Breaking News

Breaking News

ಜಬ್ ತಕ್ ಸೂರಜ್ ಚಾಂದ್ ರಹೇಗಾ: ಬಾಬಾ ಥೇರಾ ನಾಮ್ ರಹೇಗಾ..!

ಹುಬ್ಬಳ್ಳಿ: ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿರುವ ಹುಬ್ಬಳ್ಳಿ ಬಂದ್ ಹಿನ್ನೆಲೆಯಲ್ಲಿ ಮಹಿಳೆಯರು ಕೂಡ ರಸ್ತೆಗ ಇಳಿದು ಕೇಂದ್ರ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ಭಾವಚಿತ್ರ ಹಾಗೂ ಮೂರ್ತಿ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು. ವಿವಿಧ ದಲಿತ ಸಂಘಟನೆಗಳ‌ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಬ್ ತಕ್ ಸೂರಜ್ ಚಾಂದ್ ರಹೇಗಾ.. …

Read More »

ಅಮಿತ್ ಶಾ ವಿರುದ್ಧ ಪ್ರತಿಭಟನೆ: ಇಂಡಿ ಪಂಪ್ ಬಳಿಯಲ್ಲಿ ಟೈರ್ ಗೆ ಬೆಂಕಿ

ಹುಬ್ಬಳ್ಳಿ: ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿರುವ ಹುಬ್ಬಳ್ಳಿ ಬಂದ್ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಬಳಿಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿವಿಧ ದಲಿತ ಸಂಘಟನೆಗಳ‌ ನೇತೃತ್ವದಲ್ಲಿ ಇಂಡಿ ಪಂಪ್ ಸರ್ಕಲ್ ಬಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅಮಿತ್ ಶಾ …

Read More »
Featured Video Play Icon

ಇಂಡಿ ಪಂಪ್ ಬಳಿಯಲ್ಲಿ ಟೈಯರ್ ಗೆ ಬೆಂಕಿ: ಅಮಿತ್ ಶಾ ವಿರುದ್ಧ ಪ್ರತಿಭಟನೆ…

ಹುಬ್ಬಳ್ಳಿ: ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿರುವ ಹುಬ್ಬಳ್ಳಿ ಬಂದ್ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಬಳಿಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ವಿವಿಧ ದಲಿತ ಸಂಘಟನೆಗಳ‌ ನೇತೃತ್ವದಲ್ಲಿ ಇಂಡಿ ಪಂಪ್ ಸರ್ಕಲ್ ಬಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅಮಿತ್ ಶಾ ಅವರನ್ನು …

Read More »

ದಿನದಿಂದ ದಿನಕ್ಕೆ ತೆಂಗಿನಕಾಯಿ ಬೇಡಿಕೆ ಹೆಚ್ಚಳ: ಗಗನಕ್ಕೇರಿದ ಧಾರಣೆ

ತುಮಕೂರು: ದಿನದಿಂದ ದಿನಕ್ಕೆ ತೆಂಗಿನಕಾಯಿಗೆ ಬೇಡಿಕೆ ಹೆಚ್ಚುತ್ತಿದ್ದು, ರೈತರಿಗೆ ಉತ್ತಮ ಬೆಲೆ ಸಿಗುತ್ತಿದೆ. ಮುಂದಿನ ಬೇಸಿಗೆ ಹೊತ್ತಿಗೆ ದರ ಮತ್ತಷ್ಟು ದುಬಾರಿಯಾಗಲಿದೆ ಎಂದು ವರ್ತಕರು ಹೇಳುತ್ತಾರೆ. ತೆಂಗಿನಕಾಯಿಗಳ ಗಾತ್ರಕ್ಕೆ ಅನುಗುಣವಾಗಿ ಮಾರುಕಟ್ಟೆಯಲ್ಲಿ ಬೆಲೆ ನಿಗದಿಯಾಗುತ್ತಿದೆ. ಸಣ್ಣ ಗಾತ್ರದ ಕಾಯಿ ₹20-₹22ಕ್ಕೆ ಮಾರಾಟವಾಗುತ್ತಿದ್ದರೆ, ಮಧ್ಯಮ ಗಾತ್ರ ₹25, ದೊಡ್ಡ ಗಾತ್ರದ ಕಾಯಿಗೆ ₹30ರ ವರೆಗೂ ಬೆಲೆ ಸಿಗುತ್ತಿದೆ. ಸಂತೆಗಳಲ್ಲಿ ಕೆ.ಜಿ ಲೆಕ್ಕದಲ್ಲೂ ಖರೀದಿಸುತ್ತಿದ್ದು, ಕೆ.ಜಿ ₹57-₹60ರ ವರೆಗೂ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2.24 …

