BigTv News
January 19, 2025
Breaking News, ಬೆಂಗಳೂರು
ಬೆಂಗಳೂರು: ಎಚ್.ಕಾಂತರಾಜ್ ನೇತೃತ್ವದ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015(ಜಾತಿ ಜನಗಣತಿ)ವರದಿಯನ್ನು ಕರ್ನಾಟಕ ಸರಕಾರ ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಜನಾಂದೋಲನ ನಡೆಸಲಾಗುವುದು ಎಂದು ‘ಅಹಿಂದ’ ಚಳುವಳಿ ಸಂಘಟಣೆ ತೀರ್ಮಾನಿಸಿದೆ. ಇಲ್ಲಿನ ಕುಮಾರಕೃಪ ರಸ್ತೆಯಲ್ಲಿರುವ ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ‘ಅಹಿಂದ’ ಚಳುವಳಿ ಸಂಘಟಣೆಯ ರಾಜ್ಯ ಮುಖ್ಯ ಸಂಚಾಲಕ ಎಸ್.ಮೂರ್ತಿ ನೇತೃತ್ವದಲ್ಲಿ ನಡೆದ ರಾಜ್ಯವ್ಯಾಪಿ ಜಿಲ್ಲಾ ಘಟಕಗಳ ಕೇಡರ್ಗಳ ಸಭೆಯಲ್ಲಿ ಜಾತಿ ಜನಗಣತಿ …
Read More »
BigTv News
January 19, 2025
Breaking News, ಬೆಂಗಳೂರು
ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಮರು ಪರೀಕ್ಷೆಯಲ್ಲೂ ಭಾಷಾಂತರ ಗೊಂದಲ ಸೇರಿದಂತೆ ಕೆಪಿಎಸ್ಸಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅಧ್ಯಕ್ಷತೆಯಲ್ಲಿ ಶನಿವಾರ (ಜ. 18) ಆಯೋಜಿಸಿದ್ದ ಸಭೆಯನ್ನು ಜ.27ಕ್ಕೆ ಮುಂದೂಡಲಾಗಿದೆ. ಸಭೆಯನ್ನು 27ರ ಮಧ್ಯಾಹ್ನ 3.30ಕ್ಕೆ ಮುಂದೂಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ವಿಶೇಷಾಧಿಕಾರಿ ತಿಳಿಸಿದ್ದಾರೆ. ಅದರೆ, ಸಭೆ ಮುಂದೂಡಲು ಕಾರಣ ವಿವರಿಸಿಲ್ಲ. ಕೆಪಿಎಸ್ಸಿ ಕಾರ್ಯದರ್ಶಿ ರಜೆಯಲ್ಲಿ ತೆರಳಿರುವುದರಿಂದ ಸಭೆ ಮುಂದೂಡಲಾಗಿದೆ …
Read More »
BigTv News
January 19, 2025
Breaking News, ದಕ್ಷಿಣ ಕನ್ನಡ
ದಕ್ಷಿಣ ಕನ್ನಡ: ರಾಜ್ಯದ ಪ್ರತಿಯೊಂದು ತಾಲೂಕು ಆಸ್ಪತ್ರೆಗಳನ್ನ ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಚ್ಚಿನ ಗ್ರಾಮದಲ್ಲಿ ಇಂದು ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸಚಿವರು ಮಾತನಾಡುತ್ತಿದ್ದರು. ಸಾರ್ವಜನಿಕರಿಗೆ ತಾಲೂಕು ಆಸ್ಪತ್ರೆಗಳಲ್ಲಿಯೇ ಹೆಚ್ಚಿನ ಚಿಕಿತ್ಸಾ ಸೌಲಭ್ಯಗಳನ್ನ ಒದಗಿಸಿಕೊಡುವುದು ಅತಿ ಮುಖ್ಯವಾಗಿದೆ. ಜನರು ಜಿಲ್ಲಾಸ್ಪತ್ರೆಗಳೆ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಜಿಲ್ಲಾಸ್ಪತ್ರೆಗಳಲ್ಲಿ ಸಿಗುವ …
Read More »
BigTv News
January 19, 2025
Breaking News, ರಾಯಚೂರು
