹೇಳಿದರು. …
Read More »
Shaikh BigTv
January 21, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಅವಳಿ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ದರೋಡೆ ಪ್ರಕರಣಗಳು ಹೆಚ್ಚಾದ ಕಾರಣ MOB ಗಳ ಪರೇಡ್ ಮಾಡಲಾಗಿದೆ ಎಂದು ಹು-ಧಾ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.ನಮ್ಮಲ್ಲಿ ಸ್ಥಳೀಯ, ಪರಸ್ಥಳೀಯ ಸೇರಿ 3600 MOB ಕಾರ್ಡ್ ಗಳಿವೆ. ಬಹಳ ವರ್ಷಗಳ ಹಿಂದೆ ಕಾರ್ಡ್ ಮಾಡಿದ್ದು ಕೆಲವರು ತಗೆಯಬೇಕಾಗಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಲ್ಲ ತರಹದ ಅಫೆನ್ಸ್ ಮಾಡತೀದಾರೆ. ಪ್ರತಿ ಠಾಣೆಯಲ್ಲಿ 50 ರಿಂದ 60 ಜನ MOB ಕಾರ್ಡ್ ಹೋಲ್ಡರ್ ಇದ್ದು, …
Read More »
BigTv News
January 21, 2025
Breaking News, ಬೀದರ್
ಬೀದರ್ : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸೋಣ. ಅಂದಿನ ದಿನ ಎಲ್ಲಾ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಯಶಸ್ವಿ ಮಾಡಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಣರಾಜ್ಯೋತ್ಸವ ನಿಮಿತ್ತ ಜ.25 ಮತ್ತು 26 ರಂದು ಸಂಘ ಸಂಸ್ಥೆಗಳು, ಸರಕಾರಿ ಕಚೇರಿಗಳು ಎಲ್ಲಾ ಮಹನಿಯರ …
Read More »
BigTv News
January 21, 2025
Breaking News, ಬೀದರ್
ಭಾಲ್ಕಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಗ್ಯಾರಂಟಿಗಳ ಅನುಷ್ಠಾನಕ್ಕೆ ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಬೇಕು’ ಎಂದು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹಣಮಂತರಾವ್ ಚವ್ಹಾಣ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಸೇರಿ ಪಂಚ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳ …
Read More »
BigTv News
January 21, 2025
Breaking News, ಬೆಂಗಳೂರು
ಬೆಂಗಳೂರು:ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ಕೇಂದ್ರ ಕಾರ್ಮಿಕ, ಜವಳಿ ಹಾಗೂ ಕೌಶಲ್ಯಾಭಿವೃದ್ದಿ ಸ್ಥಾಯಿ ಸಮಿತಿ ವತಿಯಿಂದ ಇಂದು ಬೆಂಗಳೂರಿನಲ್ಲಿ ನಾನಾ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
Read More »
BigTv News
January 21, 2025
Breaking News, ಚಿತ್ರದುರ್ಗ
ಚಿತ್ರದುರ್ಗ: ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಎನ್.ಜಿ.ಓ ಸಂಸ್ಥೆಗಳು ಹೊಸ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಸಹಾಯಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬುಟಕಟ್ಟು ಸಚಿವಾಲಯದ ಎನ್.ಜಿ.ಓ ಪೊರ್ಟಲ್ ngo.tribal.gov.in ನಲ್ಲಿ ಪರಿಷ್ಕೃತ ಮಾರ್ಗಸೂಚಿಯಂತೆ ಸ್ವಯಂ ಸೇವಾ ಸಂಸ್ಥೆಗಳು ಫೆ.15ರ ಒಳಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »
BigTv News
January 21, 2025
Breaking News, ಚಿತ್ರದುರ್ಗ
ಚಿತ್ರದುರ್ಗ: ರೆಮ್ಸ್ ತಂತ್ರಾಂಶದಲ್ಲಿ ಹಾಫ್ ರಿಜೆಕಷನ್ ಪರ್ಮಿಟ್ ಕ್ಯಾನ್ಸಲೇಷನ್ ಮಾಡುವಂತೆ ಕೋರಿ ದವಸಧಾನ್ಯ ಖರೀದಿದಾರ ಒಕ್ಕೂಟ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಮನವಿ ಮಾಡಿದ್ದಾರೆ. ಈ ಮನವಿಯನ್ನು ಪುರಸ್ಕರಿಸದಿದ್ದರೆ ಇದೇ ಜ.24 ರಿಂದ ಮೆಕ್ಕಜೋಳ ಟೆಂಡರ್ನಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ. ಆದರೆ ತಂತ್ರಾಂಶದಲ್ಲಿ ಇದಕ್ಕೆ ಅವಕಾಶವಿರುವುದಿಲ್ಲ. ಈ ಹಿನ್ನಲೆಯಲ್ಲಿ ಜ.24 ರಿಂದ ಅನಿರ್ಧಿಷ್ಟಾವಧಿಯವರೆಗೆ ಮೆಕ್ಕಜೋಳ ಮಾರ್ಕೆಟ್ ನಡೆಯುವುದಿಲ್ಲ. ಮುಂದಿನ ದಿನಾಂಕ ತಿಳಿಸುವವರೆಗೆ ರೈತಬಾಂಧವರು ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಾರುಕಟ್ಟೆಗೆ …
Read More »
BigTv News
January 21, 2025
Breaking News
ಪಣಜಿ: ಗೋವಾದಲ್ಲಿ ನಿರ್ಮಾಣ ಮಾಡಲಾಗಿರುವ ದೇಶದ ಮೊದಲ ಬಾಗಿದ ಕೇಬಲ್ ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಇಂದು ಉದ್ಘಾಟಿಸಲಿದ್ದಾರೆ. ಇದಲ್ಲದೇ 2500 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಈ ಕೇಬಲ್ ಸೇತುವೆ 180 ಡಿಗ್ರಿ ಬಾಗಿದ್ದು, ಸದಾ, ವರುಣಪುರಿ ಮತ್ತು ಗೋವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸೇರಿಸುತ್ತದೆ. ಜೊತೆಗೆ 4 ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗೂ ಚಾಲನೆ ನೀಡಲಿದ್ದಾರೆ.
Read More »
BigTv News
January 21, 2025
Breaking News, ಯಾದಗಿರಿ
ಯಾದಗಿರಿ: ನಗರೋತ್ಥಾನ ಯೋಜನೆಯಡಿ ಗುಣಮಟ್ಟದ, ಸಮರ್ಪಕ ಕಾಮಗಾರಿ ಆಧಾರದ ಮೇಲೆ ಅನುದಾನ ಮಂಜೂರು ಮಾಡುವಂತೆ ಪೌರಾಡಳಿತ ಹಾಗೂ ಹಜ್ ಖಾತೆ ಸಚಿವರಾದ ರಹೀಂ ಖಾನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ನಗರೋತ್ಥಾನ ಹಂತ- 3ರ ಕಾಮಗಾರಿಗಳು ಪೂರ್ಣಗೊಂಡಿವೆ. ನಗರೋತ್ಥಾನ ಹಂತ-4ರ ಅಡಿಯಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಗುಣಮಟ್ಟದ ಕಾಮಗಾರಿಗಳ …
Read More »