BigTv News
January 16, 2025
Breaking News
ಬಾಗಲಕೋಟೆ: ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ನಡೆದ ಲಾಠಿ ಚಾರ್ಜ್ನಿಂದ ಪಂಚಮಸಾಲಿ ಸಮಾಜ ನೊಂದಿದೆ. ಸರ್ಕಾರ ಸಮಾಜದ ಕ್ಷಮೆ ಕೇಳಿಲ್ಲ, ಲಾಠಿ ಚಾರ್ಜ್ ಮಾಡಿದ ಅಧಿಕಾರಿ ಅಮಾನತು ಕೂಡ ಮಾಡಿಲ್ಲ. ಅಧಿವೇಶನದಲ್ಲೇ ಸಿಎಂ ಮೀಸಲಾತಿ ಕೊಡಲ್ಲ ಅಂದಿದ್ದಕ್ಕೆ ಅವಮಾನ ಆಗಿದೆ. ಹಾಗಾಗಿ ನಾವು 8ನೇ ಹಂತದ ಹೋರಾಟಕ್ಕೆ ಸಿದ್ಧರಾಗಿದ್ದೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ಗುಡುಗಿದ್ದಾರೆ. ಮಕರ ಸಂಕ್ರಾಂತಿ ದಿನ ಕೂಡಲ ಸಂಗಮದಲ್ಲಿ …
Read More »
BigTv News
January 16, 2025
Breaking News, ಬೆಂಗಳೂರು
ಬೆಂಗಳೂರು : ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪೆನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಂಪನಿಯು ತಯಾರಿಸುವ ಬ್ಯಾಟರಿಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಮಹಾನಗರ ಗ್ಯಾಸ್ ಲಿಮಿಟೆಡ್ ಜತೆ ಸೇರಿ ಐಬಿಸಿ ಈ ಕಾರ್ಖಾನೆಯನ್ನು ಸ್ಥಾಪಿಸುತ್ತಿದೆ. ಈ ವೇಳೆ ಮಾತನಾಡಿದ ಎಂ.ಬಿ.ಪಾಟೀಲ್, `ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ …
Read More »
BigTv News
January 16, 2025
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಸುಗಮ ಅಧಿಕಾರ ವರ್ಗಾವಣೆಗಾಗಿ ಕಾಂಗ್ರೆಸ್ ಹೈಕಮಾಂಡ್ ತನ್ನ ಕಸರತ್ತು ಆರಂಭಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಲ್ಲಾ ಸಲಹೆಗಳನ್ನು ಸ್ವೀಕರಿಸಲಿದೆ ಎಂದು ಮೂಲಗಳು ತಿಳಿಸಿವೆ. ಸಿದ್ದರಾಮಯ್ಯ ಅವರು ತಮ್ಮ ಎರಡೂವರೆ ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ ಅವರ ನಿಷ್ಠಾವಂತ, ಆಪ್ತ ಬೆಂಬಲಿಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ನಂತರ, ಪಕ್ಷದ ಹೈಕಮಾಂಡ್ ಯಾವುದೇ ಕಾಂಗ್ರೆಸ್ ನಾಯಕನಿಗೆ ಅಧಿಕಾರ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು …
Read More »
BigTv News
January 16, 2025
Breaking News, ತುಮಕೂರು
ಹಿರಿಯೂರು: ತಾಲ್ಲೂಕಿನ ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಲು ಜ. 18ರಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಸಿದ್ಧತೆಗಾಗಿ ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. 120 ವರ್ಷಗಳಲ್ಲಿ ಮೂರನೇ ಬಾರಿ ಜಲಾಶಯ ಕೋಡಿ ಬಿದ್ದಿದೆ. 1933 ಮತ್ತು 2022ರಲ್ಲಿ ವರುಣನ ಕೃಪೆಯಿಂದ ಕೋಡಿ ಬಿದ್ದಿದ್ದರೆ, ಈ ಬಾರಿ ನಮ್ಮ ಪಾಲಿನ ನೀರನ್ನು ಜ. 31ರವರೆಗೆ …
Read More »
BigTv News
January 16, 2025
Breaking News, ಬಳ್ಳಾರಿ
ಬಳ್ಳಾರಿ : ರಾಜ್ಯದ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ಜನವರಿ 17 ರಂದು ಬಳ್ಳಾರಿ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಜ.17 ರಂದು ಮಧ್ಯಾಹ್ನ ಬೆಂಗಳೂರಿನ ಹೆಚ್ಎಎಲ್ ಏರ್ಪೋರ್ಟ್ ನಿಂದ ವಿಶೇಷ ವಿಮಾನ ಮೂಲಕ ಹೊರಟು, ಮಧ್ಯಾಹ್ನ 03.10 ಗಂಟೆಗೆ ಬಳ್ಳಾರಿಯ ಜಿಂದಾಲ್ ಏರ್ಪೋಟ್ಗೆ ಆಗಮಿಸುವರು. ಅಲ್ಲಿಂದ 03.15 ಕ್ಕೆ ಹೊರಟು ಸಂಜೆ 04 ಗಂಟೆಗೆ ಕುರುಗೋಡು ತಾಲ್ಲೂಕಿನ ದಮ್ಮೂರು ಗ್ರಾಮದ ಬಳಿಯ ಎಸ್ಬಿ ಸಂಸ್ಥೆಯ ಬೃಂದಾ …