ರಾಯಚೂರು: ನಗರದಲ್ಲಿ ಹಿಂದುಳಿದ ವರ್ಗದ ಮಹಾನ್ ನಾಯಕರು ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಪುತ್ಥಳಿ ಹಾಗೂ ಹಿಂದುಳಿದ ವರ್ಗಕ್ಕೆ ಸಮುದಾಯ ಭವನ ನಿರ್ಮಾಣ ಕುರಿತು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದರು. ಸಚಿವರ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಸಮುದಾಯಗಳ ಮುಖಂಡರ ಸಭೆಯಲ್ಲಿ ಅಹವಾಲುಗಳನ್ನು ಸ್ವೀಕರಿಸಿ ಅಭಿಪ್ರಾಯ ವ್ಯಕ್ತಪಡಿಸಿದರು. ತಮ್ಮ ಬೇಡಿಕೆಗಳಿಗೆ …
Read More »
BigTv News
January 19, 2025
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳ್ತಂಗಡಿಯ ಮಾಚಿನ ಗ್ರಾಮದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು, ತಾಲೂಕು ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವ ಮಹತ್ವವನ್ನು ಒತ್ತಿ ಹೇಳಿದರು. ಜಿಲ್ಲಾ ಆಸ್ಪತ್ರೆಗಳಂತೆಯೇ ತಾಲ್ಲೂಕು ಆಸ್ಪತ್ರೆಗಳನ್ನು ಸಜ್ಜುಗೊಳಿಸುವ ಮೂಲಕ ಜಿಲ್ಲಾ ಆಸ್ಪತ್ರೆಗಳ ಮೇಲಿನ ಅವಲಂಬನೆಯನ್ನು …
Read More »
Shaikh BigTv
January 19, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಬಡ್ಡಿದಂದೆಗೆ ಮತ್ತೊಂದು ಬಲಿ!! ಹಗಲು ವೇಶದಲ್ಲಿ ಜನಸೇವಕರು ರಾತ್ರಿ ಹೊತ್ತಲ್ಲಿ ಮನೆಮುರಕರು!!! ಬಿಳಿ ಕಾಲರ್ ಬಟ್ಟೆ ತೊಟ್ಟು ಬಡವರ ಜೊತೆ ಆಟ ಆಡುವವರು ಕಾಣ್ತಿಲ್ವಾ ಇಲಾಖೆಗೆ. ಬಡ್ಡಿಕೊರರ ಅಟ್ಟಹಾಸಕ್ಕೆ ಕಡಿವಾಣ ಹಾಕಲು ವಿಫಲವಾದ ಪೊಲೀಸ್ ಇಲಾಖೆ..? ಸಿದ್ದಪ್ಪನ ಸಾವಿನ ಜೊತೆ ಆಟಾಡಿದ ನಾ ಮಹೇಶ. ? ಹುಬ್ಬಳ್ಳಿ: ಸಾಲ ಭಾದೆ ತಾಳಲಾರದೆ ಟ್ರಕ್ ಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಬೈಪಾಸ್ ರಸ್ತೆಯ ದಾರಾವತಿ ಹನಮಮಪ್ಪನ ದೇವಸ್ಥಾನದ …
Read More »
BigTv News
January 19, 2025
Breaking News, ರಾಯಚೂರು
ರಾಯಚೂರು : ಇಲ್ಲಿನ ತೋಟಗಾರಿಕೆ ಇಲಾಖೆಯಿಂದ 2024-25ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ನೆರಳು ಪರದೆ ಹಾಗೂ ಪಾಲಿಮನೆ ನಿರ್ಮಾಣ ಮಾಡಿಕೊಂಡ ಅಥವಾ ಮಾಡಿಕೊಳ್ಳಲು ಬಯಸುವ ರೈತರು ಮತ್ತು ತಾಳೆಬೆಳೆ ಯೋಜನೆಯಡಿ ತಾಳೆ ಸಸಿಗಳನ್ನು ಹೊಸದಾಗಿ ನಾಟಿ ಮಾಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೀರಾವರಿ ಹೊಂದಿರುವ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, ಆಸಕ್ತ ರೈತರು ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ …
