BigTv News
January 3, 2025
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಬಂದ ನಂತರ ಜಾರಿಯಾದ ಐದು ಗ್ಯಾರಂಟಿಗಳ ಪೈಕಿ ಮೊದಲನೆಯದ್ದು ಶಕ್ತಿ ಯೋಜನೆ. ಈ ಯೋಜನೆಯಡಿ ಕೋಟ್ಯಂತರ ಮಹಿಳೆಯರು ಸಾರ್ವಜನಿಕ ಸಾರಿಗೆಯಲ್ಲಿ ಉಚಿತವಾಗಿ ಸಂಚರಿಸುವ ಅವಕಾಶ ಪಡೆದಿದ್ದಾರೆ. ಇವರೆಲ್ಲರು ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣ ಮಾಡುತ್ತಿದ್ದು, ಇವರೆಲ್ಲರಿಗೂ ಸಾರಿಗೆ ಇಲಾಖೆಯಿಂದ ಶೀಘ್ರವೇ ‘ಸ್ಮಾರ್ಟ್ ಕಾರ್ಡ್’ ವಿತರಿಸಲಾಗುತ್ತದೆ. ಹೌದು, ಈ ಬಗ್ಗೆ ರಾಜ್ಯ ಸರ್ಕಾರವೇ ಅಧಿಕೃತ ಮಾಹಿತಿ ನೀಡಿದೆ. ಸ್ಮಾರ್ಟ್ ಕಾರ್ಡ್ ನೀಡುವ ಮೂಲಕ ಶಕ್ತಿ …
Read More »
Shaikh BigTv
January 3, 2025
Breaking News, ಧಾರವಾಡ
ಧಾರವಾಡ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಣೆಯಾದ ಹಿನ್ನೆಲೆಯಲ್ಲಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಸಂಭ್ರಮಾಚರಣೆ ನಡೆಸಲಾಗಿದೆ. ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ಸಮಿತಿ ವತಿಯಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ, ಸಂಭ್ರಮಾಚರಣೆ ನಡೆಸಲಾಗಿದೆ. 2014ರಲ್ಲಿಯೇ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಒತ್ತಾಯ …
Read More »
BigTv News
January 3, 2025
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್ಡಬ್ಲ್ಯುಕೆಆರ್ಟಿಸಿ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು ನಾಲ್ಕು ಬಸ್ ನಿಗಮಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ ಯಶಸ್ವಿಯಾಗಿದ್ದು, ಆಂಧ್ರಪ್ರದೇಶದಲ್ಲೂ ಯೋಜನೆ ಜಾರಿಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಸರ್ಕಾರ ನಿರ್ಧಾರ ಮಾಡಿದೆ. ಕರ್ನಾಟಕದ ಸರ್ಕಾರದ ‘ಶಕ್ತಿ’ ಯೋಜನೆ ಕುರಿತು …
Read More »
BigTv News
January 3, 2025
Breaking News, ಬೆಂಗಳೂರು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡುವ ನಿಮಿತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಮುಖ್ಯಮಂತ್ರಿ ಸಿದ್ದರಾಮಯ್ಯ,ಹಾಗೂ ಸಚಿವ ಶರಣ್ ಪ್ರಕಾಶ್ ಪಾಟೀಲ್,ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್,ಡಿಜಿ ಮತ್ತು ಐಜಿ ಅಲೋಕ್ ಮೋಹನ್, ಕಮಿಷನರ್ ದಯಾನಂದ್, ಬೆಂಗಳೂನಗರ ಡಿಸಿ ಜಗದೀಶ್ ಸ್ವಾಗತ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದು, …
Read More »
BigTv News
January 3, 2025
Breaking News, ಬಳ್ಳಾರಿ
ಬಳ್ಳಾರಿ: ಕೃಷಿ ಭಾಗ್ಯ ಯೋಜನೆಯಡಿ ರಾಜ್ಯದಾದ್ಯಂತ 2024-25ನೇ ಸಾಲಿನಲ್ಲಿ ಒಟ್ಟು 1,918 ಕೃಷಿ ಹೊಂಡಗಳನ್ನು ರೈತರು ನಿರ್ಮಿಸಿಕೊಂಡಿದ್ದಾರೆ. ಮಳೆ ನೀರು ಸಂಗ್ರಹ ಮತ್ತು ಪುನರ್ಬಳಕೆಯ ಈ ಯೋಜನೆಗೆ ರಾಜ್ಯ ಸರ್ಕಾರ ಈವರೆಗೆ ₹49.89 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಇನ್ನೂ ₹50 ಕೋಟಿ ಅನುದಾನ ಬಾಕಿ ಇರಿಸಿದೆ. ರಾಜ್ಯದಲ್ಲಿ ತುಮಕೂರು (387), ಮಂಡ್ಯ (187), ಕೋಲಾರ (131), ಚಿಕ್ಕಬಳ್ಳಾಪುರ (116) ಮತ್ತು ಬೆಳಗಾವಿ (98) ಜಿಲ್ಲೆ ಕೃಷಿ ಹೊಂಡಗಳ ನಿರ್ಮಾಣದಲ್ಲಿ …
Read More »
BigTv News
January 3, 2025
Breaking News, ಬೆಂಗಳೂರು