Read More »
BigTv News
January 16, 2025
Breaking News, ಕೊಪ್ಪಳ
ಕೊಪ್ಪಳ: ಉತ್ತರ ಪ್ರದೇಶದ ಅಯೋಧ್ಯೆ ಮತ್ತು ಕರ್ನಾಟಕದ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ನಡುವೆ ರೈಲು ಸಂಪರ್ಕ ಬೇಕು ಎಂಬುದು ಬೇಡಿಕೆಯಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಿ, ಲೋಕಾರ್ಪಣೆಯಾದ ಬಳಿಕ ರೈಲಿಗೆ ಬೇಡಿಕೆ ಹೆಚ್ಚಾಗಿದೆ. ಈ ಕುರಿತು ಈಗ ರೈಲ್ವೆ ಸಚಿವರು ಮಾತನಾಡಿದ್ದಾರೆ. ತುಮಕೂರು ಸಂಸದ, ಕೇಂದ್ರ ಜಲ ಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಮಂಗಳವಾರ ಕೊಪ್ಪಳ ನಗರದ ಕುಷ್ಟಗಿ ರಸ್ತೆಯಲ್ಲಿ ನೈಋತ್ಯ ರೈಲ್ವೆ ವತಿಯಿಂದ …
Read More »
BigTv News
January 16, 2025
Breaking News, ಕೊಪ್ಪಳ
ಕೊಪ್ಪಳ: ಇಡೀ ರಾಜ್ಯದಲ್ಲಿ ಗಮನಸೆಳೆಯುವ ಕೊಪ್ಪಳದ ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಯ ಮಹಾರಥೋತ್ಸವಕ್ಕೆ ಬುಧವಾರ ಸಂಜೆ ಅದ್ದೂರಿ ಚಾಲನೆ ಸಿಕ್ಕಿದೆ. ಲಕ್ಷಾಂತರ ಭಕ್ತರು ಜಾತ್ರಾ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದರು. ಪ್ರಖ್ಯಾತ ಹಿಂದೂಸ್ತಾನಿ ಗಾಯಕ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಧಾರವಾಡದ ಪಂಡಿತ್ ಎಂ.ವೆಂಕಟೇಶ್ ಕುಮಾರ್ ಧ್ವಜಾರೋಹಣ ಮಾಡುವ ಮೂಲಕ ಮಹಾರಥೋತ್ಸವಕ್ಕೆ ಚಾಲನೆ ನೀಡಿದರು. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಜರುಗಿದೆ. ರಥೋತ್ಸವದಲ್ಲಿ ನಾಡಿನ ಹಲವು ಮಠಾಧೀಶರು ಭಾಗಿಯಾಗಿದ್ದಾರೆ. ‘ಗವಿಸಿದ್ದೇಶ್ವರ ರಥೋತ್ಸವದಲ್ಲಿ ಭಾಗಿಯಾಗಿದ್ದು ನನ್ನ …
Read More »
Shaikh BigTv
January 15, 2025
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟಹಾಕಲು ಹುಬ್ಬಳ್ಳಿ ಧಾರವಾಡ ಅವಳಿನಗರದ ಪೊಲೀಸ ಕಮಿಷನರೇಟ್ ವ್ಯಾಪ್ತಿಯ ನಿರಂತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ವಿವಿಧ ಠಾಣೆಗಳಲ್ಲಿನ ಒಟ್ಟು 45 ರೌಡಿಶೀಟರಗಳನ್ನು, 5 ಜಿಲ್ಲೆಗಳಿಗೆ ಗಡಿಪಾರು ಮಾಡಿ ಆದೇಶ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಅಯುಕ್ತರಾದ ಎನ್ ಶಶಿಕುಮಾರವರು ಹೇಳಿದರು. ಈ ಕುರಿತು ಹುಬ್ಬಳ್ಳಿ ಉಪನಗರ ಪೊಲೀಸ್ …
Read More »
BigTv News
January 15, 2025
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಪತ್ರ ಸಂಖ್ಯೆ ಇಪಿ:396 ಎಸ್.ಇ.ಎಸ್ 2021 ದಿನಾಂಕ:07-08-2024 ರಲ್ಲಿ ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ:01.01.2016 ರಿಂದ 31.12.2020ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಹಾಗೂ ಇತರ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ …
Read More »
BigTv News
January 15, 2025
Breaking News, ಬೆಂಗಳೂರು
ಬೆಂಗಳೂರು: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಂಪನಿಯು ತಯಾರಿಸುವ ಬ್ಯಾಟರಿಗಳ ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿತ್ತು. ಮಹಾನಗರ ಗ್ಯಾಸ್ ಲಿಮಿಟೆಡ್ ಜತೆ ಸೇರಿ ಐಬಿಸಿ ಈ ಕಾರ್ಖಾನೆಯನ್ನು ಸ್ಥಾಪಿಸುತ್ತಿದೆ. ಈ ಸಂದರ್ಭದಲ್ಲಿ …
Read More »