Read More »

ದೆಹಲಿಯಲ್ಲಿ ಸುಮಾರು ಐದು ದಶಕದ ಬಳಿಕ ಕಾಂಗ್ರೆಸ್ ಗೆ ಹೊಸ ಕಚೇರಿ

ನವದೆಹಲಿ: ಸುಮಾರು ಐದು ದಶಕದ ಬಳಿಕ ಕಾಂಗ್ರೆಸ್‌ ಪಕ್ಷದ ದೆಹಲಿಯ ಪ್ರಧಾನ ಕಚೇರಿಯ ವಿಳಾಸ ಬದಲಾಗುತ್ತಿದೆ. ಇಂದಿರಾ ಗಾಂಧಿ ಅಧಿಕಾರ ಸ್ವೀಕಾರ, ಹತ್ಯೆ ಸೇರಿ ಹಲವು ರಾಜಕೀಯ ಪಲ್ಲಟ, ವಿಪ್ಲವಗಳಿಗೆ ಸಾಕ್ಷಿಯಾಗಿದ್ದ 24, ಅಕ್ಬರ್‌ ರೋಡ್‌ನಿಂದ 9ಎ, ಕೋಟ್ಲಾ ರಸ್ತೆಗೆ ತನ್ನ ಪ್ರಧಾನ ಕಚೇರಿಯನ್ನು ಬದಲಾಯಿಸುತ್ತಿದೆ. ಹಿಂದಿನ ಪ್ರಧಾನಿ ಮನಮೋಹನ ಸಿಂಗ್‌ ಅವರ ಕಾಲಾವಧಿಯಲ್ಲಿ 2009ರಲ್ಲಿ ಈ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಇದಾಗಿ 15 ವರ್ಷಗಳ ಬಳಿಕ …

Read More »

ಚಿಕ್ಕಬಳ್ಳಾಪುರದಲ್ಲಿ ಇಂದು ನಮ್ಮ ಗ್ರಾಮ, ನಮ್ಮ ಶಾಸಕರು ಕಾರ್ಯಕ್ರಮ

ಚಿಕ್ಕಬಳ್ಳಾಪುರ: ನಗರದಲ್ಲಿ ಇಂದು ‘ನಮ್ಮ ಗ್ರಾಮ ನಮ್ಮ ಶಾಸಕರು’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆ ನಡೆಯಲಿದೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಇಂದು ಬೆಳಗ್ಗೆ ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೌಡಗೆರೆ ಮತ್ತು ಅದ್ದೆಗೊಪ್ಪ ಗ್ರಾಮಗಳಿಗೆ ಭೇಟಿ ನೀಡಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ನಮ್ಮ ಗ್ರಾಮ ನಮ್ಮ ಶಾಸಕರು’ ಕಾರ್ಯಕ್ರಮ ಸಂದರ್ಭದಲ್ಲಿ ತಾಲ್ಲೂಕು ಆಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿರಲಿದ್ದಾರೆ ಎಂದು ಶಾಸಕರ ಕಚೇರಿ …

Read More »

ಶಿವಮೊಗ್ಗ: ಆಶ್ರಯ ಮನೆಗಳ ಹಂಚಿಕೆಗೆ ದಿನಾಂಕ ನಿಗದಿ

ಬೆಂಗಳೂರು: ಶಿವಮೊಗ್ಗದ ಗೋವಿಂದಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ನಿರ್ಮಾಣ ಮಾಡಿರುವ 652 ಆಶ್ರಯ ಮನೆಗಳ ಹಂಚಿಕೆಗೆ ದಿನಾಂಕ ನಿಗದಿಪಡಿಸಲಾಗಿದೆ. ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಕಾಂಗ್ರೆಸ್ ಮುಖಂಡ ಹೆಚ್.ಸಿ. ಯೋಗೇಶ್ ನೇತೃತ್ವದ ನಿಯೋಗ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಮೆಸ್ಕಾಂಗೆ ಪಾವತಿ ಮಾಡಬೇಕಿರುವ 13 ಕೋಟಿ ರೂಪಾಯಿ ಪಾವತಿಸಲು ಒಪ್ಪಿಗೆ ಪಡೆದುಕೊಳ್ಳಲಾಗಿದ್ದು, ಬಳಿಕ ಆಶ್ರಯ ಮನೆಗಳ ಹಂಚಿಕೆಗೆ ದಿನಾಂಕ ನಿಗದಿಪಡಿಸಿ ಸಚಿವರ …

