BigTv News
January 20, 2025
Breaking News, ರಾಯಚೂರು
ರಾಯಚೂರು: ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಕಾರ್ಮಿಕ ಇಲಾಖೆಯ ಸೌಲಭ್ಯಗಳನ್ನು ಒದಗಿಸಬೇಕು. ಇಲಾಖೆ ಯೋಜನೆಗಳ ಕುರಿತು ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಕೈಗೊಳ್ಳಬೇಕೆಂದು ಕಾರ್ಮಿಕ ಇಲಾಖೆಯ ಸಚಿವ ಸಂತೋಷ ಎಸ್. ಲಾಡ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಕಲಬುರಗಿ ವಿಭಾಗದ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಲಬುರಗಿ ಭಾಗದ ಎಲ್ಲ ಜಿಲ್ಲೆಗಳಲ್ಲಿ …
Read More »
BigTv News
January 20, 2025
Breaking News, ರಾಯಚೂರು
ಮಾನ್ವಿ: ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ರಾಯಚೂರು ಜಿಲ್ಲೆಗೆ ಏಮ್ಸ್ ಸಂಸ್ಥೆಯ ಮಂಜೂರಾತಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭರವಸೆ ನೀಡಿದರು. ಪಟ್ಟಣದಲ್ಲಿ ಮಾಜಿ ಸಚಿವ ಕೆ.ಶಿವನಗೌಡ ನಾಯಕ ನೇತೃತ್ವದಲ್ಲಿ ಕೆಎಸ್ಎನ್ ಸಾಮಾಜಿಕ ಸೇವಾ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ಅಧಿಕಾರದ ಅವಕಾಶ ದೊರೆತರೆ ಈ ಭಾಗದಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನ, …
Read More »
Shaikh BigTv
January 20, 2025
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಯಾರು ಸಾಚಾ ಇಲ್ಲ ಮೂಡಾಗೆ ಸಂಬಂಧಿಸಿ ಇಡಿ 300 ಕೋಟಿ ಆಸ್ತಿ ಅಟ್ಯಾಚ್ ಮಾಡಿದೆ ಆದರೆ ಇದರಲ್ಲಿ ಸಿದ್ದರಾಮಯ್ಯ ಅವರ ಹೆಸರು ಮಾತ್ರ ಹೈಲೈಟ್ ಆಗ್ತಿದೆ ಈ ವಿಚಾರದಲ್ಲಿ ಸಿದ್ದರಾಮಯ್ಯ ತಪ್ಪು ಮಾಡ್ತಿದ್ದಾರೆ ಎಂದು ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮೂಡಾಗೆ ಸಂಬಂಧಿಸಿ ಇಡಿ 300 ಕೋಟಿ ಆಸ್ತಿ ಅಟ್ಯಾಚ್ ಮಾಡಿದೆ ಆದರೆ ಇದರಲ್ಲಿ ಸಿದ್ದರಾಮಯ್ಯ ಅವರ ಹೆಸರು …
Read More »
Shaikh BigTv
January 20, 2025
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕಾರ್ಮಿಕನ ಮೇಲೆ ಕೈ ಮಾಡಿದ್ದು ದೊಡ್ಡ ತಪ್ಪು ಇದನ್ನು ಯಾರೇ ಮಾಡಿದ್ರು, ಎಷ್ಟೆ ದೊಡ್ಡ ವ್ಯಕ್ತಿ ಇದ್ರು ಕ್ರಮ ಆಗಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಜಯಪುರದಲ್ಲಿ ಕಾರ್ಮಿಕನ ಮೇಲೆ ಹಲ್ಲೆ ವಿಚಾರವಾಗಿ ಕಾರ್ಮಿಕರ ಮೇಲೆ ದೌರ್ಜನ್ಯ ಆಗಬಾರದು. ಇದು ಯಾರು ಮಾಡಿದ್ರೂ ಅಮಾನವೀಯತೆ ಮತ್ತು ಅಮಾನುಷ. ಪೊಲೀಸರು ಈ ಕುರಿತು ನಿಶ್ಚಿತವಾಗಿ ಕ್ರಮ ಕೈಗೊಳ್ಳಬೇಕು. ನಾನು ಈ ಬಗ್ಗೆ ಎಸ್ …
Read More »
Shaikh BigTv
January 20, 2025
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಅಂಬೇಡ್ಕರ್ ಗೆ ಇಷ್ಟು ದಿನ ಅಪಮಾನ ಮಾಡಿ ಈಗ ಅಂಬೇಡ್ಕರ್ ಹೆಸರಿನಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಮಾಡುತ್ತಿದ್ದು, ಜೈ ಭೀಮ್ ಎನ್ನಲು ಸಹ ಕಾಂಗ್ರೆಸ್ ಗೆ ಅರ್ಹತೆ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಗೊಡ್ಸೆ ಹೊಡೆದಿದ್ದು ಒಂದು ಗುಂಡು ಆದ್ರೆ ಇನ್ನೂ ಎರಡು ಗುಂಡು ಯಾರವು?ಗಾಂಧಿ ಹತ್ಯೆಯಲ್ಲಿ ನೆಹರು ಪಾತ್ರವಿದೆ, ಇನ್ನೂ ಎರಡು ಗುಂಡು ಹೊಡೆಸಿದ್ದು ನೆಹರು ಎಂದು ತಿಳಿಸಿದರು. ನಮ್ಮ …
Read More »
Shaikh BigTv
