Breaking News

Breaking News

ರಾಜ್ಯದಲ್ಲಿ ಯಶಸ್ವಿನಿ ಯೋಜನೆ ನೋಂದಣಿ ಆರಂಭ

ಬೆಂಗಳೂರು : ಸಹಕಾರ ಇಲಾಖೆ ವತಿಯಿಂದ ರಾಜ್ಯದ ಯಶಸ್ವನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಸಹಕಾರಿಗಳಿಗೆ ಯಶಸ್ವಿನಿ ಯೋಜನೆಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುವುದು. ದಿ: 1/1/2024 ರಿಂದ ಯಶಸ್ವಿನಿ ನೋಂದಣಿ ಆರಂಭಗೊಂಡಿದ್ದು, ದಿ: 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ. ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.100 ಹಾಗೂ …

Read More »

ಮನರೇಗಾ ಯೋಜನೆ ರಾಜ್ಯದ ರೈತರ ಬದುಕಿಗೆ ಬೆಳಕಾಗಿದೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಉದ್ಯೋಗ ಖಾತ್ರಿ ಯೋಜನೆ ರಾಜ್ಯದ ರೈತರ ಬದುಕಿಗೆ ಬೆಳಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊ‌ಂಡಿರುವ ಅವರು, ಗ್ರಾಮೀಣ ಭಾಗದ ಜನರು ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರೆ ಗ್ರಾಮಸಭೆಗಳಲ್ಲಿ ಕಾಮಗಾರಿಗೆ ಬೇಡಿಕೆ ಸಲ್ಲಿಸಬೇಕಿತ್ತು. ಇದನ್ನು ತಪ್ಪಿಸಲು ತಾವಿದ್ದಲ್ಲಿಯೇ ಆನ್ ಲೈನ್ ಮೂಲಕ ಕಾಮಗಾರಿ ಬೇಡಿಕೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ವಿನೂತನ ವ್ಯವಸ್ಥೆಗೆ …

Read More »

ಸಾರಿಗೆ ಇಲಾಖೆಯಲ್ಲಿ ಶೀಘ್ರವೇ 9000 ಹೊಸ ಸಿಬ್ಬಂದಿಗಳ ನೇಮಕಾತಿ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ಶೀಘ್ರವೇ ಸಾರಿಗೆ ಇಲಾಖೆಯಲ್ಲಿ 9000 ಹೊಸ ಸಿಬ್ಬಂದಿಗಳ ನೇಮಕಾತಿ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಸಾರಿಗೆ ಬಸ್ ಗಳ ಟಿಕೆಟ್ ದರ ಹೆಚ್ಚಳದ ಕುರಿತು ಪ್ರತಿಕ್ರಿಯೆ ನೀಡಿದರು. 2014 ರಿಂದ ಟಿಕೆಟ್ ದರ ಹೆಚ್ಚಳವಾಗಿಲ್ಲ. ಡೀಸೆಲ್ ಬೆಲೆ ಹೆಚ್ಚಳ ಹಾಗೂ ಸಿಬ್ಬಂದಿಗಳಿಗೆ ವೇತನ ನೀಡಲು ಸರ್ಕಾರಕ್ಕೆ ಹೊರೆಯಾಗುತ್ತಿದೆ. ಆದ್ದರಿಂದ ಸಿಬ್ಬಂದಿ ವೇತನ ಏರಿಕೆ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ …

Read More »

ತಂದೆ-ತಾಯಿಯನ್ನು ನೋಡಿಕೊಳ್ಳದ ಮಕ್ಕಳು ತಮಗೆ ನೀಡಿರುವ ಆಸ್ತಿಯನ್ನು ವಾಪಸ್ ಕೊಡಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

ನವದೆಹಲಿ : ಆಸ್ತಿ ವರ್ಗಾವಣೆಗೊಂಡ ಬಳಿಕ ತಂದೆ, ತಾಯಿಯನ್ನು ನೋಡಿಕೊಳ್ಳದ ಮಕ್ಕಳು ತಮಗೆ ನೀಡಿರುವ ಆಸ್ತಿಯನ್ನು ವಾಪಸ್ ಕೊಡಬೇಕು ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಮಕ್ಕಳಿಗೆ ಪೋಷಕರ ಆಸ್ತಿ ಮತ್ತು ಇತರ ಉಡುಗೊರೆಗಳನ್ನು ನೀಡಿದ ನಂತರ, ಅವರು ಪೋಷಕರನ್ನು ನೋಡಿಕೊಳ್ಳಬೇಕು, ಅವರ ಅಗತ್ಯಗಳನ್ನು ಪೂರೈಸಬೇಕು ಮತ್ತು ಮಕ್ಕಳು ಈ ಕೆಲಸಗಳನ್ನು ಮಾಡದಿದ್ದರೆ ಮತ್ತು ತಾಯಿ – ತಂದೆ ಒಬ್ಬಂಟಿಯಾಗಿದ್ದರೆ, ಅವನ ಎಲ್ಲಾ ಆಸ್ತಿ ಮತ್ತು ಇತರ ಉಡುಗೊರೆಗಳನ್ನು ಅವನಿಂದ …

