ಕಲಬುರಗಿ: ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಸಂವಿಧಾನ ರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ದಲಿತ, ಪ್ರಗತಿಪರ ಸಂಘಟನೆಗಳು, ಎಡಪಕ್ಷಗಳು ಕರೆ ನೀಡಿರುವ ಕಲಬುರಗಿ ಬಂದ್ ಪರಿಣಾಮ ನಗರ ಸ್ತಬ್ಧವಾಗಿದೆ. ಬೆಳಿಗ್ಗೆಯಿಂದಲೇ ಪ್ರತಿಭಟನಾಕಾರರು ನಗರದ ಜೇವರ್ಗಿ ರಸ್ತೆ, ಸೇಡಂ ರಸ್ತೆ, ಹುಮನಾಬಾದ್ ರಸ್ತೆ, ಆಳಂದ ಹಾಗೂ ಅಫಜಲಪುರದಿಂದ ನಗರಕ್ಕೆ ಸೇರುವ ರಸ್ತೆಗಳ ಮೇಲೆ ದಿಗ್ಬಂಧನ ವಿಧಿಸಿದ್ದರಿಂದ ನಗರದ ಹೊರಭಾಗದಲ್ಲಿಯೇ ಸಾವಿರಾರು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