January 19, 2025
Breaking News, ಧಾರವಾಡ
ಕಲಘಟಗಿ : ಇಲ್ಲಿನ ಜನತಾ ಇಂಗ್ಲಿಷ್ ಸ್ಕೂಲ್ ಆವರಣದಲ್ಲಿ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಬೃಹತ್ ಉದ್ಯೋಗ ಮೇಳ ಅಭೂತಪೂರ್ವವಾಗಿ ಯಶಸ್ವಿಯಾಯಿತು. ಒಟ್ಟು 987 ಅಭ್ಯರ್ಥಿಗಳು ಈ ಮೇಳದಲ್ಲಿ ಉದ್ಯೋಗ ಕೋರಿ ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ ಅಂತಿಮ ಹಂತಕ್ಕೆ 1027 ಮಂದಿ ಆಯ್ಕೆಗೊಂಡಿದ್ದಾರೆ. (ಕೆಲವು ಅಭ್ಯರ್ಥಿಗಳು ಹಲವು ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ) ಒಟ್ಟು 251 ಮಂದಿಗೆ ನೇಮಕಾತಿ ಪತ್ರವನ್ನು ನೀಡಲಾಗಿದೆ. ಮೇಳದ ಇನ್ನೂ ಒಂದು ವಿಶೇಷ ಎಂದರೆ 43 …
Read More »
BigTv News
January 19, 2025
Breaking News, ಬೆಂಗಳೂರು
ಬೆಂಗಳೂರು: ಆಧುನೀಕರಣ ಹಾಗೂ ಡಿಜಿಟಿಲೀಕರಣದ ಭಾಗವಾಗಿ ರಾಜ್ಯದ ಒಟ್ಟಾರೆ ಭೌಗೋಳಿಕ ಪ್ರದೇಶದ ಪೈಕಿ 1,91,791 ಚದರ ಕಿ.ಮೀ. ಭೌಗೋಳಿಕ ಪ್ರದೇಶದ ಡ್ರೋಣ್ ಸಮೀಕ್ಷೆ ಚಾಲ್ತಿಯಲ್ಲಿದೆ. ಡ್ರೋಣ್ ಸರ್ವೇಗೆ ಹೊಸದಾಗಿ 10 ಜಿಲ್ಲೆಗಳ ಸೇರ್ಪಡೆಗೆ ಹಣಕಾಸಿನ ನೆರವು ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕಂದಾಯ ಸಚಿವ ಕೃಷ್ಣಬೈರೇಗೌಡ ವಿನಂತಿಸಿದ್ದಾರೆ. ಬೆಂಗಳೂರಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಶನಿವಾರ ಭೇಟಿಯಾದ ಅವರು …
Read More »
BigTv News
January 19, 2025
Breaking News, ರಾಯಚೂರು
ರಾಯಚೂರು: ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್.ಲಾಡ್ ಅವರು ಜನವರಿ 20ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜನವರಿ 20ರ ಬೆಳಿಗ್ಗೆ 10 ಗಂಟೆಯಿಂದ 10.30ರವರೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. 10.30 ರಿಂದ ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಲ್ಲೆಗೆ ಸಂಬಂದಿಸಿದಂತೆ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವವರು. ಸಂಜೆ …
Read More »
BigTv News
January 19, 2025
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದ ಬಗ್ಗೆ ಉಲ್ಲೇಖಿಸಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ, ರಾಜ್ಯಾದ್ಯಂತ ಸಾವಿರಾರು ಬಡ ಕುಟುಂಬಗಳು ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಮನೆ-ಮಠ ತೊರೆದು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ವರದಿ ಆಗುತ್ತಿದ್ದು, ರಾಜ್ಯ ಸರ್ಕಾರ ಸಂತ್ರಸ್ತ ಕುಟುಂಬಗಳ ನೆರವಿಗೆ ಬಾರದೆ, ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಹೇಳಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್ಬಿಐ ನಿಯಮ ಮೀರಿ ಸಾಲಗಳಿಗೆ ವಾರ್ಷಿಕ ಶೇ.25ರಷ್ಟು …
Read More »
Shaikh BigTv
January 19, 2025
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಅಗ್ರಹ ವಿಚಾರವಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ. ಮುಡಾದಲ್ಲಿ ರಾಜಕೀಯ ಮಾತನಾಡುವ ಅವಶ್ಯಕತೆ ಇಲ್ಲ. ಯಾವ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ. ಸಿದ್ದರಾಮಯ್ಯ …
Read More »