Read More »
BigTv News
January 19, 2025
Breaking News, ರಾಯಚೂರು
ರಾಯಚೂರು: ರಾಯಚೂರಿನ ವಾರ್ಡ್ ನಂ 5 ರ ಡ್ಯಾಡಿ ಕಾಲೋನಿಗೆ ಹೊಂದಿಕೊಂಡಿರುವ ಕೆಇಬಿ ಕ್ವಾಟ್ರಸ್ ಕಾಂಪೌಂಡ ಗೋಡೆ ನಿರ್ಮಾಣ ಹಾಗೂ ಲಿಂಗಸ್ಗೂರು ರಾಯಚೂರು ಮುಖ್ಯ ರಸ್ತೆಯ ಚೈತನ್ಯ ಆಸ್ಪತ್ರೆಯಿಂದ ಯಕ್ಲಾಸ್ ಪೂರ ಮುಖ್ಯ ರಸ್ತೆಯವರೆಗೆ ಸಂಪರ್ಕಿಸುವ ರಸ್ತೆ ಕಾಮಗಾರಿಗಳನ್ನು ಕಾಂಗ್ರೆಸ್ ರಾಜ್ಯ ಸಂಚಾಲಕರಾದ ರವಿ ಬೋಸರಾಜು ಅವರು ವೀಕ್ಷಿಸಿದರು. ಯಕ್ಲಾಸ್ ಪುರ ಗ್ರಾಮದಿಂದ ಚೈತನ್ಯ ಆಸ್ಪತ್ರೆ ಮೂಲಕ ರಾಯಚೂರು ಲಿಂಗಸೂರು ರಸ್ತೆ ಸಂಪರ್ಕಿಸುವ ಈ ರಸ್ತೆ ಹೆಚ್ಚಿನ ಜನ ಸಂಪರ್ಕ …
Read More »
BigTv News
January 19, 2025
Breaking News
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್ಡಿಎ 3.0 ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಪೂರ್ಣ ಪ್ರಮಾಣದ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗುತ್ತಿದೆ. ಬಜೆಟ್ನಲ್ಲಿ ಯಾವ ವಲಯಕ್ಕೆ ಹೆಚ್ಚಿನ ಆದ್ಯತೆ ಸಿಗಲಿದೆ? ಎಂದು ಚರ್ಚೆಗಳು ಆರಂಭವಾಗಿವೆ. ಮಾಹಿತಿಗಳ ಪ್ರಕಾರ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಬಜೆಟ್ನಲ್ಲಿ ನೀಡುವ ಅನುದಾನವನ್ನು ಏರಿಕೆ ಮಾಡಲಾಗುತ್ತದೆ, ಈ ಮೂಲಕ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಆದ್ಯತೆಯನ್ನು ನೀಡಲಿದೆ. ಫೆಬ್ರವರಿ 1ರ ಶನಿವಾರ …
Read More »
BigTv News
January 19, 2025
Breaking News
ನವದೆಹಲಿ: ಕೇಂದ್ರ ಬಜೆಟ್ 2025-26ರ ಮಂಡನೆಗೆ ದಿನಾಂಕ ಘೋಷಣೆಯಾಗಿದೆ. 2024ರ ಲೋಕಸಭೆ ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3.0 ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಂಡನೆಯಾಗುತ್ತಿರುವ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಆದ್ದರಿಂದ ಬಜೆಟ್ ಮೇಲೆ ಜನರು ಸಹ ಅಪಾರವಾದ ನಿರೀಕ್ಷೆಯನ್ನು ಹೊಂದಿದ್ದಾರೆ. ಜನವರಿ 31ರಂದು ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ …
Read More »