ಬೆಂಗಳೂರು : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕವಾಗಿ ಎರಡು ಮಹಾನಗರ ಪಾಲಿಕೆ ರಚಿಸಲು ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ನಿನ್ನೆ ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಒಂದು ನಿರ್ಣಯ ಕೈಗೊಳ್ಳಲಾಗಿದೆ. ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ವಿಷಯ ತಿಳಿಯುತ್ತಿದ್ದಂತೆ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ಸಮಿತಿ ವತಿಯಿಂದ ಸಿಹಿ …
Read More »
BigTv News
January 3, 2025
Breaking News, ರಾಯಚೂರು
ರಾಯಚೂರು : ಜಿಲ್ಲೆಯ ಸಿರವಾರ ತಾಲೂಕಿನ ಚಾಗಭಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಯಲ್ಲಿ .5.8 ಲಕ್ಷ ರೂ. ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಮರು ವಸೂಲಾತಿಗೆ ಆದೇಶ ಮಾಡಲಾಗಿದೆ. ಚಾಗಭಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಾಲಾಪೂರ ಕ್ಯಾಂಪಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುತ್ತ ಮತ್ತು ಕ್ಯಾಂಪಿನ ಸ್ಮಶಾನದಲ್ಲಿ ಸಸಿ ನೆಡದೇ ಹಣ ಪಡೆದಿರುವುದು, ಜಾನುವಾರುಗಳಿಗೆ ಕುಡಿಯುವ ನೀರಿನ ಕೆರೆಯ ಹೂಳೆತ್ತಿದೆ …
Read More »
BigTv News
January 3, 2025
Breaking News, ಬೆಂಗಳೂರು
ಬೆಂಗಳೂರು : ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಬಸ್ ಟಿಕೆಟ್ ದರ ಶೇಕಡ 15ರಷ್ಟು ಹೆಚ್ಚಿಗೆ ಮಾಡಿ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಇದರ ಬೆನ್ನಲ್ಲೇ ಸಾರಿಗೆ ನೌಕರರಿಗೆ ಇದೀಗ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ನೌಕರರ ಪಿಎಫ್ ಹಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಸಾವಿರ ಕೋಟಿ ರೂಪಾಯಿ ನೀಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹೌದು ಕಳೆದ ವರ್ಷ ನವೆಂಬರ್ ನಲ್ಲಿ KSRTC, KKRTC, BMTC ಹಾಗೂ NWKRTC …
Read More »
BigTv News
January 3, 2025
Breaking News
ಶ್ರೀನಗರ: ನಗರಗಳು ಮತ್ತು ಜಿಲ್ಲೆಗಳ ಹೆಸರನ್ನು ಬದಲಾಯಿಸುವ ಸಂಪ್ರದಾಯದಲ್ಲಿ ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ದೊಡ್ಡ ಘೋಷಣೆ ಮಾಡಿದ್ದಾರೆ. ಶಾ ಅವರು ಕಾಶ್ಮೀರದ ಹೆಸರನ್ನು ಕಶ್ಯಪ್ ಎಂದು ಬದಲಾಯಿಸಬಹುದು ಎಂದು ಹೇಳಿದ್ದಾರೆ. ಕಾಶ್ಮೀರದ ಹೆಸರಿನಲ್ಲಿ ಇತಿಹಾಸದ ಸತ್ಯಗಳೊಂದಿಗೆ ಛೇಡಛಾಡ ಮಾಡಲಾಗಿದೆ ಎಂದು ಅವರು ಹೇಳಿದರು. 8000 ವರ್ಷಗಳಷ್ಟು ಹಳೆಯದಾದ ಪುಸ್ತಕಗಳಲ್ಲಿ ಕಾಶ್ಮೀರ ಮತ್ತು ಜೀಲಂ ಉಲ್ಲೇಖವಿದೆ, ಹಾಗಾಗಿ ಕಾಶ್ಮೀರ ಯಾರದ್ದು ಎಂದು ಯಾರಾದರೂ ಹೇಳಬಹುದು. ಕಾಶ್ಮೀರ ಭಾರತದ …
Read More »
BigTv News
January 3, 2025
Breaking News
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ಜನವರಿ 3) ಮಧ್ಯಾಹ್ನ 12: 10 ರ ಸುಮಾರಿಗೆ ದೆಹಲಿಯ ಅಶೋಕ್ ವಿಹಾರ್ನ ಸ್ವಾಭಿಮಾನ್ ಅಪಾರ್ಟ್ಮೆಂಟ್ನಲ್ಲಿ ಕೊಳೆಗೇರಿ ಪುನರ್ವಸತಿ ಯೋಜನೆಯಡಿ ಝುಗ್ಗಿ ಜೋಪ್ರಿ (ಜೆಜೆ) ಕ್ಲಸ್ಟರ್ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ ಫ್ಲ್ಯಾಟ್ಗಳಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12:45 ಕ್ಕೆ ಅವರು ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜೆಜೆ ಕ್ಲಸ್ಟರ್ ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ 1,675 …
Read More »