BigTv News
January 10, 2025
Breaking News, ತಿರುಪತಿ
ತಿರುಪತಿ: ತಿರುಪತಿಯ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಮೃತ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಮತ್ತು ಕುಟುಂಬದ ಒಬ್ಬಬ್ಬರಿಗೆ ಗುತ್ತಿಗೆ ಆಧಾರದ ಕೆಲಸ ನೀಡುವುದಾಗಿ ಆಂಧ್ರಪ್ರದೇಶ ಸಿಎಂ ಚಂದ್ರ ಬಾಬು ನಾಯ್ಡು ಗುರುವಾರ ಘೋಷಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಇಬ್ಬರಿಗೆ ತಲಾ ರೂ.5 ಲಕ್ಷ ಧನಸಹಾಯ ನೀಡುವುದಾಗಿ ತಿಳಿಸಿದ ಸಿಎಂ ಆರೋಗ್ಯ ಸುಧಾರಿಸುವವರೆಗೆ ಚಿಕಿತ್ಸಾ …
Read More »
BigTv News
January 10, 2025
Breaking News, ಕಲಬುರಗಿ
ಕಲಬುರಗಿ: ಕಲಬುರಗಿಯ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಿಗೆ ಮುಂಬರುವ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನಿಜ್ ಫಾತಿಮಾ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನಲ್ಲಿ ಮನವಿ ಮಾಡಿದರು. ಕಲಬುರಗಿ ನಗರದಲ್ಲಿ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ದೇಶ, ವಿದೇಶದಿಂದ ಅಗಮಿಸುವ ಪ್ರವಾಸಿಗರಿಗೆ ಆಕರ್ಷಿಸಲು ಮುಂಬರುವ ಫೆಬ್ರವರಿ-2025ರ ಆಯವ್ಯಯನಲ್ಲಿ ಪಮುಖ ಸ್ಥಳಗಳ ಅಭಿವೃದ್ಧಿಗಾಗಿ ರೂ.25 ಕೋಟಿಗಳ ಅನುದಾನ ಮೀಸಲಿಡಬೇಕು, ವಕ್ಫ್ ಆಸ್ತಿಗಳು ಸಂರಕ್ಷಣೆ, ಅಭಿವೃದಿಗಾಗಿ ಹಾಗೂ …
Read More »
BigTv News
January 10, 2025
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಸ್ಪತ್ರೆಗಳಲ್ಲಿ ತುರ್ತು ವೈದ್ಯಕೀಯ ಸೇವೆಯನ್ನು ಉತ್ತಮ ರೀತಿಯಲ್ಲಿ ಒದಗಿಸಲು ಮಹತ್ವದ ಕ್ರಮ ವಹಿಸಲಾಗಿದೆ. ಕೂಡಲೇ 587 ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಕೂಡಲೇ ನೇಮಕಾತಿ ಮಾಡಿಕೊಳ್ಳುವಂತೆ ಆದೇಶಿಸಿದೆ. ಇಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು,ಆಯುಕ್ತರ ಏಕ ಕಡತ ಸಂಖ್ಯೆ: 1634358 ರಲ್ಲಿ ಸ್ವೀಕರಿಸಿರುವ ಪ್ರಸ್ತಾವನೆಯಲ್ಲಿ ಪ್ರಸ್ತುತ ತುರ್ತು ಚಿಕಿತ್ಸಾ ವೈಧ್ಯಾಧಿಕಾರಿಗಳ 706 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ …
Read More »
BigTv News
January 9, 2025
Breaking News
ಬಾಗಲಕೋಟೆ: ಬೆಂಬಲ ಬೆಲೆಯಡಿ ತೊಗರಿಕಾಳು ಖರೀದಿಸಲು ಖರೀದಿ ಕೇಂದ್ರಗಳನ್ನು ಆರಂಭಿಸದ್ದರಿಂದ ರೈತರು ಕಂಗಾಲಾಗಿದ್ದಾರೆ. ಕೇಂದ್ರ ಸರ್ಕಾರವು ₹7,550 ಬೆಂಬಲ ಘೋಷಿಸಿದ್ದು, ಅದಕ್ಕಿಂತಲೂ ಕಡಿಮೆ ಬೆಲೆಗೆ ಎಪಿಎಂಸಿಯಲ್ಲಿ ಮಾರಾಟವಾಗುತ್ತಿದೆ. ಜಿಲ್ಲೆಯಲ್ಲಿ 73,301 ಹೆಕ್ಟೇರ್ ಪ್ರದೇಶದಲ್ಲಿ ತೊಗರಿಕಾಳು ಬೆಳೆಯಲಾಗಿದೆ. 7,33,013 ಮೆಟ್ರಿಕ್ ಟನ್ ಇಳುವರಿ ನಿರೀಕ್ಷಿಸಲಾಗಿದೆ. ಡಿಸೆಂಬರ್ ಆರಂಭದಿಂದಲೇ ತೊಗರಿಕಾಳು ಮಾರುಕಟ್ಟೆಗೆ ಬರಲಾರಂಭಿಸಿದೆ. ಬಾಗಲಕೋಟೆ ಎಪಿಎಂಸಿಯಲ್ಲಿ 30 ಸಾವಿರ ಕ್ವಿಂಟಲ್ನಷ್ಟು ಮಾರಾಟವಾಗಿದೆ. ಹೊರಗಡೆ ಮಾರುಕಟ್ಟೆಯಲ್ಲಿಯೂ ಸಾಕಷ್ಟು ಮಾರಾಟವಾಗಿದೆ. ಪ್ರತಿ ಕ್ವಿಂಟಲ್ಗೆ ₹2 ಸಾವಿರದಿಂದ …
Read More »
BigTv News
January 9, 2025
Breaking News, ರಾಯಚೂರು