Read More »

ಆಂಧ್ರದಲ್ಲಿ ಫ್ರೀ ಬಸ್ ಜಾರಿಗೆ ಚಿಂತನೆ: ಸಿಎಂ ಭೇಟಿಯಾದ ನಿಯೋಗ

ಬೆಂಗಳೂರು : ರಾಜ್ಯ ಕಾಂಗ್ರೆಸ್​​​​​​ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಲ್ಲೊಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಆಂಧ್ರ ಪ್ರದೇಶದಲ್ಲೂ ಜಾರಿಗೆಗೆ ಅಲ್ಲಿನ ಸರ್ಕಾರ ಮುಂದಾಗಿದೆ. ಈ ಕುರಿತು ಮಾಹಿತಿ ಪಡೆಯಲು ಇಂದು ಆಂಧ್ರದ ಸಾರಿಗೆ ಸಚಿವ ರಾಮ್ ಪ್ರಸಾದ್ ರೆಡ್ಡಿ, ಆಂಧ್ರ ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆಯ ಸಚಿವೆ ಸಂಧ್ಯಾರಾಣಿ, ಗೃಹ ಸಚಿವೆ ವಿ.ಅನಿತಾ ಅವರ ನಿಯೋಗವು ಸಿಎಂ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾ …

Read More »

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಕೊಡಲು ಸಿದ್ಧತೆ: ವೇತನ ಏರಿಕೆ ಕುರಿತು ನಿರ್ಧಾರ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಮೋದಿ ಸರಕಾರ ಶೀಘ್ರದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಕೊಡಲು ಸಿದ್ಧತೆ ನಡೆಸುತ್ತಿದೆ. ಫೆಬ್ರವರಿ 1 ರಂದು ಕೇಂದ್ರ ಸರಕಾರ ಬಜೆಟ್ ನಡೆಸಲಿದ್ದು, ಈ ವೇಳೆ ನಿರ್ಧಾರವಾಗಲಿದೆ ಎಂದೂ ಹೇಳಲಾಗುತ್ತಿದೆ. 8ನೇ ವೇತನ ಆಯೋಗದ ವೇತನ ಹೆಚ್ಚಳಕ್ಕೂ ಮುನ್ನ ಆಯೋಗ ರಚನೆಯಾಗಬೇಕು. ಹೊಸ ವರ್ಷಕ್ಕೆ ವೇತನ ಆಯೋಗ ರಚನೆ ಮಾಡಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವರದಿಗಳು ಹೇಳುತ್ತಿವೆ. ಕೇಂದ್ರ ಸರ್ಕಾರಿ ವಲಯಗಳಲ್ಲಿ …

Read More »

24 ಗಂಟೆ ನಿರಂತರ ಕುಡಿಯುವ ನೀರಿನ ಯೋಜನೆ ಕಾಮಗಾರಿ 2026 ಕ್ಕೆ ಮುಗಿಸಲು ಅಧಿಕಾರಿಗಳಿಗೆ ಸಚಿವ ಬೈರತಿ ಸುರೇಶ್ ಸೂಚನೆ

ಕಲಬುರಗಿ : ಕಲಬುರಗಿ ಮಹಾನಗರದಲ್ಲಿ ಪ್ರಗತಿಯಲ್ಲಿರುವ 24 ಗಂಟೆ ನಿರಂತರ ಕುಡಿಯುವ ನೀರಿನ ಯೋಜನೆ ಕಾಮಗಾರಿ 2026ರ ಡಿಸೆಂಬರ್ ಅಂತ್ಯದವರೆಗೆ ಮುಗಿಸುವಂತೆ ಕಾಮಗಾರಿಯ ಟೆಂಡರ್ ಪಡೆದಿರುವ ಎಲ್ ಆಂಡ್‌ ಟಿ ಕಂಪನಿ ಅಧಿಕಾರಿಗಳಿಗೆ ರಾಜ್ಯದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್‌ ಸೂಚನೆ ನೀಡಿದರು. ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ, ಕಲಬುರಗಿ ಮಹಾನಗರ ಪಾಲಿಕೆ, ನಗರ ಮತ್ತು ಗ್ರಾಮಾಂತರ ಯೋಜನಾ, ಕೆ.ಯು.ಡಬ್ಲ್ಯೂ.ಎಸ್.ಡಿ.ಬಿ …