Read More »

ರಾಜ್ಯದಲ್ಲಿ ಹೆದ್ದಾರಿ ಯೋಜನೆಗಳ ಅಭಿವೃದ್ದಿ ಬಗ್ಗೆ ಕ್ರಮ ವಹಿಸಿ: ಗಡ್ಕರಿಗೆ ಎಚ್ಡಿಕೆ ಮನವಿ

ನವದೆಹಲಿ: ಕರ್ನಾಟಕದ ವಿವಿಧ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಇಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಹಲವಾರು ಮನವಿಗಳನ್ನು ಸಲ್ಲಿಸಿ ಆದಷ್ಟು ಬೇಗ ಕ್ರಮ ವಹಿಸುವಂತೆ ಕೋರಿದರು. ರಾಜ್ಯದಲ್ಲಿ ಹಲವಾರು ಹೆದ್ದಾರಿ ಯೋಜನೆಗಳ ಅಭಿವೃದ್ಧಿ ಆಗಬೇಕಿದ್ದು, ಆ ಬಗ್ಗೆ ಕ್ರಮ ವಹಿಸಬೇಕು ಎಂದು ಹತ್ತಕ್ಕೂ ಹೆಚ್ಚು ಯೋಜನೆಗಳ ಮನವಿ ಪತ್ರಗಳನ್ನು …

Read More »

ಮುಂದಿನ ಐದು ವರ್ಷಗಳಲ್ಲಿ ಕೃಷಿ ಕಾರ್ಮಿಕರು, ವಾಹನ ಚಾಲಕರ ಹುದ್ದೆಗೆ ಹೆಚ್ಚಿನ ಬೇಡಿಕೆ: ವಿಶ್ವ ಆರ್ಥಿಕ ವೇದಿಕೆ ವರದಿ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಕೃಷಿ ಕಾರ್ಮಿಕರು, ವಾಹನ ಚಾಲಕರ ಹುದ್ದೆಗಳಿಗೆ ಹೆಚ್ಚಿನ ಬೇಡಿಕೆ ಇರಲಿದೆ ಎಂದು ವಿಶ್ವ ಆರ್ಥಿಕ ವೇದಿಕೆ ಬಿಡುಗಡೆ ಮಾಡಿರುವ ಉದ್ಯೋಗಗಳ ಭವಿಷ್ಯ -2025ರ ವರದಿಯಲ್ಲಿ ತಿಳಿಸಲಾಗಿದೆ. 2030ರ ವೇಳೆಗೆ 17 ಕೋಟಿ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ. 9.2 ಕೋಟಿ ಜನ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಕ್ಯಾಷಿಯರ್, ಟಿಕೆಟ್ ಕ್ಲರ್ಕ್ ಗಳ ಹುದ್ದೆಗಳಿಗೆ ಬೇಡಿಕೆ ಇರುವುದಿಲ್ಲ. ಕೃಷಿ ಕಾರ್ಮಿಕರು, ವಾಹನ ಚಾಲಕರ ಹುದ್ದೆಗಳಿಗೆ ಚಿನ್ನ ಬೇಡಿಕೆ ಇರಲಿದೆ …

Read More »

ಆಶಾ ಕಾರ್ಯಕರ್ತೆಯರಿಗೆ 9,500 ರೂ.ಗಳನ್ನು ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ರೂ. ಖಚಿತ ಗೌರವಧನ ಬದಲಾಗಿ 9,500 ರೂಪಾಯಿಗಳನ್ನು ಮುಂಗಡವಾಗಿ ನೀಡಲು ಸರಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬುಧವಾರ ಇಲ್ಲಿನ ಫ್ರೀಡಂ ಪಾರ್ಕ್‍ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು. ಹೆಚ್ಚಿನ ಪ್ರೋತ್ಸಾಹಧನ ಕೇಂದ್ರ ಸರಕಾರದ …

Read More »