ರಾಯಚೂರು: ಜಿಲ್ಲಾಮಟ್ಟದ ಏಕಗವಾಂಕ್ಷಿ ಸಮಿತಿ ಸಭೆಯು ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆಯಿತು. 100 ಲಕ್ಷ ರೂ ವೆಚ್ಚದಲ್ಲಿ ಕ್ಯಾಟಲ್ ಫೀಡ್ ಹೆಚ್ಚುವರಿಯಾಗಿ ಕ್ಯಾಟಲ್ ಫೀಡ್ ಹಾಗೂ ಆಯಿಲ್ ಮಿಲ್ಲಿಂಗ್ ಚಟುವಟಿಕೆ, 55 ಲಕ್ಷ ರೂ ವೆಚ್ಚದಲ್ಲಿ ವೇರ್ಹೌಸ್ ಹೆಚ್ಚುವರಿಯಾಗಿ ಫ್ಲೈಯಾಸ್ ಬ್ರಿಕ್ಸ್ ತಯಾರಿಕೆ ಚಟುವಟಿಕೆ, 540 ಲಕ್ಷ ರೂ. ವೆಚ್ಚದಲ್ಲಿ ಕಾಟನ್ ಜಿನ್ನಿಂಗ್ ಅಂಡ್ …
Read More »
Shaikh BigTv
January 9, 2025
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಚಿವ ಅಮಿತ್ ಅವರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಬೇಕು ಹಾಗೂ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಲೀಗಲ್ ಸೆಲ್ ವತಿಯಿಂದ ತಹಶಿಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಹುಬ್ಬಳ್ಳಿ ಧಾರವಾಡ ಅವಳಿನಗರದ ಬಂದ್ ಗೆ ಬೆಂಬಲ ಸೂಚಿಸಿದ ಅವರು, ಕೂಡಲೇ ಕಾನೂನು ರೀತಿಯಲ್ಲಿ ಕ್ರಮಗಳನ್ನು ಜರುಗಿಸಬೇಕು ಎಂದು ಒತ್ತಾಯಿಸಿದರು. ಕೇಂದ್ರ ಸಚಿವ ಅಮಿತ್ …
Read More »
Shaikh BigTv
January 9, 2025
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿರುವ ಹುಬ್ಬಳ್ಳಿ ಬಂದ್ ಹಿನ್ನೆಲೆಯಲ್ಲಿ ಮಹಿಳೆಯರು ಕೂಡ ರಸ್ತೆಗ ಇಳಿದು ಕೇಂದ್ರ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ಭಾವಚಿತ್ರ ಹಾಗೂ ಮೂರ್ತಿ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು. ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಬ್ ತಕ್ ಸೂರಜ್ ಚಾಂದ್ ರಹೇಗಾ.. …
Read More »
Shaikh BigTv
January 9, 2025
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿರುವ ಹುಬ್ಬಳ್ಳಿ ಬಂದ್ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಬಳಿಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಇಂಡಿ ಪಂಪ್ ಸರ್ಕಲ್ ಬಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅಮಿತ್ ಶಾ …
Read More »
Shaikh BigTv
January 9, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿರುವ ಹುಬ್ಬಳ್ಳಿ ಬಂದ್ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಬಳಿಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಇಂಡಿ ಪಂಪ್ ಸರ್ಕಲ್ ಬಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅಮಿತ್ ಶಾ ಅವರನ್ನು …
Read More »
BigTv News
January 9, 2025
Breaking News, ತುಮಕೂರು
ತುಮಕೂರು: ದಿನದಿಂದ ದಿನಕ್ಕೆ ತೆಂಗಿನಕಾಯಿಗೆ ಬೇಡಿಕೆ ಹೆಚ್ಚುತ್ತಿದ್ದು, ರೈತರಿಗೆ ಉತ್ತಮ ಬೆಲೆ ಸಿಗುತ್ತಿದೆ. ಮುಂದಿನ ಬೇಸಿಗೆ ಹೊತ್ತಿಗೆ ದರ ಮತ್ತಷ್ಟು ದುಬಾರಿಯಾಗಲಿದೆ ಎಂದು ವರ್ತಕರು ಹೇಳುತ್ತಾರೆ. ತೆಂಗಿನಕಾಯಿಗಳ ಗಾತ್ರಕ್ಕೆ ಅನುಗುಣವಾಗಿ ಮಾರುಕಟ್ಟೆಯಲ್ಲಿ ಬೆಲೆ ನಿಗದಿಯಾಗುತ್ತಿದೆ. ಸಣ್ಣ ಗಾತ್ರದ ಕಾಯಿ ₹20-₹22ಕ್ಕೆ ಮಾರಾಟವಾಗುತ್ತಿದ್ದರೆ, ಮಧ್ಯಮ ಗಾತ್ರ ₹25, ದೊಡ್ಡ ಗಾತ್ರದ ಕಾಯಿಗೆ ₹30ರ ವರೆಗೂ ಬೆಲೆ ಸಿಗುತ್ತಿದೆ. ಸಂತೆಗಳಲ್ಲಿ ಕೆ.ಜಿ ಲೆಕ್ಕದಲ್ಲೂ ಖರೀದಿಸುತ್ತಿದ್ದು, ಕೆ.ಜಿ ₹57-₹60ರ ವರೆಗೂ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2.24 …
Read More »