Read More »

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜ.7 ರಿಂದ ಆಶಾ ಕಾರ್ಯಕರ್ತೆಯರಿಂದ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು: ಮಾಸಿಕ 15,000 ರೂ. ನಿಶ್ಚಿತ ಗೌರವಧನ ನೀಡುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 7 ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಶಾ ಕಾರ್ಯಕರ್ತೆಯರು ಅನಿರ್ಧಿಷ್ಟಾವಧಿ ಧರಣಿ ಕೈಗೊಂಡಿದ್ದಾರೆ. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಾದ್ಯಂತ ಆಶಾ ಕಾರ್ಯಕರ್ತೆಯರು ಕೆಲಸ ಸ್ಥಗಿತಗೊಳಿಸಿ ಹೋರಾಟ ಕೈಗೊಳ್ಳಲಿದ್ದಾರೆ. ಮೊದಲ ದಿನ ಸುಮಾರು 30,000 ಮಹಿಳೆಯರು ಧರಣಿಯಲ್ಲಿ ಭಾಗವಹಿಸಲಿದ್ದಾರೆ …

Read More »

ನಿರಂತರವಾಗಿ ಕೆಲಸ ಮಾಡಿದರೆ ಕಾಮಗಾರಿಗಳು ಬೇಗನೆ ಮುಗಿಯುತ್ತವೆ: ಸಚಿವ ಬೋಸರಾಜು

ಕೊಪ್ಪಳ: ಯಾವುದೇ ಕೆಲಸ ಮತ್ತು ಕಾಮಗಾರಿಗಳು ಕಾಲಮಿತಿಯಲ್ಲಿ ಮುಗಿಯಬೇಕಾದರೆ ನಿರಂತರವಾಗಿ ಕೆಲಸ ಮಾಡಬೇಕು ಅಂದಾಗ ಮಾತ್ರ ಅವುಗಳು ಬೇಗನೆ ಮುಗಿಯುತ್ತವೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ ಸಭಾ ನಾಯಕರಾದ ಎನ್.ಎಸ್. ಭೋಸರಾಜು ಹೇಳಿದ್ದಾರೆ. ಶುಕ್ರವಾರ ಕೊಪ್ಪಳ ತಾಲ್ಲೂಕಿನ ನಾರಾಯಣಪೇಟೆ ಗ್ರಾಮದ ಕೊಪ್ಪಳ-ಯಲಬುರ್ಗಾ ಕೆರೆ ತುಂಬಿಸುವ ಯೋಜನೆಯ ಮೊದಲ ಹಂತದ ಕಾಮಗಾರಿಯ ಜಾಕವೆಲ್ ಮತ್ತು ಪಂಪಹೌಸ್ ಪರಿವೀಕ್ಷಣೆ ನಂತರ ಮಾಧ್ಯಮ ಪ್ರತಿನಿಧಿಗಳಿಗೆ …

Read More »

ರಾಯಚೂರು: ಗ್ರಾಮ ಪಂಚಾಯತ್ ಗಳ ಪ್ರಗತಿ ಪರಿಶೀಲನಾ ಸಭೆ

ರಾಯಚೂರು : ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಗಳಿಂದ ತೆರಿಗೆ ಸಂಗ್ರಹ ಕಾರ್ಯ ಉತ್ತಮವಾಗಿ ನಡೆದಿದ್ದು, ರಾಜ್ಯದಲ್ಲಿ ತೆರಿಗೆ ಸಂಗ್ರಹದಲ್ಲಿ ಜಿಲ್ಲೆಯು ಪ್ರಥಮ ಸ್ಥಾನಕ್ಕೆ ತಲುಪಿರುವುದು ಸಂತಸದ ವಿಚಾರವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ಗ್ರಾಮ ಪಂಚಾಯತ್ ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಸಿರವಾರ, ಮಾನ್ವಿ, …

Read More »